ಎಸ್ಸಿ ಘಟಕದ ಅಧ್ಯಕ್ಷ ಗುರುವಪ್ಪ ಕಲ್ಲುಗುಡ್ಡೆ ಕಾಂಗ್ರೇಸಿಗೆ ರಾಜೀನಾಮೆ
(ನ್ಯೂಸ್ ಕಡಬ) newskadaba.com ಕಡಬ, ಜು.31. ಕಾಂಗ್ರೆಸ್ ಪಕ್ಷದಿಂದ ದಲಿತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕಡಬ ಬ್ಲಾಕ್ ಕಾಂಗೇಸ್ ಸಮಿತಿಯ ಎಸ್ಸಿ ಘಟಕದ ಅಧ್ಯಕ್ಷ ಗುರುವಪ್ಪ ಕಲ್ಲುಗುಡ್ಡೆ ಅವರ ತಮ್ಮ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜಿನಾಮೆ ನೀಡಿದ ಘಟನೆ ಸೋಮವಾರದಂದು ನಡೆದಿದೆ. ಪಕ್ಷದ ಸಮಾವೇಶಕ್ಕೆ ಆಗಮಿಸಿದ್ದ ಪಕ್ಷದ ನೂತನ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಗುರುವಪ್ಪನವರು ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದರು. ತಾನು ಹಲವಾರು ವರ್ಷಗಳಿಂದ ಕಾಂಗ್ರೇಸ್ ಪಕ್ಷದ ಸಂಘಟನೆಗಾಗಿ ಹಗಲಿರುಳು ದುಡಿದಿದ್ದು, ಎರಡು ಎಸ್ಸಿ ಘಟಕದ […]
ಎಸ್ಸಿ ಘಟಕದ ಅಧ್ಯಕ್ಷ ಗುರುವಪ್ಪ ಕಲ್ಲುಗುಡ್ಡೆ ಕಾಂಗ್ರೇಸಿಗೆ ರಾಜೀನಾಮೆ Read More »
ಕರಾವಳಿ









