News Kadaba Desk

ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ .13 ಮಂಗಳೂರು: 2 ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ […]

ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏರಿಕೆಯಾದ ಚಿನ್ನದ ಬೆಲೆ; ಇಳಿಕೆಯಾದ ಡೈಮಂಡ್ ಬೆಲೆ

(ನ್ಯೂಸ್‌ ಕಡಬ) newskadaba.com,  ಅ .13 ಚಿನ್ನ ಅಂದ್ರೆ ಕಷ್ಟ ಎಂಬಂತೆ ಆಗಿದೆ. ಆಭರಣ ಪ್ರಿಯ ಮಹಿಳೆಯರು ಚಿನ್ನ ಖರೀದಿ ಇನ್ನು ಕನಸು ಅಂದುಕೊಳ್ಳುತ್ತಿದ್ದಾರೆ. ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ನಡುವೆ ವಜ್ರದ ಬೆಲೆ ಹಂತ ಹಂತವಾಗಿ ಇಳಿಕೆಯಾಗುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧ, ಡೊನಾಲ್ಡ್ ಟ್ರಂಪ್ ಅತಿರೇಕದ ಸುಂಕಗಳ ಪರಿಣಾಮ ಚಿನ್ನವಿಂದು ಗಗನಕುಸುವಾಗಿದೆ. ಈ ಎಲ್ಲಾ ಜಾಗತೀಕ ಬದಲಾವಣೆಗಳು ನೇರವಾಗಿ ಚಿನ್ನದ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿವೆ. ಕಳೆದ ಕೆಲವು ತಿಂಗಳಿನಿಂದ ಗಣನೀಯವಾಗಿ ವಜ್ರದ

ಏರಿಕೆಯಾದ ಚಿನ್ನದ ಬೆಲೆ; ಇಳಿಕೆಯಾದ ಡೈಮಂಡ್ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಕಾನೂನು ಸೇವಾ ಪ್ರಾಧಿಕಾರ ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ಅ .13. ಬೆಂಗಳೂರು : – ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಎನ್ನುವ ಪರಿಶೀಲಿಸುವಂತೆ ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸದಸ್ಯರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಲಿದ್ದಾರೆ. 2ನೇ ಬಾರಿಗೆ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ಅಧಿಕಾರಿಗಳು ಅಗತ್ಯ ಸೌಲಭ್ಯ ನೀಡಿಲ್ಲ ಎಂದು ಕೋರ್ಟ್‌ಗೆ ಅರ್ಜಿ ಹಾಕಿದ್ದರು. ದರ್ಶನ್ ಅರ್ಜಿ ಪುರಸ್ಕರಿಸಿದ ಕೋರ್ಟ್ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಜೈಲಿಗೆ

ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಕಾನೂನು ಸೇವಾ ಪ್ರಾಧಿಕಾರ ಪರಿಶೀಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧಾರವಾಡ : ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಅ .13. ಧಾರವಾಡ:  ಮರಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ತಾಲೂಕಿನ ಹೊಸ ತೇಗೂರು ಗ್ರಾಮದ ಬಳಿ ಪೂನಾ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ ಸಂಭವಿಸಿದೆ ಗದಗ ಮುಲದ ಸುರೇಶ ಬಸವಣ್ಣೆಪ್ಪ ತುಪ್ಪದ (65) ಮತ್ತು ಮಹಾಂತಮ್ಮ ಬಸವಣ್ಣೆಪ್ಪ ತುಪ್ಪದ (೫೨) ಸಾವನ್ನಪ್ಪಿದ್ದು, ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ಗೀತಾ ಸಿದ್ಧರಾಮ ಅಸುಂಡಿ, ಜನನಿ ಸುರೇಶ ತುಪ್ಪ, ಕೀರ್ತಿ ಸುರೇಶ ತುಪ್ಪದ, ವಿರಾಜ ಸಿದ್ಧಲಿಂಗಪ್ಪ ತುಪ್ಪದ ಮತ್ತು

ಧಾರವಾಡ : ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ .13. ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಮಹರ್ಷಿ ವಾಲ್ಮೀಕಿ ಸಂಘದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಈ ಸಮಯದಲ್ಲಿ ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ

ಉಡುಪಿ: ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಹಾರ ಫ್ರೆಂಡ್ಸ್ ಕ್ಲಬ್ ಸುಂಕದಕಟ್ಟೆ ನೂತನ ಅಧ್ಯಕ್ಷರಾಗಿ ಹಬೀಬ್, ಕಾರ್ಯದರ್ಶಿಯಾಗಿ ಸುಹೈಲ್ ಆಯ್ಕೆ

(ನ್ಯೂಸ್‌ ಕಡಬ) newskadaba.com  ಅ. 13. ಸಹಾರ ಫ್ರೆಂಡ್ಸ್ ಕ್ಲಬ್ ಸುಂಕದಕಟ್ಟೆ ಇದರ ಮಹಾಸಭೆಯು ಹಮೀದ್ ಇವರ ಗೌರವ ಅಧ್ಯಕ್ಷತೆಯಲ್ಲಿ ನಡೆಯಿತು. ಜೊತೆಗೆ ಸಹಾರ ಫ್ರೆಂಡ್ಸ್ ಕ್ಲಬ್ ಇದರ 2025-26ನೇ ಸಾಲಿಗೆ ನೂತನ ಸಾರಥಿಗಳ ಆಯ್ಕೆಯೂ ನಡೆಯಿತು.   ಕ್ಲಬ್ ನ ನೂತನ ಅಧ್ಯಕ್ಷರಾಗಿ ಹಬೀಬ್, ಕಾರ್ಯದರ್ಶಿಯಾಗಿ ಸುಹೈಲ್ ಹಾಗೂ ಕೋಶಾಧಿಕಾರಿಯಾಗಿ ಸಿಯಾಬ್ ಸುಂಕದಕಟ್ಟೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ನೌಫಲ್, ಜೊತೆ ಕಾರ್ಯದರ್ಶಿಯಾಗಿ ಸಿನಾನ್, ತಂಡದ ನಾಯಕ ಷರೀಫ್, ಉಪನಾಯಕ ಜಬ್ಬಾರ್, ಕಾರ್ಯಕಾರಿ ಸದಸ್ಯರಾಗಿ ರವೂಫ್, ಸಾಬಿಕ್, ಸವಾದ್,

ಸಹಾರ ಫ್ರೆಂಡ್ಸ್ ಕ್ಲಬ್ ಸುಂಕದಕಟ್ಟೆ ನೂತನ ಅಧ್ಯಕ್ಷರಾಗಿ ಹಬೀಬ್, ಕಾರ್ಯದರ್ಶಿಯಾಗಿ ಸುಹೈಲ್ ಆಯ್ಕೆ Read More »

ಕರಾವಳಿ

ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಗೆ ಮೋದಿ ಚಾಲನೆ

(ನ್ಯೂಸ್‌ ಕಡಬ) newskadaba.com,  ಅ .13. ಗುಡಿಬಂಡೆ: ಕೇಂದ್ರ ಸರ್ಕಾರದ ನೂತನ ಯೋಜನೆಯಾದ ಪ್ರಧಾನಮಂತ್ರಿ ಧನ್-ಧನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಯೋಜನೆಯ ಉದ್ಘಾಟನೆಯ ನೇರ ಪ್ರಸಾರ ಕಾರ್ಯಕ್ರಮವನ್ನು ಗುಡಿಬಂಡೆಯ ಕೃಷಿ ಇಲಾಖೆಯ ಕಚೇರಿಯಲ್ಲಿ ಏರ್ಪಡಿಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಕೇಶವರೆಡ್ಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಧನ್-ಧನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಎಂಬ ನೂತನ ಯೋಜನೆಯನ್ನು ಜಾರಿಗೊಳಿಸಲಾಗಿದೆ.. ಈ ಯೋಜನೆ ಅಡಿಯಲ್ಲಿ ಕೃಷಿ

ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಗೆ ಮೋದಿ ಚಾಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ.! 5Kg ದಿನಸಿಯ ‘ಇಂದಿರಾ ಕಿಟ್’ ವಿತರಣೆ

(ನ್ಯೂಸ್ ಕಡಬ) newskadaba.com ಅ. 13. ಇನ್ಮುಂದೆ ರಾಜ್ಯದಲ್ಲಿ ಪಡಿತ ಚೀಟಿದಾರರಿಗೆ 10 ಕೆಜಿ ಅಕ್ಕಿಯ ಬದಲಿಗೆ 5 ಕೆಜಿ ಅಕ್ಕಿ, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಾಗುವುದು ಎಂದು ಡಿಸಿಎಂ ಡಿಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹಸಿವುಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಮುಖ್ಯ ಉದ್ದೇಶ.‌ ಆದ್ದರಿಂದ ಅನ್ನಭಾಗ್ಯದ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಿಸಲು ನಮ್ಮ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅನ್ನಭಾಗ್ಯದ 10 ಕೆಜಿ ಅಕ್ಕಿಯ ಬದಲು

ಇನ್ಮುಂದೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ.! 5Kg ದಿನಸಿಯ ‘ಇಂದಿರಾ ಕಿಟ್’ ವಿತರಣೆ Read More »

ಕರ್ನಾಟಕ

ಪುತ್ತೂರಿನ ಶಾಂತಿಗೋಡಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತ

(ನ್ಯೂಸ್‌ ಕಡಬ) newskadaba.com,  ಅ .13. ಪುತ್ತೂರು: ಶಾಂತಿಗೋಡು ಗ್ರಾಮದ ನೆಕ್ಲರೆ ಆನಡ್ಕದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರನ್ನು ದಿನಗೂಲಿ ಕಾರ್ಮಿಕರಾದ ವಾಮನ ನಾಯ್ಕ (40) ಎಂದು ಗುರುತಿಸಲಾಗಿದೆ. ವಾಮನ ಅವರು ಕೆಲಸ ಮುಗಿಸಿ ಸಂಜೆ 5.40ರ ಸುಮಾರಿಗೆ ಮನೆಗೆ ಹಿಂದಿರುಗಿದ್ದರು. ಅವರು ಮನೆಯ ಮುಂದೆ ಕುಳಿತಿದ್ದಾಗ ಸಿಡಿಲು ಬಡಿದು, ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರಿನ ಶಾಂತಿಗೋಡಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲ್ಯುಮಿನಿಯಂ ಪಾತ್ರೆ ಬಳಕೆ ನಿಷೇಧಕ್ಕೆ ಮುಂದಾದ ರಾಜ್ಯ ಸರಕಾರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 13. ರಾಜ್ಯದ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಬಳಸಲಾಗುತ್ತಿರುವ ಅಲ್ಯುಮಿನಿಯಂ ಪಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸುವ ದೃಢ ನಿರ್ಧಾರಕ್ಕೆ ಹೆಜ್ಜೆಯಿಟ್ಟಿದ್ದು, ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಅಲ್ಯುಮಿನಿಯಂ ಪಾತ್ರೆಗಳ ಬಳಕೆಗೆ ಕಡಿವಾಣ ಹಾಕಿದೆ. ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ ಆಧುನಿಕ ಅಡುಗೆ ಪರಿಕರಗಳನ್ನು ಕೊಂಡುಕೊಳ್ಳಲು 21.55 ಕೋಟಿ ರೂ. ಅನುದಾನ ನೀಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು, ಅಲ್ಯುಮಿನಿಯಂ ಪಾತ್ರೆ ಕೊಂಡುಕೊಳ್ಳಬಾರದು ಎಂದು

ಅಲ್ಯುಮಿನಿಯಂ ಪಾತ್ರೆ ಬಳಕೆ ನಿಷೇಧಕ್ಕೆ ಮುಂದಾದ ರಾಜ್ಯ ಸರಕಾರ..! Read More »

ಕರ್ನಾಟಕ
Scroll to Top