News Kadaba Desk

ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ-ಕೆನಡಾ ಪ್ರಜೆಗಳ ಸುಲಿಗೆ, 16 ಮಂದಿ ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15: ಬೆಂಗಳೂರಿನಲ್ಲಿ ಕುಳಿತು ಡಿಜಿಟಲ್ ಅರೆಸ್ಚ್ ಮೂಲಕ ಅಮೆರಿಕಾ ಹಾಗೂ ಕೆನಡಾ ಜನರನ್ನು ವಂಚಿಸುತ್ತಿದ್ದ ಜಾಲವೊಂದನ್ನು ನಗರ ಪೊಲೀಸರು ಬೇಧಿಸಿದ್ದು, ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ನಕಲಿ ಬಿಪಿಒ ಸಂಸ್ಥೆಯ ಇಬ್ಬರು ಮಹಿಳೆಯರು ಸೇರಿದಂತೆ 16 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಎ ಫ್ರಾನ್ಸಿಸ್ (29), ಆರ್ ಕಾರ್ತಿಕ್ ರಾಜ್ ವಾದ್ಯನಂ (25), ಆರ್ ಸುನಿಲ್ (30), ಎ ಅರವಿಂದ್ ಅಣ್ಣಿ ಪೂಜಾರಿ (31), ಎಲ್ ಇಂದರ್ ಲಾಲ್ಮಣಿ ಯಾದವ್ (31), ಪಿ ರೋಹನ್ (28), […]

ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ-ಕೆನಡಾ ಪ್ರಜೆಗಳ ಸುಲಿಗೆ, 16 ಮಂದಿ ಆರೋಪಿಗಳ ಬಂಧನ Read More »

ಕರ್ನಾಟಕ

ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com ಅ. 15. ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳ್ತಂಗಡಿ ಪೊಲೀಸರ ಮನವಿ ಮೇರೆಗೆ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ಆಯುಕ್ತ ಸ್ಟೆಲ್ಲಾ ವರ್ಗಿಸ್ ಸೆ.18 ರಂದು ಆದೇಶ ಹೊರಡಿಸಿದ್ದರು. ಈ

ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಶೇ.10 ಕಮಿಷನ್‌ ಆಸೆಗೆ 22 ಮಕ್ಕಳನ್ನು ಕೊಂದ ವೈದ್ಯರು!

(ನ್ಯೂಸ್‌ ಕಡಬ) newskadaba.com,  ಅ.15  ಭೋಪಾಲ್‌: ಮಧ್ಯಪ್ರದೇಶದಲ್ಲಿ 22 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್‌ ಸಿರಫ್‌ ಅನ್ನು ಶಿಫಾರಸು ಮಾಡಲು ಡಾ. ಪ್ರವೀಣ್‌ ಸೋನಿ ಶೇ.10ರಷ್ಟು ಕಮಿಷನ್‌ ಪಡೆಯುತ್ತಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.ಮಕ್ಕಳ ಸಾವಿನ ಬೆನ್ನಲ್ಲೇ ಪೊಲೀಸರು, ಮಕ್ಕಳಿಗೆ ಸಿರಪ್‌ ಶಿಫಾರಸು ಮಾಡಿದ್ದ ಡಾ. ಪ್ರವೀಣ್‌ ಸೋನಿಯನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ವೇಳೆ, ಕೋಲ್ಡ್ರಿಫ್‌ ಸಿರಫ್‌ ಶಿಫಾರಸು ಮಾಡಲು ಶ್ರೀಶನ್‌ ಕಂಪನಿಯಿಂದ ಶೇ.10ರಷ್ಟು ಕಮಿಷನ್‌ ಪಡೆಯುತ್ತಿದ್ದೆ ಎಂಬುದನ್ನು ಡಾ.ಸೋನಿ ಒಪ್ಪಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ

ಶೇ.10 ಕಮಿಷನ್‌ ಆಸೆಗೆ 22 ಮಕ್ಕಳನ್ನು ಕೊಂದ ವೈದ್ಯರು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಜಾಬ್ : ಪಾಕಿಸ್ತಾನದ ಸಂಬಂಧ ಹೊಂದಿದ್ದ ಅಕ್ರಮ ಶಸ್ತ್ರಾಸ್ತ್ರ, ಮಾರಾಟಗಾರನ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15: ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಪಂಜಾಬ್ ಪೊಲೀಸರು ಅಮೃತಸರ ಮೂಲದ ವ್ಯಕ್ತಿಯೊಬ್ಬರನ್ನು ಬಂಧಸಿರುವುದಾಗಿ ಹೇಳಿಕೊಂಡಿದ್ದಾರೆ.ಆರೋಪಿ ಅಮರ್‌ಬೀರ್‌ ಸಿಂಗ್‌ನಿಂದ ಪೊಲೀಸರು ಆರು ಪಿಸ್ತೂಲ್‌ಗಳು, 11 ಮ್ಯಾಗಜೀನ್‌ಗಳು ಮತ್ತು 111 ಲೈವ್‌ ಕಾರ್ಟ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಒಂದು ಪ್ರಮುಖ ಪ್ರಗತಿಯಲ್ಲಿ, ಅಮೃತಸರ ಗ್ರಾಮೀಣ ಪೊಲೀಸರು ಅಮೃತಸರದ ತಾರ್ಸಿಕ್ಕಾ ಪಿಎಸ್‌‍ನ ಡೈರಿವಾಲ್‌ ನಿವಾಸಿ ಅಮರ್‌ಬೀರ್‌ ಸಿಂಗ್‌ ಅವರನ್ನು ಬಂಧಿಸಿದ್ದಾರೆ ಮತ್ತು 6 ಪಿಸ್ತೂಲ್‌ಗಳು, 11 ಮ್ಯಾಗಜೀನ್‌ಗಳು, .30 ಬೋರ್‌ನ 91 ಲೈವ್‌ ಕಾರ್ಟ್ರಿಡ್ಜ್ ಗಳು ಮತ್ತು

ಪಂಜಾಬ್ : ಪಾಕಿಸ್ತಾನದ ಸಂಬಂಧ ಹೊಂದಿದ್ದ ಅಕ್ರಮ ಶಸ್ತ್ರಾಸ್ತ್ರ, ಮಾರಾಟಗಾರನ ಬಂಧನ Read More »

ಬ್ರೇಕಿಂಗ್ ನ್ಯೂಸ್

ವಾಷಿಂಗ್ ಮೆಷಿನ್ ಸ್ವಚ್ಛಗೊಳಿಸುವ ವಿಧಾನ..!

(ನ್ಯೂಸ್‌ ಕಡಬ) newskadaba.com  ಅ. 15. ಇಂದಿನ ಆಧುನಿಕ ಯುಗದಲ್ಲಿ ವಾಷಿಂಗ್ ಮೆಷಿನ್ ಬಳಸದವರು ತುಂಬಾ ವಿರಳ. ಅಂದ ಹಾಗೆ ಈ ವಾಷಿಂಗ್ ಮೆಷಿನ್ ಬಳಸುವವರು ಅದನ್ನು ಕ್ಲೀನ್ ಮಾಡಲು ಹರಸಾಹಸ ಪಡುವ ಅವಶ್ಯಕತೆ ಇಲ್ಲ. ತಿಂಗಳಿಗೊಮ್ಮೆ ಈ ವಿಧಾನಗಳನ್ನು ಅನುಸರಿಸುವುದರಿಂದ ವಾಷಿಂಗ್ ಮೆಷಿನ್ ಹೇಗೆ ಸ್ವಚ್ಛಗೊಳ್ಳುತ್ತೆ ಎಂಬುವುದನ್ನ ನೀವೇ ಈ ಕೆಳಗಿನ ಟ್ರಿಕ್ಸ್ ಉಪಯೋಗಿಸಿ ಟ್ರೈ ಮಾಡಿ ನೋಡಿ. ವಾಷಿಂಗ್ ಮೆಷಿನ್ ಸುಲಭವಾಗಿ ತೊಳೆಯುವ ವಿಧಾನ: ವಿನೆಗರ್, ಬೇಕಿಂಗ್ ಸೋಡಾ: ಮೊದಲು, ಎರಡು ಕಪ್ ವಿನೆಗರ್

ವಾಷಿಂಗ್ ಮೆಷಿನ್ ಸ್ವಚ್ಛಗೊಳಿಸುವ ವಿಧಾನ..! Read More »

ಲೈಫ್‍ಸ್ಟೈಲ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ

(ನ್ಯೂಸ್‌ ಕಡಬ) newskadaba.com,  ಅ.15 ನವದೆಹಲಿ: ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ (Supreme Court) ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ ನೀಡಿದೆ. ಪಟಾಕಿ ಸಿಡಿಸುವ ಬಗ್ಗೆ ಸಮತೋಲನದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದ ನಗರಗಳಲ್ಲಿ ಪಟಾಕಿ ಸಿಡಿತದಿಂದ ವಾಯು ಮಾಲಿನ್ಯ ಮಿತಿ ಮೀರುತ್ತದೆ. ಮೂರು ನಾಲ್ಕು ದಿನಗಳವರೆಗೂ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದಂಥ ಸ್ಥಿತಿ ನಿರ್ಮಾಣವಾಗುತ್ತದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರತೀ ಜಿಲ್ಲೆಗಳಲ್ಲೂ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ- ಸಚಿವ ಶರಣಪ್ರಕಾಶ ಪಾಟೀಲ

(ನ್ಯೂಸ್‌ ಕಡಬ) newskadaba.com,  ಅ.15: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ನಿರ್ಮಿಸಿರುವ 100 ಹಾಸಿಗೆಗಳ ನೂತನ ಕ್ಯಾನ್ಸರ್‌ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್‌ 7ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್‌. ಪಾಟೀಲ ತಿಳಿಸಿದರು. ಕ್ಯಾನ್ಸರ್‌ ಆಸ್ಪತ್ರೆ ಕಟ್ಟಡವನ್ನು ಪರಿಶೀಲಿಸಿ ಮಾತನಾಡಿದ ಅವರು, ಕ್ಯಾನ್ಸರ್‌ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರೂ. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು.

ಪ್ರತೀ ಜಿಲ್ಲೆಗಳಲ್ಲೂ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ- ಸಚಿವ ಶರಣಪ್ರಕಾಶ ಪಾಟೀಲ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಂದಾಯ ಇಲಾಖೆಯಲ್ಲಿ 500 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com  ಅ. 15. ಉದ್ಯೋಗಾಕಾಂಕ್ಷಿಗಳಿಗೆ ಇದೀಗ ರಾಜ್ಯ ಸರಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಐನೂರು ಹುದ್ದೆಗಳ ಬರ್ತಿಗೆ ಇದೀಗ ಅರ್ಜಿಯನ್ನು ಆಹ್ವಾನ ಆಹ್ವಾನಿಸಿದೆ.   ಹೌದು, ಕಂದಾಯ ಇಲಾಖೆಯಲ್ಲಿ 500 ಗ್ರಾಮ ಲೆಕ್ಕಿಗ ಹುದ್ದೆಗಳು ಖಾಲಯಿದ್ದು, ಈ  ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕನಿಷ್ಠ ವಿದ್ಯಾರ್ಹತೆ ಮುಗಿಸಿದವರು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗ ನೇಮಕಾತಿ ಹೆಚ್ಚಿನ ವಿವರ, ವಯೋಮಿತಿ, ಅರ್ಹತೆ, ಪ್ರಮುಖ ದಿನಾಂಕಗಳ ವಿವರ

ಕಂದಾಯ ಇಲಾಖೆಯಲ್ಲಿ 500 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಇಂದಿನಿಂದ (ಅ.15) ರಣಜಿ ಟ್ರೋಫಿ ಆರಂಭ

(ನ್ಯೂಸ್‌ ಕಡಬ) newskadaba.com,  ಅ.15: 2025-26ನೇ ಸಾಲಿನ, 91ನೇ ಆವೃತ್ತಿಯ ರಣಜಿ ಟ್ರೋಫಿಗೆ ಬುಧವಾರ ಚಾಲನೆ ದೊರೆಯಲಿದೆ. ಎಲೈಟ್ ವಿಭಾಗದಲ್ಲಿ 32 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಪ್ಲೇಟ್ ಚಾಂಪಿಯನ್‌ಶಿಪ್‌ 6 ತಂಡಗಳು ಹೋರಾಟ ನಡೆಸಲಿವೆ. ಒಟ್ಟಾರೆ 138 ಪಂದ್ಯಗಳು ನಡೆಯಲಿದೆ. ಭಾರತ ತಂಡದ ವೇಳಾಪಟ್ಟಿ ಟಿ20 ಪಂದ್ಯಗಳಿಂದ ತುಂಬಿರುವ ಕಾರಣ, ರಣಜಿ ಟ್ರೋಫಿಯಲ್ಲಿನ ಪ್ರದರ್ಶನ ಆಟಗಾರರಿಗೆ ಭಾರತ ಟೆಸ್ಟ್ ತಂಡದ ಬಾಗಿಲನ್ನು ತೆರೆಯುವ ಸಾಧ್ಯತೆ ಇಲ್ಲ. ಈ ವರ್ಷ ಉಳಿದಿರುವುದು ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ

ಇಂದಿನಿಂದ (ಅ.15) ರಣಜಿ ಟ್ರೋಫಿ ಆರಂಭ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಕೂದಲಿನ ಆರೈಕೆಯಲ್ಲಿ ಕರಿಬೇವಿನ ಮಹತ್ವ..!

(ನ್ಯೂಸ್‌ ಕಡಬ) newskadaba.com  ಅ. 15. ತಲೆ ಕೂದಲು ಉದುರುವಿಕೆಯನ್ನು ತಡೆಯುವುದರಿಂದ ಹಿಡಿದು ಕೂದಲಿಗೆ ಉತ್ತಮ ಹೊಳಪು ನೀಡುವಲ್ಲಿ ಕರಿಬೇವಿನ ಪಾತ್ರ ತುಂಬಾ ಮಹತ್ವದ್ದಾಗಿದೆ. ಕರಿಬೇವಿನ ಎಲೆಗಳು ಅಡುಗೆಯಲ್ಲಿ ಪರಿಮಳಕ್ಕೆ ಹೆಸರುವಾಸಿಯಾಗಿದೆ, ಹಾಗೆಯೇ ಇದು ಕೂದಲಿನ ಆರೋಗ್ಯವನ್ನು ಉತ್ತೇಜಿಸಲು ಸಹ ಪ್ರಯೋಜನಕಾರಿಯಾಗಿದೆ. ಈ ಎಲೆಗಳು ನೆತ್ತಿಯನ್ನು ಪೋಷಿಸುವ ಮತ್ತು ಕೂದಲನ್ನು ಬಲಪಡಿಸುವ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ.   ಕರಿಬೇವಿನ ಎಲೆಗಳ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಅದು ಕೂದಲು ಕಿರುಚೀಲಗಳನ್ನು ಆಕ್ಸಿಡೇಟಿವ್

ಕೂದಲಿನ ಆರೈಕೆಯಲ್ಲಿ ಕರಿಬೇವಿನ ಮಹತ್ವ..! Read More »

ಆರೋಗ್ಯ ಮಾಹಿತಿ
Scroll to Top