News Kadaba Desk

ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,  ಅ.10 ಮೈಸೂರು: ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಕೊಡಗು ಹೆದ್ದಾರಿಯಲ್ಲಿ ನಡೆದಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬಸ್ ಚಾಲಕ ಹಾಗೂ ಕ್ಲೀನರ್ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಲಾರಿಗೆ, ಕೇರಳದಿಂದ ಮೈಸೂರಿನ ಕಡೆ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, […]

ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನ್ನಾರ್ ಮತ್ತು ಡೆಲ್ಫ್ಟ್ ಸಮುದ್ರ ಪ್ರದೇಶದಲ್ಲಿ ತಮಿಳುನಾಡಿನ 47 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

(ನ್ಯೂಸ್‌ ಕಡಬ) newskadaba.com,  ಅ.10 ಚೆನ್ನೈ: ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡಿನ 47 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ  ಬಂಧಿಸಿದೆ. ಅಲ್ಲದೇ 5 ಮೀನುಗಾರಿಕಾ ಬೋಟ್‌ಗಳನ್ನು ವಶಕ್ಕೆ ಪಡೆದಿದೆ. ಶ್ರೀಲಂಕಾ ಗಡಿ ಪ್ರವೇಶಿಸಿ ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಉತ್ತರ ಶ್ರೀಲಂಕಾದ ತಲೈಮನ್ನಾರ್‌ನಲ್ಲಿ ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ಮೀನುಗಾರರ ಬಿಡುಗಡೆಗೆ ಕ್ರಮಕೈಗೊಳ್ಳುವಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಕೇಂದ್ರ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. 1 ತಿಂಗಳ

ಮನ್ನಾರ್ ಮತ್ತು ಡೆಲ್ಫ್ಟ್ ಸಮುದ್ರ ಪ್ರದೇಶದಲ್ಲಿ ತಮಿಳುನಾಡಿನ 47 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಣಂಬೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ನೀರು ಪಾಲು

(ನ್ಯೂಸ್‌ ಕಡಬ) newskadaba.com,  ಅ.09 ಮಂಗಳೂರು: ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು, ಮೀನುಗಾರಿಕೆಗೆ ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ‌ ಘಟನೆ ನಡೆದಿದೆ. ಮನೋಹರ್ ಪುತ್ರನ್ (53) ಮೃತ ವ್ಯಕ್ತಿ.ಬುಧವಾರ ಸಂಜೆ 6:30ಕ್ಕೆ‌ ಈ ಘಟನೆ ನಡೆದಿದೆ.. ಇವರು ಬಲೆ ಹಾಕಿ ಮೀನು ಹಿಡಿಯಲು ಹೋದಾಗ ನೀರಿಗೆ ಬಿದ್ದು ಮೃತ ಪಟ್ಟಿರುತ್ತಾರೆ. ಬಳಿಕ ಸ್ಥಳಿಯರು ಹಾಗೂ ಪಣಂಬೂರು ಠಾಣಾ ಪೋಲಿಸ್ ಅಧಿಕಾರಿಗಳ ಸಹಾಯದಿಂದ ಹುಡುಕಾಟ ನಡೆಸಲಾಯಿತು. ಸುಮಾರು ರಾತ್ರಿ 9:30 ಸಮಯ ಮೃತದೇಹ

ಪಣಂಬೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ನೀರು ಪಾಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾದ ಅಲನಾ ಕಿಂಗ್

(ನ್ಯೂಸ್‌ ಕಡಬ) newskadaba.com,  ಅ.09 ಕೊಲಂಬೊ:  ಸ್ಪಿನ್ನರ್ ಅಲನಾ ಕಿಂಗ್ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಒಂದು ಅಪರೂಪದ ಮತ್ತು ಐತಿಹಾಸಿಕ ದಾಖಲೆ ಮಾಡಿದ್ದಾರೆ. ಪಾಕಿಸ್ತಾನ್ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಕೇವಲ ಸ್ಪಿನ್ ಬೌಲಿಂಗ್‌ನಲ್ಲಿಯೇ ಅಲ್ಲ, ದಿಗ್ಗಜ ಬ್ಯಾಟಿಂಗ್ ಪ್ರದರ್ಶನದ ಮೂಲಕವೂ ಕಿಂಗ್ ಸುದ್ದಿಯಲ್ಲಿದ್ದಾರೆ. ವಿಶೇಷವೆಂದರೆ, ಅವರು 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದು ಅರ್ಧಶತಕ ಬಾರಿಸಿರುವ ಮೊದಲ ಮಹಿಳಾ ಆಟಗಾರರಾಗಿದ್ದಾರೆ. ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನ 9ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲಿಗೆ

ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾದ ಅಲನಾ ಕಿಂಗ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಕೆಲಸ ಮಾಡುತ್ತಿದ್ದ ಜ್ಯುವೆಲರಿ ಅಂಗಡಿಯಲ್ಲೇ ಚಿನ್ನ ಕದ್ದ ಇಬ್ಬರು ಸೆರೆ

(ನ್ಯೂಸ್‌ ಕಡಬ) newskadaba.com,  ಅ.09 ಬೆಂಗಳೂರು:  –ಕೆಲಸ ಮಾಡಿಕೊಂಡಿದ್ದ ಅಂಗಡಿಯಲ್ಲಿಯೇ, ಚಿನ್ನಾಭರಣಗಳನ್ನು ಕಳುವು ಮಾಡಿದ್ದ ಇಬ್ಬರನ್ನು ಬಂಧಿಸಿರುವ ಜಾಲಹಳ್ಳಿ ಪೊಲೀಸರು ೪೫ ಲಕ್ಷ ಮೌಲ್ಯದ ೪೨೯.೦೨ ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮಹವೀರ್ ಸಿಂಗ್ (೨೦)ಕುಲದೀಪ್ ಸಿಂಗ್(೨೨)ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ೪೫ ಲಕ್ಷ ಮೌಲ್ಯದ ೪೨೯.೦೨ ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ. ಜಾಲಹಳ್ಳಿಯ ಮುತ್ಯಾಲನಗರದಲ್ಲಿ ಜ್ಯೂವೆಲರಿ ಅಂಗಡಿಯ ಮಾಲೀಕ ಹಾಗೂ ಅವರ ಪುತ್ರ ಸೆ.೨೬ ರಂದು ಮಧ್ಯಾಹ್ನ ಊಟಕ್ಕೆಂದು ಮನೆಗೆ ಹೋಗಿದ್ದ ಸಮಯದಲ್ಲಿ ಕೆಲಸಕ್ಕಿದ್ದ

ಬೆಂಗಳೂರು: ಕೆಲಸ ಮಾಡುತ್ತಿದ್ದ ಜ್ಯುವೆಲರಿ ಅಂಗಡಿಯಲ್ಲೇ ಚಿನ್ನ ಕದ್ದ ಇಬ್ಬರು ಸೆರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ಸರಕಾರಿ ಜಾಗದ ಮರ ಕಡಿತ – ಅರಣ್ಯ ಅಧಿಕಾರಿಗಳ ದಾಳಿ

(ನ್ಯೂಸ್‌ ಕಡಬ) newskadaba.com,  ಅ.09 ಬೆಳ್ತಂಗಡಿ: ಸವಣಾಲು ಗ್ರಾಮದ ಪಲ್ಲದಡಿಯಲ್ಲಿರುವ ಸರಕಾರಿ ಜಾಗದಿಂದ ಮರಗಳನ್ನು ಕಡಿದು ಮಾರಾಟದ ಉದ್ದೇಶ‌ದಿಂದ ಸಾಗಿಸುವ ಸಿದ್ಧತೆಯಲ್ಲಿದ್ದ ಸಂದರ್ಭ ವೇಣೂರು ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಮರಮಟ್ಟುಗಳು ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಸರಕಾರಿ ಜಾಗದಲ್ಲಿದ್ದ 15ರಿಂದ 20 ಅಕೇಶಿಯಾ ಹಾಗೂ ಮ್ಯಾಂಜಿಯಮ್‌ ಮರಗಳನ್ನು ಕಡಿಯಲಾಗಿದೆ. ಈ ಕುರಿತು ಖಚಿತ ಮಾಹಿತಿಯಂತೆ ವೇಣೂರು ವಲಯ ಅರಣ್ಯಾಧಿಕಾರಿ ಭರತ್‌ ಯು.ಜಿ. ನೇತೃತ್ವದ ತಂಡ ದಾಳಿ ನಡೆಸಿದ್ದು, ಕಡಿದಿರುವ ಒಂದಷ್ಟು ಮರಗಳು

ಬೆಳ್ತಂಗಡಿ ಸರಕಾರಿ ಜಾಗದ ಮರ ಕಡಿತ – ಅರಣ್ಯ ಅಧಿಕಾರಿಗಳ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ಅ.09: ತಮಿಳುನಾಡಿನ ಮಧುರೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಮಾಹಿತಿ ಬಂದ ತಕ್ಷಣವೇ, ಸ್ಥಳೀಯ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಭದ್ರತಾ ತಪಾಸಣೆ ಹಾಗೂ ಶೋಧ ಕಾರ್ಯಗಳನ್ನು ತ್ವರಿತವಾಗಿ ಆರಂಭಿಸಿದ್ದಾರೆ. ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳನ್ನು ಸ್ಥಳಕ್ಕೆ ಆಗಮಿಸಿ ವಿಮಾನ ನಿಲ್ದಾಣದ ಆವರಣದ ಎಲ್ಲ ಭಾಗಗಳನ್ನು ಪರಿಶೀಲಿಸಲಾಯಿತು. ಈ ವೇಳೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಎಲ್ಲಾ ಪ್ರವೇಶ ವಾಹನಗಳನ್ನು ತಪಾಸಣೆಗೆ ಒಳಪಡಿಸಿದರು. ಈ

ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ Read More »

ಕರಾವಳಿ

ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ

(ನ್ಯೂಸ್‌ ಕಡಬ) newskadaba.com,  ಅ.09 ಮಂಗಳೂರು: ತುಳುನಾಡಿನಲ್ಲಿ ದೈವಾರಾಧಕರು ಹಾಗೂ ಕಾಂತಾರ ಚಾಪ್ಟರ್‌ 1 ಸಿನಿಮಾದ ನಡುವಿನ ಫೈಟ್ ತಾರಕಕ್ಕೇರಿದೆ. ಇದೀಗ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು ದೈವಸ್ಥಾನದ ಮೆಟ್ಟಿಲೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಂಗಳೂರಿನ ಬಜಪೆ ಸಮೀಪ ಪೆರಾರ ಬ್ರಹ್ಮ ಬಲವಂಡಿ, ಪಿಲಿಚಂಡಿ ದೈವಸ್ಥಾನದಲ್ಲಿ ದೈವನರ್ತಕರು ಹಾಗೂ ದೈವಾರಾಧಕರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾ ಹಾಗೂ ದೈವಾರಾಧನೆಯ ಅಪಹಾಸ್ಯದ ವಿರುದ್ಧ ದೈವಸ್ಥಾನದ ಮೆಟ್ಟಿಲೇರಿದ್ದಾರೆ. ಕಾಂತಾರ ಸಿನಿಮಾದಲ್ಲಿ

ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ Read More »

ಸಿನಿಮಾ

ದುಬೈಯಲ್ಲಿ ಅ.26 ರಂದು ‘ಸ್ಕೂಲ್ ಲೀಡರ್ ‘ ಕನ್ನಡ ಸಿನೆಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.09 ದುಬೈ: ಎಸ್.ವಿ.ಎಸ್ ಹಳೆವಿದ್ಯಾರ್ಥಿ ಸಂಘ ಕಟಪಾಡಿ-ದುಬೈ ಇದರಸಹಯೋಗದೊಂದಿಗೆ ಕರ್ನಾಟಕ ರಾಜ್ಯದಲ್ಲಿ 55ಕ್ಕೂ ಅಧಿಕ ದಿನಗಳ ಭರ್ಜರಿ ಪ್ರದರ್ಶನ ಕಂಡು ಪ್ರೇಕ್ಷಕರಿಂದ ಮುಕ್ತಕಂಠದಿಂದ ಪ್ರಶಂಸಿಸಲ್ಪಟ್ಟ ‘ಸ್ಕೂಲ್ ಲೀಡರ್ ‘ಕನ್ನಡ ಸಿನೆಮಾ ಅ. 26ರಂದು ದುಬೈನಲ್ಲಿ ಪ್ರದರ್ಶನಗೊಳ್ಳಲಿದೆ. ಪ್ರತಿಷ್ಠಿತ 4 ಅಂತರ್ರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡ ಸ್ಕೂಲ್ ಲೀಡರ್ ಚಿತ್ರ ಈಗಾಗಲೇ ಆಸ್ಟ್ರೇಲಿಯಾದ ಮೆಲ್ಬೋರ್ನ್,ಸಿಡ್ನಿ,ಪರ್ತ್, ಒಮಾನಿನ ಮಸ್ಕತ್ ಹಾಗೂ ಬೆಹೆರಿನ್ ನಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡು ಇದೀಗ ಎಸ್.ವಿ.ಎಸ್.ಹಳೆವಿದ್ಯಾರ್ಥಿ ಸಂಘ ಕಟಪಾಡಿ ಮತ್ತು ದುಬೈ ಇವರ ಸಹಕಾರದಿಂದ

ದುಬೈಯಲ್ಲಿ ಅ.26 ರಂದು ‘ಸ್ಕೂಲ್ ಲೀಡರ್ ‘ ಕನ್ನಡ ಸಿನೆಮಾ ಬಿಡುಗಡೆ Read More »

ಕರಾವಳಿ

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು

(ನ್ಯೂಸ್‌ ಕಡಬ) newskadaba.com,  ಅ.09 ಮಂಗಳೂರು : ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ಗೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಈ 2 ಅಗ್ನಿಶಾಮಕ ವಾಹನಗಳ ಸೇರ್ಪಡೆಯೊಂದಿಗೆ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕದ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸಿದಂತಾಗಿದೆ . ಅಗ್ನಿ ಶಾಮಕ ವಾಹನಗಳನ್ನು ಆಸ್ಟ್ರಿಯಾದಿಂದ ಆಮದು ಮಾಡಿಕೊಳ್ಳಲಾಗಿದ್ದು, ರೋಸೆನ್‌ಬೌರ್ ಈ ವಾಹನಗಳನ್ನು ತಯಾರಿಸಿದೆ. ಪ್ರಪಂಚದಾದ್ಯಂತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಇಂತಹ ಅಗ್ನಿಶಾಮಕ ವಾಹನಗಳು ಇವೆ. ಈ ವಾಹನಗಳು 12,500 ಲೀಟರ್ ನೀರು ಮತ್ತು 1,500 ಲೀಟರ್ ಫೋಮ್

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು Read More »

ಕರಾವಳಿ
Scroll to Top