ಡಿ.03: ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರತಿಭೋತ್ಸವ ► ಮರ್ಕಝ್ ರೂಬಿ ಜುಬಿಲಿ ಪ್ರಚಾರ ಸಮ್ಮೇಳನ
(ನ್ಯೂಸ್ ಕಡಬ) newskadaba.com ಮಾಣಿ, ನ.22. ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ವತಿಯಿಂದ ಪ್ರತಿಭೋತ್ಸವ ಹಾಗೂ ಮರ್ಕಝ್ ರೂಬಿ ಜುಬಿಲಿ ಪ್ರಚಾರ ಸಮ್ಮೇಳನವು ಡಿಸೆಂಬರ್ 3 ಆದಿತ್ಯವಾರ ಮಿತ್ತೂರು ಸಮೀಪದ ಪಾಟ್ರಕೋಡಿ ಎಂಬಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳಲಿರುವ ಕಾರ್ಯಕ್ರಮ ಸಂಜೆ 6 ಗಂಟೆಗೆ ಸಮಾರೋಪಗೊಳ್ಳಲಿದ್ದು, ಆಕರ್ಷಕ ರ್ಯಾಲಿಯೊಂದಿಗೆ ಆರಂಭಗೊಳ್ಳಲಿರುವ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಹಂಝ ಹಾದಿ ತಂಙಳ್ ಪಾಟ್ರಕೋಡಿ ಧ್ವಜಾರೋಹಣಗೈಯ್ಯಲಿದ್ದಾರೆ. ಉದ್ಘಾಟನೆಯನ್ನು ಸುನ್ನೀ ಜಂಇಯ್ಯತುಲ್ ಉಲಮಾ ಕರ್ನಾಟಕ ಇದರ ಪ್ರಧಾನ […]
ಡಿ.03: ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರತಿಭೋತ್ಸವ ► ಮರ್ಕಝ್ ರೂಬಿ ಜುಬಿಲಿ ಪ್ರಚಾರ ಸಮ್ಮೇಳನ Read More »
ಕರಾವಳಿ









