ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮಾತುಕತೆ
ಫ್ರಾನ್ಸ್ ಅಧ್ಯಕ್ಷ-ಮೋದಿ ಭೇಟಿ (ನ್ಯೂಸ್ ಕಡಬ) newskadaba.com ಪ್ಯಾರಿಸ್, ಜೂ.3. ಪ್ರಧಾನಿ ನರೇಂದ್ರ ಮೋದಿ ಶನಿವಾರ ಫ್ರಾನ್ಸ್‌ನ ನೂತನ ಅಧ್ಯಕ್ಷ ಇಮಾನುಯೆಲ್ ಮ್ಯಾಕ್ರೋನ್‌ರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಉಭಯ ನಾಯಕರು ಬಾಂಧವ್ಯ ವೃದ್ಧಿ, ಭಯೋತ್ಪಾದನೆ ನಿಗ್ರಹ ಮತ್ತು ಹವಾಮಾನ ಬದಲಾವಣೆ ಮುಂತಾದ ಜಾಗತಿಕ ಹಾಗೂ ದ್ವಿಪಕ್ಷೀಯ ಆಸಕ್ತಿಯ ವಿಷಯಗಳ ಬಗ್ಗೆ ಚರ್ಚಿಸಿದರು.
ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮಾತುಕತೆ Read More »
ಅಂತರ್ರಾಷ್ಟ್ರೀಯ ನ್ಯೂಸ್