News Kadaba Desk

ಬನಾರಸ್ನಿಂದ 4 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ನ.08: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಭಾರತದಲ್ಲಿ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿರುವ ರೈಲ್ವೇ ವಿಭಾಗಕ್ಕೆ ಇದೀಗ ಮತ್ತು ನಾಲ್ಕು ಹೊಸ ವಂದೇ ಭಾರತ್​ ಎಕ್ಸ್​ಪ್ರೆಸ್​​ ರೈಲು ಸೇರ್ಪಡೆಯಾಗಿದೆ. ಎರ್ನಾಕುಲಂ-ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್, ಕೇರಳ, ತಮಿಳುನಾಡು ಮತ್ತು ಕರ್ನಾಟಕವನ್ನು ಸಂಪರ್ಕಿಸುವ ದಕ್ಷಿಣ ರೈಲ್ವೆಯ ಮೊದಲ ಅಂತರ-ರಾಜ್ಯ ಅರೆ-ಹೈ-ಸ್ಪೀಡ್ ಪ್ರೀಮಿಯಂ ಸೇವೆಯಾಗಿದೆ. ರೈಲು ಕೇರಳ ಮತ್ತು […]

ಬನಾರಸ್ನಿಂದ 4 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ Read More »

ಕರ್ನಾಟಕ

‘ತಲೆಗೆ ಬಂದೂಕು ಇಡುವ ಸರ್ಕಾರ ಜನರಿಗೆ ಬೇಡ’-ಮೋದಿ

(ನ್ಯೂಸ್‌ ಕಡಬ) newskadaba.com,  ನ.08: ‘ತಲೆಗೆ ಬಂದೂಕು ಇಡುವ ಸರ್ಕಾರ ಜನರಿಗೆ ಬೇಡ. ಮಕ್ಕಳಿಗೆ ಶಾಲೆ, ಕಂಪ್ಯೂಟರ್, ಕ್ರಿಕೆಟ್ ಬ್ಯಾಟ್ ಹಾಗೂ ಹಾಕಿ ಸ್ಟಿಕ್ ಹೊಂದಲು ಉತ್ತೇಜಿಸುವ ಎನ್‌ಡಿಎ ಸರ್ಕಾರವನ್ನು ಅಪೇಕ್ಷಿಸುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ವಿಧಾನಸಭಾ ಚುನಾವಣೆ ನಡೆಯುತ್ತಿರುವ ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಶನಿವಾರ ಮಾತನಾಡಿದ ಅವರು, ಆರ್‌ಜೆಡಿ ನೇತೃತ್ವದ ಮಹಾ ಘಟಬಂಧನ್ ಅನ್ನು ಜನರು ಖಂಡಿತವಾಗಿಯೂ ಮತ ನೀಡಿ ಬೆಂಬಲಿಸುವುದಿಲ್ಲ. ಏಕೆಂದರೆ ಇವರು ಅಧಿಕಾರಕ್ಕೆ ಬಂದರೆ

‘ತಲೆಗೆ ಬಂದೂಕು ಇಡುವ ಸರ್ಕಾರ ಜನರಿಗೆ ಬೇಡ’-ಮೋದಿ Read More »

ಬ್ರೇಕಿಂಗ್ ನ್ಯೂಸ್

ಬೆಳಗಾವಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ವಿರುದ್ಧ FIR

(ನ್ಯೂಸ್‌ ಕಡಬ) newskadaba.com,  ನ.08: ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಪ್ರತಿ ಕ್ವಿಂಟಾಲ್​​ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದರು. ಇದರಿಂದ ಸಿಟ್ಟಿಗೆದ್ದ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದೀಗ ಕಲ್ಲು ತೂರಾಟ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಹತ್ತರಗಿ ಗ್ರಾಮದಲ್ಲಿ ಕಲ್ಲುತೂರಾಟ ನಡೆಸಿದ 11 ಆರೋಪಿಗಳ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಯಮಕನಮರಡಿ

ಬೆಳಗಾವಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ವಿರುದ್ಧ FIR Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪವಿತ್ರಾಗೌಡ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

(ನ್ಯೂಸ್‌ ಕಡಬ) newskadaba.com,  ನ.08: ಸದ್ಯ ಪರಪ್ಪನ ಆಗ್ರಹಾರ ಜೈಲು ಪಾಲಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರಾ ಗೌಡ ಅವರು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪುನರ್‌ ಪರಿಶೀಲಿಸುವಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಪವಿತ್ರಗೌಡಗೆ ಪರಪ್ಪನ ಆಗ್ರಹಾರ ಜೈಲೇ ಖಾಯಂ ಅತಿಥಿ ಗೃಹವಾಗಿದೆ. ಈ ಮೊದಲು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಇದನ್ನು ಪುನರ್‌ ಪರಿಶೀಲನೆ ಮಾಡುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠಕ್ಕೆ ಪವಿತ್ರಾ

ಪವಿತ್ರಾಗೌಡ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ Read More »

ಸಿನಿಮಾ

ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ

(ನ್ಯೂಸ್‌ ಕಡಬ) newskadaba.com,  ನ.08 ಮಂಗಳೂರು: ಮಂಗಳೂರು ಹಾಗೂ ಬೆಂಗಳೂರು ನಡುವೆ ಹೈಸ್ಪೀಡ್‌ ಕಾರಿಡಾರ್‌ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಯ ಜಂಟಿ ಸಮೀಕ್ಷೆಗೆ ಕೇಂದ್ರ ಸರಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ

ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಹಾರದ ಇತಿಹಾಸದಲ್ಲೇ ಶೇ. 65.08 ರಷ್ಟು ‘ಐತಿಹಾಸಿಕ’ ಮತದಾನ: ಚುನಾವಣಾ ಆಯೋಗ ಮಾಹಿತಿ

(ನ್ಯೂಸ್‌ ಕಡಬ) newskadaba.com,  ನ.08: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇ.65.08 ರಷ್ಟು “ಐತಿಹಾಸಿಕ” ಮತದಾನ ದಾಖಲಾಗಿದ್ದು, ಇದು ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಪ್ರಮಾಣದ್ದಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿ ಒದಗಿಸಿದ ಇತ್ತೀಚಿನ ಮಾಹಿತಿಯ ಪ್ರಕಾರ, 2020 ರ ವಿಧಾನಸಭಾ ಚುನಾವಣೆಯ ಒಟ್ಟು ಮತದಾನದ ಶೇಕಡಾವಾರು ಪ್ರಮಾಣಕ್ಕಿಂತ ಶೇ.7.79 ರಷ್ಟು ಹೆಚ್ಚಿನ ಮತದಾನವಾಗಿದೆ, 2020ರಲ್ಲಿ ಶೇ.57.29 ರಷ್ಟು ಮತದಾರರು ತಮ್ಮ ಮತ ಚಲಾಯಿಸಿದ್ದರು. ಚುನಾವಣಾ ಆಯೋಗದ

ಬಿಹಾರದ ಇತಿಹಾಸದಲ್ಲೇ ಶೇ. 65.08 ರಷ್ಟು ‘ಐತಿಹಾಸಿಕ’ ಮತದಾನ: ಚುನಾವಣಾ ಆಯೋಗ ಮಾಹಿತಿ Read More »

ಬ್ರೇಕಿಂಗ್ ನ್ಯೂಸ್

ʻಪಿಸ್ತೂಲ್ʼ ಟೈಟಲ್ ರಿಲೀಸ್ ಮಾಡಿದ ನಟ ವಸಿಷ್ಠ ಸಿಂಹ

(ನ್ಯೂಸ್‌ ಕಡಬ) newskadaba.com,  ನ.08 ಪಿಸ್ತೂಲ್:.ಹೀಗೊಂದು ಹೆಸರಿನಲ್ಲಿ ಕನ್ನಡದ ಸಿನಿಮಾವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಪ್ರಬೀಕ್ ಮೊಗವೀರ್, ಈ ಬಾರಿ ‘ಪಿಸ್ತೂಲ್’ ಎಂಬ ಈ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರ ಮುಂದೆ ಹೇಳಲು ತಯಾರಿ ಮಾಡಿಕೊಂಡಿದ್ದಾರೆ. ಆತ್ಮ ಸಿನಿಮಾಸ್ ಬ್ಯಾನರಿನಲ್ಲಿ ಪ್ರಬೀಕ್ ಮೊಗವೀರ್ ಕಥೆ, ಚಿತ್ರಕಥೆ ಬರೆದು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ವೇದ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆ ಪಿಸ್ತೂಲ್ ಸಿನಿಮಾದ ಸ್ಕ್ರಿಪ್ಟ್ ಮತ್ತು ಪ್ರೀ-ಪ್ರೊಡಕ್ಷನ್

ʻಪಿಸ್ತೂಲ್ʼ ಟೈಟಲ್ ರಿಲೀಸ್ ಮಾಡಿದ ನಟ ವಸಿಷ್ಠ ಸಿಂಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಯ ಗೋಡೆ ಕುಸಿದು ಮಗು ಸಾವು

(ನ್ಯೂಸ್‌ ಕಡಬ) newskadaba.com,  ನ.08 ಬೆಂಗಳೂರು :  – ಸಿಮೆಂಟ್ ಮಿಕ್ಸರ್ ಲಾರಿಗೆ ವಿದ್ಯುತ್ ತಂತಿ ತಗುಲಿ ಎಳೆದೊಯ್ದ ಪರಿಣಾಮ, ಮನೆಯ ಗೋಡೆ ಕುಸಿದು ಮಗು ಸಾವನ್ನಪ್ಪಿದ ಘಟನೆ ಹೆಚ್‌ಎಎಲ್‌ನ ಕುಂದಲಹಳ್ಳಿ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಕುಂದಲಹಳ್ಳಿ ಕಾಲೋನಿಯ ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ (೧ ವರ್ಷ ೮ ತಿಂಗಳು) ಎಂದು ಗುರುತಿಸಲಾಗಿದೆ. ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ ಸಿಮೆಂಟ್ ಮಿಕ್ಸರ್ ಲಾರಿಯು ರಾತ್ರಿ ಹೋಗುತ್ತಿತ್ತು. ಈ ವೇಳೆ ಮೇಲೆ ಹಾದು ಹೋಗಿರುವ

ಮನೆಯ ಗೋಡೆ ಕುಸಿದು ಮಗು ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾರಣಸಿ :ರಸ್ತೆ ರೈಲು ವಿಮಾನ ಸೇವೆಯಿಂದ ಸಂಪರ್ಕ ಕ್ರಾಂತಿ: ಮೋದಿ

(ನ್ಯೂಸ್‌ ಕಡಬ) newskadaba.com,  ನ.08 ವಾರಣಾಸಿ-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಹೊಸ ವಂದೇ ಭಾರತ್ ರೈಲುಗಳು ಕಾರ್ಯನಿರ್ವಹಿಸಲಿದ್ದು, ದೇಶದ ಹಲವು ಪ್ರದೇಶಗಳಲ್ಲಿ ವೇಗದ ಪ್ರಯಾಣ ಮತ್ತು ಸುಧಾರಿತ ಸಂಪರ್ಕ ಖಚಿತ ಪಡಿಸಲಿವೆ.ಬನಾರಸ್-ಖಜುರಾಹೊ ವಂದೇ ಭಾರತ್ ವಾರಣಾಸಿ, ಪ್ರಯಾಗ್‌ರಾಜ್ ಮತ್ತು ಚಿತ್ರಕೂಟ ಸೇರಿದಂತೆ ಪ್ರಮುಖ ಸಾಂಸ್ಕೃತಿಕ ಮತ್ತು ಧಾರ್ಮಿಕ ತಾಣಗಳನ್ನು ಸಂಪರ್ಕಿಸುತ್ತದೆ ಎಂದು ಹೇಳಿದ್ದಾರೆ. ವಂದೇ ಭಾರತ್ ರೈಲುಗಳ ಆರಂಭದಿಂದ ಪ್ರವಾಸೋದ್ಯಮ ಹೆಚ್ಚಳ ಮತ್ತು ಸ್ಥಳೀಯ ಆರ್ಥಿಕತೆ ಉತ್ತೇಜನಕ್ಕೆ ಸಹಕಾರಿಯಾಗಲಿದೆ.ಸೀತಾಪುರ, ಶಹಜಹಾನ್ಪುರ, ಬರೇಲಿ, ಮೊರಾದಾಬಾದ್, ಬಿಜ್ನೋರ್

ವಾರಣಸಿ :ರಸ್ತೆ ರೈಲು ವಿಮಾನ ಸೇವೆಯಿಂದ ಸಂಪರ್ಕ ಕ್ರಾಂತಿ: ಮೋದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ವಿಜಯ್ನ ಮದುವೆ ಅಗ್ತೀನಿ’- ಮದುವೆ ವದಂತಿಗೆ ತೆರೆ ಎಳೆದ ನ್ಯಾಷನಲ್ ಕ್ರಶ್

(ನ್ಯೂಸ್‌ ಕಡಬ) newskadaba.com,  ನ.08: ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಡೇಟಿಂಗ್‌ನಲ್ಲಿದ್ದಾರೆ . ಅಲ್ಲದೇ ಇಬ್ಬರೂ ಎಂಗೇಜ್‌ ಆಗಿದ್ದಾರೆ ಎಂಬ ವದಂತಿ ಹಲವು ಸಮಯದಿಂದ ಸುದ್ದಿಯಲ್ಲಿತ್ತು. 2026ರ ಫೆಬ್ರವರಿಯಲ್ಲೇ ಈ ಜೋಡಿ ಹಸೆಮಣೆ ಏರುತ್ತಿದ್ದಾರೆ. ಉದಯಪುರದ ಅರಮನೆಯಲ್ಲಿ ಮದುವೆ ನಡೆಯಲಿದೆ ಎಂಬೆಲ್ಲ ವಿಷಯಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಲೇ ಇತ್ತು. ಇದೀಗ ಎಲ್ಲ ವದಂತಿಗಳಿಗೆ ನಟಿ ರಶ್ಮಿಕಾ ತೆರೆ ಎಳೆದಿದ್ದಾರೆ. Honest Townhall ವಾನಿಯ ಸಂದರ್ಶನದಲ್ಲಿ ಮಾತನಾಡಿರುವ ನಟಿ, ವಿಜಯ್‌

‘ವಿಜಯ್ನ ಮದುವೆ ಅಗ್ತೀನಿ’- ಮದುವೆ ವದಂತಿಗೆ ತೆರೆ ಎಳೆದ ನ್ಯಾಷನಲ್ ಕ್ರಶ್ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top