News Kadaba Desk

ಕುಂಡಾಜೆ ಶಾಲೆಗೆ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ .18, ರಾಮಕುಂಜ ಗ್ರಾಮದ ಕುಂಡಾಜೆ ಶಾಲೆಗೆ ಸೋಲಾರ್ ದೀಪದ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಜನ ಶಿಕ್ಷಣ ಟ್ರಸ್ಟ್‌ ಮಂಗಳೂರು, ಸೆಲ್ಕೊಸೋಲಾರ್ ಪೌಂಡೇಶನ್ ಪುತ್ತೂರು, ಕೃಷಿ ಪತ್ತಿನ ಸಹಕಾರಿ ಸಂಘ ಆಲಂಕಾರು, ಒಡಿಯೂರು ಘಟಕ ಸಮಿತಿ ಕುಂಡಾಜೆ, ವಿದ್ಯಾರ್ಥಿ ಪೋಷಕರು, ಎಸ್.ಡಿ.ಎಮ್.ಸಿ ಸದಸ್ಯರು ಮತ್ತು ದಾನಿಗಳ ನೆರವಿನಿಂದ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪವನ್ನು ಶಾಲೆಗೆ ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಜ್ರಮಹೋತ್ಸವ ಸಮಿತಿ ಅಧ್ಯಕ್ಷ, ರಾಮಕುಂಜ ಗ್ರಾ.ಪಂ.ಸದಸ್ಯರಾದ ಯತೀಶ್ ಬಾನಡ್ಕ, ರಾಮಕುಂಜ […]

ಕುಂಡಾಜೆ ಶಾಲೆಗೆ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪ ಹಸ್ತಾಂತರ Read More »

ಕರಾವಳಿ

ಸುಂಕದಕಟ್ಟೆ ಎಸ್.ಕೆ.ಎಸ್.ಬಿ.ವಿ; ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .18, ಸುಂಕದಕಟ್ಟೆ ಹಯಾತುಲ್ ಇಸ್ಲಾಂ ಮದ್ರಸದ ಎಸ್.ಕೆ.ಎಸ್.ಬಿ.ವಿ ಅಧ್ಯಕ್ಷರಾಗಿ ಮುಹಮ್ಮದ್ ರಾಫಿಹ್ , ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಸಿನಾನ್ ಆಯ್ಕೆಯಾಗಿದ್ದಾರೆ. ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಸುಹೈಲ್, ಉಪಾಧ್ಯಕ್ಷರಾಗಿ ಮುಹಮ್ಮದ್ ಆಜ್ಮಲ್, ಕೋಶಾಧಿಕಾರಿಯಾಗಿ ಮಹಮ್ಮದ್ ಶಫೀಕ್ ಆಯ್ಕೆಯಾದರು. ಪದಾಧಿಕಾರಿಗಳ ಆಯ್ಕೆಯು ಮತದಾನದ ಮೂಲಕ ಮದ್ರಸ ಸಭಾಂಗಣದಲ್ಲಿ ನಡೆಯಿತು. ಚುನಾವಣಾ ವೀಕ್ಷಕರಾಗಿ ಅನ್ಸಾರುಲ್ ಇಸ್ಲಾಂ ಯಂಗ್ಮೆನ್ಸ್‌ ಅಸೋಸಿಯೇಷನ್ ಅಧ್ಯಕ್ಷ ಅಬ್ದುಲ್ ಜಲೀಲ್, ಯುವ ಮುಂದಾಳು ಅಬ್ದುಲ್ ಅಝೀಝ್ ಸಹಕರಿಸಿದರು. ಖತಿಬರಾದ ಮಹಮ್ಮದ್ ಹನೀಫ್ ಫೈಝಿ,

ಸುಂಕದಕಟ್ಟೆ ಎಸ್.ಕೆ.ಎಸ್.ಬಿ.ವಿ; ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ಮರ…!

(ನ್ಯೂಸ್ ಕಡಬ) newskadaba.com ಕಡಬ, ಆ.18, ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಎಂಬಲ್ಲಿ ಅಪಾಯಕಾರಿ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು ಅನಾಹುತವನ್ನು ಆಹ್ವಾನಿಸುತ್ತಿದೆ. ರಾಜ್ಯ ರಸ್ತೆಯಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಿರುಗುವಲ್ಲಿ ಧರೆಯ ಅಂಚಿನಲ್ಲಿ ರಸ್ತೆಗೆ ಬಾಗಿ ನಿಂತಿದೆ. ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಯಾತ್ರಾರ್ಥಿಗಳ ವಾಹನಗಳಲ್ಲದೆ, ಶಾಲಾ  – ಕಾಲೇಜು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಅನೇಕ ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಕಳೆದ ಮರ್ದಾಳ ಗ್ರಾಮ ಸಭೆಯಲ್ಲಿ ಈ ಮರ ತೆರವಿನ ಕುರಿತು ಗ್ರಾಮಸ್ಥರು

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ಮರ…! Read More »

ಕರಾವಳಿ

ಚಿತ್ರದುರ್ಗ: ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದ ರೈಲು ► ಬಾಣಂತಿ ಸೇರಿ ನಾಲ್ವರು ಮೃತ್ಯು, ಪವಾಡ ಸದೃಶ ಪಾರಾದ ಮಗು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಆ.17. ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲೊಂದು ಕ್ರಾಸಿಂಗ್‍ನಲ್ಲಿ  ಆಂಬುಲೆನ್ಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಬಾಣಂತಿ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ಗುರುವಾರ ಮುಂಜಾನೆ ನಡೆದಿದೆ. ಮಾನವ ರಹಿತ ರೈಲ್ವೆ ಲೆವೆಲ್ ಕ್ರಾಸಿಂಗ್‍ನಲ್ಲಿ ರೈಲು ಬರುತ್ತಿದ್ದುದನ್ನು ಗಮನಿಸಿಯೂ ಬೇಗನೆ ದಾಟುವ ಭರದಲ್ಲಿ ವಾಹನವನ್ನ ಅತಿ ವೇಗವಾಗಿ ಚಲಾಯಿಸಿದಾಗ ರೈಲು ಢಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ 50 ಮೀಟರ್ ದೂರದ ಹಳ್ಳಕ್ಕೆ ಹೋಗಿ ಬಿದ್ದಿದೆ.

ಚಿತ್ರದುರ್ಗ: ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದ ರೈಲು ► ಬಾಣಂತಿ ಸೇರಿ ನಾಲ್ವರು ಮೃತ್ಯು, ಪವಾಡ ಸದೃಶ ಪಾರಾದ ಮಗು Read More »

ಕರ್ನಾಟಕ

ನೀತಿ ತಂಡದಿಂದ ಚೀನಾ ವಸ್ತುಗಳ ವಿರೋಧಿ ಅಭಿಯಾನ ► ಪುತ್ತೂರು ತಾಲೂಕಿನ ಇಚಿಲಂಪಾಡಿಯ ನೀತಿ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.17. ದಕ್ಷಿಣ ಕನ್ನಡ ಜಿಲ್ಲೆಯ ಇಚಿಲಂಪಾಡಿ ಗ್ರಾಮದ ಕೆಲವು ತರುಣರು ಕಟ್ಟಿಕೊಂಡ ‘ನೀತಿ’ ತಂಡದ ವತಿಯಿಂದ ‘ಚೈನಾ ವಸ್ತುಗಳ ವಿರೋಧಿ ಅಭಿಯಾನ’ಕ್ಕೆ ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರದಂದು ಚಾಲನೆ ನೀಡಲಾಯಿತು. ಮಂಗಳೂರು ಜಿಲ್ಲಾಧಿಕಾರಿಗಳ ಪರವಾಗಿ ಕಛೇರಿಯ ತಹಶೀಲ್ದಾರ್ ಮಾಣಿಕ್ಯರವರಿಗೆ ಗಿಡ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಮಂಗಳೂರು ಪೋಲಿಸ್ ಆಯುಕ್ತರ ಕಚೇರಿ, ಎಸ್.ಪಿ ಕಚೇರಿ, ಮಿನಿ ವಿಧಾನ ಸೌಧ, ಮಂಗಳೂರು ಮಾರುಕಟ್ಟೆ, ಮುಂತಾದ ಕಡೆಗೆ ಮೆರವಣಿಗೆ ಮೂಲಕ

ನೀತಿ ತಂಡದಿಂದ ಚೀನಾ ವಸ್ತುಗಳ ವಿರೋಧಿ ಅಭಿಯಾನ ► ಪುತ್ತೂರು ತಾಲೂಕಿನ ಇಚಿಲಂಪಾಡಿಯ ನೀತಿ ತಂಡ Read More »

ಕರಾವಳಿ

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.17. ಇಲ್ಲಿನ ಕೆಎಸ್‌ಎಸ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿಯೋರ್ವ ತನ್ನ ಮನೆ ಸಮೀಪದ ಗುಡ್ಡದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪಂಜ ಬಿಳಿಮಲೆ ನಿವಾಸಿ ರಂಜಿತ್ ಕುಮಾರ್(20) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮನೆಯಿಂದ ಹೊರಹೋದ ರಂಜಿತ್ ನನ್ನು ಹುಡುಕಾಡಿದಾಗ ಮನೆ ಸಮೀಪದ ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.16. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಪಾರಂಕಿಯ ರಿಯಾಝ್, ನೆಲ್ಯಾಡಿಯ ಸಾದಿಕ್, ಚಾಮರಾಜನಗರದ ಕಲೀಂ ಯಾನೆ ಕಲೀಮುಲ್ಲಾ ಎಂದು ಗುರುತಿಸಲಾಗಿದೆ. ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಇವರು ಕೊಲೆ ಆರೋಪಿಗಳಿಗೆ ಬೆಂಬಲ ಮತ್ತು ಆಶ್ರಯ ನೀಡಿದ್ದಾರೆ. ಆರೋಪಿಗಳನ್ನು ಪ್ರತ್ಯೇಕ ಕಡೆಗಳಿಂದ ಬಂಧಿಸಲಾಗಿದೆ ಎಂದು ಜಿಲ್ಲಾ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ Read More »

ಕರಾವಳಿ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಚಾಮರಾಜನಗರದ ಪಿಎಫ್ಐ ನಾಯಕನ ಸಹಿತ ಇಬ್ಬರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ  ಹರಿಶೇಖರನ್ ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಐಜಿಪಿ ಕಛೇರಿಯಲ್ಲಿ ಮಂಗಳವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಸಜಿಪ ಮುನ್ನೂರು ಗ್ರಾಮದ ಹಾಲಾಡಿ ಇಂದಿರಾ ನಗರ ನಿವಾಸಿ ಅಬ್ದುಲ್ ಶಾಫಿ(36) ಮತ್ತು ಚಾಮರಾಜನಗರದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ

ಕಡಬ ಏಮ್ಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಏಮ್ಸ್ ವಿದ್ಯಾಸಂಸ್ಥೆಯ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಾಜಿ ಎಸ್. ಅಬ್ದುಲ್ ಖಾದರ್, ಡಾ| ಸಿದ್ಧಲಿಂಗ, ಜನಾರ್ಧನ ಪುರಿಯ, ಶಿಕ್ಷಕ ವೃಂದದವರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಕಡಬ ಏಮ್ಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮರ್ಧಾಳ ಜಮಾಅತಿನ ಅಧ್ಯಕ್ಷರಾದ ಹಮೀದ್ ತಂಙಳ್ ಧ್ವಜಾರೋಹಣಗೈದರು. ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವಿವಿಧ ಪದಾಧಿಕಾರಿಗಳು ಹಾಜರಿದ್ದರು. ಹನೀಫ್ ಸರ್ವೀಸ್ ಕಾರ್ಯಕ್ರಮ ನಿರೂಪಿಸಿದರು.  

ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ Read More »

ಕರಾವಳಿ
Scroll to Top