News Kadaba Desk

ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಆದೇಶ

(ನ್ಯೂಸ್‌ ಕಡಬ) newskadaba.com, ಡಿ.03 ಬೆಂಗಳೂರು : ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗಳ ಮಕ್ಕಳಲ್ಲಿ ಪೌಷ್ಠಿಕಾಂಶವನ್ನು ಹೆಚ್ಚಿಸುವ ಉದ್ದೇಶದಿಂದ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಹಾಲು ಒದಗಿಸುವಂತೆ ಶಾಲೆಗಳಿಗೆ ನಿರ್ದೇಶನ ನೀಡಿ ಆದೇಶ ಹೊರಡಿಸಿದೆ. ಇಲ್ಲಿಯವರೆಗೆ, 1 ರಿಂದ 10 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಊಟ, ಮೊಟ್ಟೆ, ಹಾಲು ಮತ್ತು ಬಾಳೆಹಣ್ಣುಗಳನ್ನು ನೀಡಲಾಗುತ್ತಿತ್ತು.ಪೂರ್ವ ಪ್ರಾಥಮಿಕ ತರಗತಿಗಳು ಈಗಾಗಲೇ ಪ್ರಾರಂಭವಾದ ಸರ್ಕಾರಿ ಶಾಲೆಗಳಲ್ಲಿ, PM-ಪೋಷಣ್ ಯೋಜನೆಯಡಿಯಲ್ಲಿ ಮಧ್ಯಾಹ್ನ […]

ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಡಿ.03 : ದಿತ್ವಾ ಚಂಡಮಾರುತ ಪರಿಣಾಮ ರಾಜ್ಯದ ಹಲವೆಡೆ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿಯುವ ಸಾಧ್ಯತೆಯಿದ್ದು, ಮೈ ಕೊರೆಯುವ ಚಳಿ ಇರಲಿದೆ. ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಬಳ್ಳಾರಿ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕಾಣೆಯಾಗಿದ್ದ ತರುಣನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com, ಡಿ.03 ಪುತ್ತೂರು:  ನಾಪತ್ತೆಯಾಗಿದ್ದ ನಗರದ ಪಡೀಲ್‌ ನ ಚಿಕನ್ ಸೆಂಟರ್’ ನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ಡಿ.ಕೆ (29) ಎಂಬವರ ಮೃತದೇಹವು ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ಆರ್ಥಿಕ ಸಮಸ್ಯೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕಾಣೆಯಾದ ಒಂದು ದಿನದ ನಂತರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬದ್ರುದ್ದೀನ್ ಅವಿವಾಹಿತನಾಗಿದ್ದು, ತಾಯಿ, ಅಣ್ಣ, ಅಕ್ಕ, ತಮ್ಮ ಹಾಗೂ ತಂಗಿಯನ್ನು ಅಗಲಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ

ಪುತ್ತೂರು: ಕಾಣೆಯಾಗಿದ್ದ ತರುಣನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿಗೆ ಇನ್ನು 2 ಬಾರಿ ಮಾತ್ರ ಪರೀಕ್ಷೆ; 3ನೇ ಪರೀಕ್ಷೆಗೆ ಗುಡ್ ಬೈ

(ನ್ಯೂಸ್‌ ಕಡಬ) newskadaba.com, ಡಿ.03: ಬೆಂಗಳೂರು: ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ತೀರ್ಣ ಅಂಕಗಳನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿದ ಶಿಕ್ಷಣ ಇಲಾಖೆ, ಇದೀಗ ಮತ್ತೊಂದು ಸುಧಾರಣೆ ತರಲು ಚಿಂತನೆ ನಡೆಸಿದೆ. ಇತ್ತೀಚೆಗಷ್ಟೇ ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದ್ದ ಶಿಕ್ಷಣ ಇಲಾಖೆ, 3  ಪರೀಕ್ಷೆಗಳನ್ನು ನಡೆಸುವ ಪರಿಪಾಠಕ್ಕೆ ತಡೆ ನೀಡಲು ಸಜ್ಜಾಗಿದೆ. ಈ ಹಿಂದೆ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ 2  ಬಾರಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿತ್ತು. ಮಧು ಬಂಗಾರಪ್ಪ ಅವರು

ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿಗೆ ಇನ್ನು 2 ಬಾರಿ ಮಾತ್ರ ಪರೀಕ್ಷೆ; 3ನೇ ಪರೀಕ್ಷೆಗೆ ಗುಡ್ ಬೈ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರ ಮಕ್ಕಳಿಗೆ ಸಿಗಲಿದೆ ₹2,500 ರಿಂದ ₹11,000 ಸ್ಕಾಲರ್ಶಿಪ್!

(ನ್ಯೂಸ್‌ ಕಡಬ) newskadaba.com, ಡಿ.03: ಬೆಂಗಳೂರು: ಕರ್ನಾಟಕದ ಅನ್ನದಾತ ರೈತರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರವು “ಮುಖ್ಯಮಂತ್ರಿ ರೈತ ವಿದ್ಯಾನಿಧಿ” ಯೋಜನೆಯನ್ನು ಜಾರಿಗೆ ತಂದಿದೆ.ನೀವು ರೈತರ ಮಕ್ಕಳಾಗಿದ್ದರೆ ಮತ್ತು 8ನೇ ತರಗತಿಯಿಂದ ಡಿಗ್ರಿ/ಪಿಜಿ ವರೆಗೆ ಓದುತ್ತಿದ್ದರೆ, ನಿಮಗೆ ಸರ್ಕಾರದಿಂದ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಬರುತ್ತದೆ. ಅರ್ಹತೆಗಳು RTC/Pahani ಕಡ್ಡಾಯ ಅಥವಾ ರೈತ ಕಾರ್ಮಿಕರ ಮಕ್ಕಳಾಗಿರಬೇಕು. ಬೇರೆ ಯಾವುದೇ ಸ್ಕಾಲರ್‌ಶಿಪ್ ಪಡೆದಿದ್ದರೂ (SSP/NSP), ಇದು ಹೆಚ್ಚುವರಿಯಾಗಿ ಸಿಗುತ್ತದೆ! ಅರ್ಜಿ ಸಲ್ಲಿಸುವುದು ಹೇಗೆ? ನೀವು

ರೈತರ ಮಕ್ಕಳಿಗೆ ಸಿಗಲಿದೆ ₹2,500 ರಿಂದ ₹11,000 ಸ್ಕಾಲರ್ಶಿಪ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗನವಾಡಿಗಳಲ್ಲಿ ಎಲ್ ಕೆಜಿ ಯುಕೆಜಿ ಯೋಜನೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com, ಡಿ.03: ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬಡ ಮಕ್ಕಳಿಗೆ ಗುಣಮಟ್ಟದ ಆರಂಭಿಕ ಶಿಕ್ಷಣ ನೀಡುವ ಉದ್ದೇಶದಿಂದ ಆಯ್ದ 5,000 ಅಂಗನವಾಡಿ ಕೇಂದ್ರಗಳಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳನ್ನು ಪ್ರಾರಂಭಿಸಿದೆ. ಮೊದಲ ಹಂತದಲ್ಲಿ 5,000 ಕೇಂದ್ರಗಳಲ್ಲಿ ತರಗತಿಗಳು ಆರಂಭವಾಗಿ, ನಂತರದ ವರ್ಷದಲ್ಲಿ ಹೆಚ್ಚುವರಿ 15,000 ಕೇಂದ್ರಗಳಿಗೆ ವಿಸ್ತರಿಸಲಾಗುತ್ತದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಕಾರ, ಪ್ರತಿ ಕೇಂದ್ರಕ್ಕೆ 2 ಲಕ್ಷ ರೂ. ಅನುದಾನವನ್ನು ತರಗತಿ ಕೊಠಡಿ, ಬೋಧನಾ

ಅಂಗನವಾಡಿಗಳಲ್ಲಿ ಎಲ್ ಕೆಜಿ ಯುಕೆಜಿ ಯೋಜನೆ ಪ್ರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೈವಕ್ಕೆ ಅವಮಾನ ಮಾಡಿದ ಆರೋಪ: ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್

(ನ್ಯೂಸ್‌ ಕಡಬ) newskadaba.com, ಡಿ.03: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರವನ್ನು ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳೋ ಭರದಲ್ಲಿ ವಿವಾದ ಒಂದನ್ನು ಮೃಮೇಲೆ ಎಳೆದುಕೊಂಡಿದ್ದಾರೆ. ಜೊತೆಗೆ ಇಲ್ಲಿನ ಸಂಸ್ಕೃತಿಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಅನೇಕರು ಪೋಸ್ಟ್ಗಳನ್ನು ಮಾಡಿದ್ದರು. ಇದೀಗ ಈ ಬಗ್ಗೆ ರಣವೀರ್ ಸಿಂಗ್ ಕ್ಷಮೆ ಯಾಚಿಸಿ, ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಕ್ಷಮೆ ಕೇಳಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ನಟ, “ಚಿತ್ರದಲ್ಲಿ ರಿಷಬ್ ಅವರ

ದೈವಕ್ಕೆ ಅವಮಾನ ಮಾಡಿದ ಆರೋಪ: ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್ Read More »

ಕರ್ನಾಟಕ, ಸಿನಿಮಾ

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡ ಸಿ.ಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಡಿ.03: ಸಿಎಂ ಸಿದ್ದರಾಮಯ್ಯ ಅವರಿಂದು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು (ಡಿ.3) ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ನಡೆಯಲಿರುವ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆನಂತರ ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡ ಸಿ.ಎಂ ಸಿದ್ದರಾಮಯ್ಯ Read More »

ಕರಾವಳಿ, ಕರ್ನಾಟಕ

ಉಳ್ಳಾಕ್ಳು-ಕಾಚುಕುಜುಂಬ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ: ಪ್ರಾರ್ಥನೆ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com, ಡಿ.03: ಶ್ರೀ ಉಳ್ಳಾಕ್ಳು ಮತ್ತು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ ನಡೆಯಲಿರುವ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ, ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಕಾಚು ಕುಜುಂಬ ಸನ್ನಿಧಿಯಲ್ಲಿ ಈ ಪ್ರಾರ್ಥನಾ ವಿಧಿಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ

ಉಳ್ಳಾಕ್ಳು-ಕಾಚುಕುಜುಂಬ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ: ಪ್ರಾರ್ಥನೆ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನಕ್ಕೇರಿದ ತರಕಾರಿ ಬೆಲೆ

(ನ್ಯೂಸ್‌ ಕಡಬ) newskadaba.com, ಡಿ.02: ರಾಜ್ಯದಲ್ಲಿ ದಿಢೀರನೇ ಬದಲಾದ ಹವಾಮಾನ ಹಾಗೂ ದ್ವಿತ್ವ ಚಂಡಮಾರುತದ ಪ್ರಭಾವ ತರಕಾರಿಗಳ ಮೇಲೆ ಬೀರಿದ್ದು ನುಗ್ಗೆಕಾಯಿಯು ಚಿಕನ್‌ ಮಟನ್‌ಗಿಂತ ದುಬಾರಿಯಾಗಿದೆ. ತರಕಾರಿಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ಹಾಗೂ ತರಕಾರಿ ಸಾಂಬರಿನ ರುಚಿ ಹೆಚ್ಚಿಸುವ ನುಗ್ಗೆಕಾಯಿ ಬೆಲೆ ಕೇಳಿದರೆ ಒಂದು ಕ್ಷಣ ಬಾಯಿ ಮೇಲೆ ಬೆರಳಿಟ್ಟುಕೊಳ್ಳುವಂತಾಗಿದೆ. ಬರೋಬ್ಬರಿ ಕೆಜಿಗೆ 500 ರೂ.ಗಳಿಂದ 600 ರೂ.ಗಳಿಗೆ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿದೆ. ಒಂದಕ್ಕೆ 50 ರೂ.ಗಳಿಂದ 60 ರೂ.ಗಳಂತೆ ಚಿಲ್ಲರೆಯಾಗಿ ಮಾರಾಟವಾಗುತ್ತಿದೆ. ಒಂದು ಕೆಜಿಗೆ 8 ರಿಂದ

ಗಗನಕ್ಕೇರಿದ ತರಕಾರಿ ಬೆಲೆ Read More »

ಕರ್ನಾಟಕ
Scroll to Top