ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ರಾಜ್ಯ ಇಂಧನ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ನಿವಾಸ, ಕಾಂಗ್ರೆಸ್ ನಾಯಕರು ಹಾಗೂ ಗುಜರಾತ್ ನ ಶಾಸಕರು ತಂಗಿರುವ ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ ಶಿವಕುಮಾರ್ ಅವರ ‘ಕೆಂಕೇರಿ’ ನಿವಾಸ ಮತ್ತು ಕಚೇರಿ, ಅವರ ಆಪ್ತ ವಿಧಾನಪರಿಷತ್ ಸದಸ್ಯ ಕನಕಪುರದ ಎಸ್. ರವಿ ನಿವಾಸ, ಶಿವಕುಮಾರ್ ಸಹೋದರ ಸಂಸದ ಡಿ.ಕೆ. […]
ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ Read More »
ಕರ್ನಾಟಕ









