News Kadaba Desk

ಒಂದೇ ದಿನದ ಅಂತರದಲ್ಲಿ ಹಸೆಗೆರೆಯಬೇಕಿದ್ದ ಯುವ ಜೋಡಿ ಆತ್ಮಹತ್ಯೆಗೆ ಶರಣು! ಭಾವಿ ಪತ್ನಿಯ ಸಾವು ತಾಳಲಾರದೆ ಯುವಕನೂ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಆ.13 : ಮದುವೆಯ ಸಂಭ್ರಮಕ್ಕೆ ಸಿದ್ಧವಾಗಬೇಕಿದ್ದ ಯುವ ಜೋಡಿಯ ಬದುಕು ದುರಂತದಲ್ಲಿ ಅಂತ್ಯಗೊಂಡಿದೆ. ಎಸ್‌ಬಿಐ ಉದ್ಯೋಗಿಯಾಗಿದ್ದ ಯುವತಿ ಅನುಶ್ರೀ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಆಕೆಯ ಭಾವಿ ಪತಿ ಅಮಲ್ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಅನುಶ್ರೀ ಹುಣಸೂರಿನ ಎಸ್‌ಬಿಐ ಶಾಖೆಯಲ್ಲಿ, ಅಮಲ್ ಎರ್ನಾಕುಳಂನ ಎಸ್‌ಬಿಐ ಶಾಖೆಯಲ್ಲಿ ಉದ್ಯೋಗಿಯಾಗಿದ್ದರು. ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಮುಂದಿನ ವರ್ಷ ಡಿಸೆಂಬರ್ 26ರಂದು ಇವರ ವಿವಾಹ ನಿಗದಿಯಾಗಿತ್ತು.ಮಂಗಳವಾರ ಹುಣಸೂರಿನಲ್ಲಿದ್ದ ಅನುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸುದ್ದಿ ತಿಳಿದ […]

ಒಂದೇ ದಿನದ ಅಂತರದಲ್ಲಿ ಹಸೆಗೆರೆಯಬೇಕಿದ್ದ ಯುವ ಜೋಡಿ ಆತ್ಮಹತ್ಯೆಗೆ ಶರಣು! ಭಾವಿ ಪತ್ನಿಯ ಸಾವು ತಾಳಲಾರದೆ ಯುವಕನೂ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಬೆಳ್ಳಿ ದರ ಸ್ಥಿರ!

(ನ್ಯೂಸ್‌ ಕಡಬ) newskadaba.com,  ಆ.13: 22 ಕ್ಯಾರಟ್ ಚಿನ್ನದಲ್ಲಿ 1 ಗ್ರಾಂ ಚಿನ್ನದ ದರದಲ್ಲಿ 25 ರೂ. ಏರಿಕೆಯಾಗಿ 14,220 ರೂ. ಆಗಿದೆ. 10 ಗ್ರಾಂ ಚಿನ್ನದ ಬೆಲೆ 1,42,200 ರೂ. ಹಾಗೂ 100 ಗ್ರಾಂಗೆ 14,22,000 ರೂ. ತಲುಪಿದೆ. 24 ಕ್ಯಾರಟ್ ಚಿನ್ನದಲ್ಲಿ  1 ಗ್ರಾಂಗೆ 27 ರೂ. ಹೆಚ್ಚಳವಾಗಿದ್ದು, ಪ್ರಸ್ತುತ ಬೆಲೆ 15,513 ರೂ. ಆಗಿದೆ. 10 ಗ್ರಾಂ ಅಪರಂಜಿ ಚಿನ್ನದ ದರ 1,55,130 ರೂ. ಹಾಗೂ 100 ಗ್ರಾಂಗೆ 15,51,300 ರೂ. ನಿಗದಿಯಾಗಿದೆ.

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಬೆಳ್ಳಿ ದರ ಸ್ಥಿರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಗಸ್ಟ್ 13ರಿಂದ 15ರವರೆಗೆ- ಎಲ್ಲಾ ನಾಗರಿಕರು ರಾಷ್ಟ್ರದ್ವಜ ಹಾರಿಸಲು ಮೋದಿ ಕರೆ

(ನ್ಯೂಸ್‌ ಕಡಬ) newskadaba.com,  ಆ.13 ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಕರೆಯಂತೆ 80ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರ ತನಕ ಎಲ್ಲಾ ನಾಗರಿಕರು ನಮ್ಮ ನಮ್ಮ ಮನೆಗಳಲ್ಲಿ, ವಾಣಿಜ್ಯ ಕಟ್ಟಡಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದ ಸಂಭ್ರಮವನ್ನು ಹಂಚಿಕೊಳ್ಳಬೇಕಾಗಿ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ವಿನಂತಿಸಿಕೊಂಡಿದ್ದಾರೆ.   ಈ ದೇಶದ ಸ್ವಾತಂತ್ರ್ಯ ಕ್ಕೋಸ್ಕರ ಸಾವಿರಾರು ಜನ ಬಲಿದಾನ ಮಾಡಿದ್ದಾರೆ. ಗಳಿಸಿಕೊಂಡ ಸ್ವಾತಂತ್ರ್ಯ ವನ್ನು

ಆಗಸ್ಟ್ 13ರಿಂದ 15ರವರೆಗೆ- ಎಲ್ಲಾ ನಾಗರಿಕರು ರಾಷ್ಟ್ರದ್ವಜ ಹಾರಿಸಲು ಮೋದಿ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ನಾನಕ್ಕೆಂದು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಪತ್ತೆ

(ನ್ಯೂಸ್‌ ಕಡಬ) newskadaba.com, ಆ.13 ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಪ್ಪಳದಲ್ಲಿ ನಡೆದಿದೆ.ಮಂಗಲ್ಪಾಡಿ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ….. ಆಗಸ್ಟ್ 11ರ ಮಂಗಳವಾರ ಸಂಜೆ ಸ್ನೇಹಿತರೊಂದಿಗೆ ಮನೆ ಸಮೀಪದ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಮನೆಗೆ ಮರಳಿರಲಿಲ್ಲ. ಕುಟುಂಬಸ್ಥರು ಹುಡುಕಾಟ ನಡೆಸಿ, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆತ ಕೆರೆಯಲ್ಲಿ ಮುಳುಗಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರು ಹಾಗೂ ಉಪ್ಪಳ ಅಗ್ನಿಶಾಮಕ ಸಿಬ್ಬಂದಿ ತಡರಾತ್ರಿ ಶೋಧ

ಸ್ನಾನಕ್ಕೆಂದು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪಘಾತ: ಸುಳ್ಯದ ಹಳೇಗೇಟು ಬಳಿ ಬೊಲೆರೋ-ಜೀತೋ ವಾಹನಗಳ ನಡುವೆ ಡಿಕ್ಕಿ

(ನ್ಯೂಸ್‌ ಕಡಬ) newskadaba.com,  ಆ.13 ಸುಳ್ಯ: ನಗರದ ಹಳೇಗೇಟು ಬಳಿ ಅರಣ್ಯ ಇಲಾಖೆಗೆ ಸೇರಿದ ಬೊಲೆರೋ ಹಾಗೂ ಮಹೀಂದ್ರ ಜೀತೋ ವಾಹನದ ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಸುಳ್ಯದಿಂದ ಪೈಚಾರ್ ಕಡೆಗೆ ತೆರಳುತ್ತಿದ್ದ ಅರಣ್ಯ ಇಲಾಖೆಯ ಬೊಲೆರೋ ವಾಹನ ಹಾಗೂ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ಮಹೀಂದ್ರ ಜೀತೋ ವಾಹನಗಳ ನಡುವೆ ಮಾರ್ಗಮಧ್ಯೆ ಈ ಅಪಘಾತ ನಡೆದಿದೆ. ಘಟನೆ ತಿಳಿಯುತ್ತಿದ್ದಂತೆ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಹಾನಿಯಾಗಿದ್ದು, ಪೊಲೀಸರು

ಅಪಘಾತ: ಸುಳ್ಯದ ಹಳೇಗೇಟು ಬಳಿ ಬೊಲೆರೋ-ಜೀತೋ ವಾಹನಗಳ ನಡುವೆ ಡಿಕ್ಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೈoಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಆಟಿದ ಪೊರ್ಲು ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ಆ.13 ಕಡಬ :ಸೈoಟ್  ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಮಕ್ಕಳಿಂದ ನಡೆದ ಆಟಿದ ಪೊರ್ಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ, ಇಂತಹ ಕಾರ್ಯಕ್ರಮ ಗಳನ್ನು ಆಚರಿಸುವುದರ ಮೂಲಕ ನಮ್ಮ ತುಳುನಾಡಿನ ಆಚಾರ ವಿಚಾರ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕೆಂದು ಸೈoಟ್ ಜೋಕಿಮ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಫಾದರ್ ಪಾವ್ಲ್ ಪ್ರಕಾಶ್ ಡಿ ಸೋಜಾ ತಿಳಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಶ್ರೀ ಉಮೇಶ್

ಸೈoಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಆಟಿದ ಪೊರ್ಲು ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರ ಪ್ರಿಯರಿಗೆ ಶಾಕ್: ಇಂದು ಚಿನ್ನದ ದರ ಮತ್ತೆ ಜಂಪ್!

(ನ್ಯೂಸ್‌ ಕಡಬ) newskadaba.com,  ಆ.12 :  ಬೆಂಗಳೂರು ಸೇರಿದಂತೆ ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗದೆ ಸ್ಥಿರತೆ ಕಾಯ್ದುಕೊಂಡಿದೆ.   🟡 22 ಕ್ಯಾರಟ್ ಚಿನ್ನದ ದರ 1 ಗ್ರಾಂ: ₹14,195 (₹95 ಏರಿಕೆ), 8 ಗ್ರಾಂ: ₹1,13,560, 10 ಗ್ರಾಂ: ₹1,41,950, 100 ಗ್ರಾಂ: ₹14,19,500 ಕ್ಯಾರಟ್ ಚಿನ್ನದ ದರ (ಅಪರಂಜಿ / ಅಪರ ಶುದ್ಧ ಚಿನ್ನ): 1 ಗ್ರಾಂ: ₹15,486 (₹104 ಏರಿಕೆ), 8 ಗ್ರಾಂ:

ಬಂಗಾರ ಪ್ರಿಯರಿಗೆ ಶಾಕ್: ಇಂದು ಚಿನ್ನದ ದರ ಮತ್ತೆ ಜಂಪ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟಿ ಕಷಾಯ: ಕಹಿಯೊಳಗೆ ಅಡಗಿರುವ ತುಳುನಾಡಿನ ಆರೋಗ್ಯ ಜ್ಞಾನ

(ನ್ಯೂಸ್ ಕಡಬ) newskadaba.com ಆ. 12. ಮಳೆಗಾಲ ಆರಂಭವಾದಾಗ ತುಳುನಾಡಿನ ಮನೆಗಳಲ್ಲಿ ಒಂದು ವಿಶಿಷ್ಟವಾದ ಪರಂಪರೆ ನೆನಪಾಗುತ್ತದೆ—ಆಟಿ ಕಷಾಯ. ಕಹಿಯಾದ ರುಚಿ, ವಿಶಿಷ್ಟ ವಾಸನೆ ಮತ್ತು ಸರಳ ತಯಾರಿಕೆಯ ಈ ಕಷಾಯ ಕೇವಲ ಒಂದು ಪಾನೀಯವಲ್ಲ; ಅದು ನಮ್ಮ ಹಿರಿಯರು ಪ್ರಕೃತಿ, ಋತು ಮತ್ತು ಆರೋಗ್ಯದ ನಡುವೆ ಕಂಡುಕೊಂಡಿದ್ದ ಸಂಬಂಧದ ಒಂದು ಜೀವಂತ ಉದಾಹರಣೆ. ಆಟಿ ತಿಂಗಳು ಎಂದರೆ ತುಳುನಾಡಿನ ಜನಜೀವನದಲ್ಲಿ ವಿಶೇಷವಾದ ಕಾಲ. ಹಿಂದೆ ನಿರಂತರ ಮಳೆ, ಕೃಷಿ ಚಟುವಟಿಕೆಗಳಲ್ಲಿನ ಅಡಚಣೆ, ಆಹಾರದ ಲಭ್ಯತೆಯ ಕೊರತೆ

ಆಟಿ ಕಷಾಯ: ಕಹಿಯೊಳಗೆ ಅಡಗಿರುವ ತುಳುನಾಡಿನ ಆರೋಗ್ಯ ಜ್ಞಾನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

SBI ನೇಮಕಾತಿ 2026: 9,124 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ!

(ನ್ಯೂಸ್‌ ಕಡಬ) newskadaba.com,  ಆ.12 :ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಖಾಲಿ ಇರುವ 9,124 ಜೂನಿಯರ್ ಅಸೋಸಿಯೇಟ್ ಭರ್ತಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.ವೇತನ ಶ್ರೇಣಿ ಪ್ರತಿ ತಿಂಗಳಿಗೆ ₹24,050 ರಿಂದ ₹64,480.. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.ಕನಿಷ್ಠ 20 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 28 ವರ್ಷ ಮೀರಬಾರದು.OBC / BC ಅಭ್ಯರ್ಥಿಗಳಿಗೆ 3

SBI ನೇಮಕಾತಿ 2026: 9,124 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ! Read More »

ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರತಿ ಮನೆಯಲ್ಲೂ ‘ಹರ್ ಘರ್ ತಿರಂಗಾ’ ಸಂಭ್ರಮಿಸಿ: ಪ್ರಧಾನಿ ಮೋದಿ ಕರೆ

(ನ್ಯೂಸ್‌ ಕಡಬ) newskadaba.com,  ಆ.12 ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಡಿಯೋ ಸಂದೇಶದ ಮೂಲಕ ಶುಭಾಶಯ ತಿಳಿಸಿದ್ದು, ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದ ಪ್ರಧಾನಿಯವರು, ಪ್ರತಿಯೊಬ್ಬರೂ ತಮ್ಮ ಮನೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತ್ರಿವರ್ಣ ಧ್ವಜವನ್ನು ಹೆಮ್ಮೆಯಿಂದ ಹಾರಿಸಿ, ರಾಷ್ಟ್ರೀಯ ಸಂಭ್ರಮದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದ್ದಾರೆ. ಪ್ರತಿಯೊಬ್ಬ ಭಾರತೀಯನಲ್ಲೂ ದೇಶಭಕ್ತಿ ಹಾಗೂ

ಪ್ರತಿ ಮನೆಯಲ್ಲೂ ‘ಹರ್ ಘರ್ ತಿರಂಗಾ’ ಸಂಭ್ರಮಿಸಿ: ಪ್ರಧಾನಿ ಮೋದಿ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top