News Kadaba Desk

ವಿಶ್ವ ಆಹಾರ ದಿನ ಅಕ್ಟೋಬರ್-16

(ನ್ಯೂಸ್‌ ಕಡಬ) newskadaba.com  ಅ. 15  ಪ್ರತಿ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೇರಿಕಾದಲ್ಲಿ ಆರಂಭಗೊಳಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ.   ನಮ್ಮ ಆಹಾರ ಎಷ್ಟು ಸುರಕ್ಷಿತ ? ಒಬ್ಬ […]

ವಿಶ್ವ ಆಹಾರ ದಿನ ಅಕ್ಟೋಬರ್-16 Read More »

ಆರೋಗ್ಯ ಮಾಹಿತಿ

ಗಾಣದಪಡ್ಪು: ಭೀಕರ ಅಪಘಾತ – ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

(ನ್ಯೂಸ್‌ ಕಡಬ) newskadaba.com,  ಅ.15 ಬಂಟ್ವಾಳ:   ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಕಾರು ರಿಪೇರಿಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಮತ್ತೊಂದು ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಬೋಳಾರ್ಂತೂರು ನಿವಾಸಿ ಜಬ್ಬಾರ್ (33) ಎಂದು ಗುರುತಿಸಲಾಗಿದೆ. ಅವರು ಅವಿವಾಹಿತರಾಗಿದ್ದು, ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಉದ್ಯೋಗದಲ್ಲಿದ್ದು, ಅಲ್ಲಿ ಆಟೋ ಎಲೆಕ್ಟ್ರಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ವರದಿಗಳ ಪ್ರಕಾರ, ಜಬ್ಬಾರ್ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದಾಗ, ವೇಣೂರಿನ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಮತ್ತೊಂದು

ಗಾಣದಪಡ್ಪು: ಭೀಕರ ಅಪಘಾತ – ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದ ಸುಮಾರು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ಅ.15 ಬೆಂಗಳೂರು : ಕರ್ನಾಟದ 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಇಂದು ಭಾರಿ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಈ ಎಲ್ಲಾ ಕಡೆಯಲ್ಲಿಯೂ ಉತ್ತಮ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ …. ಉತ್ತರ ಒಳನಾಡ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ,

ಕರ್ನಾಟಕದ ಸುಮಾರು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹೊಸ ಮಸೂದೆ ಜಾರಿ

(ನ್ಯೂಸ್‌ ಕಡಬ) newskadaba.com,  ಅ.15 ಬೀದರ್:  ಈ ಭದ್ರತೆಗಾಗಿ ಹೊಸ ಮಸೂದೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ವಿಚಾರವನ್ನು ತಿಳಿಸಿದರು. ರಾಜ್ಯದ ದುಡಿಯುವ ಜನರಲ್ಲಿ ಶೇ.85ರಷ್ಟು ಅಸಂಘಟಿತ ವಲಯದ ಕಾರ್ಮಿಕರಾಗಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಹೊಸ ಮಸೂದೆಯನ್ನು ತರಲು ರಾಜ್ಯ ಸರ್ಕಾರ

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹೊಸ ಮಸೂದೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತ ಮೂಲದ ಖ್ಯಾತ ಯುಎಸ್ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15 ವಾಷಿಂಗ್ಟನ್ : ಅಮೆರಿಕದಲ್ಲಿ ಭಾರತ ಮೂಲದ ಖ್ಯಾತ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ (64) ಅವರನ್ನು ಕಾನೂನುಬಾಹಿರವಾಗಿ ಚೀನಾ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಅಮೆರಿಕದಲ್ಲಿ ಬಂಧಿಸಲಾಗಿದೆ. ಟೆಲ್ಲಿಸ್ ಅವರು ತಮ್ಮ ವಿಯೆನ್ನಾ, ವರ್ಜೀನಿಯಾದ ಮನೆಯಲ್ಲಿ ವಾಯುಪಡೆಯ ತಂತ್ರಗಳು ಮತ್ತು ವಿಧಾನಗಳಿಗೆ ಸಂಬಂಧಿಸಿದ ಸಾವಿರಕ್ಕೂ ಹೆಚ್ಚು ರಹಸ್ಯ ದಾಖಲೆಗಳನ್ನು ಗುಪ್ತವಾಗಿ ಇರಿಸಿಕೊಂಡಿದ್ದರು ಎಂದು ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್ ತನಿಖೆಯಲ್ಲಿ ಕಂಡುಕೊಂಡಿದೆ. ಶನಿವಾರದಂದು ಅವರನ್ನು ತನಿಖೆಗೆ ಒಳಪಡಿಸಲಾಗಿತ್ತು. ಸೋಮವಾರದಂದು ಅಮೆರಿಕ ಕೋರ್ಟ್​​ಗೆ ದೋಷಾರೋಪಣೆ ಪಟ್ಟಿ

ಭಾರತ ಮೂಲದ ಖ್ಯಾತ ಯುಎಸ್ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಕ್ತಿ ಯೋಜನೆಯು ಇದೀಗ ಮತ್ತೊಂದು ವಿಶ್ವ ದಾಖಲೆ ಗೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com,  ಅ.15 ಬೆಂಗಳೂರು : ರಾಜ್ಯದ ಮಹಿಳೆಯರಿಗೆ 564.10 ಕೋಟಿ ಉಚಿತ ಪ್ರಯಾಣದ ಸೇವೆ ನೀಡಿದ ಶಕ್ತಿ ಯೋಜನೆ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ 464 ಪ್ರಶಸ್ತಿಗಳನ್ನು ಪಡೆದಿರುವ ಕೆಎಸ್ಸಾರ್ಟಿಸಿಯು ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ಗೆ ಸೇರ್ಪಡೆಯಾಗಿದೆ… . ವಿಶ್ವದಲ್ಲಿಯೇ ಮಹಿಳೆಯರಿಗೆ ಅತಿ ಹೆಚ್ಚು ಉಚಿತ ಪ್ರಯಾಣ ಸೇವೆ ನೀಡಿದ ಕಾರಣಕ್ಕಾಗಿ ಶಕ್ತಿ ಯೋಜನೆಯನ್ನು ಗುರುತಿಸಿ ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ಗೆ ಸೇರ್ಪಡೆ ಮಾಡಲಾಗಿದೆ. ಈ ಯೋಜನೆಯು ಸಾಮಾಜಿಕ ಅಭಿವೃದ್ಧಿ ಮತ್ತು

ಶಕ್ತಿ ಯೋಜನೆಯು ಇದೀಗ ಮತ್ತೊಂದು ವಿಶ್ವ ದಾಖಲೆ ಗೆ ಸೇರ್ಪಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಬೀದಿಬದಿ ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಶಾಸಕ ಅಶೋಕ್ ರೈಗೆ ಮನವಿ

(ನ್ಯೂಸ್‌ ಕಡಬ) newskadaba.com  ಅ. 14. ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದಿಂದ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು, ಮರಳಿ ಅವಕಾಶ ನೀಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಳೆದ 10 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಏಕಾಏಕಿ ಎಬ್ಬಿಸಿದ್ದಾರೆ. ಇದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದ್ದು, ವಿವಿಧ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವ್ಯಾಪಾರಿಗಳು ತಮ್ಮ ಅಳಲನ್ನು

ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಬೀದಿಬದಿ ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಶಾಸಕ ಅಶೋಕ್ ರೈಗೆ ಮನವಿ Read More »

ಕರಾವಳಿ

ಭಾರತದ ಕೆಮ್ಮಿನ ಸಿರಪ್‌ ನಲ್ಲಿ ವಿಷಕಾರಿ ಅಂಶ ಪತ್ತೆಯಾದರೆ ಮಾಹಿತಿ ನೀಡಿ- ವಿಶ್ವಸಂಸ್ಥೆ

(ನ್ಯೂಸ್‌ ಕಡಬ) newskadaba.com  ಅ. 14. ಭಾರತದಲ್ಲಿ ತಯಾರಿಸಲಾಗಿರುವ ಕೆಮ್ಮಿನ ಸಿರಪ್‌ ಗಳಾದ ಕೋಲ್ಡ್ರೀಫ್‌‍, ರೆಸ್ಪಿಫ್ರೆಶ್‌ ಟಿಆರ್‌ ಮತ್ತು ರೀಲೈಫ್‌ ಗಳ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ ಮತ್ತು ಇವುಗಳು ತಮ್ಮ ದೇಶದಲ್ಲಿ ಪತ್ತೆಯಾದರೆ ತಕ್ಷಣ ತಿಳಿಸುವಂತೆ ವಿಶ್ವದಾದ್ಯಂತ ರಾಷ್ಟ್ರೀಯ ನಿಯಂತ್ರಕ ಅಧಿಕಾರಿಗಳನ್ನು ಆಗ್ರಹಿಸಿದೆ ಈ ಕಳಪೆ ಗುಣಮಟ್ಟದ ಉತ್ಪನ್ನಗಳ ಪತ್ತೆ ಮತ್ತು ಪ್ರತಿಕೂಲ ಪರಿಣಾಮಗಳ ಯಾವುದೇ ಘಟನೆ ಅಥವಾ ನಿರೀಕ್ಷಿತ ಪರಿಣಾಮಗಳ ಕೊರತೆಯನ್ನು ತಮ್ಮ ರಾಷ್ಟ್ರೀಯ ನಿಯಂತ್ರಕ ಅಧಿಕಾರಿಗಳಿಗೆ ಅಥವಾ ರಾಷ್ಟ್ರೀಯ ಔಷಧ

ಭಾರತದ ಕೆಮ್ಮಿನ ಸಿರಪ್‌ ನಲ್ಲಿ ವಿಷಕಾರಿ ಅಂಶ ಪತ್ತೆಯಾದರೆ ಮಾಹಿತಿ ನೀಡಿ- ವಿಶ್ವಸಂಸ್ಥೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟವಾಡಲು ಸ್ನೇಹತರೊಂದಿಗೆ ಕೆರೆಗೆ ಇಳಿದ ತರುಣ ಸಾವು

(ನ್ಯೂಸ್‌ ಕಡಬ) newskadaba.com,  ಅ.14 : ಬೆಂಗಳೂರು: ಗೆಳಯರೊಂದಿಗೆ ಕೆರೆಗೆ ಇಳಿದಿದ್ದ ಬಾಲಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿರುವ ಕಿತ್ತನಹಳ್ಳಿ ಕೆರೆಯಲ್ಲಿ ರವಿವಾರ ನಡೆದಿದೆ. ಮೃತನನ್ನು ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಮತ್ತು ರಾಜಾಜಿನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ಕಾಲೇಜಿನ (ಪಿಯು) ವಿದ್ಯಾರ್ಥಿ ಪೃಥ್ವಿಕ್ (17) ಎಂದು ಗುರ್ತಿಸಲಾಗಿದೆ. ಬಾಲಕ ಪೃಥ್ವಿಕ್ ತನ್ನ ಐವರು ಸ್ನೇಹಿತರೊಂದಿಗೆ ಕಿತ್ತನಹಳ್ಳಿ ಕೆರೆಗೆ ಸಂಜೆ 7 ಗಂಟೆ ಸುಮಾರಿಗೆ ಹೋಗಿದ್ದಾನೆ. ಸ್ನೇಹಿತರು ಕೆರೆ ಇಳಿದಿದ್ದರೂ, ಈಜು ಬಾರದ

ಆಟವಾಡಲು ಸ್ನೇಹತರೊಂದಿಗೆ ಕೆರೆಗೆ ಇಳಿದ ತರುಣ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com  ಅ. 14. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ ಎಂಬವರು ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು, ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top