ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ
(ನ್ಯೂಸ್ ಕಡಬ) newskadaba.com ಗುಜರಾತ್, ಆ.09. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಗುಜರಾತ್ ವಿಧಾನಸಭೆಯ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಹ್ಮದ್ ಪಟೇಲ್ ಅನಿರೀಕ್ಷಿತ ಗೆಲುವು ಸಾಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾಗೆ ತೀವ್ರ ಮುಖಭಂಗವಾಗಿದೆ. ತಮ್ಮ ತವರು ರಾಜ್ಯ ಗುಜರಾತ್‍ನಲ್ಲಿ ಮೂರೂ ಸ್ಥಾನಗಳನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡಬೇಕೆಂಬ ಬಿಜೆಪಿಯ ತುಡಿತಕ್ಕೆ ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೂಡಿದಂತಹ ಪ್ರತಿತಂತ್ರ ಫಲ ನೀಡಿದೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ತನ್ನೆಡೆಗೆ […]
ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ Read More »
ರಾಷ್ಟ್ರೀಯ ನ್ಯೂಸ್








