News Kadaba Desk

ಗ್ರೀನ್ ಹೋಗಿ ಪಿಂಕ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಪಾಕ್ ಆಟಗಾರರು

(ನ್ಯೂಸ್‌ ಕಡಬ) newskadaba.com,  ಅ..24: ಪಾಕಿಸ್ತಾನ್ ಮತ್ತು ಸೌತ್ ಆಫ್ರಿಕಾ ನಡುವಣ ಟಿ೨೦ ಸರಣಿಯು ಇಂದಿನಿಂದ ಪ್ರಾರಂಭವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್‌ನಲ್ಲಿ ಪಾಕಿಸ್ತಾನ್ ತಂಡವು ಪಿಂಕ್ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಸಾಮಾನ್ಯವಾಗಿ ಗ್ರೀನ್ ಜೆರ್ಸಿ ಧರಿಸುವ ಪಾಕ್ ಪಡೆ ಈ ಬಾರಿ ಗುಲಾಬಿ ಬಣ್ಣದೊಂದಿಗೆ ಕಾಣಿಸಿಕೊಳ್ಳಲು ಮುಖ್ಯ ಕಾರಣ #PINKtober ಅಭಿಯಾನ. ಅಂದರೆ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪಾಕಿಸ್ತಾನ್ ಆಟಗಾರರು ತನ್ನ ಜೆರ್ಸಿ ಬಣ್ಣ ಬದಲಿಸಿದೆ. #PINKtober ಅಭಿಯಾನದ ಭಾಗವಾಗಿ, ಪಾಕಿಸ್ತಾನ್ […]

ಗ್ರೀನ್ ಹೋಗಿ ಪಿಂಕ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ ಪಾಕ್ ಆಟಗಾರರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರಾಠಿ ಚಿತ್ರರಂಗದ ಯುವ ನಟ ಸಚಿನ್‌ ಚಂದ್ವಾಡೆ ಆತಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.28 ಮುಂಬೈ: ಮರಾಠಿ  ನಟ ಸಚಿನ್‌ ಚಂದ್ವಾಡೆ ಆತಹತ್ಯೆ ಮಾಡಿಕೊಂಡಿದ್ದಾರೆ. ಜನಪ್ರಿಯ ಹಿಂದಿಯ ಜಮ್ತಾರಾ 2 ನಲ್ಲಿ ಕಾಣಿಸಿಕೊಂಡಿದ್ದ ಅವರು ಮಹಾರಾಷ್ಟ್ರದ ಜಲಗಾಂವ್‌ ಜಿಲ್ಲೆಯ ಪರೋಲಾ ಪ್ರದೇಶದಲ್ಲಿರುವ ಉಂಡಿರ್ಖೇಡಾ ಗ್ರಾಮದಲ್ಲಿರುವ ತಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್‌‍ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಟುಂಬ ಸದಸ್ಯರು ಅವರನ್ನು ಧುಲೆ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಆದರೆ ಚಿಕಿತ್ಸೆ ವೇಳೆ ನಿಧನರಾದರು. ಆತಹತ್ಯೆಮುನ್ನ ಚಂದ್ವಾಡೆ ಅವರು ಮುಂಬರುವ ಮರಾಠಿ ಚಿತ್ರ ಅಸುರ್ವಾನ್‌‍ ನ ಪೋಸ್ಟರ್‌

ಮರಾಠಿ ಚಿತ್ರರಂಗದ ಯುವ ನಟ ಸಚಿನ್‌ ಚಂದ್ವಾಡೆ ಆತಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಸ್ಪೀಕರ್ ಮೇಲಿನ ಆರೋಪಗಳ ನ್ಯಾಯಾಂಗ ತನಿಖೆ’- ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹ

(ನ್ಯೂಸ್‌ ಕಡಬ) newskadaba.com,  ಅ..24: ಸ್ಪೀಕರ್ ಯು.ಟಿ.ಖಾದರ್ ಅವರ ಅವಧಿಯಲ್ಲಿ ವಿವಾದ, ಗೊಂದಲ, ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ ಎಂದು ಸಂಸದ ಮತ್ತು ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಸ್ಪೀಕರ್ ಸ್ಥಾನದ ವಿರುದ್ಧ ಬಂದಿರುವ ಆರೋಪಗಳಿಂದ ಆ ಸ್ಥಾನವು ಮುಕ್ತವಾಗಬೇಕು. ಇದಕ್ಕಾಗಿ ಕಾರ್ಯನಿರತ ನ್ಯಾಯಮೂರ್ತಿಗಳಿಂದ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಸ್ಪೀಕರ್ ಕಾರ್ಯಾಲಯದ ಟೆಂಡರ್ ಮಂಗಳೂರು

‘ಸ್ಪೀಕರ್ ಮೇಲಿನ ಆರೋಪಗಳ ನ್ಯಾಯಾಂಗ ತನಿಖೆ’- ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹ Read More »

ಕರ್ನಾಟಕ

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ

(ನ್ಯೂಸ್‌ ಕಡಬ) newskadaba.com,  ಅ. 28 ಮಂಗಳೂರು: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.DySP ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ2 ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ3 ಕ್ಕೆ ಹೆಚ್ವಿಸಿದ್ದೇವೆ. ಜೊತೆಗೆ ಒಲಂಪಿಕ್ ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಪದಕ ತನ್ನಿ

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದೂಸ್ತಾನ್ ಏರೋನಾಟಿಕ್ಸ್ಲಿಮಿಟೆಡ್ ನಲ್ಲಿ ಅಪ್ರೆಂಟಿಸ್‌ಶಿಪ್ ನೇಮಕಾತಿ

(ನ್ಯೂಸ್‌ ಕಡಬ) newskadaba.com,  ಅ. 28:  ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ 2025 ರ ಅಪ್ರೆಂಟಿಸ್‌ಶಿಪ್‌ಗೆ ಡಿಪ್ಲೊಮಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತಾಂತ್ರಿಕ (ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಇತ್ಯಾದಿ) ಮತ್ತು ತಾಂತ್ರಿಕೇತರ ವಿಭಾಗಗಳಿಗೆ ಈ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕ. ಆಯ್ಕೆಯು ಮೆರಿಟ್ ಆಧಾರದ ಮೇಲೆ ಇರುತ್ತದೆ. NATS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು HAL ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಪ್ರೆಂಟಿಸ್‌ಶಿಪ್ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅವಕಾಶವು ನಿರ್ದಿಷ್ಟವಾಗಿ

ಹಿಂದೂಸ್ತಾನ್ ಏರೋನಾಟಿಕ್ಸ್ಲಿಮಿಟೆಡ್ ನಲ್ಲಿ ಅಪ್ರೆಂಟಿಸ್‌ಶಿಪ್ ನೇಮಕಾತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನ ಸೇನೆ ಮೇಲೆ ಬಂಧೂಕುದಾರಿಗಳಿಂದ ದಾಳಿ; 3 ಸೈನಿಕರು ಸಾವು

(ನ್ಯೂಸ್‌ ಕಡಬ) newskadaba.com,  ಅ. 28 ಇಸ್ಲಾಮಾಬಾದ್‌: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಖೈಬರ್ ಜಿಲ್ಲೆಯ ತಿರಾ ಕಣಿವೆಯಲ್ಲಿ ಭದ್ರತಾ ಪಡೆಯ ಮೇಲೆ ಬಂದೂಕುಧಾರಿಗಳು ಹೊಂಚು ಹಾಕಿ ದಾಳಿ ನಡೆಸಿದಾಗ ಕನಿಷ್ಠ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಭದ್ರತಾ ಮೂಲಗಳ ಪ್ರಕಾರ, ದಾಳಿಯು ಬೆಳಗಿನ ಜಾವ ಪ್ರಾರಂಭವಾಯಿತು ಮತ್ತು ಬಂದೂಕುಧಾರಿಗಳು ಮತ್ತು ಭದ್ರತಾ ಪಡೆಗಳ 30 ನಿಮಿಷಗಳ ಕಾಲ ಭಾರೀ ಗುಂಡಿನ ಚಕಮಕಿ ನಡೆಯಿತು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದಾಳಿಕೋರರು

ಪಾಕಿಸ್ತಾನ ಸೇನೆ ಮೇಲೆ ಬಂಧೂಕುದಾರಿಗಳಿಂದ ದಾಳಿ; 3 ಸೈನಿಕರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಹೊತ್ತಿಉರಿದ ಬಸ್; ಇಬ್ಬರು ಸಜೀವ ದಹನ, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ..24: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಜೈಪುರ-ದೆಹಲಿ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಗರದ ಮನೋಹರ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಟೋಡಿ ಗ್ರಾಮದಲ್ಲಿರುವ ಇಟ್ಟಿಗೆ ಗೂಡಿಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗ್ರಾಮದ ಕಚ್ಚಾ ರಸ್ತೆಯ ಮೂಲಕ ಬಸ್ ಸಾಗುತ್ತಿತ್ತು. ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ ನಂತರ ಬಸ್‌ಗೆ

ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಹೊತ್ತಿಉರಿದ ಬಸ್; ಇಬ್ಬರು ಸಜೀವ ದಹನ, ಹಲವರಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಹೊತ್ತಿಉರಿದ ಬಸ್; ಇಬ್ಬರು ಸಜೀವ ದಹನ, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ. 28 ಜೈಪುರ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಜೈಪುರ-ದೆಹಲಿ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಗರದ ಮನೋಹರ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಟೋಡಿ ಗ್ರಾಮದಲ್ಲಿರುವ ಇಟ್ಟಿಗೆ ಗೂಡಿಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗ್ರಾಮದ ಕಚ್ಚಾ ರಸ್ತೆಯ ಮೂಲಕ ಬಸ್ ಸಾಗುತ್ತಿತ್ತು. ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ

ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಹೊತ್ತಿಉರಿದ ಬಸ್; ಇಬ್ಬರು ಸಜೀವ ದಹನ, ಹಲವರಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಮಾ ಏಜೆಂಟ್ ಕೊಲೆ ಮಾಡಿ ಚರಂಡಿಗೆ ಎಸೆದ ಯುವತಿ, ಆಕೆಯ ನಿಶ್ಚಿತ ವರ ಬಂಧನ

(ನ್ಯೂಸ್‌ ಕಡಬ) newskadaba.com,  ಅ..24: ವಿಮಾ ಏಜೆಂಟ್‌ನನ್ನು ಕೊಲೆ ಮಾಡಿ ಆತನ ದೇಹವನ್ನು ಚರಂಡಿಗೆ ಎಸೆದ ಆರೋಪದಲ್ಲಿ ಯುವತಿ ಮತ್ತು ಆಕೆಯ ನಿಶ್ಚಿತ ವರನನ್ನು ಬಂಧಿಸಿದ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ. ಲಕ್ಷ್ಮಿ (29) ಮತ್ತು ಕೇಶವ್ (26) ಅವರನ್ನು ಬಂಧಿತ ಆರೋಪಿಗಳು. ಚಂದರ್ ಕೊಲೆಯಾದ ವ್ಯಕ್ತಿ. ಚಂದರ್ ತನಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಹಿನ್ನೆಲೆ ಕೊಲೆ ಮಾಡಿರುವುದಾಗಿ ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ. ಭಾನುವಾರ ಬೆಳಗ್ಗೆ ಚರಂಡಿಯಲ್ಲಿ ಚಂದರ್ ಮೃತದೇಹ ಪತ್ತೆಯಾಗಿತ್ತು. ಚರಂಡಿ ಸಮೀಪವಿದ್ದ ಬೈಕ್‌ನ ನೋಂದಣಿ ಸಂಖ್ಯೆ ಬಳಸಿಕೊಂಡು

ವಿಮಾ ಏಜೆಂಟ್ ಕೊಲೆ ಮಾಡಿ ಚರಂಡಿಗೆ ಎಸೆದ ಯುವತಿ, ಆಕೆಯ ನಿಶ್ಚಿತ ವರ ಬಂಧನ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಅರೆ ವೈದ್ಯಕೀಯ ಮಂಡಳಿ ನಿಷ್ಕ್ರಿಯ: ವಿದ್ಯಾರ್ಥಿಗಳು, ಕಾಲೇಜುಗಳಿಂದ ತೀವ್ರ ಅಸಮಾಧಾನ

(ನ್ಯೂಸ್‌ ಕಡಬ) newskadaba.com,  ಅ..24: ಕೊರೋನಾದಂತಹ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶ್ರಮಿಸಿದವರಲ್ಲಿ ಅರೆ ವೈದ್ಯಕೀಯ ಸಿಬ್ಬಂದಿ ಪಾತ್ರ ಮಹತ್ವದ್ದು. ಅಂತಹ ಸಿಬ್ಬಂದಿಯನ್ನು ತಯಾರು ಮಾಡುವ ಅರೆ ವೈದ್ಯಕೀಯ ಮಂಡಳಿಯು ಪ್ರವೇಶ ಪ್ರಕ್ರಿಯೆಯಿಂದ ಹಿಡಿದು ಪರೀಕ್ಷೆ, ಅಂಕಪಟ್ಟಿ ಮುದ್ರಣವರೆಗೂ ಯಾವೊಂದು ಚಟುವಟಿಕೆಯನ್ನೂ ಶೈಕ್ಷಣಿಕ ವೇಳಾಪಟ್ಟಿಯಂತೆ ನಿರ್ವಹಿಸದೆ ಕೆಲ ವರ್ಷಗಳಿಂದ ಆಮೆಗತಿ ಅನುಸರಿಸುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಪ್ರಮುಖವಾಗಿ ಪ್ಯಾರಾ ಮೆಡಿಕಲ್‌ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಪ್ರವೇಶ ಅನುಮೋದನೆಗೆ ಮಂಡಳಿ ಸುಮಾರು ಆರು ತಿಂಗಳಿಗೂ ಹೆಚ್ಚಿನ ಕಾಲ ತೆಗೆದುಕೊಳ್ಳುತ್ತಿದೆ.

ರಾಜ್ಯದಲ್ಲಿ ಅರೆ ವೈದ್ಯಕೀಯ ಮಂಡಳಿ ನಿಷ್ಕ್ರಿಯ: ವಿದ್ಯಾರ್ಥಿಗಳು, ಕಾಲೇಜುಗಳಿಂದ ತೀವ್ರ ಅಸಮಾಧಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top