News Kadaba Desk

ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು:ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ.ಮೈಂದಗುರಿ ನಿವಾಸಿ ಹೈದರ್ ಅಲಿ ಅವರ‌ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ‌. ರಿದಾ ಫಾತಿಮ ಸಂಜೆಯಸಮಯದಲ್ಲಿ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ಸಂಧರ್ಭದಲ್ಲಿ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು […]

ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿರುವ 800 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸುವ ಯೋಜನೆ ಜಾರಿ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು:  ರಾಜ್ಯದಲ್ಲಿರುವ 800  ಶಾಲೆಗಳನ್ನು ಕೆಪಿಎಸ್ ಪರಿವರ್ತಿಸಲು ಯೋಜನೆ ರೂಪಿಸಲಾಗಿದ್ದು, ಈ ಯೋಜನೆಯಡಿ, ಪ್ರತಿ ಶಾಲೆಯನ್ನು 4 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ. ಬುಧವಾರ(ಅ.15)  ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ.ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗಿದೆ. ಮೊದಲ ಹಂತದಲ್ಲಿ, ಏಷ್ಯನ್

ರಾಜ್ಯದಲ್ಲಿರುವ 800 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸುವ ಯೋಜನೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಲಡ್ಕದಲ್ಲಿ ಪೂರ್ಣ ಪ್ರಮಾಣದ ರೈಲು ಟರ್ಮಿನಲ್ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ. 15. ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿಯಾಗಿ, ಮಂಗಳೂರು-ಹಾಸನ ಮಾರ್ಗದ ಕಾಣಿಯೂರು ರೈಲು ನಿಲ್ದಾಣದ ಅಭಿವೃದ್ಧಿ ಹಾಗೂ ಸ್ಥಳಾಂತರದ ಕುರಿತು ಮಹತ್ವದ ಮನವಿ ಸಲ್ಲಿಸಿದರು. ಮಂಗಳೂರು-ಹಾಸನ ರೈಲು ಮಾರ್ಗದಲ್ಲಿರುವ ಕಾಣಿಯೂರು ನಿಲ್ದಾಣವು ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಹತ್ತಿರದಲ್ಲಿದ್ದು, ಪ್ರಯಾಣಿಕರ ಬಳಕೆಯಲ್ಲಿದೆ. ಆದರೆ, ನಿಲ್ದಾಣದ ಮೂಲಭೂತ ಸೌಕರ್ಯಗಳು ಕಡಿಮೆ ಇರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕಿ ಭಾಗೀರಥಿ

ಏಲಡ್ಕದಲ್ಲಿ ಪೂರ್ಣ ಪ್ರಮಾಣದ ರೈಲು ಟರ್ಮಿನಲ್ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ Read More »

ಕರಾವಳಿ, ಕರ್ನಾಟಕ

ಲಾಭದಾಯಕ ಕೃಷಿಗಾಗಿ PMFME, PMDDKY ಬಳಸಿಕೊಳ್ಳಿ: ರೈತರಿಗೆ ಸೀತಾರಾಮನ್ ಕರೆ

(ನ್ಯೂಸ್‌ ಕಡಬ) newskadaba.com,  ಅ.15: ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಲು ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಔಪಚಾರಿಕೀಕರಣ(PMFME) ಮತ್ತು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ(PMDDKY) ಗಳನ್ನು ರೈತರು ಸಂಪೂರ್ಣವಾಗಿ ಬಳಸಿಕೊಳ್ಳಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ರೈತರಿಗೆ ಕರೆ ನೀಡಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯಲ್ಲಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವೆ, ಹೊಸ ಪೀಳಿಗೆಯ GST ಸುಧಾರಣೆ ರೈತರಿಗೂ ಹೆಚ್ಚು

ಲಾಭದಾಯಕ ಕೃಷಿಗಾಗಿ PMFME, PMDDKY ಬಳಸಿಕೊಳ್ಳಿ: ರೈತರಿಗೆ ಸೀತಾರಾಮನ್ ಕರೆ Read More »

ಕರ್ನಾಟಕ

ಸಾರ್ವಕಾಲಿಕ ದಾಖಲೆ ಬರೆದ ಚಿನ್ನ, ಬೆಳ್ಳಿ..!

(ನ್ಯೂಸ್‌ ಕಡಬ) newskadaba.com ಅ. 15. ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ ಒಂದೇ ದಿನದಲ್ಲಿ 2,850 ರೂ. ಏರಿಕೆಯಾಗುವುದರ ಮೂಲಕ 10 ಗ್ರಾಂಗೆ 1,30,800 ರೂ. ತಲುಪಿದೆ. ಅಖಿಲ ಭಾರತ ಸರಾಫಾ ಸಂಘದ ಪ್ರಕಾರ, 99.9 ಪ್ರತಿಶತ ಶುದ್ಧತೆಯ ಅಮೂಲ್ಯ ಲೋಹ ಸೋಮವಾರ 10 ಗ್ರಾಂಗೆ 1,27,950 ರೂ.ಗೆ ಮುಕ್ತಾಯಗೊಂಡಿತ್ತು. 99.5 ಪ್ರತಿಶತ ಶುದ್ಧ ಚಿನ್ನವು ಮಂಗಳವಾರ 2,850 ರೂ. ಏರಿಕೆಯಾಗಿ 10 ಗ್ರಾಂಗೆ (ಎಲ್ಲಾ ತೆರಿಗೆಗಳನ್ನು ಒಳಗೊಂಡಂತೆ) ದಾಖಲೆಯ 1,30,200 ರೂ. ತಲುಪಿದೆ. ಬಂಗಾರದ ಬೆಲೆ

ಸಾರ್ವಕಾಲಿಕ ದಾಖಲೆ ಬರೆದ ಚಿನ್ನ, ಬೆಳ್ಳಿ..! Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ- ಕಮಿಷನರ್ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com ಅ. 15. ನಗರದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದಾಗಿ ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಸಿದ್ದಾರೆ. ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರವಾನಿಗೆ ಪಡೆದಿರುವವರು ಮಾತ್ರ ಪಟಾಕಿಗಳನ್ನು ಸರಿಯಾದ ರೀತಿಯಲ್ಲಿ ದಾಸ್ತಾನು ಮಾಡಿಕೊಂಡು ಮಾರಾಟ ಮಾಡಬೇಕು. ನಿಯಮಗಳನ್ನು ಉಲ್ಲಂಘಿಸ ಬಾರದು ಎಂದು ಹೇಳಿದರು. ಕುಂಬಳಗೂಡು ಠಾಣೆ ಪೊಲೀಸರು, ಈಗಾಗಲೇ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಟಾಕಿ ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ ಅವರು, ಈ

ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ- ಕಮಿಷನರ್ ಎಚ್ಚರಿಕೆ Read More »

ಕರ್ನಾಟಕ

ಇದುವರೆಗೆ 6.40 ಲಕ್ಷ ಮಂದಿ ಭಕ್ತರಿಂದ ಹಾಸನಾಂಬ ದೇವಿಯ ದರ್ಶನ

(ನ್ಯೂಸ್‌ ಕಡಬ) newskadaba.com ಅ. 15. ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನದ 6ನೇ ದಿನವಾದ ಇಂದೂ ಸಹ ಸಾಗರೋಪಾಧಿಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ನಿರಂತರ ದರ್ಶನ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ದರ್ಶನ ಪಡೆಯಲಿದ್ದಾರೆ. ಇಂದೂ ಸಹ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ದೇವಾಲಯದ ಆವರಣ ಹಾಗೂ ಸುತ್ತಮುತ್ತ ಸರಥಿ ಸಾಲುಗಳಲ್ಲಿ ನಿಂತಿದ್ದ ಭಕ್ತರನ್ನು ಮಾತನಾಡಿಸಿ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಐದು ದಿನಗಳಿಂದ

ಇದುವರೆಗೆ 6.40 ಲಕ್ಷ ಮಂದಿ ಭಕ್ತರಿಂದ ಹಾಸನಾಂಬ ದೇವಿಯ ದರ್ಶನ Read More »

ಕರ್ನಾಟಕ

‘KGF Chapter 3 ಡ್ರಾಫ್ಟ್ ರೆಡಿ

(ನ್ಯೂಸ್‌ ಕಡಬ) newskadaba.com,  ಅ.15: ರಾಕಿಂಗ್ ಸ್ಟಾರ್ ಯಶ್ ರನ್ನು ಪ್ಯಾನ್ ಇಂಡಿಯಾ ಸ್ಟಾರ್ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್ 3 ಕುರಿತು ಕೊನೆಗೂ ದೊಡ್ಡ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ. ಹೌದು.. ಕನ್ನಡ ಸಿನಿಮಾರಂಗವನ್ನು ಭಾರತೀಯ ಸಿನಿರಂಗದಲ್ಲಿ ಮತ್ತೊಂದು ಹಂತಕ್ಕೇರಿಸಿದ್ದ ಕೆಜಿಎಫ್ ಚಿತ್ರದ ಮೂರನೇ ಭಾಗದ ಕುರಿತು ಮಹತ್ವದ ಮಾಹಿತಿ ದೊರೆತಿದ್ದು, ನಿರ್ದೇಶಕ ಪ್ರಶಾಂತ್ ನೀಲ್ ಕೊನೆಗೂ ಕೆಜಿಎಫ್ ಭಾಗ 3ರ ಕುರಿತು ದೊಡ್ಡ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ‘ಕೆಜಿಎಫ್ 2’

‘KGF Chapter 3 ಡ್ರಾಫ್ಟ್ ರೆಡಿ Read More »

ಸಿನಿಮಾ

ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು..!

(ನ್ಯೂಸ್‌ ಕಡಬ) newskadaba.com ಅ. 15. ಸಮುದ್ರದಲ್ಲಿ ಈಜಲು ಹೋಗಿ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಮೃತಪಟ್ಟಿರುವ ಘಟನೆ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಗ್ರಾಮದ ಬಳಿಯ ಕೊಡೇರಿ ಹೊಸಹಿತ್ಲುವಿನ ಕರಾವಳಿಯಲ್ಲಿ ನಡೆದಿದೆ.   ಮೃತ ಬಾಲಕರನ್ನು ಸಂಕೇತ್‌ (16), ಸೂರಜ್‌ (15) ಮತ್ತು ಆಶಿಶ್‌ (14) ಎಂದು ಗುರುತಿಸಲಾಗಿದೆ. ನಾಲ್ವರು ಅಪ್ರಾಪ್ತ ಬಾಲಕರು ಆಟವಾಡುತ್ತಾ ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಮುಳುಗಿದ್ದು, ಹೊರಗೆ ಬರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆದರೆ ಓರ್ವ ಬಾಲಕ ಈಜಿ ದಡ ಸೇರಿದ ನಂತರ ಪೊಲೀಸರಿಗೆ

ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top