ನಾಳೆಯಿಂದ ಖಾದಿ ಉತ್ಸವ
(ನ್ಯೂಸ್ ಕಡಬ) newskadaba.com ಅ. 14. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಖಾದಿ ಉತ್ಸವ-2025 ಅಕ್ಟೋಬರ್ 15 ರಿಂದ 24 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 9 ರವರೆಗೆ ನಗರದ ಲಾಲ್ಭಾಗ್ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ […]
ನಾಳೆಯಿಂದ ಖಾದಿ ಉತ್ಸವ Read More »
ಕರಾವಳಿ




