News Kadaba Desk

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.17: ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದ್ದು, ಬಾಂಗ್ಲಾದೇಶದಲ್ಲಿ ಬಹುದೊಡ್ಡ ಮಟ್ಟದಲ್ಲಿ ನಡೆದ ದಂಗೆಗೆ ಶೇಖ್‌ ಹಸೀನಾ ಅವರ ಪ್ರಚೋದನಕಾರಿ ಹೇಳಿಕೆಯೇ ಕಾರಣ ಎಂದು ತೀರ್ಪು ಹೇಳಲಾಗಿದೆ. ನ್ಯಾಯಮಂಡಳಿಯು ಶೇಖ್‌ ಹಸೀನಾಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ICT ಕೋರ್ಟ ತೀರ್ಪನ್ನು ನೀಡಿದೆ. ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ತುಜಾ ಮಜುಂದಾರ್ ನೇತೃತ್ವದ ತ್ರಿಸದಸ್ಯ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು […]

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತ -ಅಮೆರಿಕ ನಡುವೆ ಹೊಸ ಎಲ್ಪಿಿಜಿ ಒಪ್ಪಂದ

(ನ್ಯೂಸ್‌ ಕಡಬ) newskadaba.com,  ನ. 17  ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಮಾತುಕತೆಗಳಲ್ಲಿ ಸಕಾರಾತ್ಮಕ ಪ್ರಗತಿಯ ಲಕ್ಷಣಗಳೊಂದಿಗೆ, ಎರಡೂ ದೇಶಗಳು ಇಂಧನ ವಲಯದಲ್ಲಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ, ಇದು ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ದಾರಿ ಮಾಡಿಕೊಡುತ್ತದೆ. ಭಾರತೀಯ ಸಾರ್ವಜನಿಕ ವಲಯದ ತೈಲ ಕಂಪನಿಗಳು ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‍ಪಿಜಿ) ಗಾಗಿ ಒಂದು ವರ್ಷದ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್‍ದೀಪ್

ಭಾರತ -ಅಮೆರಿಕ ನಡುವೆ ಹೊಸ ಎಲ್ಪಿಿಜಿ ಒಪ್ಪಂದ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ

(ನ್ಯೂಸ್‌ ಕಡಬ) newskadaba.com,  ನ.17: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಮೆಕ್ಕಾದಿಂದ ಮದೀನಾಕ್ಕೆ ಹೊರಟಿದ್ದ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು, ಅತೀವ ನೋವಾಗಿದೆ. ಈ ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. “ಗಾಯಗೊಂಡವರೆಲ್ಲರೂ

ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮೆಕ್ಕಾ ಯಾತ್ರೆ ವೇಳೆ ಭಾರತೀಯರ ಬಸ್ ಅಪಘಾತ ; 42 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ. 17  : ಮುಸಲ್ಮಾನರ ಪವಿತ್ರ ಯಾತ್ರಾ ಸ್ಥಳವಾದ ಮೆಕ್ಕಾದಲ್ಲಿ ಭಾರತೀಯ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿರುವ ದುರಂತ ಘಟನೆ ಸಂಭವಿಸಿದೆ. ಸೌದಿ ಅರೇಬಿಯಾದಲ್ಲಿ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೆಕ್ಕಾದಿಂದ ಮದೀನಾಗೆ ಸಾಗುತ್ತಿದ್ದ ಮಾರ್ಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ 01:30 ರ ಸುಮಾರಿಗೆ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆಡಿದೆ. ತಕ್ಷಣವೇ, ಬೆಂಕಿ ಹೊತ್ತಿಕೊಂಡು ಬಸ್ ಕೆಲವೇ ಸೆಕೆಂಡುಗಳಲ್ಲಿ ಸುಟ್ಟುಕರಕಲಾಗಿದೆ.

ಮೆಕ್ಕಾ ಯಾತ್ರೆ ವೇಳೆ ಭಾರತೀಯರ ಬಸ್ ಅಪಘಾತ ; 42 ಮಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ; ಬಾಲಕ ಸಾವು, 5 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ. 17 ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಣದು ಪಲ್ಟಿಯಾಗಿ, 12 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಲಾಯಿಲ ಗ್ರಾಮದ ಕುತ್ರೊಟ್ಟು-ಟಿ.ಬಿ. ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನವೆಂಬರ್ 16ರ ತಡರಾತ್ರಿ ಸಂಭವಿಸಿದೆ. ಮೃತನನ್ನು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ (12) ಎಂದು ಗುರುತಿಸಲಾಗಿದೆ. ನಾವೂರಿನ ಶಶಿ ಎಂಬುವವರ ಆಟೋರಿಕ್ಷಾದಲ್ಲಿ ಪ್ರಯಾಣಿಕರು ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕಾಗಿ ತೆರಳುತ್ತಿದ್ದರು. ಅಪಘಾತದಲ್ಲಿ

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ; ಬಾಲಕ ಸಾವು, 5 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್ 20ರಂದು ಬಿಹಾರದಲ್ಲಿ ಎನ್ ಡಿಎ ಪ್ರಮಾಣ ವಚನ

(ನ್ಯೂಸ್‌ ಕಡಬ) newskadaba.com,  ನ.17: ವಿಧಾನ ಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ನಾಯಕರು ನವೆಂಬರ್ 20ರಂದು ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ  ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ನಿರೀಕ್ಷೆ ಇದೆ. ಬಿಹಾರ ರಾಜ್ಯದ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ)ವು ಮಹಾಘಟಬಂಧನ್ ಅನ್ನು ಹೀನಾಯವಾಗಿ ಸೋಲುವಂತೆ ಮಾಡಿತು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ನವೆಂಬರ್ 20 ರಂದು ಬಿಹಾರದ ಗಾಂಧಿ

ನವೆಂಬರ್ 20ರಂದು ಬಿಹಾರದಲ್ಲಿ ಎನ್ ಡಿಎ ಪ್ರಮಾಣ ವಚನ Read More »

ಬ್ರೇಕಿಂಗ್ ನ್ಯೂಸ್

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

(ನ್ಯೂಸ್‌ ಕಡಬ) newskadaba.com,  ನ.17: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇತ್ತೀಚೆಗೆ ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು, ನ. 14 ರಂದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ಇದೀಗ ತಮ್ಮ ಸರ್ಕಾರದ ಅಂತಿಮ ಸಚಿವ ಸಂಪುಟ ಸಭೆಯ ನಂತರ ರಾಜಭವನದಲ್ಲಿ ನಿತೀಶ್ ಕುಮಾರ್ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಹೊಸ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್

ಕೃಷಿ ಮೇಳಕ್ಕೆ ತೆರೆ: 54.15 ಲಕ್ಷ ಜನ ಭೇಟಿ, 4.77 ಕೋಟಿ ರೂ. ವಹಿವಾಟು

(ನ್ಯೂಸ್‌ ಕಡಬ) newskadaba.com,  ನ. 17 ಬೆಂಗಳೂರು: ಜಿಕೆವಿಕೆ ಆವರಣದಲ್ಲಿ ನಡೆದ ನಾಲ್ಕು ದಿನಗಳ ಕೃಷಿ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಪ್ರಸಕ್ತ ಸಾಲಿನ ಮೇಳದಲ್ಲಿ ಒಟ್ಟು 54.15 ಲಕ್ಷ ರೈತರು ಮತ್ತು ಸಾರ್ವಜನಿಕರು ಭೇಟಿ ನೀಡಿದ್ದು, ಮೇಳದಲ್ಲಿ ಹಾಕಲಾಗಿದ್ದ ಮಳಿಗೆಗಳಲ್ಲಿ 4.77 ಕೋಟಿ ರೂ. ವಹಿವಾಟು ನಡೆದಿದೆ ಎಂದು ತಿಳಿದುಬಂದಿದೆ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿನ ಮಳಿಗೆಗಳು, ಪ್ರದರ್ಶನಗಳು ಮತ್ತು ಪ್ರಾತ್ಯಕ್ಷಿಕೆಗಳು ರೈತರು, ಕೃಷಿ ಉತ್ಸಾಹಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ಆಕರ್ಷಿಸಿದವು. ಕೊನೆಯ

ಕೃಷಿ ಮೇಳಕ್ಕೆ ತೆರೆ: 54.15 ಲಕ್ಷ ಜನ ಭೇಟಿ, 4.77 ಕೋಟಿ ರೂ. ವಹಿವಾಟು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ: ರಾಜ್ಯ ಮಟ್ಟದ ಅಥ್ಲೆಟಿಕ್ಸ್ಗೆ ಅರ್ಹತೆ ಪಡೆದ ಕ್ರೈಸ್ಟ್ ಕಿಂಗ್ ಶಾಲೆಯ ವಿದ್ಯಾರ್ಥಿ ಅಭಿಷ್

(ನ್ಯೂಸ್‌ ಕಡಬ) newskadaba.com,  ನ.17: ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿ ಅಭಿಷ್ ಅವರು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಪ್ರಥಮ ಸ್ಥಾನ ಗಳಿಸಿ ಅರ್ಹತೆ ಪಡೆಯುವ ಮೂಲಕ ತಮ್ಮ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ಬೈಂದೂರಿನ ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಅಭಿಷ್ ಅವರು 14 ವರ್ಷದೊಳಗಿನವರ ವಿಭಾಗದಲ್ಲಿ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ

ಕಾರ್ಕಳ: ರಾಜ್ಯ ಮಟ್ಟದ ಅಥ್ಲೆಟಿಕ್ಸ್ಗೆ ಅರ್ಹತೆ ಪಡೆದ ಕ್ರೈಸ್ಟ್ ಕಿಂಗ್ ಶಾಲೆಯ ವಿದ್ಯಾರ್ಥಿ ಅಭಿಷ್ Read More »

ಕರಾವಳಿ

ರೈತರಿಗೆ ಶುಭಸುದ್ದಿ, ಇನ್ನೆರಡು ದಿನದಲ್ಲಿ ಪಿಎಂ ಕಿಸಾನ್‌ ಯೋಜನೆ ಹಣ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ. 17 ನವದೆಹಲಿ : ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಿಎಂ ಕಿಸಾನ್ ಸಮ್ಮಾನ್ (PM Kisan yojana) ಯೋಜನೆಯ 21ನೇ ಕಂತಿನ ಭಾಗವಾಗಿ ಅರ್ಹ ರೈತರ ಖಾತೆಗೆ ತಲಾ 2,000 ರೂ. ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.19ರಂದು ಬಿಡುಗಡೆ ಮಾಡಲಿದ್ದಾರೆ. 2019ರಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6 ಸಾವಿರ ರೂ. ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಬಾರಿ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ರೈತರಿಗೆ ಶುಭಸುದ್ದಿ, ಇನ್ನೆರಡು ದಿನದಲ್ಲಿ ಪಿಎಂ ಕಿಸಾನ್‌ ಯೋಜನೆ ಹಣ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್
Scroll to Top