ಆಗಸ್ಟ್ 2ಕ್ಕೆ KEA ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಡ್ರೆಸ್ ಕೋಡ್ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
(ನ್ಯೂಸ್ ಕಡಬ) newskadaba.com ಜು. 30. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾಗುತ್ತಿರುವ ಕರ್ನಾಟಕ ರಾಜ್ಯ ಪೊಲೀಸ್ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಮುಖ ವಿವರಗಳು …ಪರೀಕ್ಷಾ ದಿನಾಂಕವು ಆಗಸ್ಟ್ 2, 2026ರಂದು ಹಾಗೂ ಪರೀಕ್ಷಾ ಸಮಯ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ..ಒಟ್ಟು 4.54 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆಗೆ ಬರೆಯಲಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಭದ್ರತಾ ತಪಾಸಣೆಗಾಗಿ ನಿಗದಿತ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿಯೇ ಆಗಮಿಸುವುದು ಕಡ್ಡಾಯವಾಗಿದೆ. ಪರೀಕ್ಷೆಯಲ್ಲಿ ಯಾವುದೇ […]
ಆಗಸ್ಟ್ 2ಕ್ಕೆ KEA ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಡ್ರೆಸ್ ಕೋಡ್ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ Read More »
ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್






