News Kadaba Desk

ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ► ಆಗಸ್ಟ್ 20ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15. ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ವತಿಯಿಂದ 11ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟವು ಆಗಸ್ಟ್ 20, ಆದಿತ್ಯವಾರದಂದು ಕೇಪು – ಕುಟ್ರುಪ್ಪಾಡಿ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.45ರಿಂದ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು, ಮಧ್ಯಾಹ್ನ 12.30ರಿಂದ ಚಿದಾನಂದ ಬೆಂಗಳುರು ಮತ್ತು ತಂಡದವರಿಂದ ‘ಕರೊಕೇ’ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಮೊಸರು ಕುಡಿಕೆ, ಹಗ್ಗ ಜಗ್ಗಾಟ, ಮಡಿಕೆ ಒಡೆಯುವುದು, ಕೃಷ್ಣ ವೇಷ ಸೇರಿದಂತೆ ವಿವಿಧ ರೀತಿಯ ಆಟೋಟಗಳು ನಡೆಯಲಿದ್ದು, ಸ್ಪಧರ್ೆಯಲ್ಲಿ ಭಾಗವಹಿಸುವವರು […]

ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ► ಆಗಸ್ಟ್ 20ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಬಂಧನ ► ಕೊನೆಗೂ ಪ್ರಕರಣ ಬೇಧಿಸಿದ ಜಿಲ್ಲಾ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣವನ್ನು ಕೊನೆಗೂ ಬೇಧಿಸಿರುವ ಪೊಲೀಸ್ ಇಲಾಖೆ ಘಟನೆಗೆ ಸಂಬಂಧಿಸಿ ಮೂವರನ್ನು ಬಂಧಿಸಿದ್ದಾರೆ. ಜುಲೈ 4ರಂದು ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶರತ್‍ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಜುಲೈ 7ರಂದು ರಾತ್ರಿ ಮೃತಪಟ್ಟಿದ್ದರು. ತಿಂಗಳ ನಂತರ ಶರತ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಬಂಧನ ► ಕೊನೆಗೂ ಪ್ರಕರಣ ಬೇಧಿಸಿದ ಜಿಲ್ಲಾ ಪೊಲೀಸರು Read More »

ಕರಾವಳಿ

ಜೇಸಿಐ ಕಡಬ ಕದಂಬ ವತಿಯಿಂದ ಕಡಬ ಮಾದರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ 71ನೇ ಸ್ವಾತಂತ್ರ್ಯೋತ್ಸವವನ್ನು ಕಡಬ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣ ಬಿ. ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಜೇಸಿಐ ಕಡಬ ಕದಂಬ ಘಟಕಾಧ್ಯಕ್ಷ ಜೇಸಿ ತಸ್ಲೀಂ ಮರ್ಧಾಳ, ನಿಕಟಪೂರ್ವಾಧ್ಯಕ್ಷ ಜಯರಾಂ ಆರ್ತಿಲ, ಕಾರ್ಯದರ್ಶಿ ದಿವಾಕರ ಎಂ., ಪೂರ್ವಾಧ್ಯಕ್ಷರಾದ ಅಶೋಕ್ ಕುಮಾರ್, ದಿನೇಶ್ ಆಚಾರ್ಯ, ಸದಸ್ಯರಾದ ರಹಿಮಾನ್, ಡಾ| ರಾಮ್

ಜೇಸಿಐ ಕಡಬ ಕದಂಬ ವತಿಯಿಂದ ಕಡಬ ಮಾದರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಐತ್ತೂರು ಗ್ರಾಮ ಪಂಚಾಯತ್‍ನಲ್ಲಿ 71ನೇ ವರ್ಷದ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಐತ್ತೂರು ಗ್ರಾಮ ಪಂಚಾಯತ್‍ನಲ್ಲಿ 71ನೇ ವರ್ಷದ ಸ್ವಾತಂತ್ರ್ಯೋತ್ಸವದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್.ಕೆ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೃತ ಸೈನಿಕರಾದ ಪಿ.ಟಿ.ಪಿಲಿಫ್ ತುಂಬ್ಯ, ರಾಜೇಶ್ ಬಸ್ತಿ ಕೊಡೆಂಕಿರಿ, ವಾಡ್ಯಪ್ಪ ಗೌಡ ಬೊಮ್ಮನಗದ್ದೆ, ಸುಬ್ರಾಯ ಬೈಪಡಿತ್ತಾಯ, ಇವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪಿ.ಪಿ.ಮತ್ಯಾಸ್, ಶ್ರೀಧರ ಗೌಡ, ಧರ್ಮಪಾಲ ಕೆ., ಗೋಮತಿ, ಜಯಲಕ್ಷ್ಮಿ, ಗ್ರಾಮಸ್ಥರು ಉಪಸ್ಥಿತರಿದ್ದರು. ದೇವಿಕ ಪ್ರಾರ್ಥನೆಯನ್ನು ಹಾಡಿದರು. ಪಂಚಾಯತ್ ಅಭಿವೃದ್ದಿ

ಐತ್ತೂರು ಗ್ರಾಮ ಪಂಚಾಯತ್‍ನಲ್ಲಿ 71ನೇ ವರ್ಷದ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಕಡಬ ಗಣೇಶ್ ಬಿಲ್ಡಿಂಗ್‍ನಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಇಲ್ಲಿನ ಮುಖ್ಯರಸ್ತೆಯ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ 71 ನೇ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಗಣೇಶ ಬಿಲ್ಡಿಂಗ್ ಮಾಲಕರಾದ ಸುಂದರ ಗೌಡ ಮಂಡೆಕರ ಧ್ವಜಾರೋಹಣಗೈದರು. ಅತಿಥಿಯಾಗಿ ಪರಿವರ್ತನಾ ಸುದ್ದಿ ಮಾಲಕರಾದ ಜನಾರ್ದನ ಯಶ್ ಪುರಿಯ ಉಪಸ್ಥಿತರಿದ್ದರು. ಹಿಂಜಾವೇ ಪುತ್ತೂರು ಜಿಲ್ಲಾ ಸಹ ಸಂಚಾಲಕರಾದ ಮೋಹನ್ ಕೊಯಿಲ ಕಾರ್ಯಕ್ರಮ ನಿರೂಪಿಸಿದರು. ಜೇಸಿಐ ಕಡಬ ಕದಂಬ ಘಟಕದ ಕಾರ್ಯದರ್ಶಿ ದಿವಾಕರ ಯಂ ವಂದಿಸಿದರು.  

ಕಡಬ ಗಣೇಶ್ ಬಿಲ್ಡಿಂಗ್‍ನಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಕೊಳ್ನಾಡು ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ.15. ಕೊಳ್ನಾಡು ಗ್ರಾಮ ಪಂಚಾಯತಿ ವತಿಯಿಂದ ಕೊಳ್ನಾಡು ಗ್ರಾಮ ಪಂಚಾಯತಿ ಕಾರ್ಯಾಲಯ ಹಾಗೂ ಸಾಲೆತ್ತೂರು ಮೈದಾನದ ರಾಜೀವ ಗಾಂಧೀ ಸೇವಾ ಕೇಂದ್ರದ, ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು ಧ್ವಜಾರೋಹಣ ನೇರವೇರಿಸಿ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಯಮುನಾ ಲಕ್ಷ್ಮಣ ಗೌಡ, ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತರು ಮತ್ತು ಮಕ್ಕಳು, ಸಮಾಜ ಸೇವಕ ಅಶ್ರಪ್ ಸಾಲೆತ್ತೂರು, ಗುತ್ತಿಗೆದಾರ ಅಂದ್ರು, ಸಾಮಾಜಿಕ ಕಾರ್ಯಕರ್ತ ಎಚ್.ಎಂ.

ಕೊಳ್ನಾಡು ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ಯೋತ್ಸವ ಆಚರಣೆ Read More »

ಕರಾವಳಿ

ಹೆಲ್ಪಿಂಗ್ ಹ್ಯಾಂಡ್ಸ್ (ರಿ)ಟ್ರಸ್ಟ್ ಕರೈ ಕೊಳ್ನಾಡು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ.15. ಕೊಳ್ನಾಡು ಗ್ರಾಮದ ಹೆಲ್ಪಿಂಗ್ ಹ್ಯಾಂಡ್ಸ್ (ರಿ) ಟ್ರಸ್ಟ್ ವತಿಯಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಊರಿನ ಉದ್ಯಮಿ ಮೊಹ್ದಿನ್ ಕರೈ ನೆರವೇರಿಸಿದರು. ದುವಾ ಆಶಿರ್ವಾದವನ್ನು ಮಸೀದಿಯ ಖತೀಬ್ ಅಬ್ದುಲ್ ಹಕೀಂ ದಾರಿಮಿ ನಡೆಸಿದರು. ಟ್ರಸ್ಟ್ ಸ್ಥಾಪಕದ್ಯಕ್ಷ ಎಚ್.ಎಂ. ಖಾಲೀದ್ ಕೊಳ್ನಾಡು, ಹಾಗೂ ಶಶಿ ಕುಮರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಊರಿನ ಹಿರಿಯ ಅಬ್ದುರಹಿಮಾನ್ ಕರೈ, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಕೆ.ಎಂ. ಲತೀಪ್ ಪರ್ತಿಪ್ಪಾಡಿ, ಟ್ರಸ್ಟ್ ಪದಾಧಿಕಾರಿಗಳಾದ ಅಸೀಪ್

ಹೆಲ್ಪಿಂಗ್ ಹ್ಯಾಂಡ್ಸ್ (ರಿ)ಟ್ರಸ್ಟ್ ಕರೈ ಕೊಳ್ನಾಡು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

 ಮರ್ಧಾಳ ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.15. ಮರ್ಧಾಳ ಗ್ರಾಮ ಪಂಚಾಯತಿನಲ್ಲಿ 71 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ ಎಂ. ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಊರಿನ ಪ್ರಮುಖರು ಹಾಜರಿದ್ದರು.

 ಮರ್ಧಾಳ ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ

ನೆಟ್ಟಣ: ಬದ್ರಿಯಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.15. ಬದ್ರಿಯಾ ಜುಮ್ಮಾ ಮಸೀದಿ ನೆಟ್ಟಣ ಇದರ ವತಿಯಿಂದ 71ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಜಮಾಅತಿನ ಅಧ್ಯಕ್ಷರಾದ ಹಾಜಿ ಹುಸೇನ್ ಎನ್. ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಖತೀಬರಾದ ಅಬ್ದುಲ್ ಜಲೀಲ್ ಅರ್ಶದಿ ದುವಾ ನೆರವೇರಿಸಿದರು. ಪ್ರಮುಖರಾದ ಅಬ್ದುಲ್ ರಹಿಮಾನ್ ಹಾಜಿ, ಮಹಮ್ಮದ್ ಕೂರಲ್ಗುಂಡಿ, ಇಬ್ರಾಹಿಂ ಸಖಾಫಿ, ಇಸ್ಮಾಯಿಲ್ ನೆಟ್ಟಣ ಮೊದಲಾದವರು ಉಪಸ್ಥಿತರಿದ್ದರು.

ನೆಟ್ಟಣ: ಬದ್ರಿಯಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ

ಜನವರಿ 1 ರಂದು ಸತ್ತ ವ್ಯಕ್ತಿ ಜೀವಂತವಾಗಿ ಪತ್ತೆ ► ಎಂಟು ತಿಂಗಳ ನಂತರ ಪ್ರತ್ಯಕ್ಷವಾದ ಸೆಕ್ಯೂರಿಟಿ ಗಾರ್ಡ್

(ನ್ಯೂಸ್ ಕಡಬ) newskadaba.com ಹಾವೇರಿ, ಆ.14. 2017 ರ ವರ್ಷಾರಂಭದ ಜನವರಿ 1ರಂದು ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ನಡೆದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದಿದ್ದ ವ್ಯಕ್ತಿ ಇಂದು ಪ್ರತ್ಯಕ್ಷವಾಗುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ. ಜನವರಿ 1 ರಂದು ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ಕರ್ತವ್ಯದಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ನಿಂಗರಾಜ್ ಬೆಳಗುಟ್ಟಿ ಎಂಬವರನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಅಂದು ಕೊಲೆ ನಡೆದ ಸ್ಥಳದಲ್ಲಿ ಡ್ಯೂಟಿಯಲ್ಲಿದ್ದ ನಿಂಗರಾಜ್ ಇದ್ದಕ್ಕಿದಂತೆ ನಾಪತ್ತೆಯಾಗಿದ್ದು, ಅಗ್ನಿ ದುರಂತದಲ್ಲಿ ಸಜೀವ

ಜನವರಿ 1 ರಂದು ಸತ್ತ ವ್ಯಕ್ತಿ ಜೀವಂತವಾಗಿ ಪತ್ತೆ ► ಎಂಟು ತಿಂಗಳ ನಂತರ ಪ್ರತ್ಯಕ್ಷವಾದ ಸೆಕ್ಯೂರಿಟಿ ಗಾರ್ಡ್ Read More »

ಕರ್ನಾಟಕ
Scroll to Top