News Kadaba Desk

ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು :ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಅವರ ಮರಣದಿಂದ ತೀವ್ರ ದುಃಖ ಉಂಟಾಗಿದೆ. ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತಿಮ್ಮಕ್ಕ ಅವರ ಕೊನೇ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯ ಮಾಡಬೇಕು ಎಂದು ಆ ಪತ್ರದಲ್ಲಿದೆ. ಈ ಕುರಿತು ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, […]

ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ..

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು puc ವಿದ್ಯಾರ್ಥಿಗಳಿಗೂ ವಿಸ್ತರಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಹಾಗೂ ಪೋಷಕ–ಶಿಕ್ಷಕರ ಸಭೆಯಲ್ಲಿ ನಡೆದ ಸಂವಾದದಲ್ಲಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ರಾಕೇಶ್‌ ಪ್ರಶ್ನೆಗೆ ಉತ್ತರಿಸಿದ ಅವರು, ಪಿಯು ಕಾಲೇಜುಗಳಿಗೂ ಮಧ್ಯಾಹ್ನದ ಬಿಸಿಯೂಟ ಒದಗಿಸಬೇಕಿದ್ದರೆ ಬಜೆಟ್‌ನಲ್ಲೇ ಘೊಷಣೆ ಮಾಡಬೇಕು. ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ

ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ.. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಎಂ.ಎಸ್. ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.14. ಪಶ್ಚಿಮ ವಲಯದಲ್ಲಿ ಕಳೆದ ಕೆಲವು ಸಮಯಗಳಿಂದ ಕರ್ತವ್ಯದಲ್ಲಿದ್ದ ಮೂವರು ಉಪ ನಿರೀಕ್ಷಕರನ್ನು ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಐಜಿಪಿಯವರು ಆದೇಶಿಸಿದ್ದಾರೆ. ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದ ಅಭಿನಂದನ್ ಎಂ.ಎಸ್. ರವರನ್ನು ವರ್ಗಾವಣೆಗೊಳಿಸಲಾಗಿದ್ದು, ಕಡಬ ಠಾಣೆಯ ನೂತನ ಎಸ್ಐ ಆಗಿ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಜಂಬೂರಾಜ್ ಮಹಾಜನ್ ರನ್ನು ನಿಯೋಜಿಸಲಾಗಿದೆ. ಬಂಟ್ವಾಳ ಠಾಣೆಯ ಗುಣಪಾಲ ಜೆ. ಯವರನ್ನು ಪುತ್ತೂರು ಗ್ರಾಮಾಂತರ ಠಾಣಾ ಎಸ್ಐ ಆಗಿ ವರ್ಗಾಯಿಸಲಾಗಿದೆ.

ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಎಂ.ಎಸ್. ವರ್ಗಾವಣೆ Read More »

ಕರ್ನಾಟಕ

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಸಂಭ್ರಮಾಚರಣೆ

(ನ್ಯೂಸ್‌ ಕಡಬ) newskadaba.com,  ನ.14:   ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಮಧ್ಯಾಹ್ನ ಬಿಹಾರ ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಶಾಸಕ ಡಾ. ಚಂದ್ರು ಲಮಾಣಿ, ಸಿಮೆಂಟ್ ಮಂಜುನಾಥ್, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್,

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ತಮಿಳುನಾಡು: ಭಾರತೀಯ ವಾಯುಪಡೆಯ ವಿಮಾನ ಪತನ

(ನ್ಯೂಸ್‌ ಕಡಬ) newskadaba.com,  ನ.14:   ಭಾರತೀಯ ವಾಯುಪಡೆಗೆ ಸೇರಿದ Pilatus PC-7 ವಿಮಾನ ತಮಿಳುನಾಡಿನಲ್ಲಿ ಪತನವಾಗಿದೆ. ಚೆಂಗಳಪಟ್ಟು ಜಿಲ್ಲೆಯ ತಾಂಬರಂನಲ್ಲಿ ವಿಮಾನ ಪತನವಾಗಿದ್ದು, ಯಾವುದೇ ಅಪಾಯವಿಲ್ಲದೆ ಪೈಲಟ್‌ ಪಾರಾಗಿದ್ದಾರೆ. ದೈನಂದಿನ ತರಬೇತಿ ವೇಳೆ ಈ ಅವಘಡ ಸಂಭವಿಸಿದೆ. ವಿಮಾನ ಪತನವಾದ ಸ್ಥಳದಲ್ಲಿ ಸಾರ್ವಜನಿಕರು ಗುಂಪುಗೂಡಿರುವ ವಿಡಿಯೊ ವೈರಲ್‌ ಆಗಿದೆ. ಅಪಘಾತಕ್ಕೀಡಾದ ವಿಮಾನವು ಪಿಸಿ-7 ಪಿಲಾಟಸ್ ಆಗಿದ್ದು, ಇದು ವಾಯುಪಡೆಯ ಕೆಡೆಟ್‌ಗಳಿಗೆ ಆರಂಭಿಕ ಹಾರಾಟ ತರಬೇತಿ ನೀಡುತ್ತದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಮತ್ತು ವಾಯು ಪಡೆಯ

ತಮಿಳುನಾಡು: ಭಾರತೀಯ ವಾಯುಪಡೆಯ ವಿಮಾನ ಪತನ Read More »

ಬ್ರೇಕಿಂಗ್ ನ್ಯೂಸ್

ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಸೇನೆಗೆ ಹಸ್ತಾಂತರಿಸಿದ ಪಾಕ್ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ನ.14:   ಇಸ್ಲಾಮಾಬಾದ್‌ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಗಳ ನಂತರ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ಮಧ್ಯಸ್ಥಿಕೆಯ ಮೇರೆಗೆ ಪ್ರವಾಸ ಮುಂದುವರಿಸಲು ಒಪ್ಪಿಕೊಂಡ ನಂತರ, ಸರ್ಕಾರವು ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಪಾಕಿಸ್ತಾನ ಮಿಲಿಟರಿ ಪಡೆಗಳಿಗೆ ಹಸ್ತಾಂತರಿಸಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಮುಖ್ಯಸ್ಥ ಮತ್ತು ಫೆಡರಲ್ ಆಂತರಿಕ ಸಚಿವರೂ ಆಗಿರುವ ಮೊಹ್ಸಿನ್ ನಖ್ವಿ, ಸದ್ಯ ಇಲ್ಲಿಗೆ ಭೇಟಿ ನೀಡುವ ಯಾವುದೇ ತಂಡಕ್ಕೆ ರಾಜ್ಯ ಮಟ್ಟದ ಭದ್ರತೆ ಒದಗಿಸಲಾಗುತ್ತದೆ. ಆದರೆ, ಶ್ರೀಲಂಕಾ ಕ್ರಿಕೆಟ್

ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಸೇನೆಗೆ ಹಸ್ತಾಂತರಿಸಿದ ಪಾಕ್ ಸರ್ಕಾರ! Read More »

ರಾಷ್ಟ್ರೀಯ ನ್ಯೂಸ್

ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ ಬಿಜೆಪಿಗೆ ಜಯ- ಒಡಿಶಾದ ನುವಾಪಾದದಲ್ಲಿ ಮುನ್ನಡೆ

(ನ್ಯೂಸ್‌ ಕಡಬ) newskadaba.com,  ನ.14:   ಆರು ರಾಜ್ಯಗಳು ಹಾಗೂ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಸೇರಿ ಎಂಟು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಗಳನ್ನು ಶುಕ್ರವಾರ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ನವೆಂಬರ್ 11 ರಂದು ಈ ಸ್ಥಾನಗಳಿಗೆ ಮತದಾನ ನಡೆದಿತ್ತು. ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ ಬೆಳಗ್ಗೆ 8 ಗಂಟೆಗೆ ಉಪಚುನಾವಣೆಗಳ ಎಣಿಕೆ ಪ್ರಾರಂಭವಾಯಿತು. ಉಪಚುನಾವಣೆ ನಡೆದ ಕ್ಷೇತ್ರಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಬುಡ್ಗಮ್ ಮತ್ತು ನಾಗ್ರೋಟಾ, ಮಿಜೋರಾಂನ ಡಂಪಾ, ರಾಜಸ್ಥಾನದ ಅಂತಾ, ಜಾರ್ಖಂಡ್‌ನ ಘಟ್ಶಿಲಾ, ತೆಲಂಗಾಣದ ಜುಬಿಲಿ

ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ ಬಿಜೆಪಿಗೆ ಜಯ- ಒಡಿಶಾದ ನುವಾಪಾದದಲ್ಲಿ ಮುನ್ನಡೆ Read More »

ರಾಷ್ಟ್ರೀಯ ನ್ಯೂಸ್

ಕಬ್ಬು ತುಂಬಿದ್ದ ರೈತರ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿಯಿಟ್ಟ ಕಿಡಿಗೇಡಿ

(ನ್ಯೂಸ್‌ ಕಡಬ) newskadaba.com,  ನ.14:   ಕಬ್ಬಿಗೆ ಸೂಕ್ತ ಬೆಂಬಲ ಬೆಲೆಗೆ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕಬ್ಬು ತುಂಬಿದ್ದ ಟ್ರಾಕ್ಟರ್‌ ಟ್ರ್ಯಾಲಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಮಹಲಿಂಗಪುರ ಪೊಲೀಸ್‌‍ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿವೆ. ಹಿಂಸಾಚಾರಕ್ಕೆ ಕಾರಣವಾಗಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸರು ಶೋಧ ನಡೆಸುತ್ತಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ.ಮುಧೋಳ ತಾಲ್ಲೂಕಿನಾದ್ಯಂತ ಮೂರು ದಿನ ನಿಷೇದಾಜ್ಞೆ

ಕಬ್ಬು ತುಂಬಿದ್ದ ರೈತರ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿಯಿಟ್ಟ ಕಿಡಿಗೇಡಿ Read More »

ಕರಾವಳಿ

ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು

(ನ್ಯೂಸ್‌ ಕಡಬ) newskadaba.com,  ನ.14:   ಮೀನು ಸಾಗಾಟದ ಲಾರಿಯೊಂದರ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಲಾರಿ ಮಗುಚಿ ಬಿದ್ದ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ನಲ್ಲಿ ಗುರುವಾರ ರಾತ್ರಿ ನಡೆದಿದೆ. ಚಾಲಕ ವಿಜಿನ್ ಕುಮಾರ್ (35) ಸಣ್ಣ ಪುಟ್ಟ ಗಾಯ ಗಳೊಂದಿಗೆ ಪಾರಾಗಿದ್ದಾರೆ. ಕೋಜಿಕ್ಕೋಡ್ ನಿಂದ ಉಳ್ಳಾಲಕ್ಕೆ ತೆರಳುತ್ತಿದ್ದ ಲಾರಿ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಲಾರಿ ಮಗುಚಿ ಬಿದ್ದು ದುರ್ಘಟನೆ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ

ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು Read More »

ಕರಾವಳಿ

ಬಿಹಾರದಲ್ಲಿ ಮತ್ತೆ ಅಧಿಕಾರ ಏರಿದ ಎನ್ ಡಿ ಎ

(ನ್ಯೂಸ್‌ ಕಡಬ) newskadaba.com,  ನ.14:   ರಾಷ್ಟ್ರ ರಾಜಕಾರಣಕ್ಕೆ ಹೊಸ ದಿಕ್ಸೂಚಿ ಎಂದೇ ಹೇಳಲಾಗಿದ್ದ ಪ್ರತಿಷ್ಠಿತ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯನ್ನು ಹಿಂದಿಕ್ಕಿ ಎನ್‌ಡಿಎ ಅಭೂತಪೂರ್ವ ಜನಾದೇಶ ಪಡೆದು ಮತ್ತೆ ಅಧಿಕಾರಕ್ಕೆ ಬಂದಿದೆ. ರಾಜ್ಯದ ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟ 190 ಸ್ಥಾನಗಳನ್ನು ಪಡೆದು ಈ ಬಾರಿ ಭಾರೀ ಜನಾದೇಶದೊಂದಿಗೆ ಅಧಿಕಾರ ಗದ್ದುಗೆ ಹಿಡಿದಿದೆ. ಎನ್‌ಡಿಎ ಅಬ್ಬರಕ್ಕೆ ಪ್ರತಿಪಕ್ಷಗಳು ಧೂಳಿಪಟವಾಗಿದ್ದು, ಅಧಿಕೃತ ವಿರೋಧ ಪಕ್ಷದ ಸ್ಥಾನಕ್ಕೆ ಬೇಕಾದ ಸ್ಥಾನಗಳನ್ನು ಪಡೆಯಲೂ ವಿಫಲವಾಗಿವೆ.

ಬಿಹಾರದಲ್ಲಿ ಮತ್ತೆ ಅಧಿಕಾರ ಏರಿದ ಎನ್ ಡಿ ಎ Read More »

ಬ್ರೇಕಿಂಗ್ ನ್ಯೂಸ್
Scroll to Top