News Kadaba Desk

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com, ಡಿ.02: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಮೋಡ ಕವಿದ ವಾತಾವರಣವಿತ್ತು.‌ ಅಲ್ಲದೇ ತೀವ್ರ ಚಳಿಯಿಂದ ಹಗಲಲ್ಲೂ ಮೈ ನಡುಗುವ ಸ್ಥಿತಿ ಕಂಡುಬಂದಿತ್ತು. ಇನ್ನು ಹಾಗೆಯೇ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಡಿಗ್ರಿ ಸೆ. ಮತ್ತು 18 […]

ಇಂದಿನ ಹವಮಾನ ವರದಿ Read More »

ಕರ್ನಾಟಕ

ದುರಸ್ತಿ ಕಾರ್ಯದ ವೇಳೆ ಸೇತುವೆ ಕುಸಿತ – ಓರ್ವ ಸಾವು, ನಾಲ್ವರು ಗಂಭೀರ

(ನ್ಯೂಸ್‌ ಕಡಬ) newskadaba.com, ಡಿ.02: ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯಲ್ಲಿ ಬರೇಲಿ-ಪಿಪರಿಯಾ ರಾಜ್ಯ ಹೆದ್ದಾರಿಯ ನಯಾಗಾಂವ್ ಸೇತುವೆಯಲ್ಲಿ ನಡೆಯುತ್ತಿದ್ದ ನಿರ್ವಹಣಾ ಕಾರ್ಯದ ವೇಳೆ ದೊಡ್ಡ ದುರಂತ ಸಂಭವಿಸಿದೆ. ಸೇತುವೆಯ ಸ್ಪ್ಯಾನ್ ಅಕಸ್ಮಾತ್ ಕುಸಿದು ಬಿದ್ದು ಭಾರೀ ಅನಾಹುತಕ್ಕೆ ಕಾರಣವಾಗಿದೆ. ಸೇತುವೆ ಕುಸಿದಾಗ ಎರಡು ಬೈಕ್‌ಗಳಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಾಜಿ CRPF ಜವಾನ್ ದೇವೇಂದ್ರ ಧಕಾಡ್ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ

ದುರಸ್ತಿ ಕಾರ್ಯದ ವೇಳೆ ಸೇತುವೆ ಕುಸಿತ – ಓರ್ವ ಸಾವು, ನಾಲ್ವರು ಗಂಭೀರ Read More »

ಬ್ರೇಕಿಂಗ್ ನ್ಯೂಸ್

ಸುಳ್ಯ: ಸಿಂಧೂರ ಜ್ಯುವೆಲ್ಲರಿಯಿಂದ ದುಬಾರಿ ಮೌಲ್ಯದ ಚಿನ್ನ ಕಳವು

(ನ್ಯೂಸ್‌ ಕಡಬ) newskadaba.com, ಡಿ.02 ಸುಳ್ಯ: ಶ್ರೀರಾಮ ಪೇಟೆಯಲ್ಲಿರುವ ಸಿಂಧೂರ ಜ್ಯುವೆಲ್ಲರ್ಸ್ ನಿಂದ ಕಳ್ಳರು ಅವರ ಕೈಚಳಕದಿಂದ 15 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳನ್ನು ಅಪಹರಿಸಿರುವ ಘಟನೆಯು ತಡವಾಗಿ ವರದಿಯಾಗಿದೆ. ಸೆಪ್ಟೆಂಬರ್ 26ರಂದು ಮಧ್ಯಾಹ್ನ 1 ಗಂಟೆಗೆ ಚಿನ್ನದ ಅಂಗಡಿಗೆ ಬಂದ ಟಿಪ್ಟಾಪ್ ಡ್ರೆಸ್ ಮಾಡಿಕೊಂಡಿದ್ದ ಇಬ್ಬರು ಪುರುಷರು ಚಿನ್ನದ ಸರ ಬೇಕೆಂದು ಹೇಳಿ, ಅಂಗಡಿಯ ಮಾಲಕ ವಸಂತ್ ಆಚಾರ್ಯರು ಮತ್ತು ಸೇಲ್ಸ್ನವರು ಸರಗಳನ್ನು ತೋರಿಸುತ್ತಿರುವಾಗ ಗ್ರಾಹಕರಾಗಿ ಬಂದವರು ಸರಗಳ ಕಟ್ಟುಗಳಿದ್ದ ಬಾಕ್ಸ್‌ ಗೆ ಕೈ

ಸುಳ್ಯ: ಸಿಂಧೂರ ಜ್ಯುವೆಲ್ಲರಿಯಿಂದ ದುಬಾರಿ ಮೌಲ್ಯದ ಚಿನ್ನ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ಪಿಂಚಣಿ ಯೋಜನೆ; ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 10,000 ರೂ/-

(ನ್ಯೂಸ್‌ ಕಡಬ) newskadaba.com, ಡಿ.02 : ಭಾರತ ಸರ್ಕಾರವು ದೇಶದ ಹಿರಿಯ ನಾಗರಿಕರ ವೃದ್ಧಾಪ್ಯದ ಜೀವನವನ್ನು ಆರ್ಥಿಕವಾಗಿ ಸುರಕ್ಷಿತಗೊಳಿಸಲು ಮಹತ್ವಪೂರ್ಣ ಹೆಜ್ಜೆಯನ್ನಿಟ್ಟಿದೆ. ಈ ದಿಸೆಯಲ್ಲಿ ಕೇಂದ್ರ ಸರ್ಕಾರವು ಜೂನ್ 2025 ರಿಂದ ‘ಯುನಿಫೈಡ್ ಪಿಂಚಣಿ ಯೋಜನೆ 2025’ ಆರಂಭಿಸಿದ್ದು, ದೇಶದ ಕೋಟ್ಯಂತರ ವಯೋವೃದ್ಧರ ಜೀವನದಲ್ಲಿ ಬದಲಾವಣೆ ತರಲಿದೆ.ಈ ಯೋಜನೆಯಡಿ ಪ್ರತಿಯೊಬ್ಬ ಅರ್ಹ ವೃದ್ಧ ನಾಗರಿಕರಿಗೆ ತಿಂಗಳಿಗೆ ರೂ. 10,000 ಧನಸಹಾಯ ನೇರವಾಗಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಅರ್ಹತಾ ಮಾನದಂಡಗಳು ಭಾರತೀಯ ನಿವಾಸಿಯಾಗಿರಬೇಕು. ಕನಿಷ್ಠ ವಯಸ್ಸು 60 ವರ್ಷವಾಗಿರಬೇಕು.

ಹೊಸ ಪಿಂಚಣಿ ಯೋಜನೆ; ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 10,000 ರೂ/- Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ

(ನ್ಯೂಸ್‌ ಕಡಬ) newskadaba.com, ಡಿ.02 : ಮಹಿಳಾ ಸಬಲೀಕರಣ ಮತ್ತು ಸ್ವಾವಲಂಬನೆಯತ್ತ ಒಂದು ಪ್ರಮುಖ ಹೆಜ್ಜೆಯಾಗಿ, ಸರ್ಕಾರವು ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಮೂಲಕ Free Sewing Machine ವಿತರಣಾ ಯೋಜನೆ 2025 ಅನ್ನು ಪ್ರಾರಂಭಿಸಿದೆ . ಈ ಯೋಜನೆಯು ರಾಜ್ಯದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಒದಗಿಸುವ ಮೂಲಕ ಸಣ್ಣ ಗೃಹಾಧಾರಿತ ವ್ಯವಹಾರಗಳನ್ನು ಪ್ರಾರಂಭಿಸಲು ಮತ್ತು ಅವರ ಕುಟುಂಬದ ಆದಾಯವನ್ನು ಸುಧಾರಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.. . ಅರ್ಜಿದಾರರು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕು:

ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬಕ್ಕೆ ವಿಶೇಷ ರೈಲುಗಳ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com, ಡಿ.02 ಬೆಂಗಳೂರು:- ಕ್ರಿಸಸ್‌‍ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನೆಂಟ್‌ ಮತ್ತು ಬೀದರ್‌ ನಡುವೆ ಒಂದು ಟ್ರಿಪ್‌ ವಿಶೇಷ ಎಕ್‌್ಸಪ್ರೆಸ್‌‍ ರೈಲು ಬಿಡುಗಡೆ ಮಾಡಿದೆ.ಡಿ.24ರಂದು ಬುಧವಾರ ರೈಲು ಸಂಖ್ಯೆ 06291 ಬೆಂಗಳೂರು ಕಂಟೋನೆಂಟ್‌ ಬೀದರ್‌ ವಿಶೇಷ ಎಕ್ಸ್ ಪ್ರೆಸ್‌‍ ರೈಲು ಬೆಂಗಳೂರಿನಿಂದ ರಾತ್ರಿ 9:15ಕ್ಕೆ ಹೊರಟು, ಮರುದಿನ ಬೆಳಿಗ್ಗೆ 11:30ಕ್ಕೆ ಬೀದರ್‌ ತಲುಪಲಿದೆ. ಮತ್ತೊಂದೆಡೆ, ಮರಳಿ ಸಂಚರಿಸುವ 06292 ಬೀದರ್‌ ರೈಲು ಬೆಂಗಳೂರು ಕ್ಯಾಂಟ್‌ ವಿಶೇಷ

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬಕ್ಕೆ ವಿಶೇಷ ರೈಲುಗಳ ವ್ಯವಸ್ಥೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

2 ವರ್ಷದ ಮಗುವನ್ನು ಪತ್ತೆಹಚ್ಚಿದ ಶ್ವಾನ!

(ನ್ಯೂಸ್‌ ಕಡಬ) newskadaba.com, ಡಿ.01: ಕಾಫಿ ತೋಟದಲ್ಲಿ ಕಾಣೆಯಾಗಿದ್ದ ಸುಕನ್ಯಾ ಎಂಬ ಎರಡು ವರ್ಷದ ಪುಟ್ಟ ಮಗುವನ್ನು ಶ್ವಾನ ಪತ್ತೆ ಹಚ್ಚಿದ ಘಟನೆ ನಡೆದಿದೆ. ಪೊನ್ನಂಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿ ಕಾರ್ಮಿಕ ದಂಪತಿ ಸುನಿಲ್ ಹಾಗೂ ನಾಗಿಣಿ ಕಾಫಿ ಕೊಯ್ಲಿಗೆ ತೆರಳುವಾಗ ತಮ್ಮ ಇಬ್ಬರು ಮಕ್ಕಳನ್ನೂ ಜೊತೆಯಲ್ಲಿ ಕರೆದೊಯ್ದಿದ್ದರು. ಮಕ್ಕಳು ತೋಟದೊಳಗೇ ಆಟವಾಡುತ್ತಿದ್ದರು. ಸಂಜೆ ವೇಳೆಗೆ ಗಮನಿಸಿದಾಗ 2 ವರ್ಷದ ಸುಕನ್ಯಾ ನಾಪತ್ತೆಯಾಗಿರುವುದು ಪೋಷಕರಿಗೆ ಶಾಕ್ ಕೊಟ್ಟಿತು. ಪೋಷಕರೂ, ಸ್ಥಳೀಯರೂ ತಕ್ಷಣ ಹುಡುಕಾಟ ಆರಂಭಿಸಿದರು. ಮಾಹಿತಿ ದೊರೆತ

2 ವರ್ಷದ ಮಗುವನ್ನು ಪತ್ತೆಹಚ್ಚಿದ ಶ್ವಾನ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಿತ್ವಾ ಚಂಡಮಾರುತದ ಅಬ್ಬರ – ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 334ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com, ಡಿ.01: ದಿತ್ವಾ ಚಂಡಮಾರುತದಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಶ್ರೀಲಂಕಾ ತತ್ತರಿಸಿದ್ದು, ಮೃತಪಟ್ಟವರ ಸಂಖ್ಯೆ 334ಕ್ಕೆ ತಲುಪಿದೆ. ಶ್ರೀಲಂಕಾ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿ ಪ್ರಕಾರ, ಸುಮಾರು 370 ಮಂದಿ ನಾಪತ್ತೆಯಾಗಿದ್ದು, 2,66,114 ಕುಟುಂಬಗಳ 9,68,304 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂತ್ರಸ್ತರ ನೆರವಿಗಾಗಿ 919 ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ‘ಆಪರೇಷನ್ ಸಾಗರ ಬಂಧು’ ಅಡಿಯಲ್ಲಿ ಭಾರತವು ರಕ್ಷಣಾ ಮತ್ತು ಮಾನವೀಯ ನೆರವನ್ನು ಮುಂದುವರಿಸುತ್ತಿದ್ದು, 80 ಸದಸ್ಯರ ವಿಶೇಷ ತಂಡ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

ದಿತ್ವಾ ಚಂಡಮಾರುತದ ಅಬ್ಬರ – ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 334ಕ್ಕೆ ಏರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಮದುವೆ ಮನೆಗಳೇ ಕಳ್ಳರ ಟಾರ್ಗೆಟ್!

(ನ್ಯೂಸ್‌ ಕಡಬ) newskadaba.com, ಡಿ.01: ಮದುವೆ ಮನೆಗಳನ್ನೇ ಟಾರ್ಗೆಟ್ ಮಾಡಿ ಮನೆಯಲ್ಲಿ ಯಾರನ್ನೋ ನಿಲ್ಲಿಸಿ ಹೋದವರನ್ನು ಯಾಮಾರಿಸಿ ಸುಳ್ಳು ಹೇಳಿ ಕಳ್ಳತನ ಮಾಡುವ ಕೃತ್ಯಗಳು ಹೆಚ್ಚಾಗುತ್ತಿದೆ. ರವಿವಾರ ಬಂಟ್ವಾಳದ ಇರಾ ಗ್ರಾಮವೊಂದರ ಮನೆಗೆ ಇದೇ ರೀತಿಯಲ್ಲಿ ನುಗ್ಗಿ ನಗ-ನಗದು ದೋಚಿರುವ ಘಟನೆ ನಡೆದಿದೆ. ಇರಾ ಗ್ರಾಮದ ಕುರಿಯಾಡಿ ಪದ್ಮನಾಭ ಅವರ ಮನೆಯಲ್ಲಿ ಘಟನೆ ನಡೆದಿದ್ದು, ಅವರ ಮಗಳ ಮದುವೆಗಾಗಿ ಮನೆ ಮಂದಿ ಮಂಜೇಶ್ವರ ಪೈವಳಿಕೆಗೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ಇಬ್ಬರು ಮಹಿಳೆಯರನ್ನು ನಿಲ್ಲಿಸಿ ಹೋಗಿದ್ದರು. ಮಧ್ಯಾಹ್ನ 1ರ

ಬಂಟ್ವಾಳ : ಮದುವೆ ಮನೆಗಳೇ ಕಳ್ಳರ ಟಾರ್ಗೆಟ್! Read More »

ಕರಾವಳಿ

ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥ ಮಾಡಿ ತಾಯಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಡಿ.01  ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥರನ್ನಾಗಿ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಸೌಭಾಗ್ಯ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ತಾಯಿ. ಈಕೆ ತನ್ನ ಇಬ್ಬರು ಮಕ್ಕಳ ಜೊತೆಗೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ವಾಸವಾಗಿದ್ದರು. ಸೌಭಾಗ್ಯ ಎರಡು ವರ್ಷದ ಹಿಂದೆ ಗಂಡನನ್ನ ಕಳೆದುಕೊಂಡಿದ್ದರು. ಮೂಲತಃ ಕೈವಾರದ ಮೂಲ ನಿವಾಸಿಯಾಗಿರುವ ಸೌಭಾಗ್ಯ ಬೆಂಗಳೂರಿನ ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್‌ನಲ್ಲಿ

ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥ ಮಾಡಿ ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top