ವ್ಯಕ್ತಿಯ ಗುರುತಿಗೆ ಆಧಾರ್ ಕಾರ್ಡ್ ಪ್ರಮುಖ ದಾಖಲೆಯಾಗಿ ಪರಿಗಣನೆ: ಡಾ| ಕೆ.ಜಿ.ಜಗದೀಶ್
(ನ್ಯೂಸ್ ಕಡಬ) newskadaba.com ಮ0ಗಳೂರು, ಜೂನ್.7. ಆಧಾರ್ ಕಾರ್ಡ್ ಜಾರಿಯಾದ ಬಳಿಕ ದೇಶದಲ್ಲಿ ಗುರುತಿನ ಚೀಟಿಗೆ ಸಂಬಂಧಪಟ್ಟ ಎಲ್ಲಾ ಗೊಂದಲಗಳು ಪರಿಹಾರವಾಗಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಅಂಗನವಾಡಿ ಮೇಲ್ವಿಚಾರಕರಿಗೆ ಆಧಾರ್ ಸೀಡಿಂಗ್ ಮತ್ತು ಆಧಾರ್ ಕಾರ್ಡಿಗೆ ಸಂಬಂಧಿಸಿದ ಸೇವೆಗಳ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಯಾವುದೇ ಜಾಗದಲ್ಲಿದ್ದರೂ ವ್ಯಕ್ತಿಯ ಗುರುತಿಗೆ ಆಧಾರ್ ಸಂಖ್ಯೆ ಪ್ರಬಲ ದಾಖಲೆಯಾಗಿ […]
ವ್ಯಕ್ತಿಯ ಗುರುತಿಗೆ ಆಧಾರ್ ಕಾರ್ಡ್ ಪ್ರಮುಖ ದಾಖಲೆಯಾಗಿ ಪರಿಗಣನೆ: ಡಾ| ಕೆ.ಜಿ.ಜಗದೀಶ್ Read More »
ಕರಾವಳಿ






