News Kadaba Desk

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com ಸೆ. 12. ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು (ಸೆ.12) 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು ಸಾಧಿಸಿದ್ದರು. ಇಂದು ಬೆಳಗ್ಗೆ 10 ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿ, ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ […]

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com,  ಸೆ.12  ನವದೆಹಲಿ: ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು (ಸೆ.12) 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು ಸಾಧಿಸಿದ್ದರು. ಇಂದು ಬೆಳಗ್ಗೆ 10ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿ, ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯೋಗಾಸನ ಸ್ಪರ್ಧೆ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ದೊಡ್ಡಮನೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 11. 2025-26ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ (ರಿ.) ನರಿಮೊಗರುವಿನಲ್ಲಿ ಆಯೋಜಿಸಲಾಗಿತ್ತು. ಸಾಂಪ್ರದಾಯಕ ಯೋಗಾಸನ ವಿಭಾಗದಲ್ಲಿ 17 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸಾನ್ವಿ ದೊಡ್ಡಮನೆ ಪಂಜ ಇವರು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಹಾಗೂ ಆರ್ಟಿಸ್ಟಿಕ್ ಸಿಂಗಲ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮತ್ತು ಆರ್ಟಿಸ್ಟಿಕ್ ಪೇರ್

ಯೋಗಾಸನ ಸ್ಪರ್ಧೆ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ದೊಡ್ಡಮನೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಮಂಗಳೂರು : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ

(ನ್ಯೂಸ್‌ ಕಡಬ) newskadaba.com,  ಸೆ.11:  ರಾಜ್ಯ ಹಾಗೂ ಕೇಂದ್ರ ಪಠ್ಯಕ್ರಮದ ಶಾಲೆಗಳಿಗೆ ಸೆ. 20 ರಿಂದಲೇ ಮಧ್ಯಾವಧಿ ಆರಂಭವಾಗಲಿದೆ. ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ವ್ಯಾಪ್ತಿಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಸೆ. 20 ರಿಂದ ದಸರಾ ರಜೆ ಆರಂಭಗೊಂಡು ಅಕ್ಟೋಬರ್‌ 6ರ ವರೆಗೂ ಇರಲಿದೆ. ಅ. 7ರಿಂದ ಶಾಲೆಗಳು ಪುನರ್‌ ಆರಂಭವಾಗಲಿದೆ. ಅವಿಭಜಿತ ದ.ಕ. ಜಿಲ್ಲೆಯ ಸಿಬಿಎಸ್‌ಇ ಶಾಲೆಗಳಲ್ಲಿ ಸೆ. 20ರಿಂದ ಮಧ್ಯಾವಧಿ ರಜೆ ಆರಂಭವಾಗಿ ಅ. 2ರ

ಮಂಗಳೂರು : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕರಿಗೆ 50 ಕೋಟಿ ರೂ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com,  ಸೆ.11:  ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಬೆಂಗಳೂರು ಶಾಸಕರ ಜೊತೆ ಬುಧವಾರ ಸಭೆ ಮಾಡಿರುವ ಸಿಎಂ ಸಿದ್ದರಾಮಯ್ಯ, ರಸ್ತೆ ದುರಸ್ತಿ, ನೂತನ ರಸ್ತೆ ನಿರ್ಮಾಣಕ್ಕೆ ಅನುದಾನ ಬಳಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅನುದಾನ ಹಂಚಿಕೆ ವಿಚಾರವಾಗಿ ಬೆಂಗಳೂರು ಭಾಗದ ಶಾಸಕರೊಂದಿಗೆ ಚರ್ಚೆ ಮಾಡಿದರು. ಈ ವೇಳೆ ಶಾಸಕರ ಕುಂದು ಕೊರತೆಯನ್ನ ಆಲಿಸಿದರು. ಈಗಾಗಲೇ ಮೂರು ಹಂತದಲ್ಲಿ ಸಭೆ

ಶಾಸಕರಿಗೆ 50 ಕೋಟಿ ರೂ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ನಾಪತ್ತೆ

ಪಡೆದುಕೊಂಡಿದೆ. ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ಬೆನ್ನಲ್ಲೇ ನೇಪಾಳದಲ್ಲಿ ಹಿಂಸಾಚಾರ ಮತ್ತು ಸಾಮೂಹಿಕ ಜೈಲುದಾಳಿ ನಡೆದಿದೆ. ಪಶ್ಚಿಮ ನೇಪಾಳದ ಒಂದು ಸುಧಾರಣಾ ಗೃಹದಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ 5 ಬಾಲಾಪರಾಧಿಗಳು ಮೃತಪಟ್ಟಿದ್ದಾರೆ. ಪ್ರತಿಭಟನೆಗಳ ಮಧ್ಯೆ ನೇಪಾಳ ದೇಶಾದ್ಯಂತ 7,000ಕ್ಕೂ ಹೆಚ್ಚು ಕೈದಿಗಳು ಜೈಲುಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ನೇಪಾಳದಲ್ಲಿ ನಡೆದ ಪ್ರತಿಭಟನೆಗಳಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗಿದೆ. ನಿಯಂತ್ರಣವನ್ನು ಪುನಃಸ್ಥಾಪಿಸಲು ನೇಪಾಳ ಸೇನೆಯು ರಾಷ್ಟ್ರವ್ಯಾಪಿ ನಿರ್ಬಂಧಿತ ಆದೇಶಗಳನ್ನು ವಿಧಿಸಲು ಮತ್ತು ಹಲವಾರು ಜಿಲ್ಲೆಗಳಲ್ಲಿ

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ನಾಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಹಿಳಾ ವಿಶ್ವಕಪ್‌ಗೆ ಅಂಪೈರ್‌ಗಳ ಪಟ್ಟಿ ಪ್ರಕಟ; ಭಾರತದ ನಾಲ್ವರಿಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಸೆ.11:  ಐಸಿಸಿ ಅಧ್ಯಕ್ಷ ಜಯ್ ಶಾ ಈ ಘೋಷಣೆಯನ್ನು ಮಹಿಳಾ ಕ್ರಿಕೆಟ್‌ಗೆ ಒಂದು ಹೆಗ್ಗುರುತಿನ ಕ್ಷಣ ಎಂದು ಶ್ಲಾಘಿಸಿದರು. ಇದು ಹೆಚ್ಚಿನ ಯಶಸ್ಸಿನ ಕಥೆಗಳಿಗೆ ದಾರಿ ಮಾಡಿಕೊಡುತ್ತದೆ ಮತ್ತು ವಿಶ್ವಾದ್ಯಂತ ಕ್ರೀಡೆಯಾದ್ಯಂತ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು. ಸೆಪ್ಟೆಂಬರ್ 30 ರಿಂದ ನವೆಂಬರ್ 2 ರವರೆಗೆ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಐಸಿಸಿ ಅಂಪೈರ್‌ಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಮಹಿಳಾ ಅಂಪೈರ್‌ಗಳು ಮತ್ತು

ಮಹಿಳಾ ವಿಶ್ವಕಪ್‌ಗೆ ಅಂಪೈರ್‌ಗಳ ಪಟ್ಟಿ ಪ್ರಕಟ; ಭಾರತದ ನಾಲ್ವರಿಗೆ ಅವಕಾಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಅವಳಿ ಸುರಂಗ ರಸ್ತೆ ಯೋಜನೆ: ರಾಜ್ಯ ಸರ್ಕಾರ-ಸಂಸ್ಥೆಗಳಿಗೆ NGT ನೊಟೀಸ್

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು: ಬೆಂಗಳೂರಿನ ಅತ್ಯಂತ ಚರ್ಚಾಸ್ಪದ ಅವಳಿ ಸುರಂಗ ರಸ್ತೆ ಯೋಜನೆಯ ಕುರಿತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಿಚಾರಣೆ ಆರಂಭಿಸಿದೆ. ನಿನ್ನೆ ಬುಧವಾರ ನಡೆದ ಮೊದಲ ವಿಚಾರಣೆಯಲ್ಲಿ, ರಾಜ್ಯ ಸರ್ಕಾರ, ಬಿಬಿಎಂಪಿ (ಈಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ), ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರ (SEIAA), B-SMILE, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಯೋಜನಾ ಸಲಹೆಗಾರರಿಗೆ ನೋಟಿಸ್ ಜಾರಿ ಮಾಡುವಂತೆ ಎನ್ ಜಿಟಿ ತೀರ್ಪು ನೀಡಿದೆ. ಸುರಂಗ ರಸ್ತೆ ಯೋಜನೆಯಲ್ಲಿನ ನ್ಯೂನತೆಗಳ

ಬೆಂಗಳೂರು ಅವಳಿ ಸುರಂಗ ರಸ್ತೆ ಯೋಜನೆ: ರಾಜ್ಯ ಸರ್ಕಾರ-ಸಂಸ್ಥೆಗಳಿಗೆ NGT ನೊಟೀಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋಚಿಮುಲ್ ವತಿಯಿಂದ ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ವಿತರಣೆ

(ನ್ಯೂಸ್‌ ಕಡಬ) newskadaba.com,  ಸೆ.11 ಬಾಗೇಪಲ್ಲಿ: ಪಟ್ಟಣದ ಕೋಚಿಮುಲ್ ಕಚೇರಿಯಲ್ಲಿ ಬುಧವಾರ ಹಲವು ಸರ್ಕಾರಿ ಶಾಲೆಗಳಾದ ದೇವಿರೆಡ್ಡಿಪಲ್ಲಿ, ನಲ್ಲಪರೆಡ್ಡಿಪಲ್ಲಿ, ಸಡ್ಲವಾರಿಪಲ್ಲಿ,ಪಾತಬಾಗೇಪಲ್ಲಿ,ಹಾಗೂ ಪಟ್ಟಣದ ಪಿ.ಎಂ.ಶ್ರೀ ಶಾಲೆ, ಪಟ್ಟಣದ ನ್ಯಾಷನಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್ ವಿತರಣೆ ಹಾಗೂ ಬ್ಯಾಗ್  ವಿತರಿಸುವ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಯವರು,ಚೀಮುಲ್ ವತಿಯಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ನಡೆಸಲಾಗುತ್ತಿದೆ. ಅವೆಲ್ಲವುಗಳ ಪೈಕಿ ಸರಕಾರಿ ಶಾಲೆಗಳ ಮಕ್ಕಳಿಗೆ ಅನುಕೂಲ ಮಾಡಿಕೊಡುತ್ತಿರುವುದು ಬಹಳಷ್ಟು ಖುಷಿಯ ವಿಚಾರವಾಗಿದೆ. ಈ ಭಾಗ ದಲ್ಲಿ ಮಕ್ಕಳು

ಕೋಚಿಮುಲ್ ವತಿಯಿಂದ ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ವಿತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

6 ತಿಂಗಳ ಗರ್ಭಿಣಿ ಪತ್ನಿ ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಸೇರಿ ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಳಗಾವಿ :6 ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಗಂಡ ಹಾಗೂ ಆತನ ಇಬ್ಬರು ಸಹಜರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಚೈತಾಲಿ ಪ್ರದೀಪ್ ಕಿರಣಗಿ (23) ಹತ್ಯೆಯಾದ ಗರ್ಭಿಣಿ ಮಹಿಳೆ. ಆರೋಪಿಗಳನ್ನು ಮಹಿಳೆಯ ಪತಿ ಪ್ರದೀಪ್ ಅನ್ನಾಸಾಬ್ ಕಿರಣಗಿ ಈತನ ಸಹಚರರಾದ ಸದ್ದಾಂ ಅಕ್ಬರ್ ಇಮಂದರ್ ಮತ್ತು ರಾಜನ್ ಗಣಪತಿ ಕಾಂಬ್ಳೆ ಎಂದು ಗುರ್ತಿಸಲಾಗಿದೆ. ಚಿಕ್ಕೋಡಿಯ ಉಗಾರ್ ಬಿಕೆ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ಘಟನೆ ನಡೆದಿದೆ. ಪ್ರಕರಣ ಕುರಿತು

6 ತಿಂಗಳ ಗರ್ಭಿಣಿ ಪತ್ನಿ ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಸೇರಿ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top