News Kadaba Desk

ಕಾರು- ಟ್ರಕ್‌ ನಡುವೆ ಭೀಕರ ಅಪಘಾತ; ಐವರು ಉದ್ಯಮಿಗಳು ಸ್ಥಳದಲ್ಲಿಯೇ ಸಾವು

(ನ್ಯೂಸ್‌ ಕಡಬ) newskadaba.com,  ಸೆ.04 ಪಾಟನಾ: ಬಿಹಾರದ ಪಾರ್ಸಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಯಾ ಮೋರ್ ಬಳಿಯ ಪಾಟ್ನಾ-ಗಯಾ-ದೋಭಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 83 ರಲ್ಲಿ ಗುರುವಾರ ನಡೆದ ಭೀಕರ ಅಪಘಾತದಲ್ಲಿ ಐವರು ಉದ್ಯಮಿಗಳು ದಾರುಣವಾಗಿ ಅಂತ್ಯ ಕಂಡಿದ್ದಾರೆ. ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಉದ್ಯಮಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಅಪಘಾತವು ಬೆಳಗಿನ ಜಾವ 12.45 ರ ಸುಮಾರಿಗೆ ಸಂಭವಿಸಿದ್ದು, ಡಿಕ್ಕಿ ಎಷ್ಟು ತೀವ್ರವಾಗಿತ್ತೆಂದರೆ ಕಾರಿನ ಮುಂಭಾಗವು ಟ್ರಕ್‌ಗೆ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ. […]

ಕಾರು- ಟ್ರಕ್‌ ನಡುವೆ ಭೀಕರ ಅಪಘಾತ; ಐವರು ಉದ್ಯಮಿಗಳು ಸ್ಥಳದಲ್ಲಿಯೇ ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ನವಜಾತ ಶಿಶು ಮಾರಾಟ ಜಾಲ ಪತ್ತೆ: ವೈದ್ಯ ಸೇರಿ ಇಬ್ಬರ ಬಂಧನ

ಮಂಗಳೂರು: ಆಸ್ಪತ್ರೆಯಿಂದ ಕಾನೂನುಬಾಹಿರವಾಗಿ ಮಗು ಮಾರಾಟ ಮಾಡಿದ್ದ ಜಾಲವೊಂದು ಪತ್ತೆಯಾಗಿದ್ದು, ವೈದ್ಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ ಕಾರ್ಯಕರ್ತೆಗೆ ಬಂದಿದೆ. ವಿಚಾರಿಸಿದಾಗ, ಮಂಗಳೂರಿನಲ್ಲಿ ಶಿಶು ಖರೀದಿಸಿದ್ದಾಗಿ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ (ಸಿಡಿಪಿಒ) ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಆಗಸ್ಟ್ 21 ರಂದು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು

ಮಂಗಳೂರಿನಲ್ಲಿ ನವಜಾತ ಶಿಶು ಮಾರಾಟ ಜಾಲ ಪತ್ತೆ: ವೈದ್ಯ ಸೇರಿ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಸೆಪ್ಟೆಂಬರ್ 7ಕ್ಕೆ ‘ಅಸ್ಟೆಮಿದ ಐಸಿರ’

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಪ್ರತೀ ವರ್ಷ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ತುಳುವರ ಅತಿದೊಡ್ಡ ಹಬ್ಬ ‘ಅಸ್ಟೆಮಿದ ಐಸಿರ’ ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ತುಳುನಾಡ ಜವನೆರ್ ಬೆಂಗಳೂರು (ರಿ) ಆಯೋಜನೆ ಮಾಡುತ್ತಿರುವ ಎಂಟನೇ ವರ್ಷದ ‘ಅಸ್ಟೆಮಿದ ಐಸಿರ’ ಕಾರ್ಯಕ್ರಮ ಇದೇ ಬರುವ ಸೆಪ್ಟೆಂಬರ್ 7ನೇ ತಾರೀಕಿನಂದು ವಿಜಯನಗರದ ಬಂಟರ ಭವನ ದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಪ್ರತಿಷ್ಠಿತ ತಂಡಗಳ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಸಾಂಪ್ರದಾಯಿಕ ಆಟೋಟ ಸ್ಪರ್ಧೆಗಳು, ಆಹಾರ ಮೇಳ ಸೇರಿದಂತೆ

ಬೆಂಗಳೂರಿನಲ್ಲಿ ಸೆಪ್ಟೆಂಬರ್ 7ಕ್ಕೆ ‘ಅಸ್ಟೆಮಿದ ಐಸಿರ’ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾರಾಂತ್ಯದವರೆಗೆ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ: IMD ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ವಾರದ ಕಾಲ ನಿರಂತರ ಗುಡುಗು ಸಹಿತ ಭಾರೀ ಮಳೆ ಮತ್ತು ಮೋಡ ಕವಿದ ವಾತಾವರಣ ಇರುತ್ತದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರದವರೆಗೆ ಪ್ರತಿದಿನ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಗಾಳಿ ಬಿರುಸಿನಿಂದ ಕೂಡಿರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ ತಾಪಮಾನ 26.7 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ

ವಾರಾಂತ್ಯದವರೆಗೆ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ: IMD ಎಚ್ಚರಿಕೆ Read More »

ಕರ್ನಾಟಕ

ಜಾರ್ಖಂಡ್ – ನಕ್ಸಲರ ಜೊತೆ ಗುಂಡಿನ ಚಕಮಕಿ : ಇಬ್ಬರು ಭದ್ರತಾ ಸಿಬ್ಬಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.4 ರಾಂಚಿ: ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ನಕ್ಸಲರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು ಇನ್ನೋರ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರುಮನಾಟು ಪೊಲೀಸ್ ಠಾಣೆ ವ್ಯಾಪ್ತಿಯ ಕೇದಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಿಷೇಧಿತ ತೃತೀಯಾ ಸಮ್ಮೇಳನ ಪ್ರಸ್ತುತಿ ಸಮಿತಿ (ಟಿಎಸ್‌ಪಿಸಿ)ಗೆ ಸೇರಿದ ನಕ್ಸಲರ ನಡುವೆ ತಡರಾತ್ರಿ 12.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.  ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೋರ್ವರು

ಜಾರ್ಖಂಡ್ – ನಕ್ಸಲರ ಜೊತೆ ಗುಂಡಿನ ಚಕಮಕಿ : ಇಬ್ಬರು ಭದ್ರತಾ ಸಿಬ್ಬಂದಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದೋರ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಗಳು ಕಚ್ಚಿ ನವಜಾತ ಶಿಶು ಸಾವು

(ನ್ಯೂಸ್‌ ಕಡಬ) newskadaba.com,  ಸೆ.04 ಇಂದೋರ್ :  ನವಜಾತ ಹೆಣ್ಣುಶಿಶುವೊಂದನ್ನು ಇಲಿಗಳು ಕಚ್ಚಿ ಸಾವನ್ನಪ್ಪಿದ ಘಟನೆ ಇಂದೋರ್‌ನ ಮಹಾರಾಜ ಯಶವಂತರಾವ್ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಸೆಪ್ಟಿಸೆಮಿಯಾದಿಂದ (ರಕ್ತದಲ್ಲಿ ವಿಷಕಾರಿ ಅಂಶ ಪತ್ತೆಯಾಗುವುದು) ಶಿಶು ಮೃತಪಟ್ಟಿದೆ’ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ. ‘ಶಿಶುವು ಕೇವಲ 1.6 ಕೆ.ಜಿ. ತೂಕವಿತ್ತು. 7 ದಿನಗಳ ಹಿಂದಷ್ಟೇ ಶಿಶುವಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸೆಪ್ಟಿಸೆಮಿಯಾ ಕಾರಣದಿಂದ ಮಗುವಿನ ಆರೋಗ್ಯವು ತೀವ್ರ ಹದಗೆಟ್ಟಿತ್ತು. ಶಿಶುವಿಗೆ ಹುಟ್ಟುದಾಗಲೇ ಹಲವು ಸಮಸ್ಯೆಗಳಿದ್ದವು. ಕರುಳಿನಲ್ಲಿಯೂ ಸಮಸ್ಯೆ ಇತ್ತು’

ಇಂದೋರ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಗಳು ಕಚ್ಚಿ ನವಜಾತ ಶಿಶು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಟೋ, ಕ್ಯಾಬ್ ಚಾಲಕರಿಗೆ ‘ಹೃದಯ ಆರೋಗ್ಯ ಯೋಜನೆ’ ಪ್ರಾರಂಭಿಸಲು ಸರ್ಕಾರ ನಿರ್ಧಾರ: ದಿನೇಶ್ ಗುಂಡೂರಾವ್

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಸರ್ಕಾರವು ಆಟೋ ಮತ್ತು ಕ್ಯಾಬ್ ಚಾಲಕರನ್ನು ಗುರಿಯಾಗಿಟ್ಟುಕೊಂಡು ಆರೋಗ್ಯ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕಾರ್ಯಕ್ರಮದಿಂದ ಅವರ ಆರೋಗ್ಯ ಮೇಲ್ವಿಚಾರಣೆ ಮಾಡಲು ರಕ್ತದಲ್ಲಿನ ಸಕ್ಕರೆ, ರಕ್ತದೊತ್ತಡ (ಬಿಪಿ), ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉಚಿತ ಎಕೋಕಾರ್ಡಿಯೋಗ್ರಾಮ್ (ಎಕೋ) ಪರೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದು ಹೃದಯಾಘಾತದ ಅಪಾಯದಲ್ಲಿರುವವರನ್ನು ಮೊದಲೇ ಗುರುತಿಸಲು ಮತ್ತು ಸಮಯೋಚಿತ ಆರೈಕೆಯನ್ನು ಒದಗಿಸಲು ನಮಗೆ ಸಹಾಯ ಮಾಡುತ್ತದೆ ಎಂದು ರಾವ್

ಆಟೋ, ಕ್ಯಾಬ್ ಚಾಲಕರಿಗೆ ‘ಹೃದಯ ಆರೋಗ್ಯ ಯೋಜನೆ’ ಪ್ರಾರಂಭಿಸಲು ಸರ್ಕಾರ ನಿರ್ಧಾರ: ದಿನೇಶ್ ಗುಂಡೂರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೇನಾ ತರಬೇತಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ, ಕಲಬುರಗಿಯಲ್ಲಿ ತರಬೇತಿ

(ನ್ಯೂಸ್‌ ಕಡಬ) newskadaba.com,  ಸೆ.04  ಬೆಂಗಳೂರು: ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ- 1, 2(ಎ), 3(ಎ), ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ.ತರಬೇತಿಗಾಗಿ ಅರ್ಹ 3ನೇ ಬ್ಯಾಚ್ ಪ್ರಾರಂಭಿಸಲು ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಉತ್ತೀರ್ಣ, ಕನಿಷ್ಠ 33 ಅಂಕ ಅಭ್ಯರ್ಥಿಯು ಕರ್ನಾಟಕ ರಾಜ್ಯದ

ಸೇನಾ ತರಬೇತಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ, ಕಲಬುರಗಿಯಲ್ಲಿ ತರಬೇತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 7ಕ್ಕೆ ಬೆಂಗಳೂರಿನಲ್ಲಿ’ಅಸ್ಟೆಮಿದ ಐಸಿರ’- ರಾಜಧಾನಿಯ ತುಳುವರ ಈ ಹಬ್ಬ;

(ನ್ಯೂಸ್‌ ಕಡಬ) newskadaba.com,  ಸೆ.4 ಬೆಂಗಳೂರು: ತುಳುವರ ಅತಿದೊಡ್ಡ ಹಬ್ಬ‘ಅಸ್ಟೆಮಿದ ಐಸಿರ’ ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ತುಳುನಾಡ ಜವನೆರ್ ಬೆಂಗಳೂರು (ರಿ) ಆಯೋಜನೆ ಮಾಡುತ್ತಿರುವ ಎಂಟನೇ ವರ್ಷದ ‘ಅಸ್ಟೆಮಿದ ಐಸಿರ’ ಕಾರ್ಯಕ್ರಮ ಇದೇ ಬರುವ ಸೆಪ್ಟೆಂಬರ್ 7ನೇ ತಾರೀಕಿನಂದು ವಿಜಯನಗರದ ಬಂಟರ ಭವನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಪ್ರತೀ ವರ್ಷ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ತುಳುವರ ಅತಿದೊಡ್ಡ ಹಬ್ಬ ‘ಅಸ್ಟೆಮಿದ ಐಸಿರ  ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ತುಳುನಾಡ ಜವನೆರ್ ಬೆಂಗಳೂರು (ರಿ) ಆಯೋಜನೆ ಮಾಡುತ್ತಿರುವ ಎಂಟನೇ ವರ್ಷದ

ಸೆಪ್ಟೆಂಬರ್ 7ಕ್ಕೆ ಬೆಂಗಳೂರಿನಲ್ಲಿ’ಅಸ್ಟೆಮಿದ ಐಸಿರ’- ರಾಜಧಾನಿಯ ತುಳುವರ ಈ ಹಬ್ಬ; Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಜೀವ ದಹನವಾಗಿರುವ ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ನಡೆದಿದೆ. ದುರ್ಘಟನೆಯಲ್ಲಿ ನೇಪಾಳ ಮೂಲದ ಪುಷ್ಕರ ಕುಮಾರ್, ಜ್ಯೋತಿ ಕುಮಾರಿ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ದುರ್ದೈವಿ. ಕಳೆದ 8 ವರ್ಷಗಳಿಂದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. 30 ಫ್ಲಾಟ್‌ಗಳನ್ನು ಹೊಂದಿರುವ ಅಪಾರ್ಟ್‌ಮೆಂಟ್‌ನ ರೂಮ್ ವೊಂದರಲ್ಲಿ ದಂಪತಿಗಳು ಮಗುವಿನೊಂದಿಗೆ ವಾಸವಿದ್ದರು. ಅಪಾರ್ಟ್

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top