News Kadaba Desk

ಸಿಜೆಐ, ರಾಷ್ಟ್ರಪತಿ, ಉಪ ರಾಷ್ಟ್ರಪತಿ…. ದೇಶದ 3 ಉನ್ನತ ಹುದ್ದೆಯನ್ನು ಪಡೆದ ಏಕೈಕ ವ್ಯಕ್ತಿ

(ನ್ಯೂಸ್‌ ಕಡಬ) newskadaba.com, ಸೆ.10  ನವದೆಹಲಿ: ದೇಶವು ಈಗ ಹೊಸ ಉಪರಾಷ್ಟ್ರಪತಿಯನ್ನು ಸ್ವಾಗತಿಸಲು ಸಜ್ಜಾಗಿದೆ. ಈ ನಡುವೆ ದೇಶದ ಅತ್ಯಂತ ಉನ್ನತ ಹುದ್ದೆಯನ್ನು ಅಲಂಕರಿಸಿರುವ ವ್ಯಕ್ತಿಯೊಬ್ಬರು ನೆನಪಾಗುತ್ತಾರೆ. ಇದೊಂದು ದೇಶದ ಇತಿಹಾಸದಲ್ಲೊಂದು ಗಮನಾರ್ಹ ಅಧ್ಯಾಯ. ಈ ಉನ್ನತ ಹುದ್ದೆಯನ್ನು ಅಲಂಕರಿಸಿದ ಏಕೈಕ ವ್ಯಕ್ತಿ ಎಂದರೆ ನ್ಯಾಯಮೂರ್ತಿ ಮೊಹಮ್ಮದ್ ಹಿದಾಯತುಲ್ಲಾ ಇವರು ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಹಂಗಾಮಿ ರಾಷ್ಟ್ರಪತಿಯಾಗಿ ಮತ್ತು ಉಪರಾಷ್ಟ್ರಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೊಹಮ್ಮದ್ ಹಿದಾಯತುಲ್ಲಾ 1905ರ ಡಿಸೆಂಬರ್ 17ರಂದು ಜನಿಸಿದ ಹಿದಾಯತುಲ್ಲಾ ಅವರು ಕಾನೂನು ವೃತ್ತಿಜೀವನವನ್ನು ಪ್ರಾರಂಭಿಸಿ ಉನ್ನತ […]

ಸಿಜೆಐ, ರಾಷ್ಟ್ರಪತಿ, ಉಪ ರಾಷ್ಟ್ರಪತಿ…. ದೇಶದ 3 ಉನ್ನತ ಹುದ್ದೆಯನ್ನು ಪಡೆದ ಏಕೈಕ ವ್ಯಕ್ತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ದಿಷ್ಟ ಮಹಡಿವರೆಗಿನ ಮಿತಿಯಲ್ಲಿ ನಿರ್ಮಾಣಗೊಂಡಿರುವ ಹಾಗೂ ಹೊಸದಾಗಿ ನಿರ್ಮಿಸಲಿರುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡುವ ಮಹತ್ವದ ತೀರ್ಮಾನ ಕೈಗೊಂಡಿರುವ ರಾಜ್ಯ ಸರಕಾರ, ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿದೆ. ಅದರಂತೆ, 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಾಣಗೊಂಡಿರುವ ಮತ್ತು ನಿರ್ಮಿಸುವ ನೆಲಮಹಡಿ ಸಹಿತ ಎರಡು ಅಂತಸ್ತು

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶೋರೂಮ್‌ನಲ್ಲಿ ಹೊಸ ಕಾರು ಸಮೇತ ಕೆಳಮಹಡಿಗೆ ಬಿದ್ದ ಮಹಿಳೆ

(ನ್ಯೂಸ್‌ ಕಡಬ) newskadaba.com, ಸೆ.10  ದೆಹಲಿ : ಹೊಸ ವಾಹನವನ್ನು ಖರೀದಿಸಿದಾಗ ಹಬ್ಬದ ಹರ್ಷ, ಆದರೆ ದೆಹಲಿಯ ನಿರ್ಮಾಣ್ ವಿಹಾರ್‌ನಲ್ಲಿ ಒಂದು ಅಪರೂಪದ ಘಟನೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಮಹೀಂದ್ರಾ ಥಾರ್ ಕಾರು ಖರೀದಿಸಿದ ಮಹಿಳೆ ಪೂಜೆಗಾಗಿ ನಿಂಬೆಹಣ್ಣಿನ ಮೇಲೆ ಕಾರು ಚಲಾಯಿಸಲು ಯತ್ನಿಸಿದಾಗ, ಆ ಹೊಸ ಕಾರು ನೇರವಾಗಿ ಶೋರೂಮ್‌ನ ಮೊದಲ ಮಹಡಿಯಿಂದ ಕೆಳಗೆ ಬಿದ್ದು ಭಾರೀ ಅನಾಹುತ ಉಂಟಾದ ಘಟನೆ ನಡೆದಿದೆ. ಮಾನಿ ಪವಾರ್ ಎಂಬ ಮಹಿಳೆ, ದೆಹಲಿಯ ಮಹೀಂದ್ರಾ ಶೋರೂಮ್‌ಗೆ ಬಂದು ರೂ.27 ಲಕ್ಷ ಮೌಲ್ಯದ

ಶೋರೂಮ್‌ನಲ್ಲಿ ಹೊಸ ಕಾರು ಸಮೇತ ಕೆಳಮಹಡಿಗೆ ಬಿದ್ದ ಮಹಿಳೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆಡುತ್ತದೆ- ಬಿಸಿಸಿಐ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು : 2025 ರ ಏಷ್ಯಾ ಕಪ್ ನಲ್ಲಿ ಟೀಮ್ ಇಂಡಿಯಾ ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ, ನಂತರ ಸೆಪ್ಟೆಂಬರ್ 14 ರಂದು ಗುಂಪು ಹಂತದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಉಭಯ ದೇಶಗಳ ನಡುವಿನ ಇತ್ತೀಚಿನ ಮಿಲಿಟರಿ ಉದ್ವಿಗ್ನತೆಯನ್ನು ಗಮನಿಸಿದರೆ, ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಭಾರತವು ಯಾವುದೇ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಆಡಬಾರದು ಎಂದು ಹೇಳುತ್ತಿದ್ದಾರೆ. ಐಸಿಸಿ ಅಥವಾ ಇತರ ಬಹು-ರಾಷ್ಟ್ರೀಯ ಈವೆಂಟ್‌ಗಳಲ್ಲಿ ಭಾರತವು ಪಾಕಿಸ್ತಾನದೊಂದಿಗೆ ಪಂದ್ಯಗಳನ್ನು

ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆಡುತ್ತದೆ- ಬಿಸಿಸಿಐ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಂಡನ್‌ನಲ್ಲಿ ಬಸವೇಶ್ವರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಸುಧಾಕರ್

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು : ವಿಶ್ವದ ಪ್ರಸಿದ್ಧ ಲಂಡನ್ ನಗರದ ಥೇಮ್ಸ್ ನದಿ ದಂಡೆಯ ಮೇಲೆ ಸ್ಥಾಪಿಸಲ್ಪಟ್ಟ ವಚನ ಕ್ರಾಂತಿಯ ಹರಿಹಾರ, ವಿಶ್ವಗುರು ಶ್ರೀ ಬಸವಣ್ಣನವರ ಪ್ರತಿಮೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಭೇಟಿ‌ ನೀಡಿ, ಪ್ರತಿಮೆಗೆ ಗೌರವ ಸಲ್ಲಿಸಿದರು. ಲಂಡನ್ ಬರೋ ಆಫ್ ಲ್ಯಾಂಬೆತ್‌ನ ಮಾಜಿ ಮೇಯರ್ ನೀರಜ್ ಪಾಟೀಲ್, ಯುಕೆ ಬಸವ ಸಮಿತಿ ವಿ-ಪಿ ಅಭಿಜೀತ್ ಸಾಲಿಮಠ್ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್ ವಿ-ಪಿ ಗುರ್ಮಿಂದರ್ ರಾಂಧವ ಅವರು ಎಂಎಲ್‌ಸಿ

ಲಂಡನ್‌ನಲ್ಲಿ ಬಸವೇಶ್ವರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಸುಧಾಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ಏಕದಿನ ವಿಶ್ವಕಪ್‌ಗೆ ತಂಡ ಪ್ರಕಟಿಸಿದ ನ್ಯೂಜಿಲ್ಯಾಂಡ್‌

(ನ್ಯೂಸ್‌ ಕಡಬ) newskadaba.com, ಸೆ. ವೆಲ್ಲಿಂಗ್ಟನ್‌ : 2025 ರ ಐಸಿಸಿ ಮಹಿಳಾ ಏಕದಿನ(Women’s ODI World Cup) ವಿಶ್ವಕಪ್‌ಗಾಗಿ ನ್ಯೂಜಿಲೆಂಡ್ ಬುಧವಾರ ತನ್ನ ತಂಡವನ್ನು(New Zealand Women’s World Cup squad) ಪ್ರಕಟಿಸಿದೆ. 15 ಸದಸ್ಯರ ತಂಡವನ್ನು ಸೋಫಿ ಡಿವೈನ್ ಮುನ್ನಡೆಸಲಿದ್ದಾರೆ. ನಾಲ್ವರು ಆಟಗಾರ್ತಿಯರು ಚೊಚ್ಚಲ ಮಹಿಳಾ ವಿಶ್ವಕಪ್ ಕರೆ ಪಡೆದಿದ್ದಾರೆ. ಫ್ಲೋರಾ ಡೆವನ್‌ಶೈರ್, ಪಾಲಿ ಇಂಗ್ಲಿಸ್, ಬೆಲ್ಲಾ ಜೇಮ್ಸ್ ಮತ್ತು ಬ್ರೀ ಇಲ್ಲಿಂಗ್ ಅವರು ತಮ್ಮ ಮೊದಲ ವಿಶ್ವಕಪ್ ಕರೆ ಪಡೆದ ನಾಲ್ವರು ಆಟಗಾರ್ತಿಯರು. ಡಿವೈನ್ ಜೊತೆಗೆ

ಮಹಿಳಾ ಏಕದಿನ ವಿಶ್ವಕಪ್‌ಗೆ ತಂಡ ಪ್ರಕಟಿಸಿದ ನ್ಯೂಜಿಲ್ಯಾಂಡ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘

(ನ್ಯೂಸ್‌ ಕಡಬ) newskadaba.com, ಸೆ.10 ಮಂಗಳೂರು : ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ ಆವೃತ್ತಿಯಾಗಿತ್ತು. ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಿರೀಟದ ಜೊತೆಗೆ, ಆಶ್ನಾ ಹಲವು ಉಪಶೀರ್ಷಿಕೆಗಳನ್ನೂ ತಮ್ಮದಾಗಿಸಿಕೊಂಡರು. ಅವುಗಳಾದ ಮಿಸ್ ಬೆಸ್ಟ್ ಟಾಲೆಂಟ್, ಮಿಸ್

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಓಡಾಟ

(ನ್ಯೂಸ್‌ ಕಡಬ) newskadaba.com, ಸೆ.10 ಬೆಂಗಳೂರು : ರೈಲುಗಳ ಸಂಚಾರದ ವೇಳಾಪಟ್ಟಿ ಬದಲಾವಣೆಯಾಗಿದ್ದು, ರೈಲುಗಳ ನಡುವಿನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಿದೆ. ಆಗಸ್ಟ್ 10 ರಿಂದ ಮೂರು ರೈಲುಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು.  3 ವಾರದ ಹಿಂದೆ ಕೊಲ್ಕತ್ತಾದ ತೀತಾಗಢ್ ರೈಲು ಫ್ಯಾಕ್ಟರಿಯಿಂದ ಈ ರೈಲು ಸೆಟ್ ಗಳು ಬೆಂಗಳೂರಿಗೆ ಬಂದು ಹೆಬ್ಬಗೋಡಿ ಡಿಪೋದಲ್ಲಿ ಜೋಡಣೆ ಮಾಡಲಾಗಿದೆ. ಬೆಂಗಳೂರು: ಬೆಂಗಳೂರಿನ  ಜನತೆಗೆ ಸಿಹಿಸುದ್ದಿ ಸಿಕ್ಕಿದೆ. ಇಂದಿನಿಂದ ಎಲೆಕ್ಟ್ರಾನಿಕ್ ಸಿಟಿ (Electronic city) ಸಂಪರ್ಕಿಸುವ ಆರ್.ವಿ. ರಸ್ತೆ- ಬೊಮ್ಮಸಂದ್ರ

ಇಂದಿನಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಓಡಾಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ

(ನ್ಯೂಸ್‌ ಕಡಬ) newskadaba.com, ಸೆ.10 ಚಿಕ್ಕಬಳ್ಳಾಪುರ: ನಗರದ  ಇಬ್ಬರು ಹಣ್ಣಿನ ವ್ಯಾಪಾರಿಗಳ ತಮಾಷೆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ ಮಾಡುತ್ತಿದ್ದವರ ಜೀವನದಲ್ಲಿ ಮಂಗಳವಾರ ದುರಂತ ನಡೆದು ಹೋಗಿದೆ. ತಮಾಷೆಯಲ್ಲೇ ಶುರುವಾದ ಜಗಳ, ನೋಡ ನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಅರ್ಬಾಜ್​ನನ್ನು ಫರ್ಹಾದ್​​ ಕೊಲೆ  ಮಾಡಿದ್ದಾನೆ. ​ ಅರ್ಬಾಜ್ ಮತ್ತು ಫರ್ಹಾದ್‌, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಎದುರು ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ನಿನ್ನೆ ಕೂಡ

ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿ – ರಕ್ಷಣೆ

(ನ್ಯೂಸ್‌ ಕಡಬ) newskadaba.com, ಸೆ.10 ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿಯನ್ನು ರಕ್ಷಿಸಿರುವ ಘಟನೆ ಉಡುಪಿಯ ಮಣಿಪುರ ಗ್ರಾಮದ ಸಿ.ಎಸ್.ಐ.ಚರ್ಚ್ ಬಳಿ ಮಂಗಳವಾರ(ಸೆ.09) ನಡೆದಿದೆ. ಮಣಿಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜೋನ್ ಸಿಕ್ವೆರಾ ಅವರ ಸಹೋದರ ಜೇಕಬ್ ಸಿಕ್ಕೇರಾ ಅವರ ಮನೆಯ ತೋಟದ ಬಾವಿಯಲ್ಲಿ ಚಿರತೆ ಮರಿಯೊಂದು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಲಾಗಿತ್ತು..,ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ರಕ್ಷಿಸಿ ಸೋಮೇಶ್ವರ ಅಭಯಾರಣ್ಯಕ್ಕೆ ಬಿಡಲಾಗಿದೆ. ಜೇಕಬ್

ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿ – ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top