ಬಂಟ್ವಾಳ: ನಿಯಮ ಮೀರಿ ಶಾಲಾ ಮಕ್ಕಳ ಸಾಗಾಟ; 13 ವಾಹನಗಳ ವಿರುದ್ಧ ಸಂಚಾರ ಪೊಲೀಸರ ತಪಾಸಣೆ, ಕೇಸ್ ದಾಖಲು
(ನ್ಯೂಸ್ ಕಡಬ) newskadaba.com, ಆ.10: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಬಂಟ್ವಾಳ ಸಂಚಾರ ಪೊಲೀಸರು ನಡೆಸಿದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ನಿಯಮ ಉಲ್ಲಂಘಿಸಿ ಮಕ್ಕಳನ್ನು ಸಾಗಿಸುತ್ತಿದ್ದ ವಾಹನಗಳ ವಿರುದ್ಧ ಒಟ್ಟು 13 ಪ್ರಕರಣಗಳನ್ನು ದಾಖಲಿಸಲಾಗಿದೆ.ಬಂಟ್ವಾಳ ಟ್ರಾಫಿಕ್ ಎಸ್ಐ ಆದರ್ಶ್ ಅವರ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ 8 ವಾಹನಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ.ಅಗತ್ಯ ದಾಖಲೆಗಳನ್ನು ಹೊಂದಿರದಿರುವುದು ಹಾಗೂ ನಿಯಮ ಉಲ್ಲಂಘನೆಗಾಗಿ 5 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. […]
ಬಂಟ್ವಾಳ: ನಿಯಮ ಮೀರಿ ಶಾಲಾ ಮಕ್ಕಳ ಸಾಗಾಟ; 13 ವಾಹನಗಳ ವಿರುದ್ಧ ಸಂಚಾರ ಪೊಲೀಸರ ತಪಾಸಣೆ, ಕೇಸ್ ದಾಖಲು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








