ರಾಮಕುಂಜ: ಮಲೇರಿಯಾ ವಿರೋಧಿ ಮಾಸಾಚರಣೆ
(ನ್ಯೂಸ್ ಕಡಬ) newskadaba.com ರಾಮಕುಂಜ ಜು.10. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ದ.ಕ. ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊೖಲ, ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಸಂಘ ಇದರ ಸಹಯೋಗದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯು ರಾಮಕುಂಜ ಪಂಚಾಯತ್ ಸಭಾಭವನದಲ್ಲಿ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವಿಚಂದ್ರ ಯು ಸ್ವಚ್ಛತೆ, ಆರೋಗ್ಯ […]
ರಾಮಕುಂಜ: ಮಲೇರಿಯಾ ವಿರೋಧಿ ಮಾಸಾಚರಣೆ Read More »
ಕರಾವಳಿ








