News Kadaba Desk

ನವದೆಹಲಿ : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಖ್ಯಾತ ನಟ ಮೋಹನ್ ಲಾಲ್‌ಗೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಸೆ.22 ನವದೆಹಲಿ: ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸೆ.23 ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್‌ಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಘೋಷಿಸಿದೆ. ನಟ ಮೋಹನ್ ಲಾಲ್, ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಭಾಜನರಾದ ಮಲಯಾಳಂ ಚಿತ್ರರಂಗದ 2ನೇ […]

ನವದೆಹಲಿ : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಖ್ಯಾತ ನಟ ಮೋಹನ್ ಲಾಲ್‌ಗೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ನಗದು ಕದ್ದ ಕೇರಳದ ಮೂಲದ ವ್ಯಕ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.22 ಬಂಟ್ವಾಳ :  ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ಕದ್ದ ಆರೋಪದ ಮೇಲೆ ಕೇರಳ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕೇರಳದ ತ್ರಿಶೂರ್ ಜಿಲ್ಲೆಯ ನಝೀರ್ ಪುನ್ನಯ್ಯಾರ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕುಂದಾಪುರದ ರಂಗನಾಥ ಬೆಳ್ಳಾಲ ಅವರು ತಮ್ಮ ಕಾರನ್ನು ಮಾರಾಟ ಮಾಡಿ 1.60 ಲಕ್ಷ ರೂ. ಹಣದೊಂದಿಗೆ ಮತ್ತೊಂದು ಉಪಯೋಗಿಸಿದ ಕಾರು ಖರೀದಿಸಲು ಆಗಸ್ಟ್ 14 ರಂದು ಬಿ.ಸಿ.

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ನಗದು ಕದ್ದ ಕೇರಳದ ಮೂಲದ ವ್ಯಕ್ತಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – ಹೊಸ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು : ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆಯಾಗಿದ್ದು, ಇಂದಿನಿಂದ ಹೊಸ ದರ ಜಾರಿಗೆ ಬರಲಿದೆ. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ಜಿಎಸ್‌ಟಿ ಪರಿಷ್ಕರಣೆಯಾದ ಬೆನ್ನಲ್ಲೇ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆ ಮಾಡುವ ಮೂಲಕ ಕೆಎಂಎಫ್ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ. ಪನ್ನಿರ್

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – ಹೊಸ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಂಟಲಲ್ಲಿ ಸಿಲುಕಿದ ಚೂಯಿಂಗ್ ಗಮ್ – ಉಸಿರುಗಟ್ಟುತ್ತಿದ್ದ ಬಾಲಕಿ ಬಚಾವ್‌

(ನ್ಯೂಸ್‌ ಕಡಬ) newskadaba.com,  ಸೆ.20  ಕೇರಳ : ಕೇರಳದಲ್ಲಿ ಒಂದು ಮಾನವೀಯ ದೃಶ್ಯವೊಂದು ಸುದ್ದಿ ಸದ್ದು ಮಾಡುತ್ತಿದೆ. ಚೂಯಿಂಗ್ ಗಮ್ ಗಂಟಲಲ್ಲಿ ಸಿಕ್ಕಿಕೊಂಡು ಉಸಿರುಗಟ್ಟುತ್ತಿದ್ದ ಹುಡುಗಿಯನ್ನು  ಯುವಕರು ಸಮಯಕ್ಕೆ ಸರಿಯಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲೇ  ಪಕ್ಕದಲ್ಲಿದ್ದ  3-4 ಯುವಕರು ಗುಂಪಿನಲ್ಲಿ ಮಾತುಕತೆಯಲ್ಲಿ ತೊಡಗಿಸಿಕೊಂಡಿದ್ದರು. ಇದೇ ಸಮಯದಲ್ಲಿ ಸೈಕಲ್‌ನಲ್ಲಿ ಬರುತ್ತಿದ್ದ ಬಾಲಕಿ ಚೂಯಿಂಗ್ ಗಮ್ ಚೀಪುತ್ತಾ ಹೋಗುತ್ತಿದ್ದು, ಏಕಾಏಕಿ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು ಆಕೆ ಉಸಿರುಗಟ್ಟುವ ಸ್ಥಿತಿಗೆ ತಲುಪಿದಳು. ತಕ್ಷಣವೇ ಆತಂಕದಿಂದ ಸಹಾಯಕ್ಕೆ ಕೂಗಿದ ಬಾಲಕಿಗೆ ಯುವಕರು ಬೆಂಬಲ

ಗಂಟಲಲ್ಲಿ ಸಿಲುಕಿದ ಚೂಯಿಂಗ್ ಗಮ್ – ಉಸಿರುಗಟ್ಟುತ್ತಿದ್ದ ಬಾಲಕಿ ಬಚಾವ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; 5 ಜನ ಪಾರು, ಲಕ್ಷಾಂತರ ರೂ. ನಷ್ಟ

(ನ್ಯೂಸ್‌ ಕಡಬ) newskadaba.com,  ಸೆ.20 ಕುಂದಾಪುರ: ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಸೆಪ್ಟೆಂಬರ್ 17ರಂದು ಬೆಳಗ್ಗೆ ಕೋಡಿ ಬೆಂಗ್ರೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮಧ್ಯಾಹ್ನ ಹಂಗಾರಕಟ್ಟೆ ಬಂದರು ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಇಂಜಿನ್ ಸ್ಥಗಿತಗೊಂಡಿದೆ. ಎಷ್ಟೇ ಪ್ರಯತ್ನಿಸಿದರೂ ಇಂಜಿನ್ ಪುನಃ ಆರಂಭಗೊಂಡಿಲ್ಲ. ಈ ನಡುವೆ, ಬಿರುಗಾಳಿ ಮತ್ತು ಅಲೆಗಳ ರಭಸಕ್ಕೆ ಬೋಟ್ ಸಮುದ್ರ ತೀರಕ್ಕೆ ಬಂದು ಕೋಡಿ ಕನ್ಯಾನ ಗ್ರಾಮದ ಕೋಡಿ ಸಮೀಪ

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; 5 ಜನ ಪಾರು, ಲಕ್ಷಾಂತರ ರೂ. ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರವಾರ : ಅಧಿಕಾರಿಯ ಜೀವ ಉಳಿಸಿದ ವ್ಯಕ್ತಿಗೆ ನೌಕಾಪಡೆಯ ಸನ್ಮಾನ!

(ನ್ಯೂಸ್‌ ಕಡಬ) newskadaba.com,  ಸೆ.20  ಕಾರವಾರ : ರೈಲು ಹಳಿ ಮೇಲೆ ಕುಸಿದು ಬಿದ್ದಿದ್ದ ನೌಕಾಪಡೆ ಅಧಿಕಾರಿಯನ್ನು ರಕ್ಷಿಸಿದ ಕಾರವಾರದ ಆಭರಣ ವ್ಯಾಪಾರಿಯನ್ನು ಭಾರತೀಯ ನೌಕಾಪಡೆ ಸನ್ಮಾನಿಸಿದೆ. ಆಗಸ್ಟ್ 1, 2025 ರಂದು ಮುಂಬೈಗೆ ತೆರಳುತ್ತಿದ್ದ ಸಾಕೇತ್ ಕಶ್ಯಪ್ ಎಂಬ ನೌಕಾಪಡೆಯ ಅಧಿಕಾರಿ ಆಕಸ್ಮಿಕವಾಗಿ ರೈಲಿನಿಂದ ಜಾರಿ ಬಿದ್ದಿದ್ದರು. ಹಳಿ ಮೇಲೆ ಬಿದ್ದು, ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದರು. ಚಿಂತಾಜನಕ ಪರಿಸ್ಥಿತಿಯಲ್ಲಿದ್ದ ಅವರನ್ನು ನಾಗಪ್ರಸಾದ್ ರಾಯ್ಕರ್, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಿದ್ದರು. ತದನಂತರ ನೌಕಾಪಡೆ ಅಧಿಕಾರಿಗಳು

ಕಾರವಾರ : ಅಧಿಕಾರಿಯ ಜೀವ ಉಳಿಸಿದ ವ್ಯಕ್ತಿಗೆ ನೌಕಾಪಡೆಯ ಸನ್ಮಾನ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಳ್ಳತನ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಸೆ.20  ಬೆಳ್ತಂಗಡಿ: ಕೊಯ್ಯೂರು ಗ್ರಾಮದಲ್ಲಿ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 3 ವರ್ಷಗಳ ಕಠಿಣ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. 2024ರ ಡಿಸೆಂಬರ್ 9 ರಂದು ಕೊಯ್ಯೂರು ಗ್ರಾಮದಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಉಮೇಶ್ ಗೌಡ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದನು. ಈ ಸಂಬಂಧ ಆರೋಪಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಅದೇ ದಿನ

ಬೆಳ್ತಂಗಡಿ: ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಳ್ಳತನ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ : ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮಿಂಚಿದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು

(ನ್ಯೂಸ್‌ ಕಡಬ) newskadaba.com,  ಸೆ.20  ಕಾರ್ಕಳ : ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳ ತಾಲ್ಲೂಕು ತಂಡವನ್ನು ಪ್ರತಿನಿಧಿಸಿದ್ದ ಕಾರ್ಕಳದ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸೈಂಟ್ ಮೇರಿ ಪಿ.ಯು. ಕಾಲೇಜು, ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯು ನಡೆಯಿತು. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ರವಿನಾ ಕನ್ವರ್ ಮತ್ತು ಪ್ರಥಮ ವಾಣಿಜ್ಯ ವಿಭಾಗದ ಸುಪ್ರಭಾ ರನ್ನರ್-ಅಪ್ ಸ್ಥಾನ ಪಡೆದಿದ್ದಾರೆ.

ಕಾರ್ಕಳ : ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮಿಂಚಿದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭ

(ನ್ಯೂಸ್‌ ಕಡಬ) newskadaba.com,  ಸೆ.20  ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭವಾಗಿದ್ದು, ಅ.7ರ ವರೆಗೆ ರಜೆ ಇರಲಿದೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ. ಇಲಾಖೆಯು 2025-26ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ರಜೆಗಳು ಮತ್ತು ಶಾಲಾ ಚಟುವಟಿಕೆಗಳ ಸಂಪೂರ್ಣ ಮಾರ್ಗದರ್ಶಿಯನ್ನು ಈಗಾಗಲೇ ಪ್ರಕಟಿಸಿದೆ. ಈ ಮಾರ್ಗದರ್ಶಿಯ ಪ್ರಕಾರ ದಸರಾ ರಜೆ ನೀಡಲಾಗಿದೆ. ಅ.8ರಿಂದ ಶಾಲೆಗಳ 2ನೆಯ ಅವಧಿಯ ತರಗತಿಗಳು ಆರಂಭವಾಗಲಿದೆ. ಈ ಎರಡನೆ ಅವಧಿಯು 2026ರ ಎ.10ರ ವರೆಗೆ ಮುಂದುವರಿಯಲಿದೆ.

ಇಂದಿನಿಂದ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಂದಿನಿ ಹಲವು ಉತ್ಪನ್ನಗಳ ದರ ಇಳಿಕೆ ; ಸೆಪ್ಟೆಂಬರ್ 22 ರಿಂದ ಹೊಸ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.20  ಬೆಂಗಳೂರು : ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದೆ. ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಇಳಿಕೆ ಮಾಡಿದ ಬೆನ್ನಲ್ಲೇ ಇದೀಗ ಕೆಎಂಎಫ್ ನಂದಿನಿ ಉತ್ಪನ್ನಗಳ ದರ ಇಳಿಕೆಗೆ ಮುಂದಾಗಿದೆ. ಆದರೆ ಈ ಬಗ್ಗೆ ಕೆಎಂಎಫ್ ಅಧಿಕೃತ ಆದೇಶ ಹೊರಡಿಸುವುದು ಬಾಕಿಯಿದೆ. ದರ ಇಳಿಕೆ ಬಗ್ಗೆ ಶುಕ್ರವಾರ(ಸೆ.19) ಕೆಎಂಎಫ್ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ

ನಂದಿನಿ ಹಲವು ಉತ್ಪನ್ನಗಳ ದರ ಇಳಿಕೆ ; ಸೆಪ್ಟೆಂಬರ್ 22 ರಿಂದ ಹೊಸ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top