News Kadaba Desk

ಬಿಡುಗಡೆಗೆ ಮೊದಲೇ ‘ಜನ ನಾಯಗನ್’ ಸಿನಿಮಾ ಹೊಸ ದಾಖಲೆ

(ನ್ಯೂಸ್‌ ಕಡಬ) newskadaba.com,  ನ.10 : ದಳಪತಿ ಎಂದು ಪ್ರೀತಿಯಿಂದ ಕರೆಯಲ್ಪಡುವ ವಿಜಯ್ ಸ್ಟಾರ್ ನಿರ್ದೇಶಕರಿಲ್ಲದೆಯೂ ಬಾಕ್ಸ್ ಆಫೀಸ್‌ನಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದಾರೆ. ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ ಚಿತ್ರದ ಉತ್ತಮ ಯಶಸ್ಸಿನ ನಂತರ, ಅವರ ಮುಂಬರುವ ಆಕ್ಷನ್ ಥ್ರಿಲ್ಲರ್ ಸಿನಿಮಾ ಜನ ನಾಯಗನ್ ಬಿಡುಗಡೆ ಪೂರ್ವವೇ ಎಲ್ಲಾ ದಾಖಲೆಗಳನ್ನು ಮುರಿಯುತ್ತಿದೆ . ಹೆಚ್. ವಿನೋದ್ ನಿರ್ದೇಶಿಸಿದ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದ ಈ ಚಿತ್ರವು 2026 ರ ಪೊಂಗಲ್‌ಗೆ ಜನವರಿ 9, 2026 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಸಿನಿಮಾ […]

ಬಿಡುಗಡೆಗೆ ಮೊದಲೇ ‘ಜನ ನಾಯಗನ್’ ಸಿನಿಮಾ ಹೊಸ ದಾಖಲೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನಿಂದ ಕರ್ನಾಟಕ, ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಸ್ಥಗಿತ

(ನ್ಯೂಸ್‌ ಕಡಬ) newskadaba.com,  ನ.08: ಸೋಮವಾರದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆ. ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಐಷಾರಾಮಿ ಬಸ್ ಮಾಲೀಕರ ಸಂಘ, ಕೇರಳ ರಾಜ್ಯ ಸಮಿತಿ ತಿಳಿಸಿದೆ. ಎರಡೂ ರಾಜ್ಯಗಳು ಕಾನೂನುಬಾಹಿರ ರಾಜ್ಯದ ತೆರಿಗೆಗಳನ್ನು (Tax) ವಿಧಿಸುತ್ತಿದೆ. ಕೇರಳ ನಿರ್ವಾಹಕರಿಗೆ ಸೇರಿದ ಅಖಿಲ ಭಾರತ ಪ್ರವಾಸಿ ಪರವಾನಗಿ (AITP) ಬಸ್‌ಗಳನ್ನು ವಶಪಡಿಸಿಕೊಳ್ಳಲು ಪ್ರಾರಂಭಿಸಿದ ನಂತರ

ಇಂದಿನಿಂದ ಕರ್ನಾಟಕ, ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಸ್ಥಗಿತ Read More »

ಕರ್ನಾಟಕ

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ

(ನ್ಯೂಸ್‌ ಕಡಬ) newskadaba.com,  ನ.10 ಸುಳ್ಯ: ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್, ಹಾಗೂ ಸೀನಿಯರ್ ವಿಭಾಗದ ಪುರುಷ ಮತ್ತು ಮಹಿಳೆಯರ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ೨೦೨೫ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಬಳಿಯ ಸುಳ್ಯದ ಜೂನಿಯಲ್ ಕಾಲೇಜು ಮೈದಾನದಲ್ಲಿ ಆರಂಭಗೊಂಡಿದೆ.ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು ಇವರ ಮೂಲಕ ಸುಳ್ಯದ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಇದರ ಸಂಘಟನಾ ಸಮಿತಿಯ ಸಹಯೋಗದಲ್ಲಿ

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂಟರ್ ಲಾಕ್ ತುಂಬಿದ್ದ ಲಾರಿ ಪಲ್ಟಿ – ಇಬ್ಬರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.08: ಸುಳ್ಯ:ಇಂಟರ್ ಲಾಕ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡ ಘಟನೆ ಸುಳ್ಯ ಅಜ್ಜಾವರ ಗ್ರಾಮದ ಮುಳ್ಯ ಎಂಬಲ್ಲಿ ಶುಕ್ರವಾರ ನಡೆದಿದೆ. ಮುಳ್ಯದ ಯತೀಶ್ ಅವರ ಹೊಸ ಮನೆಯ ಅಂಗಳಕ್ಕೆ ಇಂಟರ್ ಲಾಕ್ ಅಳವಡಿಸಲು ಇಂಟರ್ ಲಾಕ್ ತುಂಬಿ ಕೊಂಡು ಬರುತ್ತಿದ್ದ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕರಿಬ್ಬರು ಗಾಯಗೊಂಡಿದ್ದಾರೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ನಿರ್ವಾಹಕ ನವೀನ್ ಗಂಭೀರವಾಗಿ ಗಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು

ಇಂಟರ್ ಲಾಕ್ ತುಂಬಿದ್ದ ಲಾರಿ ಪಲ್ಟಿ – ಇಬ್ಬರಿಗೆ ಗಾಯ Read More »

ಕರಾವಳಿ

ಗಾಂಜಾ ಸಾಗಾಟ: ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ನ.08: ಅಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ರಿಕ್ಷಾ ಚಲಾಯಿಸುತ್ತಿದ್ದ ಪ್ರಸಾದ್ ಬಂಧಿತ ಆರೋಪಿ. ಈತ ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ಅರಿತ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ ಮತ್ತು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿ ಸಹಿತ ಆತನಿಂದ ಸುಮಾರು ಒಂದು ಕೆಜಿಗಿಂತಲೂ ಅಧಿಕ ಗಾಂಜಾ ಹಾಗೂ ತಲವಾರು

ಗಾಂಜಾ ಸಾಗಾಟ: ಆರೋಪಿ ಬಂಧನ Read More »

ಕರಾವಳಿ

ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಳೆದ ಒಂದೂವರೆ ದಶಕದಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಶೇ.30ರಷ್ಟು ಕುಸಿತ

(ನ್ಯೂಸ್‌ ಕಡಬ) newskadaba.com,  ನ.10 ಬೆಂಗಳೂರು : ಉಚಿತ ಪ್ರವೇಶ, ಪ್ರತೀ ವರ್ಷ ಎರಡು ಜೊತೆ ಸಮವಸ್ತ್ರ ಮತ್ತು ಪಠ್ಯ ಪುಸ್ತಕ ವಿತರಣೆ, ಕ್ಷೀರಭಾಗ್ಯ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ರಾಜ್ಯ ಸರ್ಕಾರ ನೀಡುತ್ತಿರುವ ಹಲವು ಯೋಜನೆಗಳ ನಡುವೆಯೂ ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಳೆದ ಒಂದೂವರೆ ದಶಕದಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಶೇ.30ರಷ್ಟು ಕುಸಿದಿದೆ. 2010-11ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಪ್ರವೇಶ ಪಡೆಯುತ್ತಿದ್ದ ಮಕ್ಕಳ ಸಂಖ್ಯೆ ಸುಮಾರು 55 ಲಕ್ಷದಷ್ಟಿತ್ತು. ಆದರೆ, ಇದು 2025-26ನೇ

ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಳೆದ ಒಂದೂವರೆ ದಶಕದಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಶೇ.30ರಷ್ಟು ಕುಸಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ ‘ಆಪರೇಷನ್ ಬಿಪಿಎಲ್’ ಅಡಿಯಲ್ಲಿ 4.09 ಲಕ್ಷ ಬಿಪಿಎಲ್ ಕಾರ್ಡ್‌ಗಳು ರದ್ದು

(ನ್ಯೂಸ್‌ ಕಡಬ) newskadaba.com,  ನ.10  ಬೆಂಗಳೂರು: ‘ಆಪರೇಷನ್‌ ಬಿಪಿಎಲ್‌’ ಎಂಬ ಹೆಸರಿನಡಿ ರಾಜ್ಯಾದ್ಯಂತ ಸುಮಾರು 4.09 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಸಹಸ್ರಾರು ಮಂದಿ ಬಡವರು ಪಡಿತರಕ್ಕಿಂತ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಪಡೆಯಲಾಗದೆ ತೊಂದರೆಗೊಳಗಾಗಿದ್ದಾರೆ.ಮಾನದಂಡ ಉಲ್ಲಂಘಿಸಿ ಅನರ್ಹರು ಪಡೆದಿದ್ದ ಸುಮಾರು 4.09 ಲಕ್ಷಕ್ಕೂ ಅಕ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ, ಅವುಗಳನ್ನು ಎಪಿಎಲ್‌ ಆಗಿ ಪರಿವರ್ತಿಸಲಾಗಿದೆ. ಈ ಮೂಲಕ ಲಕ್ಷಾಂತರ ಸದಸ್ಯರ ಹೆಸರು ಡಿಲಿಟ್‌ ಮಾಡಲಾಗಿದೆ. ಇದು ಸರಕಾರಕ್ಕೆ ವರದಾನವಾದರೆ, ಗ್ರಾಹಕರಿಗೆ ಸಂಕಷ್ಟವಾಗಿದೆ.ಸರಕಾರದ ನಾನಾ ಇಲಾಖೆಗಳ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿರುವ

ರಾಜ್ಯಾದ್ಯಂತ ‘ಆಪರೇಷನ್ ಬಿಪಿಎಲ್’ ಅಡಿಯಲ್ಲಿ 4.09 ಲಕ್ಷ ಬಿಪಿಎಲ್ ಕಾರ್ಡ್‌ಗಳು ರದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನುಪಮಾ ಪರಮೇಶ್ವರನ್ಗೆ ಕಿರುಕುಳ; 20 ವರ್ಷದ ಯುವತಿ ವಿರುದ್ಧ ಸೈಬರ್ ಕ್ರೈಂ ಕೇಸ್ ದಾಖಲು

(ನ್ಯೂಸ್‌ ಕಡಬ) newskadaba.com,  ನ.08: ಸಾಮಾಜಿಕ ಜಾಲತಾಣದಲ್ಲಿ ನಟಿಯರಿಗೆ ಸಾಕಷ್ಟು ಕಿರುಕುಳ ಎದುರಾಗುತ್ತದೆ. ಇದೀಗ ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ ಅವರ ಫೋಟೋವನ್ನು ಆಕ್ಷೇಪಾರ್ಹ ರೀತಿಯಲ್ಲಿ ಎಡಿಟ್ ಮಾಡಿ, ಸುಳ್ಳು ಮಾಹಿತಿ ಹಬ್ಬಿಸಿ ಕಿರುಕುಳ ನೀಡಲಾಗಿದೆ. ಈ ಕೃತ್ಯ ಎಸಗಿದ 20 ವರ್ಷದ ಯುವತಿಯ ವಿರುದ್ಧ ಸೈಬರ್ ಕ್ರೈಂ ಕೇಸ್ ದಾಖಲಾಗಿದೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅನುಪಮಾ ಪರಮೇಶ್ವರ್ ಅವರು, “ಇತ್ತೀಚಿನ ದಿನಗಳಲ್ಲಿ ಒಂದು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನನ್ನ ಆಕ್ಷೇಪಾರ್ಹ ಫೋಟೋ ಮತ್ತು ತಪ್ಪು

ಅನುಪಮಾ ಪರಮೇಶ್ವರನ್ಗೆ ಕಿರುಕುಳ; 20 ವರ್ಷದ ಯುವತಿ ವಿರುದ್ಧ ಸೈಬರ್ ಕ್ರೈಂ ಕೇಸ್ ದಾಖಲು Read More »

ಬ್ರೇಕಿಂಗ್ ನ್ಯೂಸ್

ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ

(ನ್ಯೂಸ್‌ ಕಡಬ) newskadaba.com,  ನ.10 :ಸ್ಮಾರ್ಟ್ ಫೋನ್ ಹಾಗೂ ಸೋಶಿಯಲ್ ಮೀಡಿಯಾದ ಪ್ರಭಾವದಿಂದ ಯುವ ಸಮುದಾಯ ದಾರಿ ತಪ್ಪುತ್ತಿದ್ದು, ಈ ಹಿನ್ನೆಲೆ ಡೆನ್ಮಾರ್ಕ್‌ನಲ್ಲಿ ಸರ್ಕಾರವು 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸುವುದಕ್ಕೆ ತೀರ್ಮಾನ ಮಾಡಿದೆ. ಮಕ್ಕಳು ಮಾನಸಿಕವಾಗಿ ಹಾಳು ಮಾಡುವ ಡಿಜಿಟಲ್ ವಿಚಾರಗಳತ್ತ ಹೆಚ್ಚು ಹೆಚ್ಚು ವಾಲುತ್ತಿದ್ದು, ಇದು ಅವರ ಮೇಲೆ ಮಾನಸಿಕ ಆರೋಗ್ಯದ ಜೊತೆಗೆ ಸಾಮಾಜದ ಸ್ವಾಸ್ಥ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ಕಳವಳದ ನಡುವೆ ಡೆನ್ಮಾರ್ಕ್ ಸರ್ಕಾರವೂ ಈ ನಿರ್ಧಾರಕ್ಕೆ ಬಂದಿದೆ..

ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ

(ನ್ಯೂಸ್‌ ಕಡಬ) newskadaba.com,  ನ.10 ನ್ಯೂಯಾರ್ಕ್ : ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ-ಆವಿಷ್ಕಾರಕರಾದ ಜೇಮ್ಸ್ ವಾಟ್ಸನ್ (97) ವಿಧಿವಶರಾಗಿದ್ದಾರೆ…..1953ರಲ್ಲಿ ಬ್ರಿಟಿಷ್ ವಿಜ್ಞಾನಿ ಫ್ರಾನ್ಸಿಸ್ ಕ್ರಿಕ್ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್-ಹಿಲಿಕ್ಸ್ ರಚನೆಯನ್ನು ಇವರು ಗುರುತಿಸಿದ್ದರು. ಇದರಿಂದ ಆಣ್ವಿಕ ಜೀವಶಾಸ್ತ್ರದ ಸಂಶೋಧನೆಗೆ ಹೊಸ ಮೈಲಿಗಲ್ಲು ಸಿಕ್ಕಿತ್ತು. ಜೇಮ್ಸ್ ವಾಟ್ಸನ್ ಅವರ ನಿಧನವಾಗಿರುವ ಬಗ್ಗೆ ಕೋಲ್ಡ್ ಸ್ಪ್ರಿಂಗ್ ಹಾರ್ಬರ್ ಲ್ಯಾಬೊರೇಟರಿ ಮಾಹಿತಿ ನೀಡಿದೆ.ತಮ್ಮ ವೈಜ್ಞಾನಿಕ ಸಾಧನೆಯ ನಂತರ, ವಾಟ್ಸನ್ ಮತ್ತು ಅವರ ಪತ್ನಿ

ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top