News Kadaba Desk

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.19 : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರುನಾಡು ಮುಂದಿನ ಎರಡು ದಿನಗಳ ಕಾಲ ಚಳಿಗೆ ನಡುಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ […]

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐಷಾರಾಮಿ ಕಾರು ತೆರಿಗೆ ವಂಚನೆ; ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳೂರು, ಉಡುಪಿ ಆರ್.ಟಿ.ಓ. ಕಡತಗಳ ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ನ.18 : ಐಷಾರಾಮಿ ಕಾರು ನೋಂದಣಿಯ ವೇಳೆ ತೆರಿಗೆ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ, ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮಂಗಳೂರು ಮತ್ತು ಉಡುಪಿ ಆರ್.ಟಿ.ಓ ಕಚೇರಿಗಳಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಆರ್.ಟಿ.ಓ. ಕಚೇರಿಯಲ್ಲಿ ತೆರಿಗೆ ಮೊತ್ತವನ್ನು ಕಡಿಮೆ ಮಾಡಿ ಒಂದು ಬಿಎಂಡಬ್ಲ್ಯು ಕಾರನ್ನು ನೋಂದಣಿ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಸುಮಾರು 85 ಲಕ್ಷ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಈಗಾಗಲೇ ಪ್ರಕರಣ ದಾಖಲಾಗಿದೆ. ವಾಹನದ ನೋಂದಣಿಗೆ ಸಂಬಂಧಿಸಿದ ಕೆಲವೊಂದು ಪ್ರಕ್ರಿಯೆಗಳು

ಐಷಾರಾಮಿ ಕಾರು ತೆರಿಗೆ ವಂಚನೆ; ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳೂರು, ಉಡುಪಿ ಆರ್.ಟಿ.ಓ. ಕಡತಗಳ ಪರಿಶೀಲನೆ Read More »

ಕರಾವಳಿ

ಇ-ಗವರ್ನೆನ್ಸ್ ಇಲಾಖೆಯಿಂದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ನು ಮುಂದೆ ಎಐ ಅಟೆಂಡೆನ್ಸ್ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು : ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಹಾಜರಾತಿಗೆ ಹೆಸರು ಕೂಗಿ, ಅಟೆಂಡೆನ್ಸ್ ಪುಸ್ತಕದಲ್ಲಿ ಶಿಕ್ಷಕರು ಟಿಕ್ ಮಾಡುವ ಪದ್ಧತಿ ಕೆಲವೇ ದಿನಗಳಲ್ಲಿ ಇತಿಹಾಸ ಪುಟ ಸೇರಲಿದೆ. ಏಕೆಂದರೆ, ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಒನ್ ಕ್ಲಿಕ್‌ ಅಟೆಂಡೆನ್ಸ್ ಪದ್ಧತಿ ಜಾರಿಗೆ ಬರುವ ದಿನಗಳು ಸನ್ನಿಹಿತವಾಗಿದೆ ರಾಜ್ಯದ ಇ-ಗವರ್ನೆನ್ಸ್ ಇಲಾಖೆಯಿಂದ ಎಐ ಅಟೆಂಡೆನ್ಸ್ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದ್ದು, ನಗರದ ಮಲ್ಲೇಶ್ವರದಲ್ಲಿರುವ ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಪ್ರಯೋಗಿಕವಾಗಿ ಬಳಸಲಾಗುತ್ತಿದೆ..ಎಐ ಹಾಜರಾತಿಯಿಂದ ಎಲ್ಲರ ಹೆಸರು ಕೂಗಿ ಟಿಕ್ ಮಾಡಲು ವ್ಯಯಿಸುವ

ಇ-ಗವರ್ನೆನ್ಸ್ ಇಲಾಖೆಯಿಂದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ನು ಮುಂದೆ ಎಐ ಅಟೆಂಡೆನ್ಸ್ ವ್ಯವಸ್ಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಆಂಬ್ಯುಲೆನ್ಸ್ಗೆ ಬೆಂಕಿ; 1 ದಿನದ ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ನ.18 : ಗುಜರಾತ್‌ನಲ್ಲಿ ನವೆಂಬರ್‌ 18ರಂದು ಭೀಕರ ದುರಂತವೊಂದು ನಡೆದಿದ್ದು, ಚಲಿಸುತ್ತಿದ್ದ ಆಂಬ್ಯಲೆನ್ಸ್‌ಗೆ ಬೆಂಕಿ ಹತ್ತಿಕೊಂಡು ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಜೀವ ದಹನವಾಗಿದ್ದಾರೆ (Fire Accident). ಅರವಲ್ಲಿ ಜಿಲ್ಲೆಯ ಮೋಡಸಾ ಪಟ್ಟಣದಲ್ಲಿ ಈ ದುರಂತ ನಡೆದಿದೆ. ಆಸ್ಪತ್ರೆಯೊಂದರಲ್ಲಿ ಜನಿಸಿದ 1 ದಿನದ ಶಿಶುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅದನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಮೃತರ ಪೈಕಿ ನವಜಾತ ಶಿಶು,

ಚಲಿಸುತ್ತಿದ್ದ ಆಂಬ್ಯುಲೆನ್ಸ್ಗೆ ಬೆಂಕಿ; 1 ದಿನದ ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ’-ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ನ.18 : ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಮುಖ ನೀತಿಗಳ ರಚನೆ-ಐತಿಹಾಸಿಕ

‘ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ’-ಸಿದ್ದರಾಮಯ್ಯ Read More »

ಕರ್ನಾಟಕ

ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆ

(ನ್ಯೂಸ್‌ ಕಡಬ) newskadaba.com,  ನ.18 : ಎರಡು ದಿನಗಳ ಹಿಂದೆ ಮಳವಳ್ಳಿ ತಾಲೂಕಿನ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ. ಶಿವವಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ಶನಿವಾರ ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಲೆಗೆ ಇಳಿದಿದೆ. ಆದರೆ ನೀರಿನ

ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆ Read More »

ಕರ್ನಾಟಕ

ನವೋದ್ಯಮ ನೀತಿಯಿಂದ 5 ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿ : ಸಿಎಂ

(ನ್ಯೂಸ್‌ ಕಡಬ) newskadaba.com,  ನ.18 ಬೆಂಗಳೂರು: ಹೊಸದಾದ ನವೋದ್ಯಮ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವೇಗವಾಗಿ ವಿಕಸನಗೊಳ್ಳುತ್ತಿರುವ ಜಾಗತಿಕ ತಂತ್ರಜ್ಞಾನ ಭೂದೃಶ್ಯದಲ್ಲಿ ಕರ್ನಾಟಕದ ಸ್ಪರ್ಧಾತಕತೆಯನ್ನು ಹೆಚ್ಚಿಸುತ್ತದೆ ಎಂದಿದ್ದಾರೆ. ಸುಮಾರು ಮೂರು ದಶಕಗಳಿಂದ ಬೆಂಗಳೂರು ಟೆಕ್‌ ಶೃಂಗಸಭೆಯು ಜಗತ್ತಿಗೆ ದಾರಿದೀಪವಾಗಿದೆ, ಆಲೋಚನೆಗಳು, ತಂತ್ರಜ್ಞಾನಗಳು ಒಮುಖವಾಗುವ ಸ್ಥಳವಾಗಿದೆ ಕೃತಕ ಬುದ್ಧಿಮತ್ತೆ, ಕ್ವಾಂಟಮ್‌‍, ಬಯೋಟೆಕ್‌, ಬಾಹ್ಯಾಕಾಶ

ನವೋದ್ಯಮ ನೀತಿಯಿಂದ 5 ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿ : ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಂದಿನಿ ತುಪ್ಪಕ್ಕೆ ದೇಶದೆಲ್ಲೆಡೆ ಭಾರೀ ಡಿಮ್ಯಾಂಡ್

(ನ್ಯೂಸ್‌ ಕಡಬ) newskadaba.com,  ನ.18 : ನಂದಿನಿ ತುಪ್ಪಕ್ಕೆ ದೇಶದೆಲ್ಲೆಡೆ ಭಾರಿ ಡಿಮ್ಯಾಂಡ್ ಇದ್ದು, ಟಿಟಿಡಿ ಈ ಸಲ ಹೆಚ್ಚಿಗೆ ತುಪ್ಪವನ್ನು ಕೇಳಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ಹೇಳಿದರು. ಚಾಮರಾಜನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ನಾವು ಕೂಡ 50 ರುಪಾಯಿ ಹೆಚ್ಚಿಗೆ ಮಾಡಿ ತುಪ್ಪವನ್ನು ನೀಡುತ್ತಿದ್ದೇವೆ, ಈ ಹಿಂದೆ ಹೆಚ್ಚಿಗೆ ಲಾಭ ಇರ್ಲಿಲ್ಲ ಈಗ ಸೇಲ್ಸ್ ಚೆನ್ನಾಗಿದೆ. ಕೇವಲ ನಂದಿನಿ ತುಪ್ಪಕ್ಕೆ ಅಷ್ಟೇ ಅಲ್ಲ ನಂದಿನಿ ಬ್ರಾಂಡ್ ಹಾಗೂ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು

ನಂದಿನಿ ತುಪ್ಪಕ್ಕೆ ದೇಶದೆಲ್ಲೆಡೆ ಭಾರೀ ಡಿಮ್ಯಾಂಡ್ Read More »

ಕರ್ನಾಟಕ

ಶಬರಿಮಲೆ ಯಾತ್ರೆ ಪ್ರಾರಂಭ ಮೊದಲ ದಿನವೇ 1.36 ಲಕ್ಷ ಭಕ್ತರಿಂದ ಅಯ್ಯಪ್ಪನ ದರ್ಶನ

(ನ್ಯೂಸ್‌ ಕಡಬ) newskadaba.com,  ನ.18 : ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ ಯಾತ್ರೆ ಸೋಮವಾರದಿಂದ ವಿಧ್ಯುಕ್ತ ವಾಗಿ ಆರಂಭವಾಯಿತು. ಮೊದಲ ದಿನವೇ 1.36 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಸೋಮವಾರ ಶಬರಿಮಲೆ ಋತುವಿನ ಆರಂಭದ ದಿನವಾದ್ದರಿಂದ ಪ್ರಧಾನ ಆರ್ಚಕರ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿ ವಿಧಾನಗಳು ನೆರವೇ ರಿದವು. ಭಾನುವಾರ ಸಂಜೆಯೇ ದೇಗುಲದ ಬಾಗಿಲು ತೆರೆಯಲಾಗಿದ್ದು, ಸೋಮವಾರದಿಂದ 41 ದಿನಗಳ ಮಂಡಲ ಯಾತ್ರೆಗೆ ಚಾಲನೆ ನೀಡಲಾ ಯಿತು. ಈ ಸಮಯದಲ್ಲಿ

ಶಬರಿಮಲೆ ಯಾತ್ರೆ ಪ್ರಾರಂಭ ಮೊದಲ ದಿನವೇ 1.36 ಲಕ್ಷ ಭಕ್ತರಿಂದ ಅಯ್ಯಪ್ಪನ ದರ್ಶನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top