ದುಶ್ಚಟಗಳ ನಿರ್ಮೂಲನೆಗೆ ಮಹಾಂತ ಶಿವಯೋಗಿಗಳ ಸೇವೆ ಅವಿಸ್ಮರಣೀಯ- ಎಎಸ್ಪಿ ಡ್ರಗ್ಸ್ ಚಟುವಟಿಕೆ ಮಾಹಿತಿ ನೀಡಲು ವಿದ್ಯಾರ್ಥಿಗಳಿಗೆ ಕರೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ಜನರನ್ನು ದುಶ್ಚಟಗಳಿಂದ ಮುಕ್ತಿಗೊಳಿಸಲು ತಮ್ಮ ಜೋಳಿಗೆಯಲ್ಲಿ ದುಶ್ಚಟಗಳನ್ನು ಭಿಕ್ಷೆಯಾಗಿ ಪಡೆದು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿಗಳು ನೀಡಿದ ಕೊಡುಗೆ ಅವಿಸ್ಮರಣೀಯ. ಅವರು ಸಮಾಜದ ಯುವ ಪೀಳಿಗೆಯನ್ನು ದುಶ್ಚಟಗಳಿಂದ ರಕ್ಷಿಸುವ ಕಡೆಗೆ ಚಿತ್ತ ಹರಿಸಿ ದುಶ್ಚಟಗಳ ಬಗ್ಗೆ ಸತತ ಜಾಗೃತಿ, ಮಾರ್ಗದರ್ಶನ ನೀಡುವ ಮೂಲಕ ಸಮಾಜದ ಸುಧಾರಣೆಗೆ ಪಣತೊಟ್ಟ ಮಹಾನ್ ಚೇತನ ಎಂದು ಹೆಚ್ಚುವರಿ ಪೋಲಿಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ಹೇಳಿದರು. ಅವರು ನಗರದ ಕೆನರಾ […]







