News Kadaba Desk

ಡಿ.24 ರಂದು ಕಡಬ ಸಿ.ಎ. ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ‘ಯೋಗಕ್ಷೇಮ’ ಸಹಕಾರ ಸೌಧದ ಉದ್ಘಾಟನಾ ಸಮಾರಂಭ ಡಿಸೆಂಬರ್ 24 ನೇ ಭಾನುವಾರದಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುಂದರ ಗೌಡ ಮಂಡೆಕರ ಹೇಳಿದರು. ಅವರು ಶುಕ್ರವಾರ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕಡಬ ಶ್ರೀಕಂಠ ಸ್ವಾಮಿ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದ ಬಳಿಕ ಬ್ಯಾಂಕಿನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಸಂಘದ ನೂತನ ಕಟ್ಟಡ ಸುಮಾರು ಎರಡು ಕೋಟಿ […]

ಡಿ.24 ರಂದು ಕಡಬ ಸಿ.ಎ. ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ Read More »

ಕರಾವಳಿ

ಕೊಲೆಗೆ ಸುಪಾರಿ‌ ಕೊಟ್ಟ ಆರೋಪ ► ಪತ್ರಕರ್ತ ರವಿ ಬೆಳಗೆರೆ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.08. ಕೊಲೆಗೆ ಸುಪಾರಿ ಕೊಟ್ಟ ಆರೋಪದಲ್ಲಿ ಪತ್ರಕರ್ತ ರವಿ ಬೆಳಗೆರೆಯವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರೊಬ್ಬರು ರವಿ ಬೆಳಗೆರೆಯವರ ಸಂಬಂಧಿಕರೋರ್ವರ ಜೊತೆ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ವರದಿಗಾರನ ಹತ್ಯೆಗೆ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರೂ. ಸುಪಾರಿ ಕೊಟ್ಟಿದ್ದರೆನ್ನಲಾಗಿದೆ. ಸುಪಾರಿ ಕೊಟ್ಟಿರುವ ಬಗ್ಗೆ ವಿಜಯಪುರ ಚಡಚಣದ ಶಶಿ ಮುಂಡೇವಾಡಗಿ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ

ಕೊಲೆಗೆ ಸುಪಾರಿ‌ ಕೊಟ್ಟ ಆರೋಪ ► ಪತ್ರಕರ್ತ ರವಿ ಬೆಳಗೆರೆ ಬಂಧನ Read More »

ಕರ್ನಾಟಕ

ಮೆಸ್ಕಾಂ ಕಡಬ ಉಪವಿಭಾಗ ► ಎಇಗಳಾಗಿ ಸಜಿಕುಮಾರ್, ಈರನ ಗೌಡ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಮೆಸ್ಕಾಂ ಕಡಬ ಉಪವಿಭಾಗದ ಸಹಾಯಕ ಅಭಿಯಂತರರಾಗಿ (ತಾಂತ್ರಿಕ ವಿಭಾಗ) ಸಜಿಕುಮಾರ್ ಹಾಗೂ ಮೆಸ್ಕಾಂ ಕಡಬ ಶಾಖೆಯ ಕಾರ್ಯ ಮತ್ತು ಪಾಲನಾ ಶಾಖೆ ಸಹಾಯಕ ಅಭಿಯಂತರರಾಗಿ ಬಳ್ಳಾರಿಯ ಈರನ ಗೌಡ ಎಂಬವರು ನೇಮಕಗೊಂಡಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಜಿಕುಮಾರ್ ರವರು ಈ ಹಿಂದೆ ನೆಲ್ಯಾಡಿ, ಕಡಬ ಶಾಖೆಯಲ್ಲಿ ಜೂನಿಯರ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಸಹಾಯಕ ಅಭಿಯಂತರರಾಗಿ ಭಡ್ತಿಗೊಂಡು ಬೆಳ್ತಂಗಡಿ ನಗರ ಶಾಖೆಗೆ‌ ವರ್ಗಾವಣೆಗೊಂಡಿದ್ದರು. ಇದೀಗ ಮತ್ತೆ ಕಡಬ ಉಪವಿಭಾಗಕ್ಕೆ ವರ್ಗಾವಣೆಗೊಂಡು ಕರ್ತವ್ಯಕ್ಕೆ

ಮೆಸ್ಕಾಂ ಕಡಬ ಉಪವಿಭಾಗ ► ಎಇಗಳಾಗಿ ಸಜಿಕುಮಾರ್, ಈರನ ಗೌಡ ನೇಮಕ Read More »

ಕರಾವಳಿ

ಕೊನೆಗೂ ಭಾರತದಲ್ಲಿ ಬಿಡುಗಡೆಯಾಯ್ತು ಬಹು ನಿರೀಕ್ಷಿತ ಬೈಕ್ ► ಟಿವಿಎಸ್ ಅಪಾಚಿ ಆರ್ ಆರ್ 310

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.08. ಟಿವಿಎಸ್ ಮೋಟಾರ್ ಕಂಪನಿಯ ಬಹು ನಿರೀಕ್ಷಿತ ಬೈಕ್ ಗಳಲ್ಲಿ ಒಂದಾದ ಅಪಾಚಿ ಆರ್ ಆರ್ 310 ಮೋಟಾರ್ ಬೈಕ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಸ್ಪೋರ್ಟ್ಸ್ ಬೈಕ್ ಮಾದರಿಯ ಆರ್ ಆರ್ 310 ಫೋರ್ ಸ್ಟ್ರೋಕ್, ಫೋರ್ ವ್ಯಾಲ್ಯು, ಸಿಂಗಲ್ ಸಿಲಿಂಡರ್ ಗಳನ್ನು ಒಳಗೊಂಡಿರಲಿದೆ.‌ 312 ಸಿಸಿ ಇಂಜಿನ್ ಸಾಮರ್ಥ್ಯದ ಈ ಬೈಕ್ 33.5 ಬಿಎಚ್ ಪಿ ಒಳಗೊಂಡಿದೆ. 9700 ಆರ್ ಪಿಎಂ ಮತ್ತು 27.3 ಎನ್ ಎಂ ಒಳಗೊಂಡಿದೆ.

ಕೊನೆಗೂ ಭಾರತದಲ್ಲಿ ಬಿಡುಗಡೆಯಾಯ್ತು ಬಹು ನಿರೀಕ್ಷಿತ ಬೈಕ್ ► ಟಿವಿಎಸ್ ಅಪಾಚಿ ಆರ್ ಆರ್ 310 Read More »

ರಾಷ್ಟ್ರೀಯ ನ್ಯೂಸ್

ಉಬರಡ್ಕ: ರಸ್ತೆ ಬಿಟ್ಟು ಮನೆಯ ಛಾವಣಿಗೆ ಹತ್ತಿದ ಕಾರು ► ಸುಬ್ರಹ್ಮಣ್ಯ ಎಸ್ಐ ಗೋಪಾಲ್ ರವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.07. ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಸುಬ್ರಹ್ಮಣ್ಯ ಠಾಣೆಯ ಉಪ ನಿರೀಕ್ಷಕರಾದ ಗೋಪಾಲ್ ರವರು ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ಗುರುವಾರದಂದು ಬೆಳಿಗ್ಗೆ ನಡೆದಿದೆ. ಸುಬ್ರಹ್ಮಣ್ಯ ಠಾಣಾ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ರವರು ಕೊಂಬೋಟು ಕುಟುಂಬದ ಕಾರ್ಯಕ್ರಮವನ್ನು ಮುಗಿಸಿ ಗುರುವಾರದಂದು ಬೆಳಿಗ್ಗೆ ಹಿಂತಿರುಗುತ್ತಿದ್ದಾಗ ಉಬರಡ್ಕದ ಮಿತ್ತೂರು ಎಂಬಲ್ಲಿ ಗೋಪಾಲ್ ರವರು ಚಲಾಯಿಸುತ್ತಿದ್ದ ಮಾರುತಿ ಆಲ್ಟೋ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಮನೆಯೊಂದರ ಛಾವಣಿಗೆ ಹತ್ತಿ ನಿಂತಿದೆ. ಇದರಿಂದಾಗಿ ಗೋಪಾಲ್

ಉಬರಡ್ಕ: ರಸ್ತೆ ಬಿಟ್ಟು ಮನೆಯ ಛಾವಣಿಗೆ ಹತ್ತಿದ ಕಾರು ► ಸುಬ್ರಹ್ಮಣ್ಯ ಎಸ್ಐ ಗೋಪಾಲ್ ರವರಿಗೆ ಗಾಯ Read More »

ಕರಾವಳಿ

ನಂತೂರು: ಬಸ್-ಲಾರಿ-ಕಾರು ಸರಣಿ ಅಪಘಾತ ► ಮಹಿಳೆ ಮೃತ್ಯು, 15 ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಡಿ.07. ಬಸ್ಸು ಮತ್ತು ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿ ಲಾರಿ ಕಾರೊಂದಕ್ಕೆ ಢಿಕ್ಕಿಯಾಗಿ ಉಂಟಾದ ಸರಣಿ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು 15 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಗರದ ನಂತೂರು ಎಂಬಲ್ಲಿ ಗುರುವಾರದಂದು ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಕವಿತಾ ಎಂದು ಗುರುತಿಸಲಾಗಿದೆ. ಬಿಕರ್ನಕಟ್ಟೆಯಿಂದ ಆಗಮಿಸುತ್ತಿದ್ದ ಬಸ್ ನಂತೂರು ಸರ್ಕಲ್ ನಲ್ಲಿ ಕಂಟೈನರ್ ಲಾರಿಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಲಾರಿಯು ಕಾರೊಂದಕ್ಕೆ ಢಿಕ್ಕಿಯಾಗಿದೆ. ಇದರಿಂದಾಗಿ ಸುಮಾರು15 ಕ್ಕೂ ಹೆಚ್ಚು

ನಂತೂರು: ಬಸ್-ಲಾರಿ-ಕಾರು ಸರಣಿ ಅಪಘಾತ ► ಮಹಿಳೆ ಮೃತ್ಯು, 15 ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ

ಮೈಸೂರು ರಾಜವಂಶಕ್ಕೆ ಹೊಸ ಕುಡಿ ಆಗಮನ ► ಗಂಡು ಮಗುವಿಗೆ ಜನ್ಮ ನೀಡಿದ ಯುವರಾಜ ಯದುವೀರ್ ಪತ್ನಿ ತ್ರಿಷಿಕಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.07. ಮೈಸೂರು ರಾಜವಂಶಕ್ಕೆ ಹೊಸ ಕುಡಿಯೊಂದರ ಆಗಮನವಾಗಿದ್ದು, ಗಂಡು ಮಗು ಹುಟ್ಟಿರುವ ಹಿನ್ನೆಲೆಯಲ್ಲಿ ಯದುವಂಶದಲ್ಲೀಗ ಸಂಭ್ರಮ ಮುಗಿಲು ಮುಟ್ಟಿದೆ. ಮೈಸೂರು ಯುವರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪತ್ನಿ ತ್ರಿಷಿಕಾ ಬುಧವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು. ದಂಪತಿಗೆ ಗಂಡು ಮಗು ಜನಿಸಿರುವುದರಿಂದ ಯದು ಕುಟುಂಬದ ಉತ್ತರಾಧಿಕಾರಿ ಕುಡಿ ಬಂದಂತಾಗಿದೆ.

ಮೈಸೂರು ರಾಜವಂಶಕ್ಕೆ ಹೊಸ ಕುಡಿ ಆಗಮನ ► ಗಂಡು ಮಗುವಿಗೆ ಜನ್ಮ ನೀಡಿದ ಯುವರಾಜ ಯದುವೀರ್ ಪತ್ನಿ ತ್ರಿಷಿಕಾ Read More »

ಕರ್ನಾಟಕ

ಮಂಗಳೂರು: ಅಂಬೇಡ್ಕರ್ ಪರಿ ನಿರ್ವಹಣಾ ದಿನಾಚರಣೆಯಲ್ಲಿ ಶಿಷ್ಟಾಚಾರದ ಉಲ್ಲಂಘನೆ ► ಜಿ.ಪಂ. ಅಧ್ಯಕ್ಷರನ್ನೇ ಬಿಟ್ಟು ತುರ್ತಾಗಿ ಕಾರ್ಯಕ್ರಮ ಮುಗಿಸಿದ ಸಮಾಜ ಕಲ್ಯಾಣ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.07. ಸಮಾಜ ಕಲ್ಯಾಣ ಇಲಾಖೆಯ ವತಿಯಂದ ಡಿಸೆಂಬರ್ 06 ಬುಧವಾರದಂದು ನಡೆದ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ರವರ ಪರಿ ನಿರ್ವಹಣಾ ದಿನದ ಪ್ರಯುಕ್ತ ಮಂಗಳೂರಿನ ಪುರಭವನದ ಎದುರುಗಡೆ ಇರುವ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರವನ್ನು ಉಲ್ಲಂಘಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಆರೋಪಿಸಿದ್ದಾರೆ. ಕಾರ್ಯಕ್ರಮವು ಕಾರ್ಯಕ್ರಮವು ಬೆಳಿಗ್ಗೆ 10.00 ಗಂಟೆಗೆ ಜರಗಲಿರುವುದಾಗಿ ಇಲಾಖೆಯ ಅಧಿಕಾರಿಯವರು ತಿಳಿಸಿದ್ದು, ಅದರಂತೆ ನಾನು 10.00 ಗಂಟೆಗೆ ಕಾರ್ಯಕ್ರಮಕ್ಕೆ

ಮಂಗಳೂರು: ಅಂಬೇಡ್ಕರ್ ಪರಿ ನಿರ್ವಹಣಾ ದಿನಾಚರಣೆಯಲ್ಲಿ ಶಿಷ್ಟಾಚಾರದ ಉಲ್ಲಂಘನೆ ► ಜಿ.ಪಂ. ಅಧ್ಯಕ್ಷರನ್ನೇ ಬಿಟ್ಟು ತುರ್ತಾಗಿ ಕಾರ್ಯಕ್ರಮ ಮುಗಿಸಿದ ಸಮಾಜ ಕಲ್ಯಾಣ ಇಲಾಖೆ Read More »

ಕರಾವಳಿ

ಶ್ರೀರಾಮ ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ► ಎಸ್.ಸಿ.ದ್ವಾರಕನಾಥ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.06. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಸ್.ಸಿ.ದ್ವಾರಕನಾಥ್ ಅವರು ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಖಾಸಗಿ ದೂರು ದಾಖಲಾಗಿದೆ. ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಾರಕನಾಥ್ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದರಿಂದ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ಉಂಟಾಗಿದೆ. ಶ್ರೀ ರಾಮ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ದ್ವಾರಕನಾಥ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು

ಶ್ರೀರಾಮ ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ► ಎಸ್.ಸಿ.ದ್ವಾರಕನಾಥ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ

ಗೋಳಿತ್ತಡಿ: ರಸ್ತೆ ಡಾಮರೀಕರಣಕ್ಕೆ ಸಚಿವ ರೈಯವರಿಂದ ಶಂಕುಸ್ಥಾಪನೆ ► ಎರಡೆರಡು ಬಾರಿ ಶಂಕುಸ್ಥಾಪನೆ ಭಾಗ್ಯ ಕಂಡ ಏಣಿತ್ತಡ್ಕ ರಸ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಉಪ್ಪಿನಂಗಡಿ-ಕಡಬ-ಸಬ್ರಹ್ಮಣ್ಯ ರಾಜ್ಯ ಹೆದ್ದಾರಿಯನ್ನು ಸಂಪರ್ಕಿಸುವ ಏಣಿತಡ್ಕ-ಗೋಳಿತ್ತಡಿ ರಸ್ತೆಯ ಸುಮಾರು ಒಂದೂವರೆ ಕಿಲೋಮೀಟರ್ ಉದ್ದ ರಸ್ತೆಗೆ ಡಾಮರೀಕರಣಕ್ಕಾಗಿ ಮಂಗಳವಾರ ಸಂಜೆ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ರಾಮಕುಂಜದ ಗೋಳಿತ್ತಡಿಯಲ್ಲಿ ನಾಮ ಫಲಕ ಅನಾವರಣ ಮಾಡುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಉದನೆಯಲ್ಲಿ ರಸ್ತೆ ಡಾಮರೀಕರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಬಳಿಕ ಶಾಂತಿಮೊಗೇರು ನೂತನ ಸೇತುವೆ ಉದ್ಘಾಟನೆ ಮಾಡಿದ ಸಚಿವರು ಸಂಜೆ ತರಾತುರಿಯಲ್ಲಿ ಗೋಳಿತ್ತಡಿಯಲ್ಲಿ ನಬಾರ್ಡ್ ಯೋಜನೆಯಡಿ ಸುಮಾರು 49 ಲಕ್ಷ

ಗೋಳಿತ್ತಡಿ: ರಸ್ತೆ ಡಾಮರೀಕರಣಕ್ಕೆ ಸಚಿವ ರೈಯವರಿಂದ ಶಂಕುಸ್ಥಾಪನೆ ► ಎರಡೆರಡು ಬಾರಿ ಶಂಕುಸ್ಥಾಪನೆ ಭಾಗ್ಯ ಕಂಡ ಏಣಿತ್ತಡ್ಕ ರಸ್ತೆ Read More »

ಕರಾವಳಿ
Scroll to Top