News Kadaba Desk

ಮರಳು ನೀತಿ ಸರಳೀಕರಣಗೊಳಿಸಿ ಸರಕಾರದಿಂದ ಆದೇಶ ► ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್

(ನ್ಯೂಸ್ ಕಡಬ) newskadaba.com ಕಡಬ, ಅ.23. ಕರಾವಳಿ ಜಿಲ್ಲೆಗಳ ಸಿ.ಆರ್.ಝೆಡ್ ಹೊರತುಪಡಿಸಿದ ಪ್ರದೇಶಗಳಲ್ಲಿ ನದಿ ಪಾತ್ರದಲ್ಲಿ ಮರಳು ತೆಗೆಯುವ ನೀತಿಯನ್ನು ಸರಕಾರ ಸರಳಿಕರಿಸಿ ಜಿಲ್ಲಾಧಿಕಾರಿಗೆ ಆದೇಶ ಹೊರಡಿಸಿದೆ ಎಂದು ಕಡಬ ತಹಶೀಲ್ದಾರ ಜಾನ್ ಪ್ರಕಾಶ್ ರೋಡ್ರಿಗಸ್ ತಿಳಿಸಿದ್ದಾರೆ. ಸಾಂಪ್ರದಾಯಿಕವಾಗಿ ಮರಳು ತೆಗೆಯುವ ವ್ಯಕ್ತಿಗಳನ್ನು ಗುರುತಿಸಲು ಸಂಬಂದಪಟ್ಟವರಿಂದ ಅಗತ್ಯ ದಾಖಲೆಗಳೊಂದಿಗೆ ಅಜರ್ಿಗಳನ್ನು ಸ್ವೀಕರಿಸಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸಾಂಪ್ರದಾಯಿಕವಾಗಿ ಮರಳು ತೆಗೆಯುವ ವ್ಯಕ್ತಿಗಳು ಸ್ಥಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ವರ್ಷದಿಂದ ವಾಸವಾಗಿರಬೇಕು. ಈ ಬಗ್ಗೆ […]

ಮರಳು ನೀತಿ ಸರಳೀಕರಣಗೊಳಿಸಿ ಸರಕಾರದಿಂದ ಆದೇಶ ► ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ Read More »

ಕರಾವಳಿ

ಇಸ್ಲಾಂ ಧಾರ್ಮಿಕ ಭಾವನೆಗೆ ನಿಂದನೆ ಆರೋಪಿಯನ್ನು ಬಂಧಿಸುವಂತೆ ಆಗ್ರಹ ► ನಾಳೆ ಪ್ರತಿಭಟನೆ: ಕಡಬ ಬಂದ್ ಗೆ ಕರೆ, ವರ್ತಕರಲ್ಲಿ ಮನವಿ

(ನ್ಯೂಸ್) newskadaba.com ಕಡಬ, ಅ.23. ಮಕ್ಕಾದ ಕಅಬಾ ಶರೀಫ್ ಚಿತ್ರದ ಮೇಲೆ ಹಿಂದೂ ದೇವರ ಚಿತ್ರವನ್ನು ಹಾಕಿಕೊಂಡು ತನ್ನ ವಾಟ್ಸಪ್ ಪ್ರೊಫೈಲ್ ಫೊಟೊವನ್ನಾಗಿಸಿಕೊಂಡ ಕಡಬದ ಯುವಕನ ವಿರುದ್ದ ಕಡಬ ಠಾಣೆಗೆ ದೂರು ನೀಡಿದ್ದರೂ ಆರೋಪಿಯ ಬಂಧನವಾಗದ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಡಬ ತಾಲೂಕು ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಕಡಬದಲ್ಲಿ ಅ.24 ರಂದು ಶಾಂತಿಯುತ ಮೆರವಣಿಗೆ ನಡೆಸಿ ಕಡಬ ತಹಶೀಲ್ದಾರರ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ಕಡಬ ಅಡ್ಡಗದ್ದೆ

ಇಸ್ಲಾಂ ಧಾರ್ಮಿಕ ಭಾವನೆಗೆ ನಿಂದನೆ ಆರೋಪಿಯನ್ನು ಬಂಧಿಸುವಂತೆ ಆಗ್ರಹ ► ನಾಳೆ ಪ್ರತಿಭಟನೆ: ಕಡಬ ಬಂದ್ ಗೆ ಕರೆ, ವರ್ತಕರಲ್ಲಿ ಮನವಿ Read More »

ಕರಾವಳಿ

ಲಾರಿ ಢಿಕ್ಕಿ ಹೊಡೆದು ಪಾದಚಾರಿ ತಾಯಿ-ಮಗಳು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಲಾರಿ ಹರಿದು ಇಬ್ಬರು ಪಾದಚಾರಿ ಮಹಿಳೆಯರು ಮೃತಪಟ್ಟ ಘಟನೆ ಬೆಂಗಳೂರಿನ ಬಾಣಸವಾಡಿ ಬಳಿಯ ಬಾಬುಸಾಬ್‍ಪಾಳ್ಯದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತರು ದೀಪಾವಳಿ ಹಬ್ಬ ಮುಗಿಸಿ ತಮಿಳುನಾಡಿನಿಂದ ಬೆಂಗಳೂರಿಗೆ ವಾಪಾಸ್ಸಾಗಿ 6.30ರ ಸುಮಾರಿಗೆ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ತಮಿಳುನಾಡು ಮೂಲದ ತಾಯಿ-ಮಗಳು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಬಾಣಸವಾಡಿ ಸಂಚಾರಿ ಪೊಲೀಸರು ಭೇಟಿ ನೀಡಿ

ಲಾರಿ ಢಿಕ್ಕಿ ಹೊಡೆದು ಪಾದಚಾರಿ ತಾಯಿ-ಮಗಳು ಮೃತ್ಯು Read More »

ಕರ್ನಾಟಕ

ಕ್ಯಾನ್ಸರ್ ಪೀಡಿತ ಕಡಬದ ಬಾಲೆ ► ಬೇಕಿದೆ ದಾನಿಗಳ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಅ. 23. ಹೃದ್ರೋಗ ಮತ್ತು ಕ್ಯಾನ್ಸರ್‌ನಿಂದ ಬಳಲುತ್ತಿರುವ 11 ವರ್ಷದ ಬಾಲಕಿ ಶಹನಾಝ್ ಳ ಚಿಕಿತ್ಸೆಗೆ ಇದೀಗ ದಾನಿಗಳ ಸಹಾಯಹಸ್ತ ಬೇಕಾಗಿದೆ‌. ಪುತ್ತೂರು ತಾಲೂಕಿನ ಕೋಡಿಂಬಾಳ ಗ್ರಾಮದ ಕಡಬ ಸಮೀಪದ ಕಲ್ಲಂತಡ್ಕ ಕುತ್ಯಾಡಿ ಎಂಬಲ್ಲಿ ವಾಸವಿರುವ ಇಸಾಕ್ ಹಾಗೂ ತಾಜುನ್ನಬಿ ದಂಪತಿಯ ಪುತ್ರಿ ಶಹನಾಝ್ ಹೃದ್ರೋಗ ಮತ್ತು ರಕ್ತದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಈ ಬಾಲಕಿಯನ್ನು ಮಂಗಳೂರಿನ ಅತ್ತಾವರದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಹನಾಝ್ ಪೆರ್ಲದ ಶಾಲೆಯಲ್ಲಿ 5ನೆ ತರಗತಿಯಲ್ಲಿ

ಕ್ಯಾನ್ಸರ್ ಪೀಡಿತ ಕಡಬದ ಬಾಲೆ ► ಬೇಕಿದೆ ದಾನಿಗಳ ಸಹಾಯಹಸ್ತ Read More »

ಕರಾವಳಿ

ಕರಾವಳಿ ಕಾಂಗ್ರೆಸ್ ನಾಯಕರ ಕಚ್ಚಾಟ ಮುಖ್ಯಮಂತ್ರಿಯ ಸಮ್ಮುಖದಲ್ಲಿ ಸ್ಪೋಟ ► ನೂಕಾಟ ತಳ್ಳಾಟಕ್ಕೆ ಸುಸ್ತಾದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.22. ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಕಾಂಗ್ರೆಸ್ ನಾಯಕ ಹಾಗೂ ಸರ್ಕಾರಿ ಮುಖ್ಯ ಸಚೇತಕ ಐವನ್ ಡಿಸೋಜಾ ಮತ್ತು ಅಭಯಚಂದ್ರ ಜೈನ್ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಿನಲ್ಲೇ ತಳ್ಳಾಟ ನಡೆದಿದೆ. ಮುಖ್ಯಮಂತ್ರಿಯವರು ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿ ಪಕ್ಕ ನಿಲ್ಲಲು ಇಬ್ಬರು ನಾಯಕರು ಪೈಪೋಟಿ ನಡೆಸಿದರು. ಈ ಸಂದರ್ಭದಲ್ಲಿ ಐವನ್ ಡಿ ಸೋಜಾ ಅವರನ್ನು ಅಭಯಚಂದ್ರ ಜೈನ್ ತಳ್ಳಿದ್ದಾರೆ. ಮೂಡಬಿದ್ರೆ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯ ಟಿಕೆಟ್

ಕರಾವಳಿ ಕಾಂಗ್ರೆಸ್ ನಾಯಕರ ಕಚ್ಚಾಟ ಮುಖ್ಯಮಂತ್ರಿಯ ಸಮ್ಮುಖದಲ್ಲಿ ಸ್ಪೋಟ ► ನೂಕಾಟ ತಳ್ಳಾಟಕ್ಕೆ ಸುಸ್ತಾದ ಪೊಲೀಸರು Read More »

ಕರಾವಳಿ

ಸುಬ್ರಹ್ಮಣ್ಯ: ಟೆಂಪೊ ಟ್ರಾವೆಲ್ಲರ್ – ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ► ಮೂವರಿಗೆ ಗಾಯ, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.22. ಟೆಂಪೊ ಟ್ರಾವೆಲ್ಲರ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಬೆಂಗಳೂರಿನ ಯಲಹಂಕದ ಸೌಮ್ಯ(36), ಗಂಗಮ್ಮ(84) ಗಂಭೀರ ಗಾಯಗೊಂಡಿದ್ದು, ಪೂರ್ಣಿಮಾ(34) ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಸುಬ್ರಹ್ಮಣ್ಯ: ಟೆಂಪೊ ಟ್ರಾವೆಲ್ಲರ್ – ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ► ಮೂವರಿಗೆ ಗಾಯ, ಇಬ್ಬರು ಗಂಭೀರ Read More »

ಕರಾವಳಿ

ಗುಂಡ್ಯ: ಬೈಕ್ – ಸ್ಕಾರ್ಪಿಯೋ ಢಿಕ್ಕಿ ► ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.22. ಬೈಕ್ ಮತ್ತು ಸ್ಕಾರ್ಪಿಯೊ ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಚೆಕ್ ಪೊಸ್ಟ್ ಬಳಿ ಭಾನುವಾರದಂದು ನಡೆದಿದೆ. ಮೃತ ಸವಾರನನ್ನು ತುಮಕೂರು ನಿವಾಸಿ ನವೀನ್ ಕುಮಾರ್ ಎಂದು ಗುರುತಿಸಲಾಗಿದೆ. ನವೀನ್ ಕುಮಾರ್‌ರವರು ಧರ್ಮಸ್ಥಳದಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಂಡ್ಯ: ಬೈಕ್ – ಸ್ಕಾರ್ಪಿಯೋ ಢಿಕ್ಕಿ ► ಬೈಕ್ ಸವಾರ ಮೃತ್ಯು Read More »

ಕರಾವಳಿ

ಕೆಂಜಾಳ: ಕಾರು ಮರಕ್ಕೆ ಢಿಕ್ಕಿ ಹೊಡೆದ ಪ್ರಕರಣ ► ಗಾಯಾಳು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.21. ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಎಂಬಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಶನಿವಾರದಂದು ನಡೆದಿದೆ. ಬೆಂಗಳೂರು ವಿಘ್ನೇಶ್ವರ ನಗರ ನಿವಾಸಿಗಳಿದ್ದ ತಂಡ ಧರ್ಮಸ್ಥಳ, ಸೌತಡ್ಕ ದೇವರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ವೆಂಕಟೇಶ್ ಎನ್ನುವವರು ಮೃತಪಟ್ಟು,

ಕೆಂಜಾಳ: ಕಾರು ಮರಕ್ಕೆ ಢಿಕ್ಕಿ ಹೊಡೆದ ಪ್ರಕರಣ ► ಗಾಯಾಳು ಓರ್ವ ಮೃತ್ಯು Read More »

ಕರಾವಳಿ

ಕಡಬ: ಮುಸ್ಲಿಂ ಧರ್ಮದ ಅವಹೇಳನ ಪ್ರಕರಣ ► ಆರೋಪಿಯ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು

(ನ್ಯೂಸ್ ಕಡಬ) newskadaba.com ಕಡಬ, ಅ.21. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾದ ಮಸೀದಿಯ ಮೇಲೆ ಹನುಮಂತನ ಭಾವಚಿತ್ರವನ್ನಿರಿಸಿ ಮುಸ್ಲಿಂ ಧರ್ಮವನ್ನು ಅವಹೇಳನ ನಡೆಸಲಾಗಿದೆಯೆಂದು ಆರೋಪಿಸಿ ಕಡಬದ ಪಂಚಾಯತ್ ಬಿಲ್ಡಿಂಗ್ ನಲ್ಲಿರುವ ಗಣೇಶ್ ಮೊಬೈಲ್ ಸೆಂಟರ್‌ನ ನೌಕರ ಪ್ರದೀಪ್ ಎಂಬವರ ಮೇಲೆ ಕಡಬದ ವಿವಿಧ ಮುಸ್ಲಿಂ ಸಂಘಟನೆಗಳ ವತಿಯಿಂದ ಕಡಬ ಪೊಲೀಸ್‌ ಠಾಣೆಗೆ ದೂರು ನೀಡಲಾಯಿತು. ಕಡಬ ಪರಿಸರದ ಎಲ್ಲಾ ಮಸೀದಿಗಳು, ಎಸ್ಕೆಎಸ್ಸೆಸ್ಸೆಫ್, ಎಸ್ಸೆಸ್ಸೆಫ್, ಪಿಎಫ್ಐ ಕಡಬ ವಲಯ ಮೊದಲಾದವುಗಳಿಂದ ಹಲವು ದೂರುಗಳನ್ನು ನೀಡಲಾಯಿತು. ಪ್ರದೀಪ್ ಕಾಬಾದ ಫೊಟೋವನ್ನು

ಕಡಬ: ಮುಸ್ಲಿಂ ಧರ್ಮದ ಅವಹೇಳನ ಪ್ರಕರಣ ► ಆರೋಪಿಯ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು Read More »

ಕರಾವಳಿ
Scroll to Top