News Kadaba Desk

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯುಪಿಎಸ್‌ಇ ಪರೀಕ್ಷೆ ತರಬೇತಿಗೆ ಬಿಎಲ್ ಡಿಇ ಒಡಂಬಡಿಕೆ

(ನ್ಯೂಸ್‌ ಕಡಬ) newskadaba.com,  ನ.27 ವಿಜಯಪುರ: ಯುಪಿಎಸ್‌ಇ ಪರೀಕ್ಷೆ ತರಬೇತಿ ಪಡೆಯಲು ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಬೆಂಗಳೂರಿನ ಸಾಧನಾ ಕೋಚಿಂಗ್ ಸೆಂಟರ್ ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಉತ್ತರ ಕರ್ನಾಟಕದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿರುವ ಮತ್ತು ಬದ್ಧವಾಗಿರುವ ಬಿ..ಎಲ್.ಡಿ.ಇ ಸಂಸ್ಥೆ ಮತ್ತು ರಾಜ್ಯದಲ್ಲಿ ನಾಗರಿಕ ಸೇವಾ ತರಬೇತಿ ನೀಡುವಲ್ಲಿ ಹೆಸರಾಗಿರುವ ಸಾಧನಾ ಕೊಂಚಿAಗ್ ಸೆಂಟರ್ ಈ ಭಾಗದ ಯುವಕರ ಕನಸು ನನಸು ಮಾಡಲು ಮಹತ್ವದ ಒಪ್ಪಂದಕ್ಕೆ ಇಂದು ಸಹಿ ಹಾಕಿವೆ. ಬಿ.ಎಲ್.ಡಿ.ಇ ಸಂಸ್ಥೆಯ ಪರವಾಗಿ ಪ್ರಧಾನ […]

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯುಪಿಎಸ್‌ಇ ಪರೀಕ್ಷೆ ತರಬೇತಿಗೆ ಬಿಎಲ್ ಡಿಇ ಒಡಂಬಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ

(ನ್ಯೂಸ್‌ ಕಡಬ) newskadaba.com,  ನ.27 ಮಂಗಳೂರು: ಮಹಿಳೆಯ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್ ಬಳಿಯ ಕಾಣ ಎಂಬಲ್ಲಿ ನಡೆದಿದೆ. ತನ್ನ ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿದ್ದು, ಮಹಿಳೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.. ತಕ್ಷಣವೇ ಹಿಂಬದಿಯಿಂದ ಬರುತ್ತಿದ್ದ ಬಸ್ ವೊಂದರ ಚಾಲಕ ಮೊಯ್ದಿ ಎಂಬವರು ತನ್ನ ಬಸ್ ನಿಲ್ಲಿಸಿ ರಸ್ತೆಗೆ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ ಸಹಕರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸದ್ಯ ಚಾಲಕ ಮೊಯ್ದಿ

ಮಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದಾಗ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ದೇವಿ ಮಹಾತ್ಮೆ ಯಕ್ಷಗಾನದಲ್ಲಿ ದೇವಿಯ ಶಿರದಲ್ಲಿ ಕುಳಿತ ಹಕ್ಕಿ!

(ನ್ಯೂಸ್‌ ಕಡಬ) newskadaba.com,  ನ.27 ಬಂಟ್ವಾಳ: ದೇವಿ ಮಹಾತ್ಮೆ ಯಕ್ಷಗಾನ ನಡೆಯುತ್ತಿದ್ದ ಸಂದರ್ಭ ಹಕ್ಕಿಯೊಂದು ದೇವಿಯನ್ನು ಮುದ್ದಿಸುತ್ತಾ, ಶಿರದ ಮೇಲೆ ಕೂತು, ಹೂವಿನಲ್ಲಿ ಚೆಲ್ಲಾಟವಾಡಿದ ಘಟನೆ ಬಿ.ಸಿ.ರೋಡಿನ ಮೊಡಂಕಾಪು ಬಳಿ ನಡೆದಿದೆ. ಮೊಡಂಕಾಪು ಚೆನ್ನರಪಾಲು ಎಂಬಲ್ಲಿ ಡೊಂಬಯ್ಯ ಕುಲಾಲ್ ಸಹೋದರರು ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾ ತಂಡ 6ನೇ ಮೇಳದ ವತಿಯಿಂದ ನಡೆದ ಶ್ರೀ ದೇವಿ ಮಹಾತ್ಮೆ ಯಕ್ಷಗಾನದ ವೇಳೆ ದೇವಿ ವೇಷಧಾರಿ ಸಂದೀಪ್ ಕುಲಾಲ್ ಕೋಳ್ಯೂರು ಶಿರದಲ್ಲಿ ಹಕ್ಕಿಯಿಂದು ಕುಳಿತು ಅಚ್ಚರಿ ಮೂಡಿಸಿದೆ.ಇದೇ

ಬಂಟ್ವಾಳ : ದೇವಿ ಮಹಾತ್ಮೆ ಯಕ್ಷಗಾನದಲ್ಲಿ ದೇವಿಯ ಶಿರದಲ್ಲಿ ಕುಳಿತ ಹಕ್ಕಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.27:  ರಾಜ್ಯಾದ್ಯಂತ ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ನಿರ್ಮಾಣವಾಗಿದೆ. ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಧರ್ಮಸ್ಥಳ ದೇವಾಲಯದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.27 ಬೆಳ್ತಂಗಡಿ: ಧರ್ಮಸ್ಥಳ ದೇವಸ್ಥಾನದ ಒಳಗಡೆ ಆಂಧ್ರಪ್ರದೇಶದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿದ ತಾಯಿ-ಮಗಳನ್ನು ಐದು ತಿಂಗಳ ನಂತರ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ನಿವಾಸಿ ಜೆ.ಲತಾ ಅವರು ಕುಟುಂಬ ಸಮೇತ ಮೇ.2 ರಂದು ಮನೆಯಿಂದ ಹೊರಟು ಮೇ.3 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ 5:15 ರಿಂದ 6

ಬೆಳ್ತಂಗಡಿ : ಧರ್ಮಸ್ಥಳ ದೇವಾಲಯದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ನಿ ಮತ್ತು ಗೆಳಯನ ನಡುವೆ ಮೊಬ್ಯೆಲ್ ಸಂಪರ್ಕ ; ಮನನೊಂದು ಕಡಬದ ತರುಣ ಆತ್ಮಹತ್ಯೆ!

(ನ್ಯೂಸ್‌ ಕಡಬ) newskadaba.com,  ನ.27 ಕಡಬ: ಕೌಟುಂಬಿಕ ಕಾರಣದಿಂದ ಮನನೊಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ವರದಿಯಾಗಿದೆ. ನ.19 ರಂದು ಅಮಲು ಪದಾರ್ಥದೊಂದಿಗೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದ. ಅಸ್ವಸ್ಥಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರದಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತನ ಪತ್ನಿಯೊಂದಿಗೆ ಆತನ ಗೆಳೆಯನೊಬ್ಬ ಮೊಬೈಲ್

ಪತ್ನಿ ಮತ್ತು ಗೆಳಯನ ನಡುವೆ ಮೊಬ್ಯೆಲ್ ಸಂಪರ್ಕ ; ಮನನೊಂದು ಕಡಬದ ತರುಣ ಆತ್ಮಹತ್ಯೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಪಿಎಫ್‌ಒ ವೇತನ ಮಿತಿ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.26:  ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ತನ್ನ ಸದಸ್ಯರಿಗಾಗಿ ಶೀಘ್ರದಲ್ಲೇ ಮಹತ್ವದ ಘೋಷಣೆ ಮಾಡುವ ನಿರೀಕ್ಷೆಯಿದೆ. ಉದ್ಯೋಗಿಗಳ ದೀರ್ಘಕಾಲದ ಬೇಡಿಕೆಯಾದ ಇಪಿಎಫ್‌ಒ ಕಡ್ಡಾಯ ಭವಿಷ್ಯ ನಿಧಿ ಮತ್ತು ಪಿಂಚಣಿ ಕೊಡುಗೆಗಳಿಗೆ ವೇತನ ಮಿತಿಯನ್ನು ಹೆಚ್ಚಿಸುವ ಬಗ್ಗೆ ಮೋದಿ ಸರ್ಕಾರ ಪರಿಷ್ಕರಿಸುತ್ತಿದೆ. ಮೂಲಗಳಿಂದ ಲಭ್ಯವಿರುವ ಮಾಹಿತಿಗಳ ಪ್ರಕಾರ, ಇಪಿಎಫ್ ವೇತನ ಮಿತಿ ಪ್ರಸ್ತುತ 15,000 ಇದ್ದು, ಇದನ್ನು 25,000ರೂ.ವರೆಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಗಮನಾರ್ಹವಾಗಿ ಸೆಪ್ಟೆಂಬರ್ 01, 2014ರಲ್ಲಿ ಇಪಿಎಫ್ ಮಿತಿಯನ್ನು

ಇಪಿಎಫ್‌ಒ ವೇತನ ಮಿತಿ ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು – 5 ಮಂದಿ ಸಾವು, ಇಬ್ಬರು ಗಂಭೀರ

(ನ್ಯೂಸ್‌ ಕಡಬ) newskadaba.com,  ನ.26 ಲಕ್ನೋ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 25 ವರ್ಷದ ಗುಮಾಸ್ತ ಸುಧೀರ್ ಕುಮಾರ್ ಆತ್ಮಹತ್ಯೆಗೆ ಶರಣಾದವರು. ಇವರಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹಕ್ಕೆ ಒಂದು ದಿನವಷ್ಟೇ ಬಾಕಿ ಇರುವಾಗ, ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿವಾಹದ ಸಿದ್ಧತೆಗಳಿಂದಾಗಿ ಭಾನುವಾರ ಅಧಿಕೃತ ಸಭೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಕುಮಾರ್‌ನನ್ನು ಅಮಾನತು ಮಾಡಿದ್ದರು. ಇದರಿಂದ ನನ್ನ ಸಹೋದರ

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು – 5 ಮಂದಿ ಸಾವು, ಇಬ್ಬರು ಗಂಭೀರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಿರುಪತಿ ಡಿಸೆಂಬರ್ 30 ರಿಂದ ಜನವರಿ 8 ರವರೆಗೆ ವೈಕುಂಠ ದರ್ಶನ: ವಿಶೇಷ ಸವಲತ್ತು ರದ್ದು, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ

(ನ್ಯೂಸ್‌ ಕಡಬ) newskadaba.com,  ನ.26 ತಿರುಪತಿ: ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ತಿರುಮಲ ತಿರುಪತಿ ದೇವಸ್ಥಾನಗಳು 10 ದಿನಗಳ ತಿರುಪತಿ ವೈಕುಂಠ ದರ್ಶನವನ್ನು ಘೋಷಣೆ ಮಾಡಿದೆ. ಇದಕ್ಕಾಗಿ ಟಿಟಿಡಿ ವಿಶೇಷ ಸವಲತ್ತುಗಳನ್ನು ರದ್ದುಗೊಳಿಸಿದ್ದು, ಹೆಚ್ಚಿನ ಬೇಡಿಕೆಯಿರುವ ಮೊದಲ ಮೂರು ದಿನಗಳವರೆಗೆ ಎಲೆಕ್ಟ್ರಾನಿಕ್ ಡಿಪ್ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಡಿಸೆಂಬರ್ 30 ರಿಂದ ಜನವರಿ 8ರವರೆಗೆ ಶ್ರೀವಾರಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನಕ್ಕಾಗಿರುವ ವಿಸ್ತೃತ ವ್ಯವಸ್ಥೆಗಳ ಮತ್ತು ಮಾರ್ಗಸೂಚಿಗಳನ್ನು ಟಿಟಿಡಿ ಪ್ರಕಟಿಸಿದೆ. ಡಿಸೆಂಬರ್ 30 ರಿಂದ ಜನವರಿ 8

ತಿರುಪತಿ ಡಿಸೆಂಬರ್ 30 ರಿಂದ ಜನವರಿ 8 ರವರೆಗೆ ವೈಕುಂಠ ದರ್ಶನ: ವಿಶೇಷ ಸವಲತ್ತು ರದ್ದು, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.26 ಬೆಂಗಳೂರು: ಮೊದಲೇ ತರಕಾರಿ ಬೆಲೆ ಹೆಚ್ಚಾಗಿದ್ದು,ಇದರ ನಡುವೆ ಮೊಟ್ಟೆ ಬೆಲೆಯೂ ಹೆಚ್ಚಾಗುತ್ತಿರುವುದು ಸಾಮಾನ್ಯ ಜನರ ಮೇಲೆ ತೀವ್ರ ಪ್ರಭಾವವನ್ನು ಉಂಟು ಮಾಡುತ್ತಿದೆ. ಮೀನು ಮಟನ್ ಚಿಕನ್ ಗಿಂತ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಸಿಗುವ ವಸ್ತು ಎಂದರೆ ಅದು ಮೊಟ್ಟೆ ಇದೀಗ ಬಡವರು ದುಬಾರಿ ಮೊಟ್ಟೆ ಖರೀದಿಸಿ ತಿನ್ನುವುದು ಕಷ್ಟವಾಗಿ ಬಿಟ್ಟಿದೆ. ಉತ್ಪಾದನೆಯಲ್ಲಿ ಶೇ,10 ರಷ್ಟು ಕಡಿಮೆಯಾಗಿರುವ ಕಾರಣ ಮತ್ತು ದುಬೈ ಏಪ್ರಿಕ ಶ್ರೀಲಂಕಾ ಹಾಗೂ ಓಮನ್ ದೇಶಗಳಿಗೆ ದಿನಕ್ಕೆ ಅಂದಾಜು 50 60

ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ Read More »

ಕರಾವಳಿ
Scroll to Top