News Kadaba Desk

ಶಿರ್ವ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಬಸ್

(ನ್ಯೂಸ್ ಕಡಬ) newskadaba.com ಉಡುಪಿ, ಆ.26. ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ತಂಗುದಾಣದಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ಶನಿವಾರ ಸಂಜೆ ಉಡುಪಿ ಜಿಲ್ಲೆಯ ಶಿರ್ವದಲ್ಲಿ ನಡೆದಿದೆ. ಬೆಳ್ಮಣ್ ನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿರ್ವ ನಿಲ್ದಾಣಕ್ಕೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿರುವ ಅಂಗಡಿಗೆ ನುಗ್ಗಿದೆ. ಈ ಸಂದರ್ಭದಲ್ಲಿ ಬಸ್ ನಿಲ್ದಾಣದ ಬಳಿ ಪ್ರಯಾಣಿಕರು ಇಲ್ಲದ ಕಾರಣ ಬಹುದೊಡ್ಡ ಅನಾಹುತವೊಂದು ತಪ್ಪಿದೆ. ಅವಘಡ ನಡೆಯುವ ಸಂದರ್ಭ ಅಂಗಡಿಯ ಮಾಲಕ ಕೇಶವ ಪೈ ಅಂಗಡಿಯ […]

ಶಿರ್ವ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಬಸ್ Read More »

ಕರಾವಳಿ

ಶೀಘ್ರದಲ್ಲೇ ಏರಿಕೆ ಆಗಲಿದೆ ಅಕ್ಕಿಯ ಬೆಲೆ ► ಕಾರಣವೇನೆಂದು ತಿಳಿಯಬೇಕೇ…??

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ.26. ದಿನಬಳಕೆ ವಸ್ತುಗಳ ಬೆಲೆಯು ದಿನೇ ದಿನೇ ಗಗನಕ್ಕೇರುತ್ತಿದ್ದು, ಮುಂದಿನ ದಿನಗಳಲ್ಲಿ ಅಕ್ಕಿಯ ಬೆಲೆಯೂ ಏರಿಕೆಯಾಗುವ ಭೀತಿ ಶುರುವಾಗಿದೆ. ಭತ್ತದ ನಾಡು ಎಂದು ಪ್ರಸಿದ್ಧಿ ಪಡೆದಿರುವ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ತುಂಗಭದ್ರಾ ಜಲಾಶಯದಿಂದ ಭತ್ತದ ಬೆಳೆಗೆ ನೀರು ಸಿಗದ ಪರಿಣಾಮ ಸಾವಿರ ಕೋಟಿ ರೂಪಾಯಿಗೂ ಅಧಿಕ ವಹಿವಾಟಿನ ಭತ್ತದ ಇಳುವರಿ ಕುಂಠಿತಗೊಂಡಿದ್ದು, ಭತ್ತದ ಬೆಳೆಗೆ ಬರ ಬಂದಿದೆ. ಪ್ರಸಕ್ತ ವರ್ಷದ ಬರಗಾಲ ಮತ್ತು ತುಂಗಭದ್ರಾ ಜಲಾಶಯದಿಂದ ರೈತರಿಗೆ ನೀರು ಸಿಗದ

ಶೀಘ್ರದಲ್ಲೇ ಏರಿಕೆ ಆಗಲಿದೆ ಅಕ್ಕಿಯ ಬೆಲೆ ► ಕಾರಣವೇನೆಂದು ತಿಳಿಯಬೇಕೇ…?? Read More »

ಕರ್ನಾಟಕ

ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ► ಸೌಹಾರ್ದತೆಗೆ ಸಾಕ್ಷಿಯಾದ ಗ್ರಾಮೀಣ ಪ್ರದೇಶವಾದ ಮರ್ಧಾಳ

(ನ್ಯೂಸ್ ಕಡಬ) newskadaba.com ಕಡಬ, ಆ.26. ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಆಶ್ರಯದಲ್ಲಿ ಮರ್ಧಾಳ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೆಶೋತ್ಸವದಲ್ಲಿ ಮುಸ್ಲಿಂ ಮುಖಂಡರು ಭಾಗವಹಿಸಿ ಸೌಹಾರ್ದತೆ ಮೆರೆದರು.   ಶುಕ್ರವಾರದಂದು ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಮಸೀದಿಯ ಆಡಳಿತ ಸಮಿತಿಯ ಉಪಾಧ್ಯಕ್ಷರಾದ ಇಬ್ರಾಹಿಂ ಮುಸ್ಲಿಯಾರ್, ಕಾರ್ಯದರ್ಶಿ ಹನೀಫ್, ಸದಸ್ಯರಾದ ಮಹಮ್ಮದ್ ಕೆ., ಅಬ್ದುಲ್ ರಹಿಮಾನ್, ಲತೀಫ್ ಕೆಜಿಎನ್, ಯೂನುಸ್ ಕೋಡಿಕಂಡ, ಸತ್ತಾರ್ ಪನ್ಯ, ಬಶೀರ್ ಮರ್ಧಾಳ,

ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ► ಸೌಹಾರ್ದತೆಗೆ ಸಾಕ್ಷಿಯಾದ ಗ್ರಾಮೀಣ ಪ್ರದೇಶವಾದ ಮರ್ಧಾಳ Read More »

ಕರಾವಳಿ

ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು

(ನ್ಯೂಸ್ ಕಡಬ) newskadaba.com ಬಜ್ಪೆ, ಆ.25. ಗಣೇಶ್ ಚತುರ್ಥಿ ಪ್ರಯುಕ್ತ ಪೂಜೆಗೆಂದು ಸುರತ್ಕಲ್ ನಿಂದ ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ಯುವಕರಿದ್ದ ಬೈಕ್ ಗೆ ಬಜ್ಪೆ ಚೆಕ್‌ ಪೋಸ್ಟ್ ಬಳಿ ONGC ಕಂಪೆನಿಯ ಮಿನಿ ಬಸ್ಸೊಂದು ಢಿಕ್ಕಿ ಹೊಡೆದ ಘಟನೆ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕೈ, ಕಾಲು ಮುರಿತಕ್ಕೊಳಗಾಗಿ ಮತ್ತು ಎದೆಗೆ ತೀವ್ರ ತರದ ಏಟು ಬಿದ್ದು ಅರೆ ಪ್ರಜ್ಞಾವಸ್ತೆಯಲ್ಲಿ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರ ಜಗದೀಶ್ ಹಾಗೂ ಸಹ ಸವಾರನನ್ನು ಆಸ್ಪತ್ರೆಗೆ

ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು Read More »

ಕರಾವಳಿ

ಪುತ್ತೂರು: ಚಿನ್ನದ ಬೆಂಡೋಲೆ ನುಂಗಿದ ಹುಂಜ ► ಚಿನ್ನ ನುಂಗಿ ಸಾವನ್ನು ಮೈಮೇಲೆ ಎಳೆದುಕೊಂಡ ಕೋಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.25. ಹುಂಜ ಕೋಳಿಯೊಂದು ಮಹಿಳೆಯೊಬ್ಬರ ಚಿನ್ನದ ಬೆಂಡೋಲೆಯನ್ನು ನುಂಗಿದ ಪರಿಣಾಮ ತನ್ನ ಸಾವನ್ನು ತಾನೇ ಮೈಮೇಲೆ ಎಳೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತೆಂಕಿಲ ಎಂಬಲ್ಲಿ ನಡೆದಿದೆ. ಕೋಳಿ ಸಾಕುತ್ತಿದ್ದ ಮನೆಯೊಡತಿಯೊಬ್ಬರು ಹೇಂಟೆಯೊಂದು ಹುಂಜಗಳಿದ್ದ ಗೂಡಿನೊಳಗೆ ನುಗ್ಗಿದಾಗ ಅದನ್ನು ತೆಗೆಯಲು ಪ್ರಯತ್ನಿಸಿದ್ದಾರೆ. ಮಹಿಳೆಯು ಗೂಡಿನೊಳಗೆ ತಲೆ ಹಾಕಿದ್ದನ್ನು ಗಮನಿಸಿದ ಹುಂಜವೊಂದು ಮಹಿಳೆಯ ಬೆಂಡೋಲೆಯನ್ನು ನುಂಗಿದೆ. ಈ ಸಂದರ್ಭದಲ್ಲಿ ಕಿವಿ ನೋವಿನಿಂದ ಕಿರುಚಿದ ಮಹಿಳೆಯ ಧ್ವನಿ ಕೇಳಿ ಮನೆಯವರು ವಿಚಾರಿಸಿದಾಗ

ಪುತ್ತೂರು: ಚಿನ್ನದ ಬೆಂಡೋಲೆ ನುಂಗಿದ ಹುಂಜ ► ಚಿನ್ನ ನುಂಗಿ ಸಾವನ್ನು ಮೈಮೇಲೆ ಎಳೆದುಕೊಂಡ ಕೋಳಿ Read More »

ಕರಾವಳಿ

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.24. ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಿರುತುರೆ ನಟಿ ಹಾಗೂ ಸಹನಟ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ನಾಲ್ವರು ಸಹನಟರು ಗಾಯಗೊಂಡ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಲ್ಯಾಂಕೋ ಟೋಲ್‌ ರಸ್ತೆಯ ಸೋಲೂರು ಬಳಿ ಬುಧವಾರ ತಡರಾತ್ರಿ ನಡೆದಿದೆ. ಮಹಾನದಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಮತ್ತು ರು. ಮಧುಬಾಲ, ತ್ರಿವೇಣಿ ಸಂಗಮ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಕಿರುತೆರೆ ನಟಿ ರಚನಾ(23) ಹಾಗೂ ಸಹ ನಟ ಜೀವನ್‌ ಮೃತಪಟ್ಟವರು.

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು Read More »

ಕರ್ನಾಟಕ

ಜಿಯೋ ಉಚಿತ ಫೋನ್ ಬುಕಿಂಗ್ ಇಂದಿನಿಂದ ಆರಂಭ ► ಹೇಗೆ ಬುಕ್ ಮಾಡುವುದು ಎನ್ನುವ ಗೊಂದಲವೇ…?

(ನ್ಯೂಸ್ ಕಡಬ) newskadaba.com ಮುಂಬೈ, ಆ.24. ಬಹುನಿರೀಕ್ಷಿತ ರಿಲಯನ್ಸ್ ಕಂಪನಿಯ ಉಚಿತ ಜಿಯೋ ಮೊಬೈಲ್‌ ಫೋನ್ ಗೆ ಮುಂಗಡ ಬುಕ್ಕಿಂಗ್ ಗುರುವಾರದಿಂದ ಆರಂಭವಾಗಲಿದ್ದು, 1500 ರೂ.ಗಳನ್ನು ಡೆಪಾಸಿಟ್ ಇಟ್ಟು ಬುಕ್ ಮಾಡುವ ಮೊಬೈಲ್ ಗಳು ಸೆಪ್ಟೆಂಬರ್ ಮಧ್ಯಾರ್ಧದಲ್ಲಿ ವೇಳೆಗೆ ಗ್ರಾಹಕರಿಗೆ ಲಭ್ಯವಾಗಲಿವೆ. ಕಂಪನಿಯ ಅಧಿಕೃತ ವೆಬ್‌ಸೈಟ್‌ jio.com‌ ಗೆ ಭೇಟಿ ನೀಡಿ ಜಿಯೋ ಫೋನ್ ಬ್ಯಾನರ್ ಇರುವ  keep me posted ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆ ಬಳಿಕ ನಿಮ್ಮ ಹೆಸರು, ಇ-ಮೇಲ್ ಐಡಿ, ಮೊಬೈಲ್

ಜಿಯೋ ಉಚಿತ ಫೋನ್ ಬುಕಿಂಗ್ ಇಂದಿನಿಂದ ಆರಂಭ ► ಹೇಗೆ ಬುಕ್ ಮಾಡುವುದು ಎನ್ನುವ ಗೊಂದಲವೇ…? Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಕನ್ನಡದ ಮೊತ್ತ ಮೊದಲ ಸುದ್ದಿ ಚಾನೆಲ್ ‘ಉದಯ ನ್ಯೂಸ್’ ಇನ್ನಿಲ್ಲ ► ನಿರುದ್ಯೋಗಿಗಳಾಗಲಿರುವ ಉದಯ ನ್ಯೂಸ್ ನ 73 ಸಿಬ್ಬಂದಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23. ಕನ್ನಡದ ಮೊತ್ತ ಮೊದಲ ಖಾಸಗಿ ಸುದ್ದಿ ವಾಹಿನಿ ತಮಿಳುನಾಡು ಮೂಲದ ‘ಸನ್ ನೆಟ್ ವರ್ಕ್’ನ ಅಂಗಸಂಸ್ಥೆ ಉದಯ ನ್ಯೂಸ್ ಅಂತ್ಯದ ಸಮಯ ಕೂಡಿ ಬಂದಿದೆ. ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 73 ಮಂದಿ ನೌಕರರು ನಿರುದ್ಯೋಗಿಗಳಾಗಲಿದ್ದಾರೆ. ಬುಧವಾರದಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಮಿಕ ಇಲಾಖೆಗೆ ಪತ್ರ ಬರೆದಿರುವ ‘ಸನ್ ನೆಟ್ ವರ್ಕ್’ ಸಂಸ್ಥೆ ಅಕ್ಟೋಬರ್ 24 ರಂದು ಅಧಿಕೃತವಾಗಿ ಉದಯ್ ನ್ಯೂಸ್ ಚಾನೆಲನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದು, ಕಾರ್ಮಿಕ ಕಾನೂನು

ಕನ್ನಡದ ಮೊತ್ತ ಮೊದಲ ಸುದ್ದಿ ಚಾನೆಲ್ ‘ಉದಯ ನ್ಯೂಸ್’ ಇನ್ನಿಲ್ಲ ► ನಿರುದ್ಯೋಗಿಗಳಾಗಲಿರುವ ಉದಯ ನ್ಯೂಸ್ ನ 73 ಸಿಬ್ಬಂದಿಗಳು Read More »

ಕರ್ನಾಟಕ

ಸ್ಕಾರ್ಪಿಯೋ ಕಾರಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿಯ ಅಪಹರಣ ► ಚಾಲಕನ ಕೈಗೆ ಕಚ್ಚಿ ಚಲಿಸುವ ಕಾರಿನಿಂದ ಹೊರಕ್ಕೆ ಜಿಗಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಮೈಸೂರು, ಆ.23. ಇಂಜಿನಿಯರಿಂಗ್‌ ವಿದ್ಯಾರ್ಥಿನಿಯನ್ನು ಹಾಡುಹಗಲೇ ಕಾರಿನಲ್ಲಿ ಅಪಹರಣಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ವಿದ್ಯಾರ್ಥಿನಿ ಕಾರು ಚಾಲಕನ ಕೈಗೆ ಕಚ್ಚಿ ತಪ್ಪಿಸಿಕೊಂಡ ಘಟನೆ ಇಲ್ಲಿನ ನಂಜನಗೂಡಿನಲ್ಲಿ ಬುಧವಾರದಂದು ನಡೆದಿದೆ. ಚಾಮರಾಜನಗರದಲ್ಲಿ ಎಂಜಿನಿಯರಿಂಗ್ ಓದುತ್ತಿರುವ ಮಂಡ್ಯ ಮೂಲದ ರಾಧಾ ಅಪಹರಣಕ್ಕೆ ಒಳಗಾಗಿ ನಂತರ ತಪ್ಪಿಸಿಕೊಂಡು ಬಂದಿರುವ ಯುವತಿ. ರಾಧಾ ತನ್ನ ಪರಿಚಯಸ್ಥರ ಭೇಟಿಗೆಂದು ನಂಜನಗೂಡಿಗೆ ಬಂದಿದ್ದು, ಹಿಂತಿರುಗಲು ನಂಜನಗೂಡಿನ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಅಲ್ಲೆ ಇದ್ದ ಅಪರಿಚಿತ ಮಹಿಳೆಯು ರಾಧಾ ಜೊತೆ ಮಾತುಕತೆ ಆರಂಭಿಸಿದ್ದಾಳೆ.

ಸ್ಕಾರ್ಪಿಯೋ ಕಾರಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿಯ ಅಪಹರಣ ► ಚಾಲಕನ ಕೈಗೆ ಕಚ್ಚಿ ಚಲಿಸುವ ಕಾರಿನಿಂದ ಹೊರಕ್ಕೆ ಜಿಗಿದ ವಿದ್ಯಾರ್ಥಿನಿ Read More »

ಕರ್ನಾಟಕ

ನಾಳೆ ಕಡಬದಲ್ಲಿ ಬಳ್ಳೇರಿ ಬಿಲ್ಡರ್ಸ್ ನೂತನ ಕಛೇರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಆ.23. ಇಂಜಿನಿಯರ್ ಮನೋಜ್ ಕೃಷ್ಣ ಬಳ್ಳೇರಿಯವರ ನೂತನ ಕಛೇರಿ ಬಳ್ಳೇರಿ ಬಿಲ್ಡರ್ಸ್ ಕಡಬದ ಮುಖ್ಯ ರಸ್ತೆಯ ಭಾಗೀರಥಿ ಟವರ್ಸ್ ನಲ್ಲಿ ಆಗಸ್ಟ್ 25ನೇ ಶುಕ್ರವಾರ ಬೆಳಿಗ್ಗೆ 9.00 ಗಂಟೆಗೆ ಶುಭಾರಂಭಗೊಳ್ಳಲಿದೆ. ಸುಂದರವಾದ ಕಟ್ಟಡ ನಿರ್ಮಾಣಕ್ಕೆ ರಚನಾತ್ಮಕ ಸಲಹೆ, ಎಸ್ಟಿಮೇಶನ್, ಪ್ಲಾನಿಂಗ್, ಇಂಟೀರಿಯರ್ ಡಿಸೈನಿಂಗ್, ಮಾಡೆಲಿಂಗ್ ಸೇವೆಗಳಿಗಾಗಿ ಸಂಪರ್ಕಿಸುವಂತೆ ಮನೋಜ್ ಕೃಷ್ಣ ಬಳ್ಳೇರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ ಕಡಬದಲ್ಲಿ ಬಳ್ಳೇರಿ ಬಿಲ್ಡರ್ಸ್ ನೂತನ ಕಛೇರಿ ಶುಭಾರಂಭ Read More »

ಕರಾವಳಿ
Scroll to Top