News Kadaba Desk

ಕರಾವಳಿಯಲ್ಲಿ ಅಡಿಕೆ ರೋಗ ತಡೆಗೆ ಕೇಂದ್ರದಿಂದ ಬೆಂಬಲ ಕ್ಯಾ. ಚೌಟಗೆ ಸಚಿವ ಶಿವರಾಜ್ ಚೌಹಾಣ್ ಭರವಸೆ

(ನ್ಯೂಸ್ ಕಡಬ) newskadaba.com ಆ. 24. ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂತಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ತಿಳಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಕ್ಯಾ. ಚೌಟ ಅವರು ಪ್ರಸ್ತಾಪಿಸಿರುವ ಈ ವಿಷಯಕ್ಕೆ […]

ಕರಾವಳಿಯಲ್ಲಿ ಅಡಿಕೆ ರೋಗ ತಡೆಗೆ ಕೇಂದ್ರದಿಂದ ಬೆಂಬಲ ಕ್ಯಾ. ಚೌಟಗೆ ಸಚಿವ ಶಿವರಾಜ್ ಚೌಹಾಣ್ ಭರವಸೆ Read More »

ಕರ್ನಾಟಕ

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು!

(ನ್ಯೂಸ್ ಕಡಬ) newskadaba.com, ಆ. 24. ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಕುಖ್ಯಾತ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ಅನುಜ್ ಪಾಟೀಲ್‌ನನ್ನು ಪೊಲೀಸರು ಹೆಬ್ರಿಗೆ ಕರೆದೊಯ್ಯುತ್ತಿದ್ದಾಗ ಆತ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಕೊಲ್ಲೂರು ಪಿಎಸ್‌ಐ ಅವರ ಶಸ್ತ್ರಾಸ್ತ್ರ ಕಸಿದುಕೊಂಡು ಗುಂಡು ಹಾರಿಸಲು ಯತ್ನಿಸಿದಾಗ, ಕುಂದಾಪುರ

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಕಲೇಶಪುರ–ಸುಬ್ರಹ್ಮಣ್ಯ ಘಾಟ್‌ನಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ!

(ನ್ಯೂಸ್‌ ಕಡಬ) newskadaba.com,  ಆ.24: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಸವಾಲಿನ ಘಾಟ್ ಪ್ರದೇಶದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈಲು ಪುತ್ತೂರು ಮಾರ್ಗವಾಗಿ ಮಂಗಳೂರು ತಲುಪಿದೆ. ಇಳಿಜಾರು ಹಾಗೂ ತಿರುವುಗಳಿಂದ ಕೂಡಿದ ಘಾಟ್‌ ಮಾರ್ಗದಲ್ಲಿ ರೈಲಿನ ಭದ್ರತೆ, ವೇಗ ಮತ್ತು ಹಳಿಯ ತಾಂತ್ರಿಕ ಅಂಶಗಳನ್ನು ರೈಲ್ವೆ ಅಧಿಕಾರಿಗಳು ಪರಿಶೀಲಿಸಿದ್ದಾರೆ.ಅಧಿಕಾರಿಗಳ ಅಂತಿಮ ಮೌಲ್ಯಮಾಪನ ಹಾಗೂ ವರದಿ ಬಳಿಕ ಮಂಗಳೂರು–ಸಕಲೇಶಪುರ ನಡುವೆ ನಿಯಮಿತ ಸಂಚಾರ ದಿನಾಂಕ ಅಧಿಕೃತವಾಗಿ ಪ್ರಕಟವಾಗಲಿದೆ. ಈ ಮಾರ್ಗದ ಪ್ರಮುಖ

ಸಕಲೇಶಪುರ–ಸುಬ್ರಹ್ಮಣ್ಯ ಘಾಟ್‌ನಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಪಿಎಲ್ ದಂಪತಿಗಳಿಗೆ ಉಚಿತ IVF: ಕರ್ನಾಟಕ ಸರ್ಕಾರದಿಂದ ಆಯುಷ್ಮಾನ್ ಕೊಡುಗೆ!

(ನ್ಯೂಸ್‌ ಕಡಬ) newskadaba.com,  ಆ.24: ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ IVF (ಇನ್ ವಿಟ್ರೊ ಫರ್ಟಿಲೈಸೇಶನ್), ICSI ಹಾಗೂ FET ನಂತಹ ಉನ್ನತ ಫಲವತ್ತತೆ ಚಿಕಿತ್ಸೆಗಳನ್ನು ಸೇರಿಸಲಾಗಿದೆ.ಪ್ರಾಯೋಗಿಕವಾಗಿ 1 ವರ್ಷದ ಅವಧಿಗೆ 120 ಬಿಪಿಎಲ್ (BPL) ಹಾಗೂ ಆದ್ಯತಾ (PHH) ಪಡಿತರ ಚೀಟಿದಾರ ಕುಟುಂಬಗಳಿಗೆ ಈ ಉಚಿತ ಸೌಲಭ್ಯ ಲಭ್ಯವಾಗಲಿದೆ. ಬಂಜೆತನದಿಂದ ನ ಬಳಲುತ್ತಿರುವ, ದುಬಾರಿ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವುದು…ಪ್ರಾಯೋಗಿಕ ಹಂತದ ಯಶಸ್ಸನ್ನು ಆಧರಿಸಿ ಮುಂದಿನ ದಿನಗಳಲ್ಲಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ

ಬಿಪಿಎಲ್ ದಂಪತಿಗಳಿಗೆ ಉಚಿತ IVF: ಕರ್ನಾಟಕ ಸರ್ಕಾರದಿಂದ ಆಯುಷ್ಮಾನ್ ಕೊಡುಗೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈರುಳ್ಳಿ ಬೆಲೆ ದಿಢೀರ್ ಏರಿಕೆ: ಗ್ರಾಹಕರಿಗೆ ಬಿಗ್ ಶಾಕ್!

(ನ್ಯೂಸ್‌ ಕಡಬ) newskadaba.com,  ಆ.24: ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಕೆ.ಜಿ.ಗೆ ₹60 ರಿಂದ ₹75 ತಲುಪಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ₹10 ರಿಂದ ₹20 ಹೆಚ್ಚಳವಾಗಿದೆ.ಮುಂಗಾರು ಮಳೆ ಅಭಾವದಿಂದ ಶೇ. 70ರಷ್ಟು ಇಳುವರಿ ಕುಸಿತಗೊಂಡಿದ್ದು, ದಾಸ್ತಾನು ಕೊರತೆ ಉಂಟಾಗಿದೆ. ರಫ್ತು ಮುಂದುವರಿದಿದ್ದು, ಹೊರಗಿನಿಂದ ಆಮದು ಸಂಪೂರ್ಣ ಸ್ಥಗಿತಗೊಂಡಿದೆ.ಶ್ರಾವಣ ಮತ್ತು ಹಬ್ಬದ ಋತು ಆರಂಭವಾಗಿರುವುದರಿಂದ ಮುಂದಿನ ದಿನಗಳಲ್ಲಿ ಕೆ.ಜಿ.ಗೆ ₹100 ತಲುಪುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ.

ಈರುಳ್ಳಿ ಬೆಲೆ ದಿಢೀರ್ ಏರಿಕೆ: ಗ್ರಾಹಕರಿಗೆ ಬಿಗ್ ಶಾಕ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಮ್ ಕಾರ್ಡ್ ನಿಯಮ ಕಟ್ಟುನಿಟ್ಟು: ಮಿತಿ ಮೀರಿದರೆ ಡಿಜಿಟಲ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ರೆಕಾರ್ಡ್

(ನ್ಯೂಸ್‌ ಕಡಬ) newskadaba.com,  ಆ.22  ಕೇಂದ್ರ ಸರ್ಕಾರ ಸಿಮ್ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ. ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಗರಿಷ್ಠ 9 ಸಿಮ್ ಕನೆಕ್ಷನ್‌ಗಳನ್ನು ಮಾತ್ರ ಹೊಂದಲು ಅವಕಾಶವಿದೆ. ನಿಗದಿತ ಮಿತಿಗಿಂತ ಹೆಚ್ಚಿನ ಸಿಮ್‌ಗಳನ್ನು ಹೊಂದಿರುವವರಿಗೆ ಹೊಸ ಸಿಮ್ ಕಾರ್ಡ್ ನೀಡದಂತೆ ದೂರಸಂಪರ್ಕ ಇಲಾಖೆ ಟೆಲಿಕಾಂ ಕಂಪನಿಗಳಿಗೆ ಸೂಚಿಸಿದೆ. ಮಿತಿಗಿಂತ ಹೆಚ್ಚು ಸಿಮ್ ಕಾರ್ಡ್‌ಗಳನ್ನು ಹೊಂದಿರುವ ಗ್ರಾಹಕರ ಹೆಸರು ಮತ್ತು ಫೋಟೋಗಳನ್ನು ಡಿಜಿಟಲ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ದಾಖಲಿಸಲಾಗುತ್ತದೆ. ನಿಗದಿತ ಮಿತಿಗಿಂತ ಹೆಚ್ಚಿನ ಸಿಮ್‌ಗಳು ಸಕ್ರಿಯವಾಗಿರುವುದು

ಸಿಮ್ ಕಾರ್ಡ್ ನಿಯಮ ಕಟ್ಟುನಿಟ್ಟು: ಮಿತಿ ಮೀರಿದರೆ ಡಿಜಿಟಲ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ರೆಕಾರ್ಡ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ 1,000 ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ

(ನ್ಯೂಸ್‌ ಕಡಬ) newskadaba.com,  ಆ.22  ಶಿವಮೊಗ್ಗ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ದ್ವಿಭಾಷಾ (ಕನ್ನಡ-ಇಂಗ್ಲಿಷ್) ಶಿಕ್ಷಣ ನೀಡುವ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಂದಿನ 2 ವರ್ಷಗಳಲ್ಲಿ 500 KPS ಶಾಲೆಗಳನ್ನು ಲೋಕಾರ್ಪಣೆಗೊಳಿಸುವ ಗುರಿ ಹೊಂದಲಾಗಿದೆ.ರಾಜ್ಯ ಸರ್ಕಾರದ 750 ಕೋಟಿ ರೂ. ಪೂರಕ ನಿಧಿ ಹಾಗೂ ಏಷ್ಯನ್ ಡೆವಲಪ್‌ಮೆಂಟ್

ರಾಜ್ಯದಲ್ಲಿ 1,000 ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡ್ಯಡ್ಕ: ಮಿತ್ತಬೈಲು ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾದ ಪಿಕಪ್ ವಾಹನ – ಟ್ರಾಫಿಕ್ ಜಾಮ್

(ನ್ಯೂಸ್‌ ಕಡಬ) newskadaba.com,  ಆ.22  ಜನರೇಟರ್‌ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಬೆಳಗ್ಗೆ ಕೊಡ್ಯಡ್ಕದ ಮಿತ್ತಬೈಲು ಬಳಿ ರಸ್ತೆಯ ಮಧ್ಯದಲ್ಲೇ ಪಲ್ಟಿಯಾದ ಘಟನೆ ನಡೆದಿದೆ. ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪಿಕಪ್ ವಾಹನವು ಪಾಲಡ್ಕದಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ವೇಳೆ ಮಿತ್ತಬೈಲು ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ವಾಹನ ರಸ್ತೆಯಲ್ಲೇ ಪಲ್ಟಿಯಾಗಿದೆ. ರಸ್ತೆಯ ಮಧ್ಯದಲ್ಲಿ ವಾಹನ ಪಲ್ಟಿಯಾಗಿ ಬಿದ್ದಿದ್ದರಿಂದ ಎರಡೂ ದಿಕ್ಕಿನ ವಾಹನಗಳ ಸಂಚಾರಕ್ಕೆ ತೊಂದರೆಯಾಗಿ ಕೆಲಕಾಲ ಟ್ರಾಫಿಕ್

ಕೊಡ್ಯಡ್ಕ: ಮಿತ್ತಬೈಲು ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾದ ಪಿಕಪ್ ವಾಹನ – ಟ್ರಾಫಿಕ್ ಜಾಮ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಜನಸೇವಾ ಕೇಂದ್ರದಲ್ಲಿ ದಾಖಲೆ ಲ್ಯಾಮಿನೇಷನ್ ವಿವಾದ – ಮೂರು ಪ್ರತ್ಯೇಕ ದೂರು ದಾಖಲು

(ನ್ಯೂಸ್‌ ಕಡಬ) newskadaba.com,  ಆ.22  ಪುತ್ತೂರು: ದರ್ಬೆಯ ‘ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರ’ದಲ್ಲಿ ದಾಖಲೆ ಲ್ಯಾಮಿನೇಷನ್ ಮಾಡುವ ವಿಚಾರವಾಗಿ ಉಂಟಾದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ದೂರುಗಳು ದಾಖಲಾಗಿವೆ. ಆರೋಪಿ ಸುದರ್ಶನ್ ಪೈ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸುಳ್ಯ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ಅವರು ನೀಡಿದ ದೂರಿನನ್ವಯ, ಆಗಸ್ಟ್ 21ರಂದು ನೀಡಿದ್ದ ದಾಖಲೆ ಲ್ಯಾಮಿನೇಷನ್ ವೇಳೆ ಹಾನಿಗೊಳಗಾಗಿತ್ತು. ಅದನ್ನು ಸರಿಪಡಿಸಿಕೊಡುವಂತೆ ಅಥವಾ

ಪುತ್ತೂರು: ಜನಸೇವಾ ಕೇಂದ್ರದಲ್ಲಿ ದಾಖಲೆ ಲ್ಯಾಮಿನೇಷನ್ ವಿವಾದ – ಮೂರು ಪ್ರತ್ಯೇಕ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯದಲ್ಲಿ ಸೆ.1 ರಿಂದ ಮೊಬೈಲ್ ಫೋನ್ ಸಂಪೂರ್ಣ ನಿಷೇಧ!

(ನ್ಯೂಸ್‌ ಕಡಬ) newskadaba.com,  ಆ.22: ತಮಿಳುನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ದೇವಾಲಯ ಆಡಳಿತ ಮಂಡಳಿ ಮಹತ್ವದ ಸೂಚನೆ ನೀಡಿದೆ. ಸೆಪ್ಟೆಂಬರ್ 1ರಿಂದ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲು ನಿರ್ಧರಿಸಲಾಗಿದೆ. ದೇವಾಲಯದ ಪಾವಿತ್ರ್ಯವನ್ನು ಕಾಪಾಡುವುದು ಹಾಗೂ ಗರ್ಭಗುಡಿ ಸೇರಿದಂತೆ ದೇವಾಲಯದೊಳಗೆ ಫೋಟೋ, ವಿಡಿಯೋ ಮತ್ತು ರೀಲ್ಸ್ ಚಿತ್ರೀಕರಣವನ್ನು ತಡೆಯುವುದು ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ. ದರ್ಶನದ ಸಂದರ್ಭದಲ್ಲಿ ಭಕ್ತರು ಮೊಬೈಲ್ ಅಥವಾ ಕ್ಯಾಮೆರಾ ಬಳಸುವುದರಿಂದ ಸಮಯ ವ್ಯರ್ಥವಾಗುವುದರ

ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯದಲ್ಲಿ ಸೆ.1 ರಿಂದ ಮೊಬೈಲ್ ಫೋನ್ ಸಂಪೂರ್ಣ ನಿಷೇಧ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top