ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಹಲ್ಲೆ ಪ್ರಕರಣ ► ಉಳಿದ ಆರೋಪಿಗಳ ಬಂಧನಕ್ಕೆ ಆಡಳಿತ ಮಂಡಳಿ ಅಗ್ರಹ
(ನ್ಯೂಸ್ ಕಡಬ) newskadaba.com ಕಡಬ, ಜು.21. ಇಲ್ಲಿನ ಸಿ.ಎ. ಬ್ಯಾಂಕಿನ ಉಪಾಧ್ಯಕ್ಷ ರಮೇಶ್ ಕಲ್ಪುರೆ ಅವರ ಮೇಲಿನ ಹಲ್ಲೆ ಆರೋಪಿಗಳಲ್ಲಿ ಕೆಲವರು ಮಾತ್ರ ಬಂಧನವಾಗಿದ್ದು ಉಳಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಂದರ ಗೌಡ ಮಂಡೆಕರ ಆಗ್ರಹಿಸಿದ್ದಾರೆ. ಅವರು ಬ್ಯಾಂಕಿನ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಮೇಶ್ ಕಲ್ಪುರೆ ಅವರ ಹಲ್ಲೆ ಅಮಾನವೀಯ ಹಾಗೂ ಖಂಡನೀಯವಾಗಿದ್ದು, ಆಡಳಿತ ಮಂಡಳಿ ಈ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತದೆ ಎಂದರು. ಕಡಬ ಯಶೋದಾ […]
ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಹಲ್ಲೆ ಪ್ರಕರಣ ► ಉಳಿದ ಆರೋಪಿಗಳ ಬಂಧನಕ್ಕೆ ಆಡಳಿತ ಮಂಡಳಿ ಅಗ್ರಹ Read More »
ಕರಾವಳಿ









