News Kadaba Desk

ಬೆಂಗಳೂರು: ಕಾರ್ಪೊರೇಟ್ ಸಫೈರೋ ಫಾರೆಕ್ಸ್ ಕಾರ್ಡ್ ಅನ್ನು ಬಿಸಿನೆಸ್ ಪ್ರಯಾಣಿಕರಿಗಾಗಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.11 ಬೆಂಗಳೂರು : ಐಸಿಐಸಿಐ ಬ್ಯಾಂಕ್ ಮತ್ತು ವೀಸಾ ಸಂಸ್ಥೆಗಳು ಜಂಟಿಯಾಗಿ ಭಾರತದ ಉದ್ಯಮಿ ಗಳು ಮತ್ತು ಕಾರ್ಪೊರೇಟ್ ಮಂದಿಗೆ ವಿದೇಶ ಪ್ರವಾಸ ಸಂದರ್ಭದಲ್ಲಿ ಅನುಕೂಲ ಒದಗಿಸುವ ಪ್ರೀಪೇಯ್ಡ್ ಫಾರೆಕ್ಸ್ ಕಾರ್ಡ್ ಆಗಿರುವ ಕಾರ್ಪೊರೇಟ್ ಸಫೈರೋ ಫಾರೆಕ್ಸ್ ಕಾರ್ಡ್ ಅನ್ನು ಬಿಡುಗಡೆ ಮಾಡಿವೆ. ಬಿಸಿನೆಸ್ ಪ್ರಯಾಣಿಕರಿಗಾಗಿ ರೂಪಿಸಲಾದ ಮೊದಲ ಬಗೆಯ ಕಾರ್ಡ್ ಆಗಿದ್ದು, ವೀಸಾ ಇನ್ಫಿನಿಟ್ ಸೌಲಭ್ಯಗಳು ದೊರೆಯಲಿದೆ ಮತ್ತು ಪ್ರೀಪೇಯ್ಡ್ ಫಾರೆಕ್ಸ್ ಕಾರ್ಡ್‌ ನ ಅನುಕೂಲತೆ ಲಭ್ಯವಾಗಲಿದೆ. ಆಗಾಗ ಪ್ರಯಾಣ ಮಾಡುವ ಉದ್ಯಮ […]

ಬೆಂಗಳೂರು: ಕಾರ್ಪೊರೇಟ್ ಸಫೈರೋ ಫಾರೆಕ್ಸ್ ಕಾರ್ಡ್ ಅನ್ನು ಬಿಸಿನೆಸ್ ಪ್ರಯಾಣಿಕರಿಗಾಗಿ ಬಿಡುಗಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚೀನಾ ಮೇಲೆ ಮತ್ತೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್‌

(ನ್ಯೂಸ್‌ ಕಡಬ) newskadaba.com,  ಅ.11:  ಅಮೆರಿಕ ಹಾಗೂ ಚೀನಾದ ನಡುವೆ ಮತ್ತೆ ಸುಂಕ ಸಮರ ಮುಂದುವರಿದಿದೆ. ಇದೀಗ ಚೀನಾದ ಮೇಲೆ ಶೇ.100ರಷ್ಟು ಹೆಚ್ಚುವರಿ ಸುಂಕ ವಿಧಿಸಿದ್ದಾರೆ. ಇದಲ್ಲದೆ, ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ಮತ್ತು ಸಭೆಗಳ ಸಾಧ್ಯತೆಯನ್ನು ಸಹ ತಿರಸ್ಕರಿಸಿದ್ದಾರೆ. ಚೀನಾದ ಉತ್ಪನ್ನಗಳ ಮೇಲಿನ ಶೇ.100 ರಷ್ಟು ಸುಂಕವು ನವೆಂಬರ್ 1, 2025 ರಿಂದ ಜಾರಿಗೆ ಬರಲಿದೆ ಎಂದು ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಅಮೆರಿಕವು ಚೀನಾದ ಮೇಲೆ ಬಲವಾದ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂದು

ಚೀನಾ ಮೇಲೆ ಮತ್ತೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್‌ ನೂತನ ಕೃತಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.11 ನವದೆಹಲಿ: ಖ್ಯಾತ ಪತ್ರಕರ್ತ, ಕೇಂದ್ರದ ಮಾಜಿ ಸಚಿವ ಹಾಗೂ ವಿಶ್ವವಾಣಿ ಅಂಕಣಕಾರ ಎಂ ಜೆ ಅಕ್ಬರ್ ಅವರು ಬರೆದ ʼಆಫ್ಟರ್‌ ಮಿ, ಕೆಯೋಸ್‌: ಆಸ್ಟ್ರಾಲಜಿ ಇನ್‌ ದಿ ಮೊಗಲ್‌ ಎಂಪೈರ್‌ʼ ಪುಸ್ತಕ ಬಿಡುಗಡೆ ಸಮಾರಂಭ ಇತ್ತೀಚೆಗೆ ದಿಲ್ಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ನಡೆಯಿತು ಕನ್ನಡದ ಹಿರಿಯ ಪತ್ರಕರ್ತ, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ವಿಶ್ವೇಶ್ವರ ಭಟ್‌ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ

ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್‌ ನೂತನ ಕೃತಿ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದು ಇಲ್ಲ: ‌ಕರ್ನಾಟಕ ಹೈಕೋರ್ಟ್‌

(ನ್ಯೂಸ್‌ ಕಡಬ) newskadaba.com,  ಅ.11: ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ಎರಡನೇ ಬಾರಿ ಅಧೀನ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಪುರಸ್ಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಹೇಳಿದೆ. ಈ ಕುರಿತು ಯಡಿಯೂರಪ್ಪ ಮತ್ತು ಪ್ರಕರಣದ ಸಹ ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರ ಪೀಠ ಹೀಗೆ

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದು ಇಲ್ಲ: ‌ಕರ್ನಾಟಕ ಹೈಕೋರ್ಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಜಯಪುರದಲ್ಲಿ 2.8 ರಿಕ್ಟರ್‌ ಮಾಪನದ ಭೂಕಂಪನ

(ನ್ಯೂಸ್‌ ಕಡಬ) newskadaba.com,  ಅ.11: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ʻಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ,

ವಿಜಯಪುರದಲ್ಲಿ 2.8 ರಿಕ್ಟರ್‌ ಮಾಪನದ ಭೂಕಂಪನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಗರದ ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ ವಿದಿವಶ

(ನ್ಯೂಸ್‌ ಕಡಬ) newskadaba.com,  ಅ.11 ಮಂಗಳೂರು: ಜನತಾ ಡಿಲಕ್ಸ್ ಮಾಲಕ ಪತ್ತುಮುಡಿ ಸೂರ್ಯನಾರಾಯಣ್ ರಾವ್ ಶುಕ್ರವಾರ ನಿಧನರಾದರು. ಪತ್ನಿ, ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಮೃತರು ಅಗಲಿದ್ದಾರೆ. ಸಣ್ಣ ವಯಸ್ಸಿನಲ್ಲೇ ಪಾಕ ವಿದ್ಯೆಯಲ್ಲಿ ಪರಿಣಿತರಾದ ಸೂರ್ಯನಾರಾಯಣ ರಾವ್ ಹೈಸ್ಕೂಲ್ ವಿದ್ಯಾಭ್ಯಾಸದ ನಂತರ ಅಡುಗೆ ಸಹಾಯಕರಾಗಿ, ಸಣ್ಣ ಅಂಗಡಿ ವ್ಯವಹಾರ ನಡೆಸಿ ಉದ್ಯಮ ಕ್ಷೇತ್ರದ ತೊಡಗಿಸಿಕೊಂಡರು.ಬಳಿಕ ಹೊಟೇಲ್ ಉದ್ಯಮದಲ್ಲಿ ತೊಡಗಿಸಿಕೊಂಡು ಹಂತ ಹಂತವಾಗಿ ಯಶಸ್ಸು ಕಂಡರು. ಮೊದಲಿಗೆ ನಗರದ ಕೆ.ಎಸ್.ರಾವ್ ರಸ್ತೆಯಲ್ಲಿ ಜನತಾ ಡಿಲಕ್ಸ್ ಹೆಸರಿನಲ್ಲಿ ಹೋಟೆಲ್ ಉದ್ಯಮ

ನಗರದ ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ ವಿದಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಲಿಕಾನ್ ಸಿಟಿ ಸಹಿತ ಈ ಜಿಲ್ಲೆಗಳಲ್ಲಿ ಇಂದು ಸುರಿಯಲಿದೆ ಭಾರಿ ಮಳೆ

(ನ್ಯೂಸ್‌ ಕಡಬ) newskadaba.com,  ಅ.11 ಬೆಂಗಳೂರು :  ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಕೂಡ (ಅಕ್ಟೋಬರ್‌ 11) ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಶುಕ್ರವಾರ(ಅ.10) ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ

ಸಿಲಿಕಾನ್ ಸಿಟಿ ಸಹಿತ ಈ ಜಿಲ್ಲೆಗಳಲ್ಲಿ ಇಂದು ಸುರಿಯಲಿದೆ ಭಾರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ.10:  ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್‌ ಅವರ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ (ಅ. 10) ಮನೆಯಲ್ಲಿಯೇ ಕುಸಿದು ಬಿದ್ದು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ ಎನ್ನಲಾಗಿದೆ. ಅವರಿಗೆ 70 ವರ್ಷ ವಯಸ್ಸಾಗಿದ್ದು, ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದಾರೆ. ಅವರ ದೇಹಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ. ಉಮೇಶ್‌ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ವಾಸವಾಗಿದ್ದಾರೆ. ಎಂಎಸ್‌

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಸಿನಿಮಾ

ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು

(ನ್ಯೂಸ್‌ ಕಡಬ) newskadaba.com,  ಅ.10:  ನಗರದಲ್ಲಿ ಅಶ್ರಫ್ ಕಲಾಯಿ ಹಾಗೂ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಹಿಂದೂ ಸಂಘಟನೆಯ ಮುಖಂಡನಾದ ಭರತ್ ಕುಮ್ಡೇಲು ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. 2017 ರ ಕಲಾಯಿ ಅಶ್ರಫ್ ಕೊಲೆಯ ಪ್ರಮುಖ ಆರೋಪಿ ಭರತ್ ಕುಮ್ಡೇಲ್, ಬಂಧನದಿಂದ ತಪ್ಪಿಸಿಕೊಳ್ಳಲು ಸುಮಾರು ಎಂಟು ವರ್ಷಗಳ ಕಾಲ ಕಳೆದ ನಂತರ ಗುರುವಾರ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾನೆ. ಅಶ್ರಫ್ ಕಲಾಯಿ ಕೊಲೆ

ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು Read More »

ಕರಾವಳಿ, ಕರ್ನಾಟಕ

ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – ಮೊದಲ ವಾರಕ್ಕೆ 509 ಕೋಟಿ ಕಲೆಕ್ಷನ್

(ನ್ಯೂಸ್‌ ಕಡಬ) newskadaba.com,  ಅ.10:  ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್ ಮಾಡಿದೆ. `ಕಾಂತಾರ’ ಚಿತ್ರ ತೆರೆಕಂಡ ಬಳಿಕ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು 510 ಕೋಟಿ

ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – ಮೊದಲ ವಾರಕ್ಕೆ 509 ಕೋಟಿ ಕಲೆಕ್ಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top