ಮಳೆಗೆ ಕುಸಿದ ಕಳಾರ ಶಾಲೆಗೆ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಭೇಟಿ
(ನ್ಯೂಸ್ ಕಡಬ) newskadaba.com ಕಡಬ, ಜೂ.12. ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಗೆ ಎರಡು ದಿನಗಳ ಹಿಂದೆ ಕುಸಿದ ಕಳಾರ ಸರಕಾರಿ ರಿಯ ಪ್ರಾಥಮಿಕ ಶಾಲೆಗೆ ಜಿ.ಪಂ.ಸದಸ್ಯರಾದ ಪಿ.ಪಿ.ವರ್ಗೀಸ್ ಹಾಗೂ ತಾ.ಪಂ. ಸದಸ್ಯರಾದ ಫಝಲ್ ಕೋಡಿಂಬಾಳ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಡಬ ಗ್ರಾ.ಪಂ. ಅಧ್ಯಕ್ಷರಾದ ಬಾಬು ಮುಗೇರ, ಸದಸ್ಯರಾದ ಹಾಜಿ ಹನೀಫ್ ಕೆ.ಎಂ., ಶ್ರೀಮತಿ ಶಾಲಿನಿ ಸತೀಶ್, ಮೊದಲಾದವರು ಉಪಸ್ಥಿತರಿದ್ದರು.
ಮಳೆಗೆ ಕುಸಿದ ಕಳಾರ ಶಾಲೆಗೆ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಭೇಟಿ Read More »
ಕರಾವಳಿ






