ಎಡೆಬಿಡದೆ ಸುರಿಯತ್ತಿರುವ ಮಳೆ: ಕಳಾರ ಶಾಲಾ ಕಟ್ಟಡ ಕುಸಿತ
(ನ್ಯೂಸ್ ಕಡಬ) newskadaba.com ಕಡಬ, ಜೂ.10. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕಳಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವೊಂದು ಕುಸಿದಿರುವ ಘಟನೆ ಶನಿವಾರದಂದು ನಡೆದಿದೆ. ಕಟ್ಟಡವು ಶಿಥಿಲಗೊಂಡಿದ್ದರಿಂದ ಪಕ್ಕದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನಡೆಯುತ್ತಿತ್ತೆನ್ನಲಾಗಿದೆ. ಆದರೆ ಬೇರೆ ತರಗತಿಗಳಿಗೆ ಹೊಂದಿಕೊಂಡ ಈ ಕಟ್ಟಡದ ಬಳಿಯಿಂದಾಗಿ ವಿದ್ಯಾರ್ಥಿಗಳು ಸಾಗುತ್ತಿದ್ದರು. ಶನಿವಾರದಂದು ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಆ ಸಮಯದಲ್ಲಿ ಶಾಲೆಯಲ್ಲಿ ವಿದ್ಯಾರ್ಥಿಗಳು ಇಲ್ಲದಿದ್ದುದರಿಂದ ಅನಾಹುತ ತಪ್ಪಿದೆ. 1997ರಲ್ಲಿ ಸ್ಥಾಪಿಸಲಾದ ಕಟ್ಟಡವು ಅಕ್ರಮ ಕಾಮಗಾರಿಯಿಂದಾಗಿ ಶಿಥಿಲಗೊಂಡಿದ್ದು, ಅದನ್ನು […]
ಎಡೆಬಿಡದೆ ಸುರಿಯತ್ತಿರುವ ಮಳೆ: ಕಳಾರ ಶಾಲಾ ಕಟ್ಟಡ ಕುಸಿತ Read More »
ಕರಾವಳಿ





