ಮಂಗಳೂರು – ಬೆಂಗಳೂರು ನಡುವಿನ ಹಲವು ರೈಲುಗಳ ಸಂಚಾರ ಸ್ಥಗಿತ
(ನ್ಯೂಸ್ ಕಡಬ) newskadaba.com ಕಡಬ, ಆ.02. ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಸುಬ್ರಹ್ಮಣ್ಯ ರೋಡ್ – ಸಕಲೇಶಪುರ ರೈಲು ಮಾರ್ಗದ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಉಂಟಾದ ಪರಿಣಾಮ ಭಾನುವಾರದಂದು ಸುಬ್ರಹ್ಮಣ್ಯ ರೋಡ್ ಮೂಲಕ ಬೆಂಗಳೂರಿಗೆ ತೆರಳುವ ಎಲ್ಲಾ ರೈಲು ಸಂಚಾರ ಸ್ಥಗಿತಗೊಂಡಿದೆ. ಮೈಸೂರು ವಿಭಾಗದ ಎಡಕುಮೇರಿ ಮತ್ತು ಸಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಗಳ ಮೇಲೆ ಶನಿವಾರ ರಾತ್ರಿ ಸುಮಾರು 8:45 ಗಂಟೆಗೆ ಭೂಕುಸಿತ ಸಂಭವಿಸಿದ್ದು, ಇದರ ಪರಿಣಾಮ 7 ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು, […]
ಮಂಗಳೂರು – ಬೆಂಗಳೂರು ನಡುವಿನ ಹಲವು ರೈಲುಗಳ ಸಂಚಾರ ಸ್ಥಗಿತ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್








