News Kadaba Desk

ಕೇರಳ : ಎಸ್‌‍ಡಿಪಿಐ-ಸಿಪಿಐ ನಡುವೆ ಘರ್ಷಣೆ, ಆ್ಯಂಬುಲೆನ್ಸ್‌ಗೆ ಬೆಂಕಿ

(ನ್ಯೂಸ್‌ ಕಡಬ) newskadaba.com,  ಅ.21 ತಿರುವನಂತಪುರಂ: ಕೇರಳದ ನೆಡುಮಂಗಾಡ್‌ನಲ್ಲಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಮತ್ತು ಸಿಪಿಐಕಾರ್ಯಕರ್ತರ ನಡುವಿನ ಘರ್ಷಣೆ ನಡೆದು ಆ್ಯಂಬ್ಯು ಲೆನ್‌್ಸಗೆ ಬೆಂಕಿ ಹಚ್ಚಲಾಗಿದೆ.ನೆಡುಮಂಗಾಡ್‌ ಪೊಲೀಸರ ಪ್ರಕಾರ, ಸ್ಥಳೀಯ ಸಿಪಿಐ ನಾಯಕನ ಮೇಲೆ ನಿನ್ನೆ ಸಂಜೆ ಎಸ್‌‍ಡಿಪಿಐ ಕಾರ್ಯಕರ್ತರು ದಾಳಿ ನಡೆಸಿದ್ದರು. ಹೀಗಾಗಿ ಅಪರಿಚಿತ ವ್ಯಕ್ತಿಗಳು ಎಸ್‌‍ಡಿಪಿಐ ಕಾರ್ಯಕರ್ತರ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮುಖವಾಡ ಧರಿಸಿದ ವ್ಯಕ್ತಿಗಳು ತಡರಾತ್ರಿ ಆಂಬ್ಯುಲೆನ್ಸ್ ಮತ್ತು ಎಸ್‌‍ಡಿಪಿಐ ಕಾರ್ಯಕರ್ತನ ಒಡೆತನದ ಕಾರಿಗೆ ಹಾನಿ ಮಾಡಿರುವುದು […]

ಕೇರಳ : ಎಸ್‌‍ಡಿಪಿಐ-ಸಿಪಿಐ ನಡುವೆ ಘರ್ಷಣೆ, ಆ್ಯಂಬುಲೆನ್ಸ್‌ಗೆ ಬೆಂಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತಷ್ಟು ದಿನ ವಿಸ್ತರಣೆ;ಸರಕಾರಿ ನೌಕರರು ಅಸಮಾಧಾನ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತಷ್ಟು ದಿನ ವಿಸ್ತರಿಸಿರುವುದರ ಬಗ್ಗೆ ಸರ್ಕಾರಿ ನೌಕರರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸಿಬ್ಬಂದಿ ಕೊರತೆಯಿಂದಾಗಿ ಈಗಾಗಲೇ ಕೆಲಸದ ಹೊರೆಯಿಂದ ಬಳಲುತ್ತಿರುವ ಅವರು, ಸಮೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ತಮ್ಮ ಕಚೇರಿಗಳಿಗೆ ಹಿಂತಿರುಗಿದ ನಂತರ ಕೆಲಸದ ಹೊರೆಯನ್ನು ನೆನೆದು ಭಯ ಭೀತರಾಗಿದ್ದಾರೆ. ಸೆಪ್ಟೆಂಬರ್ 22 ರಂದು ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಿತ್ತು, ಆದರೆ ರಾಜ್ಯದ ಹಲವು ಭಾಗಗಳಲ್ಲಿ ಕೇವಲ ಶೇಕಡಾ 60 ರಷ್ಟು ಗಣತಿ ಪೂರ್ಣಗೊಂಡಿರುವುದರಿಂದ,

ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತಷ್ಟು ದಿನ ವಿಸ್ತರಣೆ;ಸರಕಾರಿ ನೌಕರರು ಅಸಮಾಧಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಅ.21 ಮಂಗಳೂರು: ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು ಹೋಗಿದ್ದರು. 9 ಗಂಟೆಗೆ ಬಂದು ನೋಡಿದಾಗ ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಬೈಕಿನ ಮೌಲ್ಯ 45,000 ರೂ. ಎಂದು ದೂರಿನಲ್ಲಿ ತಿಳಿಸಿದ್ದಾರೆ.  

ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ. ಅ.21ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ. ಅ.21ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ಜನ-ಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

(ನ್ಯೂಸ್‌ ಕಡಬ) newskadaba.com,  ಅ.21 ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ ರೈ ನೇತೃತ್ವದಲ್ಲಿ ಸಿಎಂ ಉಪಸ್ಥಿತಿಯಲ್ಲಿ ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ಹಮ್ಮಿಕೊಂಡ ‘ಅಶೋಕ ಜನಮನ -2025’ ಕಾರ್ಯಕ್ರಮದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕೆಲವು ಜನರು ಅಸ್ವಸ್ಥರಾದ ಘಟನೆ ನಡೆದಿದೆ. ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರೈ ಎಸ್ಟೇಟ್ ಎಜುಕೇಶನ್ ಮತ್ತು ಚ್ಯಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಶಾಸಕ ಅಶೋಕ ರೈ ನೇತೃತ್ವದಲ್ಲಿ

ಪುತ್ತೂರಿನ ಜನ-ಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ Read More »

ಕರಾವಳಿ

ಶಾಲೆಗೆ ಗೈರು ಹಾಜರಿಯಾದ ವಿದ್ಯಾರ್ಥಿಗೆ ಕೂಡಿ ಹಾಕಿ PVC ಪೈಪ್‌ನಿಂದ ಹೊಡೆತ – FIR ದಾಖಲು

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ಶಾಲೆಗೆ ಚಕ್ಕರ್ ಹಾಕುತ್ತಿದ್ದ 5ನೇ ತರಗತಿ ವಿದ್ಯಾರ್ಥಿಯನ್ನು ಕೂಡಿ ಹಾಕಿ, ಪಿವಿಸಿ ಪೈಪ್’ನಿಂದ ಮನಬಂದಂತೆ ಅಮಾನುಷವಾಗಿ ದಂಡಿಸಿದ ಆರೋಪದ ಮೇರೆಗೆ ಖಾಸಗಿ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕ ಸೇರಿದಂತೆ ಇತರರ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಂಕದಕಟ್ಟೆಯ ಹೊಯ್ಸಳ ನಗರದ ನಿವಾಸಿ ದಿವ್ಯಾ (30) ಅವರು ಸುಂಕದಕಟ್ಟೆಯ ಪೈಪ್‌ಲೈನ್ ರಸ್ತೆಯಲ್ಲಿರುವ ನ್ಯೂ ಸೇಂಟ್ ಮೇರಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ರಾಕೇಶ್ ಕುಮಾರ್, ಶಾಲೆಯ ಮಾಲೀಕ ವಿಜಯ್ ಕುಮಾರ್

ಶಾಲೆಗೆ ಗೈರು ಹಾಜರಿಯಾದ ವಿದ್ಯಾರ್ಥಿಗೆ ಕೂಡಿ ಹಾಕಿ PVC ಪೈಪ್‌ನಿಂದ ಹೊಡೆತ – FIR ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ಕದಂಬ ಕ್ರಾಕರ್ಸ್ ನಲ್ಲಿ ದೀಪಾವಳಿ ಪಟಾಕಿ ಮೇಳ – ಟಿವಿ, ಮಿಕ್ಸಿ ಗೆಲ್ಲುವ ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ಅ.20. ದೀಪಾವಳಿ ಹಬ್ಬದ ಪ್ರಯುಕ್ತ ಕಡಬದ ಮಾಡ ದೈವಸ್ಥಾನದ ಬಳಿ ಆರಂಭಗೊಂಡಿರುವ ಕದಂಬ ಕ್ರಾಕರ್ಸ್ ನಲ್ಲಿ ವಿಶೇಷ ರಿಯಾಯಿತಿ ದರದಲ್ಲಿ ಪಟಾಕಿ‌ ಮಾರಾಟ ಆರಂಭಗೊಂಡಿದೆ‌. 2 ಸಾವಿರ ಮೇಲ್ಪಟ್ಟ ಖರೀದಿಗೆ ಟಿವಿ ಹಾಗೂ ಮಿಕ್ಸಿ ಜೊತೆಗೆ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶ ಕಲ್ಪಿಸಲಾಗಿದ್ದು, ಅಕ್ಟೋಬರ್ 22 ರಂದು ಸಂಜೆ 6 ಗಂಟೆಗೆ ಲೈವ್ ಡ್ರಾ ಇರಲಿದೆ. ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬದ ಕದಂಬ ಕ್ರಾಕರ್ಸ್ ನಲ್ಲಿ ದೀಪಾವಳಿ ಪಟಾಕಿ ಮೇಳ – ಟಿವಿ, ಮಿಕ್ಸಿ ಗೆಲ್ಲುವ ಅವಕಾಶ Read More »

ಕರಾವಳಿ

ಕಲಬುರಗಿ : ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರಿಗೆ ಉಪವಾಸ ಸತ್ಯಾಗ್ರಹ

(ನ್ಯೂಸ್‌ ಕಡಬ) newskadaba.com,  ಅ.20 ಜೇವರಗಿ ತಾಲೂಕು ನರಿಬೋಳ, ಚಿತಾಪುರ ತಾಲೂಕು ಚಾಮನೂರ ನಡುವಿನ ಭೀಮಾ ನದಿಯ ಸೇತುವೆ ಕೆಲಸ 7 ವರ್ಷಗಳಿಂದ ನಿಂತಲ್ಲೆ ನಿಂತಿದ್ದು,ಗುಣಮಟ್ಟದ ಕಾಮಗಾರಿ ನಡೆಸದ ಗುತ್ತಿಗೆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ,ಜಮೀನು ನೀಡಿದ ರೈತರಿಗೆ ಪರಿಹಾರ ನೀಡಲು ಆಗ್ರಹಿಸಿ ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರುಗಡೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವದು ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ ಎಸ್ ಪಾಟೀಲ ನರಿಬೋಳ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ

ಕಲಬುರಗಿ : ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರಿಗೆ ಉಪವಾಸ ಸತ್ಯಾಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣವಾಗಿ ಹಾನಿ- ಮಗು ಸಹಿತ 5 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.20 ಪುತ್ತೂರು:  ಭಾನುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಜೊತೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಯಾಗಿ, ಮನೆಯಲ್ಲಿದ್ದ ಮಗು ಸಹಿತ ಐದು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ಪುತ್ತೂರು ನರಿಮೊಗ್ರು ಗ್ರಾಮದ ಬೆದ್ರಾಳದಲ್ಲಿ ನಡೆದಿದೆ. ಬೆದ್ರಾಳ ನಿವಾಸಿ ದಯಾನಂದ ಮೂಲ್ಯ ಅವರಿಗೆ ಸೇರಿದ ಮನೆಗೆ ಸಿಡಿಲು ಬಡಿದು ಹಂಚಿನ ಛಾವಣಿ ಸಂಪೂರ್ಣ ಹಾನಿಯಾಗಿದೆ. ಗೋಡೆ ಕುಸಿತಗೊಂಡಿದ್ದು, ಒಂದು ಭಾಗಕ್ಕೆ ಹಾಕಿದ್ದ ಸಿಮೆಂಟ್ ಶೀಟ್ ಹಾನಿಯಾಗಿದೆ. ಮನೆ ಮಂದಿಗೆ ಹೆಂಚಿನ ತುಂಡುಗಳು

ಪುತ್ತೂರಿನಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣವಾಗಿ ಹಾನಿ- ಮಗು ಸಹಿತ 5 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top