ಪ್ರಾಣಿ ಎಂದು ತಿಳಿದು ಗುಂಡು ಹಾರಾಟ: ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ.15. ಶಿಕಾರಿಗೆ ತೆರಳಿದ ವೇಳೆ ಪ್ರಾಣಿ ಎಂದು ತಿಳಿದು ಮರ ಕಡಿಯುತ್ತಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ಪರಿಣಾಮ ಹಾರಿಸಿದ ಗುಂಡು ಮರ ಕಡಿಯುತ್ತಿದ್ದ ವ್ಯಕ್ತಿಗೆ ತಗುಲಿ ಸಾವನ್ನಪ್ಪಿದ ಘಟನೆ ತಡರಾತ್ರಿ ಕಾಕ೯ಳ ತಾಲೂಕಿನ ಕಡ್ತಲ ಮೀಸಲು ಅರಣ್ಯದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಐದು ಜನರನ್ನೊಳಗೊಂಡ ತಂಡವೊಂದು ಕಡ್ತಲ ಮೀಸಲು ಅರಣ್ಯದಲ್ಲಿ ಶಿಕಾರಿಗೆಂದು ತೆರಳಿದ್ದರು. ಇದೇ ವೇಳೆ ರವಿ ಎಂಬಾತ ಮರಕಳ್ಳತನ ನಡೆಸಲು ಬಂದಿದ್ದ ಎನ್ನಲಾಗಿದೆ. ರವಿ ಮರಕಡಿಯುತ್ತಿದ್ದು ಶಿಕಾರಿಗೆ ಬಂದ ತಂಡವನ್ನು […]
ಪ್ರಾಣಿ ಎಂದು ತಿಳಿದು ಗುಂಡು ಹಾರಾಟ: ವ್ಯಕ್ತಿ ಮೃತ್ಯು Read More »
ಕರ್ನಾಟಕ





