ಮಂಗಳೂರು ಆರ್ಟಿಓ ಕಚೇರಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
(ನ್ಯೂಸ್ ಕಡಬ) newskadaba.com, ನ .24 . ಮಂಗಳೂರು . ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಅಂಗವಾಗಿ ಮಂಗಳೂರು ಆರ್ಟಿಓ ಕಚೇರಿಯಲ್ಲಿ ಡಾಕ್ಟರ್ ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತ ನೇತ್ರ ತಪಸಣಾ ಶಿಬಿರವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಶಿಬಿರವನ್ನು ಉಪಸಾರಿಗೆ ಆಯುಕ್ತ ಮುರುಗೇಂದ್ರ ಶಿರೋಳಕರ್ ಉದ್ಘಾಟಿಸಿ, ವಿಪರೀತ ವಾಯುಮಾಲಿನ್ಯದಿಂದಾಗಿ ಮನುಷ್ಯರಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತಿದ್ದು, ಅದರಲ್ಲಿ ಮುಖ್ಯವಾಗಿ ಕಣ್ಣಿನ ಸಮಸ್ಯೆ ಕೂಡ ಒಂದಾಗಿದೆ. ವಾಹನ ಚಲಾಯಿಸುವ ಪ್ರತಿಯೊಬ್ಬ ಸವಾರರು ಕೂಡ […]
ಮಂಗಳೂರು ಆರ್ಟಿಓ ಕಚೇರಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ Read More »
ಕರಾವಳಿ