News Kadaba Desk

ಮೈಸೂರು : ಕಾನೂನು ಸುವ್ಯವಸ್ಥೆ ಕುಸಿತ – ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಕಿಡಿ

(ನ್ಯೂಸ್‌ ಕಡಬ) newskadaba.com,  ಅ.10 ಮೈಸೂರು: ದಸರಾ ಹಬ್ಬದ ಸಂಭ್ರಮ ಮುಗಿದರೂ, ನಗರದಲ್ಲಿ ಇನ್ನೂ ಹಬ್ಬದ ವಾತಾವರಣ ಮುಂದುವರಿದಿದೆ. ಆದರೆ ಕಳೆದ ಕೆಲವು ದಿನಗಳಲ್ಲಿ ಮೈಸೂರಿನಲ್ಲಿ ಸಂಭವಿಸಿರುವ ಗಂಭೀರ ಘಟನೆಗಳು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಗಂಭೀರ ಚಿಂತನೆಗೆ ದಾರಿ ಮಾಡಿಕೊಟ್ಟಿವೆ. ಇತಿಹಾಸದಲ್ಲೇ  ಶಿಸ್ತು, ಶಾಂತಿ ಹಾಗೂ ಉತ್ತಮ ಆಡಳಿತದ ನಿದರ್ಶನವೆನಿಸಿಕೊಂಡಿರುವ ಮೈಸೂರು ನಗರ ಇಂದು ಅಪರಾಧ ಹಾಗೂ ಅಶಾಂತಿಯ ವಿಚಾರಗಳಲ್ಲಿ ಹೆಸರಾಗುತ್ತಿರುವುದು ವಿಷಾದಕರ ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಸುದ್ದಿಗೋಷ್ಠಿಯಲ್ಲಿ […]

ಮೈಸೂರು : ಕಾನೂನು ಸುವ್ಯವಸ್ಥೆ ಕುಸಿತ – ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಕಿಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವದೆಹಲಿ : ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.10 ನವದೆಹಲಿ: ಅಡುಗೆ ಸಲಕರಣೆ ತಯಾರಕ ಟಿಟಿಕೆ ಪ್ರೆಸ್ಟೀಜ್ ಲಿಮಿಟೆಡ್‌ನ ನಿವೃತ್ತ ಅಧ್ಯಕ್ಷ ಟಿಟಿ ಜಗನ್ನಾಥನ್ ಗುರುವಾರ ತಡರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಜಗನ್ನಾಥನ್‌ ಅವರು ಟಿಟಿಕೆ ಗ್ರೂಪ್‌ನ ಸ್ಥಾಪಕ ಮತ್ತು ಕೇಂದ್ರದ ಮಾಜಿ ಹಣಕಾಸು ಸಚಿವ ಟಿಟಿ ಕೃಷ್ಣಮಾಚಾರಿ ಅವರ ಸೋದರಳಿಯ. ಜಗನ್ನಾಥನ್ ಅವರನ್ನು ಹೆಚ್ಚಾಗಿ ‘ದಿ ಕಿಚನ್ ಮೊಗಲ್’ ಎಂದು ಕರೆಯಲಾಗುತ್ತದೆ.. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಪನಿಯು, ಜಗನ್ನಾಥನ್‌ ಅವರ ಹಠಾತ್ ಮತ್ತು ಅನಿರೀಕ್ಷಿತ ನಿಧನವು ಕಂಪನಿಗೆ ತುಂಬಲಾರದ ನಷ್ಟವಾಗಿದೆ. ಕಂಪನಿಯ ಎಲ್ಲಾ

ನವದೆಹಲಿ : ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಕಾಂತಾರ ಚಾಪ್ಟರ್‌ 1!

(ನ್ಯೂಸ್‌ ಕಡಬ) newskadaba.com,  ಅ.10 : ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ, ರಿಷಬ್‌ ಶೆಟ್ಟಿ ಅಭಿನಯದ ʼಕಾಂತಾರ ಚಾಪ್ಟರ್‌ 1′ ಗ್ಲೋಬಲ್‌ ಹಿಟ್‌ ಆಗಿದೆ. ರಾಜ್ಯ, ದೇಶೀಯ ಹಾಗೂ ಅಂತಾರಾಷ್ಟ್ರೀಯ ಗಲ್ಲಾಫೆಟ್ಟಿಗೆಯಲ್ಲಿ ದಾಖಲೆಗಳ ಮೇಲೆ ದಾಖಲೆಗನ್ನು ಉಡೀಸ್‌ ಮಾಡುತ್ತಲೇ ಸಾಗಿದೆ. ಬಿಡುಗಡೆಯಾದ ಅಕ್ಟೋಬರ್ 2 ದಿನಾಂಕದಿಂದ ಇಲ್ಲಿಯವರೆಗೆ ವಿಶ್ವಾದ್ಯಂತ ₹ 509 ಕೋಟಿಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಭರ್ಜರಿ ಯಶಸ್ಸನ್ನು ಸಾಧಿಸಿದೆ. ಬಿಡುಗಡೆ ಆದ ಎಂಟು ದಿನಗಳಲ್ಲಿ 2022ರ ‘ಕಾಂತಾರ’ ಮತ್ತು ‘ಕೆಜಿಎಫ್ 1’ ಸಿನಿಮಾದ ಕಲೆಕ್ಷನ್

ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಕಾಂತಾರ ಚಾಪ್ಟರ್‌ 1! Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

2005 ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಸಿ.ಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಅ.10 : 2005ರ ಪೂರ್ವ ಅರಣ್ಯ ಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ, ಜಿ.ಎಂ.ಶೆಟ್ಟಿ, ಪಿ.ಟಿ.ನಾಯ್ಕ,,ಗಣೇಶ ನಾಯ್ಕ ನೇತೃತ್ವದ ಹೋರಾಟ ಸಮಿತಿಯ ನಿಯೋಗವು ಇಂದು ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಅರಣ್ಯಹಕ್ಕು ಅರ್ಜಿಗಳನ್ನು ಸಾರಾ ಸಗಟು ತಿರಸ್ಕರಿಸಿದ ಪರಿಣಾಮದಿಂದ ಪ್ರಸ್ತುತ ಎದುರಾಗಿರುವ ಸಮಸ್ಯೆಗಳನ್ನು

2005 ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವೇಷ ಭಾಷಣ ಪ್ರಕರಣ: ರಿಯಾಝ್ ಕಡಂಬುಗೆ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್‌ ಕಡಬ) newskadaba.com,  ಅ.10 : ದ್ವೇಷ ಭಾಷಣ ಪ್ರಕರಣದ ಜಾಮೀನು ಷರತ್ತು ಪಾಲಿಸದ ಆರೋಪದ ಮೇಲೆ ಎಸ್‌ಡಿಪಿಐ ಮುಖಂಡ ರಿಯಾಝ್ ಕಡಂಬು ಅವರನ್ನು ಉಡುಪಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ರಿಯಾಝ್ ಕಡಂಬು ವಿರುದ್ಧ ದ್ವೇಷ ಭಾಷಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದು, ಇದರಲ್ಲಿ 15 ದಿನಗಳಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಬೇಕೆಂಬ ಷರತ್ತು ವಿಧಿಸಲಾಗಿತ್ತು.

ದ್ವೇಷ ಭಾಷಣ ಪ್ರಕರಣ: ರಿಯಾಝ್ ಕಡಂಬುಗೆ 14 ದಿನಗಳ ನ್ಯಾಯಾಂಗ ಬಂಧನ Read More »

ಕರಾವಳಿ, ಕರ್ನಾಟಕ

ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು : ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ….`ಕಾಂತಾರ’ ಚಿತ್ರ ತೆರೆಕಂಡ ನಂತರ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು 510 ಕೋಟಿ ರೂ. ಬಾಕ್ಸಾಫೀಸ್ ಕಲೆಕ್ಷನ್ ಮಾಡಿದೆ. ಅ.2 ರಂದು ಕಾಂತಾರ

ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌

(ನ್ಯೂಸ್‌ ಕಡಬ) newskadaba.com,  ಅ.10 ಕಾಬೂಲ್/ ಇಸ್ಲಾಮಾಬಾದ್‌: ಗುರುವಾರ ರಾತ್ರಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ ನಗರದ ಮೇಲೆ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ ನಡೆಸಿದೆ. ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ.ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ ಎಂದು ಅಫ್ಘಾನ್-ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ. ವರದಿಗಳ ಪ್ರಕಾರ ಕಾಬೂಲ್‌ನ ಪೂರ್ವ ಭಾಗದಲ್ಲಿರುವ ತಾಲಿಬಾನ್‌ ಸರ್ಕಾರದ ಪ್ರಮುಖ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ.ದೇಶದ ಒಳಗಡೆ ನಡೆಯುತ್ತಿರುವ ಭಯೋತ್ಪಾದಕ

ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಕ್ಷಿಣ ಫಿಲಿಪೈನ್ಸ್ ಸಮುದ್ರದಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಅ.10 ಮನಿಲಾ– ದ್ವೀಪರಾಷ್ಟ್ರ ಫಿಲಿಪೈನ್‌ನ ದಕ್ಷಿಣ ಪ್ರಾಂತ್ಯದಲ್ಲಿ ಬೆಳಿಗ್ಗೆ ರಿಕ್ಟರ್‌ ಮಾಪನದಲ್ಲಿ 7.6 ತೀವ್ರತೆಯ ಭೂಕಂಪನ ಸಂಭವಿಸಿದ್ದು ,ಅಪಾಯಕಾರಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ದಾವೊ ಓರಿಯೆಂಟಲ್‌ ಪ್ರಾಂತ್ಯದ ಮನಾಯ್‌ ಪಟ್ಟಣದ ಆಗ್ನೇಯಕ್ಕೆ ಸುಮಾರು 62 ಕಿಲೋಮೀಟರ್‌ ದೂರದ ಸಮುದ್ರದಲ್ಲಿ ಕೇಂದ್ರೀಕೃತವಾಗಿರುವ ಮತ್ತು 10 ಕಿಲೋಮೀಟರ್‌ ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಹೊನೊಲುಲುವಿನಲ್ಲಿರುವ ಪೆಸಿಫಿಕ್‌ ಕಡಲ ತೀರದ ಪ್ರದೇಶಕ್ಕೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.ಅಪಾಯಕಾರಿ ಅಲೆಗಳು ಅಪದಪಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತುರ್ತು

ದಕ್ಷಿಣ ಫಿಲಿಪೈನ್ಸ್ ಸಮುದ್ರದಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

(ನ್ಯೂಸ್‌ ಕಡಬ) newskadaba.com,  ಅ.10: ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ೮೦ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್ನಲ್ಲಿ ಅ.೮ರಿಂದ ೧೪ರವರೆಗೆ ನಡೆಯುವ ವಿಶ್ವಸಂಸ್ಥೆಯ

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಕಂಬಳಕ್ಕೆ ರಾಜ್ಯ ಸರ್ಕಾರಿದಂದ ಅಧಿಕೃತ ಮಾನ್ಯತೆ!

(ನ್ಯೂಸ್‌ ಕಡಬ) newskadaba.com,  ಅ.10: ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ. ರಾಜ್ಯ ಕಂಬಳ ಅಸೋಸಿಯೇಷನ್‍ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಅಸೋಸಿಯೇಷನ್ ಪ್ರತಿವರ್ಷ ಜೂ.30ರೊಳಗೆ ಕಾರ್ಯಚಟುವಟಿಕೆಗಳ ಆಡಳಿತ ವರದಿ, ವಾರ್ಷಿಕ ವಹಿವಾಟುವಿನ ಆಡಿಟ್ ವರದಿ, ವಾರ್ಷಿಕ ಸಾಮಾನ್ಯ ಸಮಿತಿ ಮತ್ತು ಕಾರ್ಯಕಾರಿ

ಕರಾವಳಿ ಕಂಬಳಕ್ಕೆ ರಾಜ್ಯ ಸರ್ಕಾರಿದಂದ ಅಧಿಕೃತ ಮಾನ್ಯತೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top