ಕಡಬ ತಾಲೂಕು ಆಡಳಿತ ಸೌಧದಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ
(ನ್ಯೂಸ್ ಕಡಬ) newskadaba.com, ಆ.15 : ಕಡಬದ ತಾಲೂಕು ಆಡಳಿತ ಸೌಧದ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ, ಸಂಭ್ರಮ ಮತ್ತು ದೇಶಭಕ್ತಿಯ ವಾತಾವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಕಡಬ ತಹಶೀಲ್ದಾರ್ ಗಣೇಶ್ ಸಾವಣೂರು ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಧ್ವಜ ಗೌರವ ಸಲ್ಲಿಸಿದರು. ಸ್ವಾತಂತ್ರ್ಯೋತ್ಸವದ ಅಂಗವಾಗಿ ಪೊಲೀಸ್ ಸಿಬ್ಬಂದಿ, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸ್ಕೌಟ್ಸ್-ಗೈಡ್ಸ್ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ […]
ಕಡಬ ತಾಲೂಕು ಆಡಳಿತ ಸೌಧದಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್







