ಪುಣ್ಚಪ್ಪಾಡಿ : ಹಿರಿಯ ವಿದ್ಯಾರ್ಥಿ ಸಂಘದಿಂದ ಪುಸ್ತಕ ವಿತರಣೆ
(ನ್ಯೂಸ್ ಕಡಬ) newskadaba.com ಸವಣೂರು, ಜೂ.08. ಪುಣ್ಚಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಶ್ರೀಮತಿ ಸುಮತಿ ವಹಿಸಿದ್ದರು. ಶಾಲಾ ನೂತನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ,ಸವಣೂರು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಪಿ.ಡಿ ಗಂಗಾಧರ್ ರೈ ವಿದ್ಯಾಥಿಗಳಿಗೆ ಪುಸ್ತಕವನ್ನು ವಿತರಿಸಿದರು. ವೇದಿಕೆಯಲ್ಲಿ ಸವಣೂರು ಗ್ರಾ.ಪಂ ಸದಸ್ಯರಾದ ಗಿರಿಶಂಕರ್ ಸುಲಾಯ, ನಾಗೇಶ್ ಓಡಂತರ್ಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿತ್ ಕುಮಾರ್ […]
ಪುಣ್ಚಪ್ಪಾಡಿ : ಹಿರಿಯ ವಿದ್ಯಾರ್ಥಿ ಸಂಘದಿಂದ ಪುಸ್ತಕ ವಿತರಣೆ Read More »
ಕರಾವಳಿ








