News Kadaba Desk

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯ ನಾಲ್ಕು ಕಬ್ಬಡ್ಡಿ ಪಟುಗಳು SGFI ಗೆ ಆಯ್ಕೆ ಗ್ರಾಮೀಣ ಮಕ್ಕಳ ಐತಿಹಾಸಿಕ ಸಾಧನೆ..ಕಬ್ಬಡಿ ಶಿಖರವೇರಿದ ಹಳ್ಳಿ ಕ್ರೀಡಾ ಪ್ರತಿಭೆಗಳು

(ನ್ಯೂಸ್‌ ಕಡಬ) newskadaba.com,  ನ.18 ಆಲಂಕಾರು :-ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ,36ನೇ ಅಖಿಲ ಭಾರತೀಯ ಖೇಲಖೂದ್,ಕಬ್ಬಡಿ ಟೂರ್ನಮೆಂಟ್ 2025-26 ಇದರ ವತಿಯಿಂದ ಭಾರತ ಭಾರತಿ ರೆಸಿಡೆನ್ಸಿಯಲ್ ಸಿ.ಬಿ.ಎಸ್.ಸಿ ಸ್ಕೂಲ್,ಜಾಮಟಿ,ಬೆತುಲ್,ಮಧ್ಯಪ್ರದೇಶ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಷ್ಟ್ರ ಮಟ್ಟದ ಕಬ್ಬಡಿ ಫೈನಲ್ ಫೈಟ್ ನಲ್ಲಿ.. ಬಲಿಷ್ಠ ವೆಸ್ಟ್ ಯು.ಪಿ ವಿರುದ್ದ 36-35 ಅಂತರದ ಜಯದೊಂದಿಗೆ  ದಕ್ಷಿಣ ಮಧ್ಯ ಕ್ಷೇತ್ರ ತಂಡವು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ದ ರಾಷ್ಟ್ರೀಯ ಕಬ್ಬಡಿ ಟೂರ್ನಮೆಂಟ್ ಗೆ […]

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯ ನಾಲ್ಕು ಕಬ್ಬಡ್ಡಿ ಪಟುಗಳು SGFI ಗೆ ಆಯ್ಕೆ ಗ್ರಾಮೀಣ ಮಕ್ಕಳ ಐತಿಹಾಸಿಕ ಸಾಧನೆ..ಕಬ್ಬಡಿ ಶಿಖರವೇರಿದ ಹಳ್ಳಿ ಕ್ರೀಡಾ ಪ್ರತಿಭೆಗಳು Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಕ ರಾಮಚಂದ್ರ ಪಿ.ಎನ್. ನಿಧನ

ಕಡಬ, ನ.17. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಸಮೀಪದ ಕೊಡಿಂಕಿರಿ ನಿವಾಸಿ ರಾಮಚಂದ್ರ ಪಿ.ಎನ್. (55) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರದಂದು ನಿಧನ ಹೊಂದಿದರು. ಕಡಬ ಸರಕಾರಿ ಪ್ರೌಢಶಾಲೆ, ಕೊಂಬಾರು ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಎಣ್ಮೂರು ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾಗಿದ್ದ ಅವರು ಕಡಬ ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಸ್ಥಾಪಕಾಧ್ಯಕ್ಷರಾಗಿದ್ದು, ತಾಯಿ ರತ್ನಾವತಿ, ಪತ್ನಿ ಶಿಕ್ಷಕಿ ವನಿತಾ,

ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಕ ರಾಮಚಂದ್ರ ಪಿ.ಎನ್. ನಿಧನ Read More »

ಕರಾವಳಿ

ಕಡಬ: ರಸ್ತೆಗಡ್ಡವಾಗಿ ಬಿದ್ದ ದೂಪದ ಮರ

(ನ್ಯೂಸ್ ಕಡಬ) newskadaba.com ಕಡಬ, ನ.17. ದೂಪದ ಮರವೊಂದು ಮುರಿದು ರಸ್ತೆಗೆ ಬಿದ್ದ ಘಟನೆ ಕಡಬ ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ಸೋಮವಾರ ಸಂಜೆ ನಡೆದಿದ್ದು, ಬೈಕ್ ಸವಾರ ಮತ್ತು ಬಸ್ಸೊಂದು ಕೂದಳೆಲೆಯ ಅಂತರದಲ್ಲಿ ಪಾರಾದ ಘಟನೆ ಸಂಭವಿಸಿದೆ. ಕಡಬದಿಂದ ಪಂಜ‌ ಕಡೆಗೆ ತೆರಳುತ್ತಿದ್ದ ಬಸ್ಸಿನಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಮರ ಬೀಳುವ ದೃಶ್ಯ ಸೆರೆಯಾಗಿದ್ದು, ಬೈಕ್ ಸವಾರ ಅದೃಷ್ಟವಶಾತ್ ಕೂದಳೆಲೆಯ ಅಂತರದಲ್ಲಿ ಪಾರಾಗಿರುವುದು ಕಂಡುಬಂದಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಇದೇ ಪರಿಸರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮರ

ಕಡಬ: ರಸ್ತೆಗಡ್ಡವಾಗಿ ಬಿದ್ದ ದೂಪದ ಮರ Read More »

ಕರ್ನಾಟಕ

ತಮಿಳುನಾಡು ಸಿಎಂ ಸ್ಟಾಲಿನ್, ನಟ ಅಜಿತ್ ಕುಮಾರ್ ಸಹಿತ ಹಲವರಿಗೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ನ.17: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ನಟ ಅಜಿತ್ ಕುಮಾರ್ ಹಾಗೂ ಇನ್ನಿತರ ಪ್ರತಿಷ್ಠಿತ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಸರಣಿ ಬೆದರಿಕೆಯ ಇಮೇಲ್ ದೂರವಾಣಿ ಕರೆಗಳು ಬಂದಿದ್ದು, ಈ ಕುರಿತು ರವಿವಾರ ಚೆನ್ನೈ ನಗರ ಪೊಲೀಸರು ತನಿಖೆ ಕೈಗೊಂಡರು. ನಗರದಾದ್ಯಂತ ನಡೆದ ತೀವ್ರ ಶೋಧ ಕಾರ್ಯಾಚರಣೆಯ ನಂತರ, ಇವು ಹುಸಿ ಬಾಂಬ್ ಬೆದರಿಕೆಗಳು ಎಂದು ಬಾಂಬ್ ನಿಷ್ಕ್ರಿಯ ದಳ ಘೋಷಿಸಿದೆ  

ತಮಿಳುನಾಡು ಸಿಎಂ ಸ್ಟಾಲಿನ್, ನಟ ಅಜಿತ್ ಕುಮಾರ್ ಸಹಿತ ಹಲವರಿಗೆ ಬಾಂಬ್ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ 2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.17: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಟಿಸಿರುವ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಮಕ್ಕಳ ಮೇಲಿನ ಅಪರಾಧಗಳು ತೀವ್ರವಾಗಿ ಹೆಚ್ಚಿದ್ದು, 2023 ರಲ್ಲಿ ರಾಜ್ಯದಲ್ಲಿ 8,929 ಪ್ರಕರಣಗಳು ದಾಖಲಾಗಿವೆ. 2022 ಕ್ಕೆ ಹೋಲಿಸಿ ದರೆ ಇದು ಶೇ 11.8 ರಷ್ಟು ಹೆಚ್ಚಳವಾಗಿದೆ. ಸಾಂಕ್ರಾಮಿಕ ರೋಗದ ನಂತರದ ವರ್ಷಗಳಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, ಇದು ಸುಧಾರಿತ ವರದಿ ಮಾಡುವಿಕೆ ಮತ್ತು ರಾಜ್ಯದಲ್ಲಿ ಮಕ್ಕಳು ಅಪಾಯಕ್ಕೀಡಾಗುವಿಕೆ ಮುಂದುವರಿದಿರುವುದನ್ನು ಸೂಚಿಸುತ್ತದೆ. ರಾಜ್ಯದ ಅಪರಾಧ ಪ್ರವೃತ್ತಿ ತೀವ್ರವಾಗಿ

ರಾಜ್ಯದಲ್ಲಿ 2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ Read More »

ಕರ್ನಾಟಕ

ರಾಜ್ಯದ 5 ಕಡೆಗಳಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್, ಡಿಫೆನ್ಸ್ ಪಾರ್ಕ್ ಸ್ಥಾಪನೆ-ಡಿ.ಕೆ.ಶಿ

(ನ್ಯೂಸ್‌ ಕಡಬ) newskadaba.com,  ನ.17: ರಾಜ್ಯದ ಐದು ಕಡೆಗಳಲ್ಲಿ ವಿಶ್ವ ದರ್ಜೆ ಗುಣಮಟ್ಟದ ಏರೋಸ್ಪೆಸ್ ಹಾಗೂ ರಕ್ಷಣಾ ಪಾರ್ಕ್ ಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ಅತ್ಯಾಧುನಿಕ ತಂತ್ರಜ್ಞಾನ ಸಾಮರ್ಥ್ಯವನ್ನು ಬಲಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುಮಾರ್, ಕೌಶಲಯುಕ್ತ ಪ್ರತಿಭಾವಂತರಿಗೆ ಹೊಸ ಅವಕಾಶ ಸೃಷಿಸುವ ಮೂಲಕ ಏರೋಸ್ಪೆಸ್ ಹಾಗೂ ರಕ್ಷಣಾ ಸರಕುಗಳ ಉತ್ಪಾದನೆಯಲ್ಲಿ ರಾಜ್ಯದ ಮುಂಚೂಣಿಯನ್ನು

ರಾಜ್ಯದ 5 ಕಡೆಗಳಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್, ಡಿಫೆನ್ಸ್ ಪಾರ್ಕ್ ಸ್ಥಾಪನೆ-ಡಿ.ಕೆ.ಶಿ Read More »

ಕರ್ನಾಟಕ

ದೇಶದ ಟಾಪ್ 10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಮಂಗಳೂರಿನ ಜಯಶ್ರೀ ಉಳ್ಳಾಲ್

(ನ್ಯೂಸ್‌ ಕಡಬ) newskadaba.com,  ನ.17: ಹುರುನ್ ರೀಸರ್ಚ್ ಪ್ರಕಟಿಸಿದ ಇಂಡಿಯಾ ರಿಚ್ ಲಿಸ್ಟ್ 2025 ರ ಪ್ರಕಾರ ಭಾರತದ ಅತ್ಯಂತ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನಲ್ಲಿ ಜನಿಸಿದ ಟೆಕ್ ಲೀಡರ್ ಜಯಶ್ರೀ ಉಳ್ಳಾಲ್ ಅವರು 50,170 ಕೋಟಿ ರೂ. ಸಂಪತ್ತಿನೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ. ಜಯಶ್ರೀ ಉಳ್ಳಾಲ್ 2008 ರಿಂದ ಕಂಪ್ಯೂಟರ್ ನೆಟ್‌ವರ್ಕಿಂಗ್ ಸಂಸ್ಥೆಯಾದ ಅರಿಸ್ಟಾ ನೆಟ್‌ವರ್ಕ್ಸ್‌ನ ಅಧ್ಯಕ್ಷೆ ಮತ್ತು ಸಿಇಒ ಆಗಿದ್ದಾರೆ. ಸಾರ್ವಜನಿಕವಾಗಿ ವ್ಯಾಪಾರ ಮಾಡುವ ಕಂಪನಿಯಾದ ಅರಿಸ್ಟಾ ನೆಟ್ವರ್ಕ್ಸ್ ಕಳೆದ ವರ್ಷ 7 ಬಿಲಿಯನ್ ಡಾಲರ್‌ಗಳ

ದೇಶದ ಟಾಪ್ 10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಮಂಗಳೂರಿನ ಜಯಶ್ರೀ ಉಳ್ಳಾಲ್ Read More »

ಬ್ರೇಕಿಂಗ್ ನ್ಯೂಸ್

ಗ್ರಾಮೀಣ ಭಾಗದಲ್ಲಿ ಪ್ಯಾರ ಮೆಡಿಕಲ್ ಕಾಲೇಜ್ ಪ್ರಾರಂಭಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವಲ್ಲಿ ಮನ್ ಷ್ಯರ್ ತಂಗಳ್ ರವರ ಶ್ರಮ ಪ್ರಶಂಶನೀಯ- ಡಾ. ಯು. ಟಿ. ಖಾದರ್

(ನ್ಯೂಸ್‌ ಕಡಬ) newskadaba.com,  ನ.17: ಬೆಳ್ತಂಗಡಿ :- ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಕ್ವಾಫ್ ತಂಗಳ್ ರವರ  ಸಾರಥ್ಯದ ಮನ್ ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ 5ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಹಾಗೂ ರಾಜ್ಯ ಮಟ್ಟ  ರಾಂಕ್  ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 15/11/2025 ರಂದು ಮನ್ ಶರ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.   ಕಾರ್ಯಕ್ರಮದ ಉದ್ಘಾಟನೆಯನ್ನು ಬಹುಮಾನ್ಯ ಸಯ್ಯದ್ ಅಬ್ದುಲ್ ರಹಿಮಾನ್  ಸಾದತ್ ತಂಗಳ್  ಬಾ ಅಲವಿ ನಿರ್ವಹಿಸಿದರು. ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷರಾದ

ಗ್ರಾಮೀಣ ಭಾಗದಲ್ಲಿ ಪ್ಯಾರ ಮೆಡಿಕಲ್ ಕಾಲೇಜ್ ಪ್ರಾರಂಭಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವಲ್ಲಿ ಮನ್ ಷ್ಯರ್ ತಂಗಳ್ ರವರ ಶ್ರಮ ಪ್ರಶಂಶನೀಯ- ಡಾ. ಯು. ಟಿ. ಖಾದರ್ Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: 21 ವರ್ಷಗಳಿಂದ ಬಡ್ತಿಗಾಗಿ ಕಾಯುತ್ತಿರುವ 500 ಸೂಪರ್ ವೈಸರ್ಸ್ !

(ನ್ಯೂಸ್‌ ಕಡಬ) newskadaba.com,  ನ. 17  ಬೆಂಗಳೂರು: 2004 ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಮಾರು 500 ಮೇಲ್ವಿಚಾರಕರಿಗೆ ಇದೂವರೆಗೂ ಒಂದೇ ಒಂದು ಬಡ್ತಿ ಸಿಕ್ಕಿಲ್ಲ, ಅವರಲ್ಲಿ 100 ಕ್ಕೂ ಹೆಚ್ಚು ಜನರು ಕೆಲವು ತಿಂಗಳುಗಳಲ್ಲಿ ನಿವೃತ್ತರಾಗಲಿದ್ದಾರೆ.ಈ ಮೇಲ್ವಿಚಾರಕರು ಸಮಗ್ರ ಶಿಶು ಅಭಿವೃದ್ಧಿ ಸೇವೆಗಳಂತಹ ಸರ್ಕಾರಿ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುತ್ತಾರೆ.. ರಾಜ್ಯಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗೆ ಇತರ ಸರ್ಕಾರಿ ಯೋಜನೆಗಳನ್ನು ತಲುಪಿಸುತ್ತಾರೆ, ಅಂಗನವಾಡಿ ಕಾರ್ಯಕರ್ತರನ್ನು ಮೇಲ್ವಿಚಾರಣೆ ಮಾಡುತ್ತಾರೆ ಮತ್ತು ತರಬೇತಿ ನೀಡುತ್ತಾರೆ. ಅವರನ್ನು ಕ್ಷೇತ್ರಮಟ್ಟದ ಕಾರ್ಯಕರ್ತರು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: 21 ವರ್ಷಗಳಿಂದ ಬಡ್ತಿಗಾಗಿ ಕಾಯುತ್ತಿರುವ 500 ಸೂಪರ್ ವೈಸರ್ಸ್ ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡ ತಾಯಿ

(ನ್ಯೂಸ್‌ ಕಡಬ) newskadaba.com,  ನ. 17  ಬೆಂಗಳೂರು: ಮಗಳನ್ನ ಮಾಡೆಲ್ ಮಾಡಲು ಹೋಗಿ ತಾಯಿ 3.74 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ಚಿಕ್ಕ ವಯಸ್ಸಿನಲ್ಲೇ ಮಗಳನ್ನ ಮಾಡೆಲಿಂಗ್ ಮಾಡುವ ಆಸೆಗೆ ಬಿದ್ದು ಸುಮಾ ಎಂಬ ಮಹಿಳೆ 3.74 ಲಕ್ಷ ಹಣ ಕಳೆದುಕೊಂಡಿದ್ದಾರೆ. ಸುಮಾ ಸಾಮಾಜಿಕ ಜಾಲತಾಣದಲ್ಲಿ ಚೈಲ್ಡ್ ಮಾಡೆಲ್ ಆಡ್ ನೋಡಿದ್ದರು. ಲಿಟ್ಲ್ ನೆಸ್ಟ್ ಎಂಬ ಚೈಲ್ಡ್ ಮಾಡೆಲಿಂಗ್ ಲಿಂಕ್ ಫೇಸ್ ಬುಕ್‌ಪೇಜ್‌ನಲ್ಲಿ ಬಂದಿತ್ತು. ಕ್ಲಿಕ್ ಮಾಡಿದ್ದಾಗ ಲಿಂಕ್ ಮೂಲಕವೇ ಮಗುವಿನ ದಾಖಲಾತಿಗಳನ್ನ

ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡ ತಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top