News Kadaba Desk

ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ; ಬೆಳವಣಿಗೆ ದರದಲ್ಲಿ ಕರ್ನಾಟಕ ಪ್ರಥಮ ಸ್ಥಾನ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು: 2025ರ ಅಕ್ಟೋಬರ್‌ನಲ್ಲಿ ಜಿಎಸ್‌ಟಿ ಸಂಗ್ರಹ ಬೆಳವಣಿಗೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ. ದಸರಾ ಹಬ್ಬದ ಸಮಯದಲ್ಲಿ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಹೆಚ್ಚಿನ ಸಂಗ್ರಹ ಮಾಡಿದ್ದು, ಸೆಪ್ಟೆಂಬರ್‌ನಿಂದ ತೆರಿಗೆ ಆದಾಯದಲ್ಲಿ 10% ಬೆಳವಣಿಗೆ ದಾಖಲಾಗಿದೆ.2024ರ ಅಕ್ಟೋಬರ್​ಗೆ ಹೋಲಿಸಿದರೆ 2025ರ ಅಕ್ಟೋಬರ್​ ಆಂತರಿಕ ಜಿಎಸ್​​ಟಿ 1,45,052 ಕೋಟಿ ರೂ. ಸಂಗ್ರಹವಾಗಿದೆ. ಅಂದರೆ ಶೇ.2ರಷ್ಟು ಬೆಳವಣಿಗೆ ಹೊಂದಿದೆ. ಹಣಕಾಸು ಸಚಿವಾಲಯ ರಾಜ್ಯಗಳ ಜಿಎಸ್​​ಟಿ ಆದಾಯದ ಸಂಗ್ರಹ ಮತ್ತು ಬೆಳವಣಿಗೆ ದರ ಮಾಹಿತಿ ಬಿಡುಗಡೆ ಮಾಡಿದ್ದು, ಆ […]

ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ; ಬೆಳವಣಿಗೆ ದರದಲ್ಲಿ ಕರ್ನಾಟಕ ಪ್ರಥಮ ಸ್ಥಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚುನಾವಣೆ: ಬೆಂಗಳೂರು ಮತ್ತು ಬಿಹಾರದ ನಗರಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳ ಸಂಚಾರ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಪೂರ್ವ ರೈಲ್ವೆ, ಬೆಂಗಳೂರಿನಿಂದ ಬಿಹಾರಕ್ಕೆ ವಿಶೇಷ ರೈಲುಗಳನ್ನು ಸಂಚರಿಸಲಿದೆ. ಬಿಹಾರದಿಂದ ಹೊರಡುವ ರೈಲು ರೈಲು ಸಂಖ್ಯೆ 03403 ನಾಳೆ ನವೆಂಬರ್ 7 ರಂದು ರಾತ್ರಿ 10.30 ಕ್ಕೆ ಭಾಗಲ್ಪುರದಿಂದ ಹೊರಟು ನವೆಂಬರ್ 9 ರಂದು ಕೆಆರ್ ಪುರಂ ಮತ್ತು ಎಸ್‌ಎಂವಿಟಿ ಬೆಂಗಳೂರು ಮೂಲಕ ರಾತ್ರಿ 11.50 ಕ್ಕೆ ಯಶವಂತಪುರ ತಲುಪಲಿದೆ. ಬೆಂಗಳೂರಿನಿಂದ ಹೊರಡುವ ರೈಲು ರೈಲು ಸಂಖ್ಯೆ 03404 ನವೆಂಬರ್

ಚುನಾವಣೆ: ಬೆಂಗಳೂರು ಮತ್ತು ಬಿಹಾರದ ನಗರಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳ ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.05:  ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ (SSLC, 2nd PUC Exam 2026 TimeTable) ಪ್ರಕಟಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ. ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ 25ರವರೆಗೆ ನಡೆಯಲಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಮನೆಯಲ್ಲಿ ಮಹಿಳೆ ಕತ್ತು ಹಿಸುಕಿ ಕೊಲೆ

(ನ್ಯೂಸ್‌ ಕಡಬ) newskadaba.com,  ನ.05:  ಬೆಂಗಳೂರಿನಲ್ಲಿ ಬುಧವಾರ 65 ವರ್ಷದ ಮಹಿಳೆಯೊಬ್ಬರನ್ನು ಅವರ ಮನೆಯಲ್ಲಿಯೇ ಕೊಲೆ ಮಾಡಲಾಗಿದ್ದು, ಅವರ ಚಿನ್ನದ ಮಂಗಳಸೂತ್ರ ಕಾಣೆಯಾಗಿದ್ದರಿಂದ ಇದು ಕಳ್ಳರ ಕೃತ್ಯ ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಹಳ್ಳಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಶ್ರೀಲಕ್ಷ್ಮಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕೆಲಸದಲ್ಲಿದ್ದ ಆಕೆಯ ಪತಿ ಅಶ್ವಥ್ ನಾರಾಯಣ್ ಅವರು ದೂರವಾಣಿ ಮೂಲಕ ಪತ್ನಿಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು: ಮನೆಯಲ್ಲಿ ಮಹಿಳೆ ಕತ್ತು ಹಿಸುಕಿ ಕೊಲೆ Read More »

ಕರಾವಳಿ
crime, arrest, suspected

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com, ನ.05: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35) , ಮುಹಮ್ಮದ್ ರಫೀಕ್ (42) , ರಜತ್, ( 29 ) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಸಿರಾಜ್ (46) ಎಂಬಾತನನ್ನು ಕೊಣಾಜೆ ಪೊಲೀಸರು, ಮರವೂರು ಪೇಟೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಸಾಹೂದ್ (27 ) ಎಂಬಾತನನ್ನು ಬಜ್ಪೆ ಠಾಣಾ

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

‘ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ’- ರಾಹುಲ್ ಗಾಂಧಿ ಆರೋಪ

(ನ್ಯೂಸ್‌ ಕಡಬ) newskadaba.com,  ನ.05:  2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾತನಾಡಿದ ಅವರು, “2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಬಿಜೆಪಿ ಗೆದ್ದಿರೋದು ನಕಲಿ ಮತಗಳಿಂದ ಅನ್ನೋದು ಖಚಿತವಾಗಿದೆ. ಮಹಾದೇವಪುರ, ಆಳಂದ ಆದ್ಮೇಲೆ ಇದು ಕೆಲವು ಕ್ಷೇತ್ರಗಳಿಗಷ್ಟೇ ಸೀಮಿತವಾಗಿಲ್ಲ, ಇಡೀ ರಾಜ್ಯ, ದೇಶವನ್ನೇ ಆವರಿಸಿಕೊಂಡಿದೆ ಅನಿಸಿತು.

‘ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ’- ರಾಹುಲ್ ಗಾಂಧಿ ಆರೋಪ Read More »

ಬ್ರೇಕಿಂಗ್ ನ್ಯೂಸ್

ವಾಟ್ಸ್ಯಾಪ್ನಲ್ಲಿ ಹೊಸ ವಂಚನೆ, ಆರ್ಟಿಒ ಚಲನ್ ಹೆಸರಿನಲ್ಲಿ ಧೋಖಾ

(ನ್ಯೂಸ್‌ ಕಡಬ) newskadaba.com,  ನ.05:  ವಾಟ್ಸ್ಯಾಪ್‌ ಮೂಲಕ ಹೊಸ ಬಗೆಯ ವಂಚನೆಯೊಂದು (WhatsApp RTO challan scam) ಇದೀಗ ಜೋರಾಗಿ ನಡೆಯುತ್ತಿದ್ದು, ಕೋಟ್ಯಂತರ ರೂಪಾಯಿಗಳನ್ನು ನಾಗರಿಕರಿಗೆ ವಂಚಿಸಲಾಗಿದೆ. ಈ ವಂಚನೆಗೆ ನಕಲಿ ಆರ್‌ಟಿಒ ಚಲನ್‌ಗಳನ್ನು ಬಳಸಲಾಗುತ್ತಿದೆ. ಹಲವಾರು ಜನರು ಅಪರಿಚಿತ ಸಂಖ್ಯೆಗಳಿಂದ ನಕಲಿ RTO ಚಲನ್ ಸಂದೇಶಗಳನ್ನು ಸ್ವೀಕರಿಸುತ್ತಿದ್ದು, ಅವರ ವಾಹನದ ನಂಬರ್‌ಗೆ ಇದನ್ನು ನೀಡಲಾಗುತ್ತಿದೆ. ನಾಗರಿಕರು ಈ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ಈ ನಕಲಿ ಚಲನ್‌ಗಳು ನಿಮ್ಮ ವಾಟ್ಸ್ಯಾಪ್‌ಗೆ ಬರುತ್ತಿದ್ದು, ನಿಮ್ಮ ವಾಹನದ ನಂಬರ್‌ ಮೇಲೆ ಟ್ರಾಫಿಕ್‌

ವಾಟ್ಸ್ಯಾಪ್ನಲ್ಲಿ ಹೊಸ ವಂಚನೆ, ಆರ್ಟಿಒ ಚಲನ್ ಹೆಸರಿನಲ್ಲಿ ಧೋಖಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಆನೆ ಸಾವು; ರೈತರ ವಿರುದ್ಧ ಅರಣ್ಯ ಇಲಾಖೆ ಕೇಸ್

(ನ್ಯೂಸ್‌ ಕಡಬ) newskadaba.com,  ನ.05:  ಖಾನಾಪುರ ತಾಲ್ಲೂಕಿನ ಸುಳೇಗಾಳಿ ಅರಣ್ಯದ ಬಳಿ ಭಾನುವಾರ ಎರಡು ಆನೆಗಳು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯಿಂದ ವರದಿ ಕೇಳಿದ ಎರಡು ದಿನಗಳ ನಂತರ, ಆನೆಗಳ ವಿದ್ಯುತ್ ಸ್ಪರ್ಶಕ್ಕೆ ಕಾರಣರಾದ ಇಬ್ಬರು ರೈತರ ವಿರುದ್ಧ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಗರಗಲಿ ವಲಯ ಅರಣ್ಯ ಕಚೇರಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಅಲ್ಲಿನ ಕೃಷಿ ಭೂಮಿಯಲ್ಲಿ ವಿದ್ಯುತ್ ತಂತಿಗಳು ಬಿದ್ದಿರುವ ವರದಿಗಳ ನಂತರ

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಆನೆ ಸಾವು; ರೈತರ ವಿರುದ್ಧ ಅರಣ್ಯ ಇಲಾಖೆ ಕೇಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..!

(ನ್ಯೂಸ್‌ ಕಡಬ) newskadaba.com,  ನ.05:  ಒಂದು ಕಡೆ ದಿನನಿತ್ಯದ ವಸ್ತುಗಳ ಬೆಲೆಏರಿಕೆಯಿಂದ ಜನರು ಏದುಸಿರು ಬೀಡುತ್ತೀರುವ ಸಂದರ್ಭದಲ್ಲೇ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯೂ ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ.ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700

ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿರುವ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ನ.05:  ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು (ನ.5) ಭೇಟಿಯಾಗಿ ಅಭಿನಂದಿಸಲಿದ್ದಾರೆ. ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡವು ಬುಧವಾರ (ನ.5) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತಂಡವನ್ನು ಅಭಿನಂದಿಸಿ, ಸನ್ಮಾನಿಸಲಿದ್ದಾರೆ. ನ.3ರಂದು ಪಿಎಂ ಕಚೇರಿಯಿಂದ ಆಹ್ವಾನ ಬಂದಿದ್ದು, ಮಂಗಳವಾರ (ನ.4) ಹರ್ಮನ್‌ ಪ್ರೀತ್‌ ಕೌರ್‌ ಪಡೆಯು ಮುಂಬೈನಿಂದ ನವದೆಹಲಿಗೆ ಆಗಮಿಸಿದೆ. 2025ರ

ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿರುವ ಪ್ರಧಾನಿ ಮೋದಿ Read More »

ಕರಾವಳಿ
Scroll to Top