News Kadaba Desk

ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ನಟಿ ಪ್ರಿಯಾಮಣಿ ► ಬೆಂಗಳೂರಿನಲ್ಲಿ ಸರಳ ವಿವಾಹವಾಗಲಿರುವ ನಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, 10 ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ಬಹುಬೇಡಿಕೆಯ ಬಹುಭಾಷಾ ನಟಿ ಪ್ರಿಯಾಮಣಿ ತನ್ನ ಬಾಲ್ಯದ ಗೆಳೆಯ ಮುಂಬೈ ಮೂಲದ ಉದ್ಯಮಿ ಮುಸ್ತಫಾ ರಾಜ್ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ.

ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ನಟಿ ಪ್ರಿಯಾಮಣಿ ► ಬೆಂಗಳೂರಿನಲ್ಲಿ ಸರಳ ವಿವಾಹವಾಗಲಿರುವ ನಟಿ Read More »

ಕರ್ನಾಟಕ

ಸೆಪ್ಟೆಂಬರ್ 01 ರಂದು ಬಕ್ರೀದ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಇಸ್ಲಾಂ ಕ್ಯಾಲೆಂಡರ್ ಪ್ರಕಾರ ದುಲ್‌ಹಜ್ ತಿಂಗಳ ಪ್ರಥಮ ಚಂದ್ರದರ್ಶನವು ಕೇರಳದ ಕಾಪಾಡ್‌ನಲ್ಲಿ ಮಂಗಳವಾರದಂದು ಆಗಿರುವುದರಿಂದ ಸೆಪ್ಟೆಂಬರ್ 01, 2017ನೇ ಶುಕ್ರವಾರದಂದು ಬಕ್ರೀದ್ ಹಬ್ಬವನ್ನು ಆಚರಿಸುವುದಾಗಿ ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹಾಗೂ ಉಳ್ಳಾಲ ಖಾಝಿ ಫಝಲ್ ಕೋಯಮ ತಂಙಳ್ ಕೂರತ್ ಪಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 01 ರಂದು ಬಕ್ರೀದ್ Read More »

ಕರಾವಳಿ

ಮುಂದಿನ ಮುಖ್ಯಮಂತ್ರಿ ನಾನೇ ಎನ್ನುತ್ತಿದ್ದ ಸಿದ್ಧರಾಮಯ್ಯ ತಣ್ಣಗಾಗಿದ್ದೇಕೆ…? ► ಅವರು ಹಠಾತ್ತಾಗಿ ರಾಗ ಬದಲಿಸಲು ಕಾರಣವಾದರೂ ಏನು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. 2018ರ ಚುನಾವಣೆಯಲ್ಲೂ ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದ ಸಿದ್ಧರಾಮಯ್ಯ ಇದೀಗ ರಾಗ ಬದಲಿಸಿದ್ದು, ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯುತ್ತದೆ. ನಂತರ ಮುಖ್ಯಮಂತ್ರಿ ಯಾರೆಂಬುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಣ್ಣಗಾಗಿದ್ದಾರೆ. ಇಂದು ನೆಲಮಂಗಲ ತಾಲೂಕಿನ ಹಾಲಿಡೇ ಫಾರ್ಮ್ಸ್ ಹೋಟೆಲಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹಾಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿದ ನಂತರ ಸಿ.ಎಂ. ಸಿದ್ಧರಾಮಯ್ಯ ತಣ್ಣಗಾದಂತಿದೆ.  ಈ

ಮುಂದಿನ ಮುಖ್ಯಮಂತ್ರಿ ನಾನೇ ಎನ್ನುತ್ತಿದ್ದ ಸಿದ್ಧರಾಮಯ್ಯ ತಣ್ಣಗಾಗಿದ್ದೇಕೆ…? ► ಅವರು ಹಠಾತ್ತಾಗಿ ರಾಗ ಬದಲಿಸಲು ಕಾರಣವಾದರೂ ಏನು Read More »

ಕರ್ನಾಟಕ

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ನಾನೇ: ಡಿ.ಕೆ.ಶಿವಕುಮಾರ್ *► ರಾಗ ಬದಲಿಸಿ ತಣ್ಣಗಾದ ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. 2018ನೇ ಸಾಲಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಅವರು ಮಂಗಳವಾರದಂದು ನೆಲಮಂಗಲ ತಾಲೂಕಿನ ಹಾಲಿಡೇ ಫಾರ್ಮ್ಸ್ ಹೋಟೆಲಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡುತ್ತಿದ್ದರು. ಮಾಗಡಿ ತಾಲೂಕಿನ ಜನರು ಆಸೆ ಪಟ್ಟರೆ ಹಾಗೂ ವಿಧಾನ ಸಭಾ ಚುನಾವಣೆಯಲ್ಲಿ ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕನನ್ನು ಗೆಲ್ಲಿಸಿದರೆ ಮುಂದಿನ ಮುಖ್ಯಮಂತ್ರಿ ನಾನೇ ಆಗುತ್ತೇನೆ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ನಾನೇ: ಡಿ.ಕೆ.ಶಿವಕುಮಾರ್ *► ರಾಗ ಬದಲಿಸಿ ತಣ್ಣಗಾದ ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಕರ್ನಾಟಕ

ಗುರುವಾರ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ಕಡಿತ

(ನ್ಯೂಸ್ ಕಡಬ) newskadaba.com ಕಡಬ, ಆ.22. ವಿದ್ಯುತ್ ಮಾರ್ಗದಲ್ಲಿನ ತುರ್ತು ಕಾಮಗಾರಿ ನಡೆಯಲಿರುವುದರಿಂದ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ಆ.24 ಗುರುವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗುರುವಾರ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ಕಡಿತ Read More »

ಕರಾವಳಿ

ಶರತ್ ಹತ್ಯೆಯಲ್ಲಿ ನೇರ ಭಾಗಿಯಾದ ಪ್ರಮುಖ ಆರೋಪಿಯ ಬಂಧನ ► ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ಯೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ‌ ಸಜಿಪ ಮುನ್ನೂರು ಆಲಾಡಿ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಶರೀಫ್ (22) ಹಾಗೂ ಕೃತ್ಯಕ್ಕೆ ಸಹಕರಿಸಿದ ಪುತ್ತೂರು ತಾಲೂಕಿನ ರಾಮಕುಂಜ ನಿವಾಸಿ ಜಬ್ಬಾರ್(29) ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ

ಶರತ್ ಹತ್ಯೆಯಲ್ಲಿ ನೇರ ಭಾಗಿಯಾದ ಪ್ರಮುಖ ಆರೋಪಿಯ ಬಂಧನ ► ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ Read More »

ಕರಾವಳಿ

ವಿದ್ಯುತ್ ಶಾಕ್ ನೀಡಿ ವ್ಯಕ್ತಿಯ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. ಕಳ್ಳತನದ ಆರೋಪದ ಮೇಲೆ ಕರೆಂಟ್ ಶಾಕ್ ಕೊಟ್ಟು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೇಕೊಳಾಲದಲ್ಲಿ ಸೋಮವಾರ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬಷೀರ್‍ ಕೊಲೆಯಾದ ವ್ಯಕ್ತಿ. ಈತನಿಗೆ ನಾಲ್ವರು ದುಷ್ಕರ್ಮಿಗಳು ಬೆಳಗಿಂದ ಸಂಜೆಯವರೆಗೂ ಕಿರುಕುಳ ನೀಡಿ, ನಂತರ ಆತನನ್ನ ಕೊಲೆ ಮಾಡಿದ್ದು, ಜತೆಗಾರರಿಬ್ಬರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಬಷೀರ್ ಒಂದು ವರ್ಷದ ಹಿಂದೆ ಮದುವೆಯಾಗಿದ್ದು ಪಶ್ಚಿಮ ಬಂಗಾಳದಿಂದ ಗುಜರಿ

ವಿದ್ಯುತ್ ಶಾಕ್ ನೀಡಿ ವ್ಯಕ್ತಿಯ ಬರ್ಬರ ಕೊಲೆ Read More »

ಕರ್ನಾಟಕ

ಭರತನಾಟ್ಯ ಜೂನಿಯರ್ ಗ್ರೇಡ್ ನಲ್ಲಿ 92% ಅಂಕ ಪಡೆದ ಸಹನಾ ಕಿರಿಭಾಗ ► ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸಹನಾ

(ನ್ಯೂಸ್ ಕಡಬ) newskadaba.com ಕಡಬ, ಆ.22. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇತ್ತೀಚಿಗೆ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ ‘ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ 9 ನೇ ತರಗತಿಯ ವಿದ್ಯಾರ್ಥಿನಿ ಸಹನಾ ಕಿರಿಭಾಗ 400 ರಲ್ಲಿ 368 ಅಂಕ ಗಳಿಸಿ 92% ದೊಂದಿಗೆ ಉತ್ತೀರ್ಣರಾಗಿದ್ದಾರೆ.   ಸತೀಶ್ ಕಿರಿಭಾಗ ಮತ್ತು ಶ್ರೀಮತಿ ನಯನಾ ಸತೀಶ್ ದಂಪತಿಯ ಪುತ್ರಿಯಾಗಿರುವ ಈಕೆಗೆ ನೃತ್ಯ ನಿನಾದ ಕಡಬದ ವಿದುಷಿ

ಭರತನಾಟ್ಯ ಜೂನಿಯರ್ ಗ್ರೇಡ್ ನಲ್ಲಿ 92% ಅಂಕ ಪಡೆದ ಸಹನಾ ಕಿರಿಭಾಗ ► ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸಹನಾ Read More »

ಕರಾವಳಿ

ನೀವು ಎಟಿಎಂ ಕಾರ್ಡ್ ಉಪಯೋಗಿಸುತ್ತಿದ್ದೀರಾ..? ► ಶೀಘ್ರದಲ್ಲೇ ನಿಮ್ಮ ಕಾರ್ಡ್ ಬ್ಲಾಕ್ ಆಗಲಿದೆ.‌‌‌. ಕಾರಣವೇನು ಗೊತ್ತೇ…?

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 21. ಉಳಿತಾಯ ಖಾತೆಯ ಬಡ್ಡಿದರ ಕಡಿಮೆ ಮಾಡಿದ ಬಳಿಕ ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್ ಕುರಿತು ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಮೆಗಾಸ್ಟ್ರಿಪ್(ಮ್ಯಾಗ್ನೆಟಿಕ್) ಡೆಬಿಟ್ ಕಾರ್ಡ್‌ನ್ನು ಇಎಂವಿ ಚಿಪ್ ಇರುವ ಡೆಬಿಟ್ ಕಾರ್ಡ್ ಗಳೊಂದಿಗೆ ಬದಲಾಯಿಸಲು ನಿರ್ಧರಿಸಲಾಗಿದ್ದು, ಬದಲಾವಣೆ ಮಾಡದಿದ್ದಲ್ಲಿ ಎಟಿಎಂ ಕಾರ್ಡನ್ನು ಬ್ಲಾಕ್ ಮಾಡಲಾಗುವುದು ಎಂದು ಬ್ಯಾಂಕ್ ಹೇಳಿದೆ. ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಯಾಂಕ್ ತನ್ನ ಅಧಿಕೃತ ವೆಬ್‍ಸೈಟ್

ನೀವು ಎಟಿಎಂ ಕಾರ್ಡ್ ಉಪಯೋಗಿಸುತ್ತಿದ್ದೀರಾ..? ► ಶೀಘ್ರದಲ್ಲೇ ನಿಮ್ಮ ಕಾರ್ಡ್ ಬ್ಲಾಕ್ ಆಗಲಿದೆ.‌‌‌. ಕಾರಣವೇನು ಗೊತ್ತೇ…? Read More »

ರಾಷ್ಟ್ರೀಯ ನ್ಯೂಸ್

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ರಾಜಾತಿಥ್ಯ ► ಎಎಸ್ಸೈ ಸೇರಿ ಮೂವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉಡುಪಿ, ಆ. 22. ಅನಿವಾಸಿ ಭಾರತೀಯ ಬೃಹತ್ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಗಳನ್ನು ಸೋಮವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಲು ಹವಾನಿಯಂತ್ರಿತ ಇನ್ನೋವಾ ಕಾರಿನ ವ್ಯವಸ್ಥೆ ಕಲ್ಪಿಸಿ ರಾಜಾತಿಥ್ಯ ನೀಡಿದ ಕಾರಣಕ್ಕಾಗಿ ಎಎಸ್ಸೈ ಸಹಿತ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಉಡುಪಿ ಜಿಲ್ಲಾ ಎಸ್ಪಿ ಡಾ. ಸಂಜೀವ ಪಾಟೀಲ್ ಅಮಾನತುಗೊಳಿಸಿದ್ದಾರೆ. ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಇಂದು ಭದ್ರತಾ ಕರ್ತವ್ಯ ನಿರ್ವಹಿಸಿದ ಉಡುಪಿ

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ರಾಜಾತಿಥ್ಯ ► ಎಎಸ್ಸೈ ಸೇರಿ ಮೂವರು ಪೊಲೀಸರ ಅಮಾನತು Read More »

ಕರಾವಳಿ
Scroll to Top